Menu

48 ದಿನದ ನಂತರ ಶಸ್ತ್ರಚಿಕಿತ್ಸೆ ಇಲ್ಲದೇ ಆಸ್ಪತ್ರೆಯಿಂದ ದರ್ಶನ್ ಡಿಸ್ಚಾರ್ಜ್!

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದ ನಟ ದರ್ಶನ್ 48 ದಿನ ಆಸ್ಪತ್ರೆಯಲ್ಲಿದ್ದರೂ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳದೇ ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದಾರೆ. ಬೆಂಗಳೂರಿನ ಕೆಂಗೇರಿ ಬಳಿ ಇರುವ ಬಿಜಿಎಸ್ ಆಸ್ಪತ್ರೆಯಿಂದ ಬುಧವಾರ ಬೆಳಿಗ್ಗೆ ಬಿಡುಗಡೆ ಆದ ದರ್ಶನ್, ತಮ್ಮ ರಾಜರಾಜೇಶ್ವರಿ ನಿವಾಸಕ್ಕೆ ತೆರಳದೇ ಪತ್ನಿ ವಿಜಯಲಕ್ಷ್ಮೀ ಅವರ ಹೊಸಕೆರೆಹಳ್ಳಿ ಮನೆಗೆ ತೆರಳಿದ್ದಾರೆ. 48 ದಿನಗಳ ಬಳಿಕ ಆಸ್ಪತ್ರೆಯಿಂದ ದರ್ಶನ್ ಬಿಡುಗಡೆ ಆಗಿದ್ದಾರೆ. ಆದರೆ ಬೆನ್ನುನೋವಿಗೆ ಶಸ್ತ್ರಚಿಕಿತ್ಸೆ ಅಗತ್ಯವೆಂದು ವಾದ

ನಟ ಶಿವರಾಜ್ ಕುಮಾರ್ ಗೆ ಯಶಸ್ವಿ ಶಸ್ತ್ರಚಿಕಿತ್ಸೆ

ಸ್ಯಾಂಡಲ್ ವುಡ್ ಸೂಪರ್ ಸ್ಟಾರ್ ಶಿವರಾಜ್ ಕುಮಾರ್ ಕ್ಯಾನ್ಸರ್ ಪತ್ತೆಯಾಗಿದ್ದ ಮೂತ್ರಕೋಶವನ್ನು ತೆಗೆದುಹಾಕುವ ಮೂಲಕ ಯಶಸ್ವಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೊದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಶಿವರಾಜ್ ಕುಮಾರ್ ಅವರಿಗೆ ಮಂಗಳವಾರ ಭಾರತೀಯ ಕಾಲಮಾನದ ಪ್ರಕಾರ ರಾತ್ರಿ 9 ಗಂಟೆಗೆ

4 ಬಾರಿಯ ಗ್ರ್ಯಾಮಿ ಪ್ರಶಸ್ತಿ ವಿಜೇತ ಖ್ಯಾತ ತಬಲಾ ವಾದಕ ಜಾಕಿರ್ ಹುಸೇನ್ ಇನ್ನಿಲ್ಲ

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ 4 ಬಾರಿಯ ಗ್ರ್ಯಾಮಿ ಪ್ರಶಸ್ತಿ ವಿಜೇತ ಖ್ಯಾತ ಮಾಂತ್ರಿಕ ತಬಲಾ ವಾದಕ ಜಾಕಿರ್ ಹುಸೇನ್ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 73 ವರ್ಷ ವಯಸ್ಸಾಗಿತ್ತು. ಅನಾರೋಗ್ಯದ ಕಾರಣ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೊದಲ್ಲಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ