ಸಿನಿಮಾ
ಕನ್ನಡ ಕಿರುತೆರೆ, ಚಲನಚಿತ್ರ ನಟ ಶ್ರೀಧರ್ ನಾಯಕ್ ಇನ್ನಿಲ್ಲ
ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಕಿರುತೆರೆ ಮತ್ತು ಚಲನಚಿತ್ರ ನಟ ಶ್ರೀಧರ್ ನಾಯಕ್ (47) ನಿಧನರಾದರು. ಶ್ರೀಧರ್ ನಾಯಕ್ ಅವರಿಗೆ ಇತ್ತೀಚೆಗೆ ತೀವ್ರ ಅನಾರೋಗ್ಯ ಕಾಡಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅಸು ನೀಗಿದ್ದಾರೆ. ಬೆಂಗಳೂರಿನ ಹೆಬ್ಬಾಳದ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಮೃತದೇಹವನ್ನು ಇರಿಸಲಾಗಿದೆ. ಇಲ್ಲೇ ಬೆಂಗಳೂರಿನ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಗುರುತು ಸಿಗದಷ್ಟು ಬದಲಾಗಿ ಶ್ರೀಧರ್ ನಾಯಕ್ ಬೆಡ್ ಮೇಲೆ ಮಲಗಿದ್ದು ನೋಡಿ ಹಲವರು ನೊಂದಿದ್ದರು, ಸಹಾಯ ಮಾಡುವಂತೆ ಅನೇಕರು ಕೋರಿಕೊಂಡಿದ್ದರು.
ಸಿನಿಮಾ ಆಗ್ತಿದೆ ರವಿ ಶಂಕರ್ ಗುರೂಜಿ ಲೈಫ್
ಆರ್ಟ್ ಆಫ್ ಲಿವಿಂಗ್‌ನ ರವಿ ಶಂಕರ್ ಗುರೂಜಿ ಅವರ ಜೀವನ ಪಯಣ ಸಿನಿಮಾ ರೂಪ ಪಡೆಯಲಿದೆ. ಬಾಲಿವುಡ್ ನಟ ವಿಕ್ರಾಂತ್ ಮೆಸ್ಸಿ ರವಿಶಂಕರ್ ಅವರ ಪಾತ್ರದಲ್ಲಿ ಅಭಿನಯಿಸಲಿದ್ದಾರೆ. ಗುರೂಜಿ ಜೊತೆಗಿನ ಪೋಟೊ ಸಮೇತ ಈ ವಿಚಾರವನ್ನು ವಿಕ್ರಾಂತ್ ಮೆಸ್ಸಿ ತಿಳಿಸಿದ್ದಾರೆ. ವಿಕ್ರಾಂತ್
ಮಡೆನೂರು ಮನು 2 ದಿನ ಪೊಲೀಸ್ ವಶಕ್ಕೆ ನೀಡಿದ ನ್ಯಾಯಾಲಯ
‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ನಟ ಮಡೆನೂರು ಮನು ಅವರನ್ನು ನ್ಯಾಯಾಲಯ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ಸಹ ಕಲಾವಿದೆ ನೀಡಿದ ಅತ್ಯಾಚಾರ ದೂರಿನ ಹಿನ್ನೆಲೆಯಲ್ಲಿ ಮೇ 22ರಂದು ಮನು ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಶುಕ್ರವಾರ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ
ಕಿರುತೆರೆ ನಟಿ ಮೇಲೆ ಕಾಮಿಡಿ ಕಿಲಾಡಿಯ ಮಡೆನೂರು ಮನು ಅತ್ಯಾಚಾರ? ಎಫ್ ಐಆರ್ ದಾಖಲು
ಬೆಂಗಳೂರು: ಕಾಮಿಡಿ ಕಿಲಾಡಿಯ ಹಾಸ್ಯ ಕಲಾವಿದ ಮಡೆನೂರು ಮನು ನನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಕಿರುತೆರೆ ನಟಿ ಬೆಂಗಳೂರಿನ ಪೊಲೀಸರಿಗೆ ದೂರು ನೀಡಿದ್ದಾರೆ. ಮಡೆನೂರು ಮನು ನಟಿಸಿದ ಕುಲದಲ್ಲಿ ಕೀಳ್ಯಾವುದೋ ಸಿನಿಮಾ ನಾಳೆಗೆ ತೆರೆಗೆ ಬರಲಿದೆ. ಚಿತ್ರ ಬಿಡಗುಡೆಗೆ
ಕಾನ್ಸ್ ಫಿಲ್ಮ್ ಫೆಸ್ಟ್ ನಲ್ಲಿ ಕಲಾಂ ಚಿತ್ರದ ಫಸ್ಟ್ ಲುಕ್ ರಿವೀಲ್
ಅಬ್ದುಲ್ ಕಲಾಂ ಲೈಫ್ ಸ್ಟೋರಿಗೆ ಸಿನಿಮಾ ಸ್ಪರ್ಶ ಸಿಕ್ಕಿದ್ದು, ಭಾರತದ ಮಿಸೈಲ್ ಮ್ಯಾನ್ ಬಯೋಪಿಕ್ ಬೆಳ್ಳಿತೆರೆಯಲ್ಲಿ ಬೆಳಗಲಿದೆ. ಕಾನ್ಸ್ ಫಿಲ್ಮ್ ಫೆಸ್ಟ್ ನಲ್ಲಿ ಕಲಾಂ ಚಿತ್ರದ ಫಸ್ಟ್ ಲುಕ್ ರಿವೀಲ್ ಆಗಿದೆ. ಕಲಾಂ ಪಾತ್ರವನ್ನು ರಜನಿ ಮಾಜಿ ಅಳಿಯ ಧನುಷ್ ಮಾಡುತ್ತಿದ್ದು,
ಆಮೀರ್ ಖಾನ್ ನಟನೆಯ `ಸಿತಾರೆ ಜಮೀನ್ ಪರ್’ ಚಿತ್ರ `ಚಾಂಪಿಯನ್ಸ್’ ನಕಲು?
ಮುಂಬೈ: ಅಮಿರ್ ಖಾನ್ ನಟಿಸಿ ನಿರ್ಮಿಸಿರುವ ಸಿತಾರೆ ಜಮೀನ್ ಪರ್ ಚಿತ್ರದ ಟ್ರೇಲರ್ ಬಿಡುಗಡೆ ಆಗಿದ್ದು, ಇದು ಹಾಲಿವುಡ್ ನ ಚಾಂಪಿಯನ್ಸ್ ಚಿತ್ರದ ಫ್ರೇಮ್ ಟು ಫ್ರೇಮ್ ನಕಲು ಎಂದು ಅಭಿಮಾನಿಗಳು ಟ್ರೋಲ್ ಮಾಡಿದ್ದಾರೆ. ಆರ್.ಎಸ್. ಪ್ರಸನ್ನ ನಿರ್ದೇಶಿಸಿರುವ ಸಿತಾರೆ ಜಮೀನ್
ಟರ್ಕಿಯಲ್ಲಿ ಶೂಟಿಂಗ್ ಮಾಡದಿರಲು ಭಾರತೀಯ ಚಿತ್ರರಂಗ ನಿರ್ಧಾರ
ಭಾರತದ ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಪಾಕಿಸ್ತಾನಕ್ಕೆ ಬೆಂಬಲಿಸಿದ ಟರ್ಕಿಗೆ ಭಾರತೀಯ ಚಿತ್ರರಂಗ ಪಾಠ ಕಲಿಸಲು ಮುಂದಾಗಿದೆ. ಟರ್ಕಿ ಮತ್ತು ಅಜರ್‌ಬೈಜಾನ್‌ನಲ್ಲಿ ಯಾವುದೇ ಸಿನಿಮಾದ ಶೂಟಿಂಗ್ ಮಾಡದಿರಲು ‘ಫೆಡರೇಷನ್ ಆಫ್ ವೆಸ್ಟರ್ನ್ ಇಂಡಿಯಾ ಸಿನಿ ಎಂಪ್ಲಾಯಿಸ್’ ಭಾರತೀಯ ಚಿತ್ರರಂಗ ನಿರ್ಮಾಪಕರಿಗೆ ಪತ್ರದ ಮೂಲಕ
ಕಾಮಿಡಿ ಕಿಲಾಡಿಗಳು ಸೀಸನ್ 3’ರ ವಿನ್ನರ್ ರಾಕೇಶ್ ಪೂಜಾರಿ ಇನ್ನಿಲ್ಲ
ಕಾಮಿಡಿ ಕಿಲಾಡಿಗಳು ಸೀಸನ್ 3’ರ ವಿನ್ನರ್ ರಾಕೇಶ್ ಪೂಜಾರಿ ಹೃದಯಾಘಾತದಿಂದ ಇಂದು (ಮೇ 12) ಬೆಳಗ್ಗಿನ ಜಾವ ನಿಧನರಾಗಿದ್ದಾರೆ. ನಿನ್ನೆ ಬೆಳಗ್ಗೆ ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ ಚಾಪ್ಟರ್ 1’ರ ಶೂಟಿಂಗ್ ಮುಗಿಸಿ ಸಂಜೆ ಗೆಳೆಯರ ಮದುವೆ ಆರತಕ್ಷತೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಆಪರೇಷನ್ ಸಿಂಧೂರ ಟೈಟಲ್ ನೋಂದಣಿಗೆ ಮುಗಿಬಿದ್ದ ಬಾಲಿವುಡ್
ಮುಂಬೈ: ಭಾರತೀಯ ಸೇನೆ ಪಾಕಿಸ್ತಾನದ ಮೇಲೆ ದಾಳಿಗೆ ಬಳಸಿದ ಆಪರೇಷನ್ ಸಿಂಧೂರ ಹೆಸರಿನ ಟೈಟಲ್ ಪಡೆಯಲು ಸುಮಾರು 15 ಸಿನಿಮಾ ಪ್ರೊಡಾಕ್ಷನ್ ಕಂಪನಿಗಳು ಮುಗಿಬಿದ್ದಿವೆ. ಬಾಲಿವುಡ್ ನ ಪ್ರತಿಷ್ಠಿತ ಸಿನಿಮಾ ತಯಾರಕ ಸಂಸ್ಥೆಗಳು ಸೇರಿದಂತೆ 15 ಸಂಸ್ಥೆಗಳು ಆಪರೇಷನ್ ಸಿಂಧೂರ ಹೆಸರನ್ನು
ಛೂ ಮಂತರ್ ಹೇಳಲು ಜೀ ಕನ್ನಡ ಬರುತ್ತಿದ್ದಾರೆ ಶರಣ್!
ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಇದೇ ಮೊದಲ ಬಾರಿಗೆ ಭಾನುವಾರ ಮಧ್ಯಾಹ್ನ 3 ಗಂಟೆಗೆ ಶರಣ್ ಅಭಿನಯದ ‘ಛೂ ಮಂತರ್ ಸಿನಿಮಾ ಪ್ರದರ್ಶನಗೊಳ್ಳಲಿದೆ. ಡೈನಮೊ (ಶರಣ್), ಆರ್ ಜೆ (ಚಿಕ್ಕಣ್ಣ), ಆಕಾಂಕ್ಷಾ (ಅದಿತಿ) ಮತ್ತು ನಕುಲ್ ಛೂಮಂತರ್ ಆ್ಯಂಡ್ ಕಂಪನಿ ಎಂಬ