ಸಿನಿಮಾ
‘ಸರಿಗಮಪ ಲಿಟಲ್ ಚಾಂಪ್ಸ್; ಏಪ್ರಿಲ್ 18 ರಿಂದ ಜೀ಼ ಕನ್ನಡ ವಾಹಿನಿಯಲ್ಲಿ
ಅಸಾಧಾರಣ ಪ್ರತಿಭೆಗಳನ್ನು ಗುರುತಿಸಿ ಬೆಳೆಸುವಲ್ಲಿ ಹೆಸರುವಾಸಿಯಾದ ಜೀ ಕನ್ನಡ ವಾಹಿನಿಯ ಜನಪ್ರಿಯ ಗಾಯನ ರಿಯಾಲಿಟಿ ಶೋ ‘ಸರಿಗಮಪ ಲಿಟಲ್ ಚಾಂಪ್ಸ್’ ಮತ್ತೊಮ್ಮೆ ಪ್ರೇಕ್ಷಕರನ್ನು ರಂಜಿಸಲು ಸಿದ್ಧವಾಗಿದೆ. ಮೂರರಿಂದ 15 ವರ್ಷದೊಳಗಿನ ಪುಟಾಣಿ ಪ್ರತಿಭೆಗಳು ಭಾಗವಹಿಸುವ ಈ ಸೀಸನ್, ಕರ್ನಾಟಕದ ಮೂಲೆ ಮೂಲೆಯ ಕಿರಿಯ ಗಾಯಕರ ಅದ್ಭುತ ಪ್ರದರ್ಶನಗಳು ಮತ್ತು ಮರೆಯಲಾಗದ ಸಂಗೀತದ ಕ್ಷಣಗಳಿಗೆ ಸಾಕ್ಷಿಯಾಗಲಿದೆ. ‘ಸರಿಗಮಪ ಲಿಟಲ್ ಚಾಂಪ್ಸ್’ ಏಪ್ರಿಲ್ 18ರಿಂದ ಪ್ರತಿ ಶನಿವಾರ ಮತ್ತು ಭಾನುವಾರ ರಾತ್ರಿ 7:30ಕ್ಕೆ
ಇಂದು ಸಂಜೆ ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
ಮುಂಬೈನಲ್ಲಿ ಭಾನುವಾರ ನಿಧನರಾದ ಪ್ರಸಿದ್ಧ ಗಾಯಕಿ ಆಶಾ ಭೋಸ್ಲೆ ಅವರ ಅಂತ್ಯಕ್ರಿಯೆ ಸೋಮವಾರ (ಇಂದು) ಸಂಜೆ 4 ಗಂಟೆಗೆ ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ನಡೆಯಲಿದೆ. ಇಂದು ಬೆಳಿಗ್ಗೆ 11 ಗಂಟೆಯಿಂದ ಮೂರರವರೆಗೆ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. 92
ಬೆಸುಗೆಯ ಹೊಸ ಆರಂಭ ‘ಜೋಡಿ ನಂ.1’ ಇದೇ ಏಪ್ರಿಲ್ 4 ರಿಂದ ಜೀ ಕನ್ನಡ ವಾಹಿನಿಯಲ್ಲಿ
ಜೀ ಕನ್ನಡ ವೀಕೆಂಡ್ ಎಂಟರ್ಟೈನ್ಮೆಂಟ್ ಅನ್ನು ಇನ್ನಷ್ಟು ಬಲಪಡಿಸಲು ಸಜ್ಜಾಗಿದೆ. ಹೊಸ ನಾನ್-ಫಿಕ್ಷನ್ ಶೋ ಜೋಡಿ ನಂ.1 ಏಪ್ರಿಲ್ 4 ರಿಂದ ರಾತ್ರಿ 9 ಗಂಟೆಗೆ ಶುರುವಾಗಲಿದೆ. ಜನಪ್ರಿಯ ಹಿರಿತೆರೆ ಮತ್ತು ಕಿರುತೆರೆ ಜೋಡಿಗಳು ತೆರೆಯ ಹಿಂದೆ ಹೇಗೆ ಇರ್ತಾರೆ, ಒಬ್ಬರನ್ನೊಬ್ಬರು
“ಸರ್ಸೆ ಸರ್ಸೆ ನಿನ್ನ ಸೆರಗಾ ಸರ್ಸೆ” ಬ್ಯಾನ್: ಜೋಗಿ ಪ್ರೇಮ್‌ಗೆ ಚುರುಕು ಮುಟ್ಟಿಸಿದ ಕೇಂದ್ರ
ಜೋಗಿ ಪ್ರೇಮ್ ನಿರ್ದೇಶನ ಹಾಗೂ ಧ್ರುವ ಸರ್ಜಾ ಅಭಿನಯದ ‘ಕೆಡಿ’ ಸಿನಿಮಾದ ‘ಸರ್ಸೆ ಸರ್ಸೆ ನಿನ್ನ ಸೆರಗಾ ಸರ್ಸೆ’ ಹಾಡಿಗೆ ವ್ಯಾಪಕ ಟೀಕೆ, ಆಕ್ರೋಶ ವ್ಯಕ್ತವಾಗಿದ್ದು, ಹಾಡನ್ನು ಕೇಂದ್ರ ಸರ್ಕಾರ ಬ್ಯಾನ್ ಮಾಡಿದೆ. ಈ ಹಾಡಿನ ವಿರುದ್ಧ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ.
ಮಾರ್ಚ್ 9 ರಿಂದ ಜೀ಼ ಕನ್ನಡ ವಾಹಿನಿಯಲ್ಲಿ ಬರ್ತಿದ್ದಾರೆ ‘ಕೃಷ್ಣ ರುಕ್ಕು’
ಸದಾ ಹೊಸತನದೊಂದಿಗೆ ವೀಕ್ಷಕರನ್ನು ಮನರಂಜಿಸಿ ನಂ.1 ಸ್ಥಾನ ಪಡೆದಿರುವ ಜೀ಼ ಕನ್ನಡ 2026 ಶುರುವಿಗೆ ಮತ್ತೊಂದು ಸರ್ಪ್ರೈಸ್ ನೀಡಲು ಸಜ್ಜಾಗಿದೆ. ಪ್ರೀತಿ, ಪ್ರತೀಕಾರ ಮತ್ತು ವಿಧಿಯಾಟದ ಸುತ್ತ ನಡೆಯುವ ಹೊಚ್ಚಹೊಸ ಧಾರಾವಾಹಿ ‘ಕೃಷ್ಣ ರುಕ್ಕು’ ಇದೇ ಮಾರ್ಚ್ 9 ರಿಂದ 6:30
ಪವಿತ್ರಾಗೌಡ ಮನೆಯೂಟಕ್ಕೆ ಹೈಕೋರ್ಟ್ ಕೊಕ್
ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟಿ ಪವಿತ್ರಾ ಗೌಡ ಅವರಿಗೆ ಕೆಳಹಂತದ ನ್ಯಾಯಾಲಯ ನೀಡಿದ್ದ ‘ಮನೆಯೂಟ’ ಸೌಲಭ್ಯ ರದ್ದುಪಡಿಸಿ, ಜೈಲಿನಲ್ಲೇ ಸಿದ್ಧವಾಗುವ ಆಹಾರವನ್ನೇ ಸೇವಿಸಬೇಕು ಎಂದು ಹೈಕೋರ್ಟ್ ಆದೇಶ ಹೊರಡಿಸಿದೆ. 2024ರ ಜೂನ್ ಎಂಟರಂದು ಬೆಂಗಳೂರಿನಲ್ಲಿ ದರ್ಶನ್ ಮತ್ತು
ಭವಿಷ್ಯದ ಪ್ರತಿಭೆಗಳನ್ನು ಬೆಳೆಸಲು Zee ಕಿರುಚಿತ್ರ ಸ್ಪರ್ಧೆ
ಭಾರತದ ವಿವಿಧ ಪ್ರಾದೇಶಿಕ ಸಿನೆಮಾ ಧ್ವನಿಗಳನ್ನು ಒಂದೇ ರಾಷ್ಟ್ರೀಯ ವೇದಿಕೆಯಲ್ಲಿ ಒಟ್ಟುಗೂಡಿಸುವ Zee ಕಿರುಚಿತ್ರ ಸ್ಪರ್ಧೆ, ಭಾರತೀಯ ಮನರಂಜನಾ ಕ್ಷೇತ್ರದಲ್ಲಿ ಬಹುಭಾಷಾ ಪ್ರತಿಭಾ ಅನ್ವೇಷಣೆಯ ಅತ್ಯಂತ ಮಹತ್ವಾಕಾಂಕ್ಷಿ ಪ್ರಯತ್ನಗಳಲ್ಲಿ ಒಂದಾಗಿದೆ. ಹಿಂದಿ, ಮರಾಠಿ, ಬೆಂಗಾಲಿ, ತೆಲುಗು, ತಮಿಳು, ಮಲಯಾಳಂ ಮತ್ತು ಕನ್ನಡ
ಹ್ಯಾಟ್ರಿಕ್ ಹೀರೋ, ರಿಯಲ್ ಸ್ಟಾರ್, ರಾಜ್ ಬಿ ಶೆಟ್ಟಿ ನಟನೆಯ “45” ಜೀ಼ ಕನ್ನಡದಲ್ಲಿ ಫೆ. 22ರಂದು
ಮನರಂಜನೆಗೆ ಮತ್ತೊಂದು ಹೆಸರೇ ಜೀ಼ ಕನ್ನಡ.ಈಗ ಸಿನಿಪ್ರಿಯರಿಗೆ ಮತ್ತೊಂದು ಗುಡ್ ನ್ಯೂಸ್. ಹ್ಯಾಟ್ರಿಕ್ ಹೀರೋ ಡಾ. ಶಿವರಾಜ್ ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಮತ್ತು ರಾಜ್ ಬಿ.ಶೆಟ್ಟಿ ನಟನೆಯ, ಮ್ಯೂಸಿಕ್ ಡೈರೆಕ್ಟರ್ ಅರ್ಜುನ್ ಜನ್ಯ ಅವರ ಚೊಚ್ಚಲ ನಿರ್ದೇಶನದ ‘45 ‘
“ಲ್ಯಾಂಡ್ ಲಾರ್ಡ್” ಚಲನಚಿತ್ರಕ್ಕೆ ತೆರಿಗೆ ವಿನಾಯ್ತಿ
ಸಾಮಾಜಿಕ ಅಸಮಾನತೆ ಮತ್ತು ಜಾತಿ ಶೋಷಣೆ ವಿಷಯಾಧಾರಿತ ದುನಿಯಾ ವಿಜಯ್ ನಾಯಕತ್ವದ “ಲ್ಯಾಂಡ್ ಲಾರ್ಡ್” ಚಲನಚಿತ್ರಕ್ಕೆ ತೆರಿಗೆ ವಿನಾಯ್ತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 80-90ರ ದಶಕದ ಹಳ್ಳಿಯ ಕಥೆಯನ್ನು ಆಧರಿಸಿದ ಚಿತ್ರ ‘ಲ್ಯಾಂಡ್ಲಾರ್ಡ್’ ಆಗಿದ್ದು, ಕೋಡಿಹಳ್ಳಿ
‘ಘಾರ್ಗಾ’ ಸಿನಿಮಾ ಫೆ .6ಕ್ಕೆ ರಾಜ್ಯಾದ್ಯಂತ ಬಿಡುಗಡೆ
ದಾವಣಗೆರೆ: ಹಾರರ್, ಸಸ್ಪೆನ್ಸ್, ಥಿಲ್ಲರ್, ಆಕ್ಷನ್, ಅಡ್ವೆಂಚರಸ್ ಡ್ರಾಮಾ, ಹೀಗೆ ಎಲ್ಲಾ ರೀತಿಯ ಮನರಂಜನಾತ್ಮಕ ಅಂಶಗಳನ್ನು ಒಳಗೊಂಡಿರುವ ‘ಘಾರ್ಗಾ’ ಸಿನಿಮಾ ಫೆಬ್ರವರಿ 6 ರಂದು ರಾಜ್ಯಾದ್ಯಂತ ಬಿಡುಗಡೆ ಆಗಲಿದೆ ಎಂದು ನಿರ್ಮಾಪಕ ಅಶ್ವಿನಿ ರಾಮ್ ಪ್ರಸಾದ್ ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು,




