ಸಿನಿಮಾ
ಹ್ಯಾಟ್ರಿಕ್ ಹೀರೋ, ರಿಯಲ್ ಸ್ಟಾರ್, ರಾಜ್ ಬಿ ಶೆಟ್ಟಿ ನಟನೆಯ “45” ಜೀ಼ ಕನ್ನಡದಲ್ಲಿ ಫೆ. 22ರಂದು
ಮನರಂಜನೆಗೆ ಮತ್ತೊಂದು ಹೆಸರೇ ಜೀ಼ ಕನ್ನಡ.ಈಗ ಸಿನಿಪ್ರಿಯರಿಗೆ ಮತ್ತೊಂದು ಗುಡ್ ನ್ಯೂಸ್. ಹ್ಯಾಟ್ರಿಕ್ ಹೀರೋ ಡಾ. ಶಿವರಾಜ್ ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಮತ್ತು ರಾಜ್ ಬಿ.ಶೆಟ್ಟಿ ನಟನೆಯ, ಮ್ಯೂಸಿಕ್ ಡೈರೆಕ್ಟರ್ ಅರ್ಜುನ್ ಜನ್ಯ ಅವರ ಚೊಚ್ಚಲ ನಿರ್ದೇಶನದ ‘45 ‘ ಚಿತ್ರವು ಫೆಬ್ರವರಿ 22 ರಂದು ಸಂಜೆ 4:30 ಕ್ಕೆ ಜೀ಼ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ. 45 ಸಿನೆಮಾ ಫ್ಯಾಂಟಸಿ ಆಕ್ಷನ್ ಡ್ರಾಮಾ ಆಗಿದ್ದು ಇಲ್ಲಿ ಫಿಲಾಸಫಿ ಜೊತೆಗೆ
“ಲ್ಯಾಂಡ್ ಲಾರ್ಡ್” ಚಲನಚಿತ್ರಕ್ಕೆ ತೆರಿಗೆ ವಿನಾಯ್ತಿ
ಸಾಮಾಜಿಕ ಅಸಮಾನತೆ ಮತ್ತು ಜಾತಿ ಶೋಷಣೆ ವಿಷಯಾಧಾರಿತ ದುನಿಯಾ ವಿಜಯ್ ನಾಯಕತ್ವದ “ಲ್ಯಾಂಡ್ ಲಾರ್ಡ್” ಚಲನಚಿತ್ರಕ್ಕೆ ತೆರಿಗೆ ವಿನಾಯ್ತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 80-90ರ ದಶಕದ ಹಳ್ಳಿಯ ಕಥೆಯನ್ನು ಆಧರಿಸಿದ ಚಿತ್ರ ‘ಲ್ಯಾಂಡ್ಲಾರ್ಡ್’ ಆಗಿದ್ದು, ಕೋಡಿಹಳ್ಳಿ
‘ಘಾರ್ಗಾ’ ಸಿನಿಮಾ ಫೆ .6ಕ್ಕೆ ರಾಜ್ಯಾದ್ಯಂತ ಬಿಡುಗಡೆ
ದಾವಣಗೆರೆ: ಹಾರರ್, ಸಸ್ಪೆನ್ಸ್, ಥಿಲ್ಲರ್, ಆಕ್ಷನ್, ಅಡ್ವೆಂಚರಸ್ ಡ್ರಾಮಾ, ಹೀಗೆ ಎಲ್ಲಾ ರೀತಿಯ ಮನರಂಜನಾತ್ಮಕ ಅಂಶಗಳನ್ನು ಒಳಗೊಂಡಿರುವ ‘ಘಾರ್ಗಾ’ ಸಿನಿಮಾ ಫೆಬ್ರವರಿ 6 ರಂದು ರಾಜ್ಯಾದ್ಯಂತ ಬಿಡುಗಡೆ ಆಗಲಿದೆ ಎಂದು ನಿರ್ಮಾಪಕ ಅಶ್ವಿನಿ ರಾಮ್ ಪ್ರಸಾದ್ ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು,
ಬ್ರ್ಯಾಂಡ್ ಎಂಗೇಜ್‌ಮೆಂಟ್‌ಗೆ ಹೊಸ ದಾರಿ; ‘Dilfluencer Moments’ ಅನ್ನು ಪರಿಚಯಿಸಿದ ‘Z’!
ಬೆಂಗಳೂರು: ಭಾರತದ ಮುಂಚೂಣಿ ಕಂಟೆಂಟ್ ಮತ್ತು ತಂತ್ರಜ್ಞಾನ ಪವರ್‌ಹೌಸ್ ಆಗಿರುವ ‘Z’, ಬಹು-ಸ್ಕ್ರೀನ್ ಎಂಗೇಜ್‌ಮೆಂಟ್ ಅನ್ನು ಪರಿಣಾಮಕಾರಿಯಾಗಿ ನಾವಿಗೇಟ್ ಮಾಡಲು ಹಾಗೂ ಕ್ರಿಯೇಟಿವ್ ಕಟ್-ಥ್ರೂ ಒದಗಿಸಲು ಬ್ರ್ಯಾಂಡ್‌ಗಳಿಗೆ ನೆರವಾಗುವ ಹೊಸ ಓಮ್ನಿಚಾನಲ್ ರೀಚ್ ಪರಿಹಾರ ‘Dilfluencer Moments’ ಅನ್ನು ಇಂದು ಅಧಿಕೃತವಾಗಿ
ಚಿತ್ರೋದ್ಯಮದ ಅಭಿವೃದ್ಧಿಗೆ ಸರ್ಕಾರ ಸದಾ ಸಿದ್ದ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಸಿನಿಮಾಗಳು ಮನರಂಜನೆಗೆ ಸೀಮಿತವಾಗದೆ ಸಮಾಜದ ಅಂಕುಡೊಂಕುಗಳನ್ನು ತಿದ್ದಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ “17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ”ವನ್ನು ಉದ್ಘಾಟಿಸಿ ಮಾತನಾಡಿದರು. ಸಿನಿಮಾ ಮನರಂಜನೆ ಜೊತೆಗೆ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಸಾಧನವಾಗಲಿ
ಕಿರುತೆರೆ ನಟಿ ಕಾವ್ಯಾ ಗೌಡ ಮೇಲೆ ಹಲ್ಲೆ, ಪತಿಗೆ ಚಾಕು ಇರಿತ!
ಕನ್ನಡ ಕಿರುತೆರೆ ಟನಿ ಕಾವ್ಯಾ ಗೌಡ ಮೇಲೆ ಹಲ್ಲೆ ನಡೆಸಿರುವ ಸಂಬಂಧಿಕರು ಪತಿಗೆ ಚಾಕು ಇರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ‘ರಾಧಾ ರಮಣ’, ‘ಗಾಂಧಾರಿ’ ಧಾರಾವಾಹಿಗಳ ನಟಿ ಕಾವ್ಯ ಗೌಡ ಪತಿ ಸೋಮಶೇಖರ್ ಮೇಲೆ ಹಲ್ಲೆ ನಡೆದಿದೆ. ನಟಿ ಕಾವ್ಯ ಗೌಡ
ಜ. 24ರಂದು ಜೀ ಕನ್ನಡದಲ್ಲಿ ಕಾಂತಾರ: ಚಾಪ್ಟರ್ 1 ಪ್ರಸಾರ
ಬೆಂಗಳೂರು: ಬಾಕ್ಸ್ ಆಫೀಸ್ ನಲ್ಲಿ ಅತೀ ಹೆಚ್ಚು ಸಕ್ಸಸ್ ಪಡೆದ ಕಾಂತಾರ: ಚಾಪ್ಟರ್ 1 ಇದೇ ಜನವರಿ 24 ರಂದು ಸಂಜೆ 7 ಗಂಟೆಗೆ ಜೀ ಕನ್ನಡದಲ್ಲಿ ಪ್ರಸಾರ ಆಗಲಿದೆ. ‘ಕಾಂತಾರ: ಚಾಪ್ಟರ್ 1’ ಕಥೆಯು 4ನೇ ಶತಮಾನದ ಕದಂಬ ರಾಜವಂಶದ
ನಟ ಕಿಚ್ಚ ಸುದೀಪ್ ವಿರುದ್ಧ ಬೆಂಗಳೂರು ಕಮಿಷನರ್ ಕಚೇರಿಗೆ ವಂಚನೆ ದೂರು
ನಟ ಕಿಚ್ಚ ಸುದೀಪ್ ವಿರುದ್ಧ ವಂಚನೆ ಆರೋಪದಡಿ ಪ್ರಕರಣ ದಾಖಲಾಗಿದೆ. ನಿರ್ಮಾಪಕ ಸುದೀಪ್ ಮತ್ತು ಚಕ್ರವರ್ತಿ ಚಂದ್ರಚೂಡ್ ವಿರುದ್ಧ 10 ವರ್ಷಗಳ ಹಿಂದಿನ ‘ವಾರಸ್ದಾರ’ ಧಾರಾವಾಹಿ ಪ್ರಕರಣಕ್ಕೆ ಸಂಬಂಧಿಸಿದ ವಂಚನೆ ಆರೋಪ ಮತ್ತೆ ಸದ್ದು ಮಾಡಿದೆ. ಹಣ ನೀಡುವ ಭರವಸೆ ನೀಡಿ
ಜೈಲುವಾಸಿ ಪವಿತ್ರಾ ಗೌಡಗೆ ಮನೆಯೂಟ: ಹೈಕೋರ್ಟ್ ತಡೆಯಾಜ್ಞೆ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ಸೆಷನ್ಸ್ ಕೋರ್ಟ್ ನೀಡಿದ್ದ ಮನೆಯೂಟದ ಅನುಮತಿಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಯಾಗಿರುವ ಪವಿತ್ರಾ ಗೌಡ, ಲಕ್ಷ್ಮಣ್ ಮತ್ತು ನಾಗರಾಜ್ ಈ ಮೂವರು ಆರೋಪಿಗಳಿಗೆ
ಬಿಗ್ ಬಾಸ್ ವಿನ್ನರ್‌ಗೆ ಸಿಕ್ಕಿದೆ ದಾಖಲೆಯ 37 ಕೋಟಿ ಮತ, ವಿನ್ನರ್ ಯಾರು
ಈ ಬಾರಿ ಬಿಗ್‌ಬಾಸ್ ಕನ್ನಡದ ಗೆಲ್ಲುವ ಅಭ್ಯರ್ಥಿಗೆ ದಾಖಲೆ ಪ್ರಮಾಣದಲ್ಲಿ ಮತಗಳು ಬಂದಿವೆ, ವೋಟಿಂಗ್ ಮುಗಿಯಲು ಒಂದು ದಿನ ಬಾಕಿ ಇರುವಾಗಲೇ ಗೆಲುವಿನ ಅಭ್ಯರ್ಥಿ ಪರ 37 ಕೋಟಿಗೂ ಅಧಿಕ ಮತಗಳು ಲಭಿಸಿವೆ. ಕನ್ನಡದ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್




