Friday, September 25, 2026
Menu

ಬೆಂಗಳೂರು ಯುವತಿ ಜೊತೆ ಆಮೀರ್‌ಖಾನ್‌ ಮೂರನೇ ಮದುವೆಯಂತೆ

ನಟ ಆಮೀರ್ ಖಾನ್ ಬೆಂಗಳೂರಿನ ಯುವತಿಯೊಬ್ಬರನ್ನು ಪ್ರೀತಿಸುತ್ತಿದ್ದಾರೆ ಮತ್ತು ಶೀಘ್ರದಲ್ಲೇ ಅವರಿಬ್ಬರ ಮದುವೆ ನಡೆಯಲಿದೆ ಎಂದು ಬಾಲಿವುಡ್ ವಲಯದಲ್ಲಿ ಸುದ್ದಿಗಳು ಹರಿದಾಡುತ್ತಿವೆ. ಆದರೆ ಆಮೀರ್ ಖಾನ್ ಇದರ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ ಅಭಿಮಾನಿಗಳು 60 ನೇ ವಯಸ್ಸಿನಲ್ಲಿ ಮೂರನೇ ಮದುವೆಯೇ ಎಂದು ಆಶ್ಚರ್ಯದಿಂದ ಪ್ರಶ್ನಿಸುತ್ತಿದ್ದಾರೆ. ಆಮೀರ್‌ ಖಾನ್‌ 1986 ರಲ್ಲಿ ರೀನಾ ದತ್ತಾ ಅವರನ್ನು ವಿವಾಹವಾದರು. ಈ ದಂಪತಿಗೆ ಜುನೈದ್ ಖಾನ್ ಎಂಬ ಮಗ ಮತ್ತು ಐರಾ

ನಕಲಿ ಕುಂಭ ಮೇಳದ ಫೋಟೊ: ಪ್ರಶಾಂತ್ ಸಂಬರ್ಗಿ ವಿರುದ್ಧ ಪ್ರಕಾಶ್ ರಾಜ್ ದೂರು

ಕುಂಭಮೇಳದಲ್ಲಿ ಸ್ನಾನ ಮಾಡುತ್ತಿರುವ ರೀತಿ ಸಾಮಾಜಿಕ ಜಾಲತಾಣದಲ್ಲಿ ನಕಲಿ ಫೊಟೋ ಹರಿಬಿಟ್ಟ ಪ್ರಶಾಂತ್ ಸಂಬರ್ಗಿ ವಿರುದ್ಧ ನಟ ಪ್ರಕಾಶ್ ರಾಜ್ ಬೆಂಗಳೂರಿನ ಲಕ್ಷ್ಮಿಪುರಂ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಶಾಂತ್ ಸಂಬರಗಿ ನನ್ನ ಖ್ಯಾತಿಗೆ ಕುತ್ತು ತರುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಪೇಸ್‌ಬುಕ್ನಲ್ಲಿ ನನ್ನ

ಸಚಿವ ಜಮೀರ್‌ ಪುತ್ರ ಝೈದ್ ಸಿನಿಮಾ ಚಿತ್ರೀಕರಣಕ್ಕೆ ಸರ್ಕಾರ ತಡೆ

ಸಚಿವ ಜಮೀರ್ ಅಹ್ಮದ್ ಪುತ್ರ ಝೈದ್ ಖಾನ್​ರ ಹೊಸ ಸಿನಿಮಾ ‘ಕಲ್ಟ್​’ ಚಿತ್ರೀಕರಣವನ್ನು ಸರ್ಕಾರ ಬಂದ್‌ ಮಾಡಿಸಿದೆ. ಈ ಹಿಂದೆ ಚಿತ್ರೀಕರಣದ ವೇಳೆ ದುಬಾರಿ ಡ್ರೋನ್ ಮುರಿದು ಡ್ರೋನ್ ಮಾಲೀಕ ಆತ್ಮಹತ್ಯೆಗೆ ಮುಂದಾಗಿ ವಿವಾದವಾಗಿತ್ತು. ಝೈದ್ ಖಾನ್ ತಮ್ಮ ಕೈಯಿಂದ ಹಣ

ನಟ ಶಿವರಾಜ್ ಕುಮಾರ್ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಖ್ಯಾತ ನಟ ಶಿವರಾಜ್ ಕುಮಾರ್ ಅವರ ನಾಗವಾರದಲ್ಲಿನ ನಿವಾಸಕ್ಕೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಶಿವರಾಜ್ ಕುಮಾರ್ ಅವರ ಶಸ್ತ್ರಚಿಕಿತ್ಸೆಯ ನಂತರ ಹಿಂತಿರುಗಿ ಬಂದ ನಂತರ ಅವರ

ಸೈಫ್‌ ಪ್ರಕರಣದಲ್ಲಿ ಮುಂಬೈ ಪೊಲೀಸ್‌ ಎಡವಟ್ಟು: ಬದುಕೇ ನಾಶವೆಂದು ಯುವಕನ ಅಳಲು

ನಟ ಸೈಫ್ ಅಲಿ ಖಾನ್ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಾಡಿದ ಎಡವಟ್ಟು ಯುವಕನೊಬ್ಬನ ಜೀವನದ ದಿಕ್ಕನ್ನೇ ತಪ್ಪಿಸಿದೆ. ಪ್ರಕರಣ ಸಂಬಂಧ ಶಂಕಿತ ಆರೋಪಿ, ಟೂರ್ಸ್ ಕಂಪನಿ ಆಕಾಶ್ ಕನೋಜಿಯಾ (31) ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ತನಿಖೆಯಲ್ಲಿ ಆಕಾಶ್ ನಿಜವಾದ

ಬಾಕಿ ಉಳಿದಿರುವ ರಾಜ್ಯ ಚಲನಚಿತ್ರ ಪ್ರಶಸ್ತಿ ಇದೇ ವರ್ಷ ಘೋಷಣೆ : ಕೆವಿಪಿ 

ಬಾಕಿ ಉಳಿದಿರುವ ಐದೂ ವರ್ಷಗಳ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಇದೇ ವರ್ಷ ಘೋಷಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಭರವಸೆ ನೀಡಿದರು. ಶ್ರೀ ರಾಘವೇಂದ್ರ ಚಿತ್ರವಾಣಿಯ 49ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಸಿನಿಮಾ ಕ್ಷೇತ್ರದ ಸಾಧಕರಿಗೆ 24ನೇ ವರ್ಷದ

ಹನುಮಂತು ಬಿಗ್ ಬಾಸ್ ಸೀಸನ್ 11ರ ವಿನ್ನರ್: 5 ಕೋಟಿ ಮತ ಪಡೆದು ದಾಖಲೆ!

ಕನ್ನಡದ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 11ರ ವಿನ್ನರ್ ಆಗಿ ಹಳ್ಳಿ ಹೈದ ಗಾಯಕ ಹನುಮಂತಿ ಹೊರಹೊಮ್ಮಿದ್ದಾರೆ. ಕಿಚ್ಚ ಸುದೀಪ್ ಕೊನೆಯ ಬಾರಿಗೆ ನಡೆಸಿಕೊಟ್ಟ ಬಿಗ್ ಬಾಸ್ ಸೀಸನ್ 11ರ ಫಿನಾಲೆ ಭಾನುವಾರ ನಡೆದಿದ್ದು, 4ನೇ ವಾರದಲ್ಲಿ

ಒಂದು ತಿಂಗಳು ರೆಸ್ಟ್‌ ಪಡೆದುಕೊಂಡು ಚಿತ್ರೀಕರಣದಲ್ಲಿ ಭಾಗಿಯಾಗುವೆನೆಂದ ನಟ ಶಿವರಾಜ್‌ ಕುಮಾರ್‌

ಅಮೆರಿಕದಲ್ಲಿ ಶಸ್ತ್ರಚಿಕಿತ್ಸೆ ಪಡೆದುಕೊಂಡಿದ್ದು, ಒಂದು ತಿಂಗಳು ಸಂಪೂರ್ಣ ರೆಸ್ಟ್‌ ಪಡೆದುಕೊಂಡು ಚಿತ್ರೀಕರಣದಲ್ಲಿ ಭಾಗಿಯಾಗುತ್ತೇನೆ ಎಂದು ನಟ ಶಿವರಾಜ್‌ಕುಮಾರ್ ಹೇಳಿದ್ದಾರೆ. ಬೆಂಗಳೂರಿಗೆ ಆಗಮಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೋಗಬೇಕಿದ್ದರೆ ಬಹಳ ಎಮೋಷನ್ ಆಗಿದ್ದೆ. ಏನೇ ಇದ್ದರೂ ಫೇಸ್ ಮಾಡಬೇಕಿತ್ತು. ಧೈರ್ಯವಾಗಿ ಹೋಗಬೇಕಿತ್ತು,

ಗಣರಾಜ್ಯೋತ್ಸವ ಪ್ರಯುಕ್ತ ‘ಮಹಾನಾಯಕ’  ಮಹಾಸಂಚಿಕೆ

ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಅವರ ಜೀವನ ಆಧಾರಿತ “ಮಹಾ ನಾಯಕ” ಧಾರವಾಹಿಯ ಮಹಾಸಂಚಿಕೆ ಗಣರಾಜ್ಯೋತ್ಸವದ ಪ್ರಯುಕ್ತ ಜನವರಿ 26ರಂದು ಬೆಳಗ್ಗೆ 9:30 ರಿಂದ 1 ಗಂಟೆಯವರೆಗೆ ಪ್ರಸಾರಗೊಳ್ಳಲಿದೆ. ಜೀ ಕನ್ನಡ

ಆಸ್ಕರ್ ಪ್ರಶಸ್ತಿಗೆ ಭಾರತದ ಕಿರುಚಿತ್ರ ‘ಅನುಜಾ’!

ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಅಭಿನಯದ ಭಾರತದ ಕಿರುಚಿತ್ರ ‘ಅನುಜಾ’ 2025ರ ಆಸ್ಕರ್ ಪ್ರಶಸ್ತಿಯ ಬೆಸ್ಟ್ ಲೈವ್ ಆಕ್ಷನ್ ಶಾರ್ಟ್ ಫಿಲ್ಮ್ ವಿಭಾಗದಲ್ಲಿ ಸ್ಥಾನ ಪಡೆದಿದೆ. 97ನೇ ಆಸ್ಕರ್ ಪ್ರಶಸ್ತಿ ನಾಮಿನೇಷನ್ ಲಿಸ್ಟ್ ಅನ್ನು ಬೋವೆನ್ ಯಾಂಗ್ ಹಾಗೂ ರಾಚೆಲ್ ಸೆನ್ನೋಟ್