ಸಿನಿಮಾ
ಕಾರು ರೇಸ್ ಅಪಘಾತದಲ್ಲಿ ನಟ ಅಜಿತ್ ಕುಮಾರ್ ಪಾರು!
ಕಾರು ರೇಸ್ ಅಭ್ಯಾಸದ ವೇಳೆ ಸಂಭವಿಸಿದ ಅಪಘಾತದಲ್ಲಿ ತಮಿಳು ನಟ ಅಜಿತ್ ಕುಮಾರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದುಬೈ 24 ರೇಸ್ ಗಾಗಿ ಅಭ್ಯಾಸ ನಡೆಸುತ್ತಿದ್ದ ವೇಳೆ ಕಾರು ರೇಸ್ ನಲ್ಲಿ ಪಾಲ್ಗೊಂಡಿದ್ದ ಅಜಿತ್ ಕುಮಾರ್ ಅವರ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಕಾರು ಅಪಘಾತದಲ್ಲಿ ಅಜಿತ್ ಕುಮಾರ್ ಯಾವುದೇ ಗಾಯವಿಲ್ಲದೇ ಪವಾಡಸದೃಶವಾಗಿ ಪಾರಾಗಿದ್ದು, ಈ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಜಿತ್ ಕುಮಾರ್ ರೇಸಿಂಗ್ ತಂಡ
ದರ್ಶನ್ ಸೇರಿ 7ಆರೋಪಿಗಳ ಜಾಮೀನು ರದ್ದು ಕೋರಿ ಸುಪ್ರೀಂಗೆ ಪೊಲೀಸ್ ಮನವಿ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಸೇರಿ ಏಳು ಮಂದಿ ಆರೋಪಿಗಳ ಜಾಮೀನು ರದ್ದು ಕೋರಿ ನಗರ ಪೊಲೀಸರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ರಾಜ್ಯ ಸರ್ಕಾರದ ಪರವಾಗಿ ಸುಪ್ರೀಂ ಕೋರ್ಟ್ ಹಿರಿಯ ವಕೀಲರಾದ ಅನಿಲ್
ಮಾರ್ಚ್ 1ರಿಂದ 16 ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ಸಿದ್ದರಾಮಯ್ಯ
ಬೆಂಗಳೂರು: ಈ ಬಾರಿ ಸರ್ವ ಜನಾಂಗದ ಶಾಂತಿಯ ತೋಟ ಎಂಬ ವಿಷಯವನ್ನು ಆಧರಿಸಿ 16 ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವನ್ನು ಮಾರ್ಚ್ 1-8 ರವರೆಗೆ ಆಯೋಜಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ
ಕ್ಯಾನ್ಸರ್ ಗೆದ್ದ ನಟ ಶಿವರಾಜ್ ಕುಮಾರ್ ಅಮೆರಿಕದ ಆಸ್ಪತ್ರೆಯಿಂದ ಡಿಸ್ಚಾರ್ಜ್
ನಟ ಶಿವರಾಜ್ ಕುಮಾರ್ ಕ್ಯಾನ್ಸರ್ ಶಸ್ತ್ರಚಿಕಿತ್ಸೆ ಯಶಸ್ವಿಯಾದ ನಂತರ ಇದೀಗ ಅಮೆರಿಕದ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಡಿಸೆಂಬರ್ ಕೊನೆಯ ವಾರದಲ್ಲಿ ಮೂತ್ರಕೋಶದಲ್ಲಿ ಕಾಣಿಸಿಕೊಂಡಿದ್ದ ಕ್ಯಾನ್ಸರ್ ಗಡ್ಡೆ ಶಸ್ತ್ರಚಿಕಿತ್ಸೆಗೆ ತೆರಳಿದ್ದ ಶಿವರಾಜ್ ಕುಮಾರ್ ಇದೀಗ ಅಮೆರಿಕದ ಮಿಯಾಮಿ ಕ್ಯಾನ್ಸರ್ ಇನ್ಸಿಟಿಟ್ಯೂಟ್ ನಿಂದ ಬಿಡುಗಡೆ
ಸರ್ಜರಿ ಮಾಡಿಸಿಕೊಳ್ಳಲಿದ್ದಾರ ನಟ ದರ್ಶನ್
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ನ ಆರೋಪಿಯಾಗಿ ಜೈಲು ಸೇರಿದ್ದ ದರ್ಶನ್ ಬೆನ್ನು ನೋವಿಗೆ ಚಿಕಿತ್ಸೆ ಪಡೆಯಲೆಂದು ಜಾಮೀನು ಪಡೆದು ಹೊರ ಬಂದು ಫಿಸಿಯೊ ಥೆರಪಿ ಪಡೆದುಕೊಂಡಿದ್ದಾರೆ. ಆದರೆ ಬೆನ್ನು ನೋವು ವಾಸಿಯಾಗುವ ಲಕ್ಷಣ ಕಾಣುತ್ತಿಲ್ಲವಾದ್ದರಿಂದ ಆಪರೇಷನ್ ಮಾಡಿಸಿಕೊಳ್ಳಲು ಮುಂದಾಗಿದ್ದಾರೆ. ಸಂಕ್ರಾತಿ ವೇಳೆಗೆ
ಅಲ್ಲು ಅರ್ಜುನ್ ಗೆ ಷರತ್ತುಬದ್ಧ ಜಾಮೀನು ಮಂಜೂರು
ತೆಲುಗು ಸ್ಟಾರ್ ನಟ ಅಲ್ಲು ಅರ್ಜುನ್ ಗೆ ಕಾಲ್ತುಳಿತ ಪ್ರಕರಣದಲ್ಲಿ ನಾಂಪಲ್ಲಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಅಲ್ಲು ಅರ್ಜುನ್ ಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ. ಹೈದರಾಬಾದ್ ನ ಸಂಧ್ಯಾ ಥಿಯೇಟರ್ ಬಳಿ ಪುಷ್ಪ-2 ಚಿತ್ರದ ಬಿಡುಗಡೆ ವೇಳೆ
ಅಲ್ಲು ಅರ್ಜುನ್ ಜಾಮೀನು ಅರ್ಜಿ ವಿಚಾರಣೆ ಇಂದು
ಹೈದರಾಬಾದ್‌ನ ಸಂಧ್ಯಾ ಥಿಯೇಟರ್ ಬಳಿ ಪುಷ್ಪ-2 ಸಿನಿಮಾ ವೀಕ್ಷಣೆ ವೇಳೆ ಕಾಲ್ತುಳಿತದಲ್ಲಿ ಮಹಿಳೆ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಅವರ ಜಾಮೀನು ಅರ್ಜಿಯ ಭವಿಷ್ಯ ಇಂದು ನಿರ್ಧಾರವಾಗಲಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ಅಲ್ಲು ಅರ್ಜುನ್ ಅವರು, ನಾಂಪಲ್ಲಿ ನ್ಯಾಯಾಲಯ
ಕ್ಯಾನ್ಸರ್ ಗೆದ್ದ ಶಿವರಾಜ್ ಕುಮಾರ್ ಮೊದಲ ರಿಯಾಕ್ಷನ್!
ಕ್ಯಾನ್ಸರ್ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರೈಸಿದ ನಂತರ ಸ್ಯಾಂಡಲ್ ವುಡ್ ನಟ ಶಿವರಾಜ್ ಕುಮಾರ್ ಹೊಸ ವರ್ಷದ ಮೊದಲ ದಿನ ಕಾಣಿಸಿಕೊಂಡಿದ್ದು, ಕ್ಯಾನ್ಸರ್ ನಿಂದ ಸಂಪೂರ್ಣವಾಗಿ ಗುಣಮುಖ ಆಗಿರುವ ವಿಷಯವನ್ನು ಹಂಚಿಕೊಂಡಿದ್ದಾರೆ. ಹೊಸವರ್ಷದ ದಿನ ಎಕ್ಸ್ ನಲ್ಲಿ ಪತ್ನಿ ಗೀತಾ ಜೊತೆ ಮಾಡಿರುವ
ಮಲಯಾಳಂ ಕಿರುತೆರೆ ನಟ ಹೋಟೆಲ್ ನಲ್ಲಿ ಶವವಾಗಿ ಪತ್ತೆ!
ಮಲಯಾಳಂ ಕಿರುತೆರೆ ನಟ ದಿಲೀಪ್ ಶಂಕರ್ ಶವವಾಗಿ ತಿರುವನಂತಪುರ ಹೋಟೆಲ್ ಕೊಠಡಿಯಲ್ಲಿ ಪತ್ತೆಯಾಗಿದ್ದಾರೆ. ‘ಪಂಚಾಗ್ನಿ’ ಧಾರಾವಾಹಿ ಚಿತ್ರೀಕರಣಕ್ಕಾಗಿ ತಿರುವನಂತಪುರಂಗೆ ಆಗಮಿಸಿದ್ದ ನಟ ದಿಲೀಪ್ ಶಂಕರ್ 2 ದಿನಗಳ ಹಿಂದೆ ಚಿತ್ರೀಕರಣಕ್ಕೆ ಹಾಜರಾಗಿದ್ದರು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆಯನ್ನೂ ಪಡೆಯುತ್ತಿದ್ದ ಅವರು ಚಿಕಿತ್ಸೆ
ಖ್ಯಾತ ನಟಿಯ ಕಾರು ಹರಿದು ಒಬ್ಬ ಕಾರ್ಮಿಕ ಸಾವು, ಹಲವರಿಗೆ ಗಾಯ
ಮರಾಠಿ ಚಿತ್ರದ ಖ್ಯಾತ ನಟಿ ಕಾರು ಹರಿದ ಪರಿಣಾಮ ಒಬ್ಬ ಕಾರ್ಮಿಕ ಮೃತಪಟ್ಟು ಹಲವಾರು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಮುಂಬೈನಲ್ಲಿ ಸಂಭವಿಸಿದೆ. ಮರಾಠಿ ಚಿತ್ರದ ಖ್ಯಾತ ನಟಿ ಉರ್ಮಿಳಾ ಕೊತಾರೆ ಕಾಂಡಿವಿಲ್ಲಿ ಬಳಿ ಶೂಟಿಂಗ್ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದಾಗ ಈ




