Menu

ಭೂತ ಶುದ್ದಿ ಸಂಪ್ರದಾಯದಂತೆ 2ನೇ ಮದುವೆ ಆದ ನಟಿ ಸಮಂತಾ!

ನಟಿ ಸಮಂತಾ ರುತ್​ ಪ್ರಭು ಹಾಗೂ ನಿರ್ದೇಶಕ ರಾಜ್​​ ನಿಧಿಮೋರು ವೈವಾಹಿಕ ಜೀವನ ಆರಂಭಿಸಿದ್ದಾರೆ. ಸೋಮವಾರ ಮುಂಜಾನೆ ತಮಿಳುನಾಡಿನ ಕೊಯಮತ್ತೂರಿನ ಈಶಾ ಯೋಗ ಕೇಂದ್ರದಲ್ಲಿರುವ ಲಿಂಗ ಭೈರವಿ ದೇವಸ್ಥಾನದಲ್ಲಿ ಸಮಂತಾ ಮತ್ತು ರಾಜ್ ‘ಭೂತ ಶುದ್ಧಿ ವಿಹಾಹ’ ಪದ್ಧತಿಯಂತೆ ವಿವಾಹವಾಗಿದ್ದಾರೆ. ಕೆಲವು ತಿಂಗಳಿಂದ ಹರಡಿದ್ದ ವದಂತಿಗಳಿಗೆ ಮದುವೆ ಮೂಲಕ 38 ವರ್ಷದ ಸಮಂತಾ ಉತ್ತರ ನೀಡಿದ್ದಾರೆ. ಏನಿದು ‘ಭೂತ ಶುದ್ಧಿ ವಿವಾಹ’? ಭೂತ ಶುದ್ಧಿ (ಅಕ್ಷರಶಃ “ಭೂತಗಳ ಶುದ್ಧೀಕರಣ” ಎಂದರ್ಥ).

“ಚಿತ್ರ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಕನ್ನಡ ಸಂಸ್ಕೃತಿಯ ನೇಕಾರರು”

ಪುಟ್ಟಣ್ಣ ಕಣಗಾಲ್ ಅವರು ಕನ್ನಡ ಸಂಸ್ಕೃತಿಯ ನೇಕಾರರಾಗಿ, ಭಾವನೆಗಳು ಮತ್ತು ಕಲೆಯ ಬೆಸುಗೆ ಹಾಕಿದರು. ಸಾಹಿತ್ಯ ಮತ್ತು ಸಿನಿಮಾದ ಬೆಸುಗೆ ಹಾಕಿದರು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆವಿ ಪ್ರಭಾಕರ್ ಅಭಿಪ್ರಾಯಪಟ್ಟರು. ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ

ಹಿರಿಯ ನಟ ಉಮೇಶ್‌ ಅಂತಿಮ ದರ್ಶನ ಪಡೆದ ಸಿಎಂ, ಡಿಸಿಎಂ

ಸುಮಾರು 900 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ ಖ್ಯಾತ ಹಾಸ್ಯ ಕಲಾವಿದರಾಗಿ ಗುರುತಿಸಿಕೊಂಡಿದ್ದ  ಉಮೇಶ್ ರವರ ನಿಧನ ದು:ಖ ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದರು. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಉಮೇಶ್ ರವರ ಪಾರ್ಥೀವ ಶರೀರವನ್ನು ದರ್ಶನ ಮಾಡಿ ಕುಟುಂಬಕ್ಕೆ ಸಾಂತ್ವನ

ಕನ್ನಡದ ಹಿರಿಯ ಕಲಾವಿದ ಉಮೇಶ್ ಇನ್ನಿಲ್ಲ

ರಂಗಭೂಮಿ ಹಾಗೂ ಸಿನಿಮಾದ ಹಿರಿಯ ಕಲಾವಿದರಾದ ಎಂ.ಎಸ್.ಉಮೇಶ್ ಅವರು ಇಂದು ಬೆಳಿಗ್ಗೆ ನಿಧನರಾದರು. ಅನಾರೋಗ್ಯದಿಂದಾಗಿ ಹಲವು ದಿನಗಳಿಂದ ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಮೇಶ್ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಉಮೇಶ್ ಮೈಸೂರಿನಲ್ಲಿ 1945ರ ಏಪ್ರಿಲ್ 22ರಲ್ಲಿ ಜನಿಸಿದರು. 4ನೇ ವರ್ಷದಲ್ಲೇ ಹಿರಣ್ಣಯ್ಯರ

ಬಾಲಿವುಡ್‌ ನಟ ಧರ್ಮೇಂದ್ರ ಇನ್ನಿಲ್ಲ

ಬಾಲಿವುಡ್‍ನ ಹೆಸರಾಂತ ನಟ ಧರ್ಮೇಂದ್ರ ನಿಧನರಾದರು. ಅವರಿಗೆ 89 ವರ್ಷವಾಗಿತ್ತು. ಧರ್ಮೇಂದ್ರ ಅನಾರೋಗ್ಯ ಪೀಡಿತರಾಗಿ ಮುಂಬೈನ ಬ್ರೀಜ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಇತ್ತೀಚೆಗೆ ಮನೆಗೆ ಹಿಂದಿರುಗಿದ್ದರು, ಆದರೂ ಅವರ ಆರೋಗ್ಯದಲ್ಲಿ ಚೇತರಿಕೆಯಾಗದೆ ಇಂದು ಮಧ್ಯಾಹ್ನ ಮೃತಪಟ್ಟಿದ್ದಾರೆ. ಅವರ ಅಂತ್ಯಕ್ರಿಯೆ ಪವನ್

BREAKING ಬಾಲಿವುಡ್ ಹೀಮ್ಯಾನ್ ಖ್ಯಾತಿಯ ಹಿರಿಯ ನಟ ಧರ್ಮೆಂದ್ರ ಇನ್ನಿಲ್ಲ

ಮುಂಬೈ: ಅನಾರೋಗ್ಯದಿಂದ ಚೇತರಿಸಿಕೊಂಡಿದ್ದ ಬಾಲಿವುಡ್ ಹಿರಿಯ ನಟ ಧರ್ಮೆಂದ್ರ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಧರ್ಮೆಂದ್ರ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ನಂತರ ಚೇತರಿಸಿಕೊಂಡು ಮರಳಿದ್ದ ಧರ್ಮೆಂದ್ರ ಅವರ ಆರೋಗ್ಯ ಸ್ಥಿತಿ

ಕಿಚ್ಚ ಸುದೀಪ್‌ ವಿರುದ್ಧ ಮಹಿಳಾ ಆಯೋಗದಲ್ಲಿ ದೂರು ದಾಖಲು

ಬಿಗ್‌ ಬಾಸ್‌ ಕಾರ್ಯಕ್ರಮ ನಿರೂಪಕ ಆಗಿರುವ ನಟ ಕಿಚ್ಚ ಸುದೀಪ್‌ ವಿರುದ್ಧ ಮಹಿಳಾ ಆಯೋಗದಲ್ಲಿ ಪ್ರಕರಣ ದಾಖಲಾಗಿದೆ, ಜೊತೆಗೆ ಸ್ಪರ್ಧಿ ಅಶ್ವಿನಿ ಗೌಡ ಅವರ ವಿರುದ್ಧವೂ ದೂರು ದಾಖಲಾಗಿದೆ. ಸ್ಪರ್ಧಿ ರಕ್ಷಿತಾ ಶೆಟ್ಟಿ ವಿರುದ್ಧ ಸುದೀಪ್ ಗರಂ ಆಗಿದ್ದು, ವಾರಾಂತ್ಯ ಸುದೀಪ್‌

ನವೆಂಬರ್ 15ರಿಂದ ಡಾನ್ಸ್ ಕರ್ನಾಟಕ ಡಾನ್ಸ್ ಪುನರಾರಂಭ

ಬೆಂಗಳೂರು: ವಿಭಿನ್ನ ಫಿಕ್ಷನ್ ಮತ್ತು ನಾನ್ ಫಿಕ್ಷನ್ ಕಾರ್ಯಕ್ರಮಗಳ ಮೂಲಕ ವೀಕ್ಷಕರನ್ನು ರಂಜಿಸುತ್ತಾ ಬಂದಿರುವ ಜೀ ಕನ್ನಡ ಇದೀಗ ವೀಕ್ಷಕರಿಗೆ ಮತ್ತೊಂದು ಸರ್ಪ್ರೈಸ್ ನೀಡಿದೆ. ಜನಮನ್ನಣೆ ಗಳಿಸಿರುವ ಎಲ್ಲರ ಅಚ್ಚುಮೆಚ್ಚಿನ ಡಾನ್ಸ್ ರಿಯಾಲಿಟಿ ಶೋ ‘ಡಾನ್ಸ್ ಕರ್ನಾಟಕ ಡಾನ್ಸ್’ ಹೊಸ ಸೀಸನ್‌ನೊಂದಿಗೆ

ತಿಥಿ ಚಿತ್ರದ ಗಡ್ಡಪ್ಪ ಖ್ಯಾತಿಯ ನಟ ವಿಧಿವಶ

`ತಿಥಿ’ ಖ್ಯಾತಿಯ ನಟ ಗಡ್ಡಪ್ಪ ಎಂದೇ ಖ್ಯಾತರಾದ ಚನ್ನೇಗೌಡ ಅನಾರೋಗ್ಯದಿಂದ ನಿಧನರಾಗಿದ್ದು, ಅವರಿಗೆ 89 ವರ್ಷ ವಯಸ್ಸಾಗಿತ್ತು. ಮಂಡ್ಯ ಜಿಲ್ಲೆಯ ನೊದೆ ಕೊಪ್ಪಲು ಗ್ರಾಮದ ಗಡ್ಡಪ್ಪ ಖ್ಯಾತಿಯ ಚನ್ನೇಗೌಡ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸ್ವಗ್ರಾಮ ನೊದೆಕೊಪ್ಪಲು ಗ್ರಾಮದಲ್ಲಿ ಗಡ್ಡಪ್ಪ ಅಂತ್ಯಕ್ರಿಯೆ ನಡೆದಿದೆ. ಅಸ್ತಮಾ

ಜೀ ಪವರ್ ನಲ್ಲಿ ಹಳ್ಳಿ ಪವರ್ ಪ್ರಸಾರ ಸಮಯದಲ್ಲಿ ಬದಲಾವಣೆ!

ಬೆಂಗಳೂರು: ಕನ್ನಡದ ಹೊಸ ಚಾನೆಲ್ ಜೀ ಪವರ್ ನಲ್ಲಿ ಅಕುಲ್ ಬಾಲಾಜಿ ನಡೆಸಿಕೊಡುತ್ತಿರುವ ಒಂದು ಗಂಟೆಗಳ ಕಾಲ ಪ್ರಸಾರ ಆಗುತ್ತಿದ್ದ ಹಳ್ಳಿ ಪವರ್ ಇನ್ನು ಮುಂದೆ ಒಂದೂವರೆ ಗಂಟೆಗಳ ಕಾಲ ಪ್ರಸಾರ ಆಗುತ್ತಿದೆ. ಇನ್ನು ಮುಂದೆ ‘ಹಳ್ಳಿ ಪವರ್’ ಪ್ರತಿದಿನ ರಾತ್ರಿ