Menu

2019ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ಸುದೀಪ್, ಅನುಪಮಾ ಶ್ರೇಷ್ಠ ನಟ, ನಟಿ

ರಾಜ್ಯ ಸರ್ಕಾರ 2109ನೇ ಸಾಲಿನ ವಾರ್ಷಿಕ ಚಲನಚಿತ್ರ ಪ್ರಶಸ್ತಿಯನ್ನು ಪ್ರಕಟಿಸಿದ್ದು, ಪಿ. ಶೇಷಾದ್ರಿ ನಿರ್ದೇಶನದ ಮೋಹನದಾಸ ಅತ್ಯುತ್ತಮ ಚಿತ್ರ ಪ್ರಶಸ್ತಿಗೆ ಪಾತ್ರವಾಗಿದೆ. ಬುಧವಾರ ರಾಜ್ಯ ಸರ್ಕಾರ ಚಲನಚಿತ್ರ ಪ್ರಶಸ್ತಿ ಪಟ್ಟಿ ಪ್ರಕಟಿಸಿದ್ದು, ಪೈಲ್ವಾನ್ ಚಿತ್ರದ ಅಭಿನಯಕ್ಕಾಗಿ ಕಿಚ್ಚ ಸುದೀಪ್ ಹಾಗೂ ತ್ರಯಂಬಕಂ ಚಿತ್ರದ ಅಭಿನಯಕ್ಕಾಗಿ ಅನುಪಮಾ ಗೌಡ ಅವರಿಗೆ ಶ್ರೇಷ್ಠ ನಟ ಹಾಗೂ ಶ್ರೇಷ್ಠ ನಟಿ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಡಾರ್ಲಿಂಗ್ ಕೃಷ್ಣ ಅಭಿನಯದ ಲವ್ ಮಾಕ್ ಟೆಲ್ ಚಿತ್ರ

ಬರ್ತಿದೆ ಹೊಚ್ಚಹೊಸ ಧಾರಾವಾಹಿ ‘ನಾ ನಿನ್ನ ಬಿಡಲಾರೆ’ !

ವಿಭಿನ್ನವಾದ ಧಾರಾವಾಹಿಗಳು, ವಿನೋದಮಯವಾದ ಗೇಮ್ ಶೋ ಗಳಿಂದ ಜನರ ಮನಗೆದ್ದು ಮನರಂಜನೆಯ ಮಹಾರಾಜ ಎಂದು ಖ್ಯಾತಿ ಪಡೆದ ವಾಹಿನಿ ಜೀ ಕನ್ನಡ. ಈಗ ಜೀ ಕನ್ನಡ ವಾಹಿನಿ ಪ್ರೀತಿಯ ವೀಕ್ಷಕರನ್ನು ಮನರಂಜಿಸಲು ಮತ್ತೊಂದು ಅಮೋಘ ಧಾರಾವಾಹಿಯನ್ನು ಹೊತ್ತುತರಲಿದೆ. ‘ನಾ ನಿನ್ನ ಬಿಡಲಾರೆ’

ಜ. 26 ರಂದು ಜೀ ಕನ್ನಡ ಸಾಮ್ರಾಜ್ಯದಲ್ಲಿ ಭೈರತಿ ರಣಗಲ್ ನ ಆಡಳಿತ!

ಮನರಂಜನೆಗೆ ಮತ್ತೊಂದು ಹೆಸರೇ ಜೀ ಕನ್ನಡ. ಜನಪ್ರಿಯ ಧಾರಾವಾಹಿಗಳು, ರಿಯಾಲಿಟಿ ಶೋಗಳು ಮತ್ತು ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್ ಗಳಿಂದ ಹೊಸತನದ ಮೆರುಗನ್ನು ನೀಡಿ ಎಲ್ಲಾ ವಯೋಮಿತಿಯ ಪ್ರೇಕ್ಷಕರ ಪ್ರೀತಿಗೆ ಪಾತ್ರವಾಗಿದೆ. ಈಗ ಸಿನಿಪ್ರಿಯರಿಗೆ ಇಲ್ಲಿದೆ ನೋಡಿ ಮತ್ತೊಂದು ಗುಡ್ ನ್ಯೂಸ್. ಹ್ಯಾಟ್ರಿಕ್

ಸೈಫ್‌ಗೆ ಇರಿದಾತನ ಬೆರಳಚ್ಚು ಪತ್ತೆ

ಮುಂಬೈನ ಬಾಂದ್ರಾದಲ್ಲಿರುವ  ನಿವಾಸದಲ್ಲಿ ಇತ್ತೀಚೆಗೆ ನಟ ಸೈಫ್‌ ಅಲಿಖಾನ್‌ಗೆ ಚಾಕುವಿನಿಂದ ಇರಿದಿದ್ದ ಬಂಧಿತ ಆರೋಪಿಯ ಬೆರಳಚ್ಚುಗಳನ್ನು ವಿವಿಧ ಸ್ಥಳಗಳಿಂದ ಸಂಗ್ರಹಿಸಿರುವ ಅಧಿಕಾರಿಗಳು  ತನಿಖೆ ಮುಂದುವರಿಸಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ  ಸೈಫ್ ಅಲಿ ಖಾನ್ ಲೀಲಾವತಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.  ಜನವರಿ ೧೬ರಂದು ಬಾಂದ್ರಾದಲ್ಲಿರುವ

 ತೆಲುಗು ಚಿತ್ರ ನಿರ್ಮಾಪಕರ ಕಚೇರಿ, ನಿವಾಸಗಳಿಗೆ ಐಟಿ ರೇಡ್‌

ಗೇಮ್ ಚೇಂಜರ್ ನಿರ್ಮಾಪಕ ಮತ್ತು ತೆಲಂಗಾಣ ಚಲನಚಿತ್ರ ಅಭಿವೃದ್ಧಿ ನಿಗಮ (ಎಫ್ಡಿಸಿ) ಅಧ್ಯಕ್ಷ ದಿಲ್ ರಾಜು ಕಚೇರಿ, ನಿವಾಸ ಹಾಗೂ ಪುಷ್ಪ ಸಿನೆಮಾದ ನಿರ್ಮಾಣ ಸಂಸ್ಥೆಯ ಮೈತ್ರಿ ಮೂವಿ ಮೇಕರ್ಸ್  ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎರಡೂ ಸಿನಿಮಾಗಳಿಂದ ಗಳಿಕೆಯಾದ

ಲೈಸೆನ್ಸ್ ರದ್ದುಗೊಳಿಸಿ ದರ್ಶನ್ ಗನ್ ವಶಕ್ಕೆ ಪಡೆದ ಪೊಲೀಸರು!

ನಟ ದರ್ಶನ್ ಗೆ ನೀಡಲಾಗಿದ್ದ ಗನ್ ಲೈಸೆನ್ಸ್ ರದ್ದುಗೊಳಿಸಿದ್ದ ಬೆಂಗಳೂರು ಪೊಲೀಸರು ಮಂಗಳವಾರ ಗನ್ ವಶಕ್ಕೆ ಪಡೆದಿದ್ದಾರೆ. ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ಗನ್ ಲೈಸೆನ್ಸ್ ರದ್ದುಗೊಳಿಸಿದ್ದನ್ನು ಪ್ರಕಟಿಸಿದ ಬೆನ್ನಲ್ಲೇ ದರ್ಶನ್ ಗನ್ ಸೀಜ್ ಮಾಡಲಾಗಿದೆ. ತಾತ್ಕಾಲಿಕವಾಗಿ ಗನ್ ಪರವಾನಗಿ ರದ್ದು

ನಟ ಸೈಫ್ ಅಲಿ ಖಾನ್ ಆಸ್ಪತ್ರೆಯಿಂದ ಡಿಸ್ಚಾರ್ಜ್

ಚಾಕು ಇರಿತ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಿವುಡ್ ನಟ ಸೈಫ್ ಅಲಿ ಖಾನ್ ಮಂಗಳವಾರ ಮಧ್ಯಾಹ್ನ ಮುಂಬೈನ ಖಾಸಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಬಾಂಗ್ಲಾದೇಶ ಮೂಲದ ವ್ಯಕ್ತಿ ಮನೆಗೆ ನುಗ್ಗಿ ಹಲ್ಲೆ ಮಾಡಿದ ಪ್ರಕರಣದಲ್ಲಿ 6 ಬಾರಿ ಇರಿತಕ್ಕೆ ಒಳಗಾಗಿ ಗಂಭೀರ

ಬಿಗ್ ಬಾಸ್ ಮನೆಯಿಂದ ಹೊರಬಿದ್ದ ಧನರಾಜ್!

ಯೂಟ್ಯೂಬರ್ ಧನರಾಜ್ ಕನ್ನಡದ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್-11 ಮನೆಯಿಂದ ಹೊರಬಿದ್ದಿದ್ದಾರೆ. ದಕ್ಷಿಣ ಕನ್ನಡ ಮೂಲದ ಧನರಾಜ್ ಭಾನುವಾರ ನಡೆದ ಸೂಪರ್ ಸಂಡೇಯಲ್ಲಿ ಧನರಾಜ್ ಬಿಗ್ ಬಾಸ್ ಮನೆಯಿಂದ ಹೊರಬಿದ್ದಿದ್ದಾರೆ. ಈ ಮೂಲಕ ಫಿನಾಲೆ ವಾರ ಪ್ರವೇಶಿಸುವಲ್ಲಿ

ನಟ ಸೈಫ್ ಹತ್ಯೆಗೆ ಯತ್ನಿಸಿದ್ದ ಬಾಂಗ್ಲಾದೇಶಿ ಅರೆಸ್ಟ್‌

ನಟ ಸೈಫ್ ಅಲಿ ಖಾನ್ ಹತ್ಯೆಗೆ ಯತ್ನಿಸಿ ಹಲವು ಬಾರಿ ಚಾಕುವಿನಿಂದ ಇರಿದಾತ ಬಾಂಗ್ಲಾದೇಶಿ ಎಂಬ ಅನುಮಾನವಿದೆ ಎಂದು ಮುಂಬೈ ಮಹಾನಗರ ವಿಭಾಗ-9ರ ಡಿಸಿಪಿ ದೀಕ್ಷಿತ್ ಗೆಡಾಮ್ ಮಾಹಿತಿ ನೀಡಿದ್ದಾರೆ. ಚಾಕು ಇರಿದ ವ್ಯಕ್ತಿಯನ್ನು ಘಟನೆ ನಡೆದ 70 ಗಂಟೆ ಬಳಿಕ

ಸಂಜು ವೆಡ್ಸ್ ಗೀತಾ-2 ಚಿತ್ರವಿಮರ್ಶೆ: IDLYಯ ಉಸಿರು, ರೇಷ್ಮೆಯ ನವಿರು, ಬೋರೋ ಬೋರು

ಸಂಜು ವೆಡ್ಸ್ ಗೀತಾ ಭಾಗ-1ಸೂಪರ್ ಹಿಟ್ ಸಿನಿಮಾ. ಅದರ ಯಶಸ್ಸನ್ನೇ ಮುಂದುವರಿಸುವ ನಾಗಶೇಖರ್-ಶ್ರೀನಗರ ಕಿಟ್ಟಿ ಪ್ರಯತ್ನ ವಿಫಲವಾಗಿದೆ. ಶುಕ್ರವಾರ ತೆರೆ ಕಂಡಿರುವ ಸಂಜು ವೆಡ್ಸ್ ಗೀತಾ ಭಾಗ-2 ಹೇಳಿಕೊಳ್ಳುವಂಥ, ನೋಡಬೇಕೆನಿಸುವಂಥ ಕಥೆಯೇನಲ್ಲ. 2 ಗಂಟೆ 2 ನಿಮಿಷದಲ್ಲಿ ಯಾರಿಗೂ ಬೇಡವಾದ ಟಿವಿ