“ರೈತ ಸ್ಪಂದನ 2021-22″ನೇ ಸಾಲಿನ ವಿವಿಧ ಕೃಷಿ ಸಾಲ ವಿತರಣಾ ಕಾರ್ಯಕ್ರಮಕ್ಕೆ ಸಿಎಂ ಚಾಲನೆ

“ರೈತ ಸ್ಪಂದನ 2021-22″ನೇ ಸಾಲಿನ ವಿವಿಧ ಕೃಷಿ ಸಾಲ ವಿತರಣಾ ಕಾರ್ಯಕ್ರಮಕ್ಕೆ ಸಿಎಂ ಚಾಲನೆ

ಬೆಂಗಳೂರು: ಸಹಕಾರ ಇಲಾಖೆ ಹಾಗೂ ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿಯಮಿತದ ವತಿಯಿಂದ ಆಯೋಜಿಸಿದ್ದ “ರೈತ ಸ್ಪಂದನ 2021-22″ನೇ ಸಾಲಿನ ವಿವಿಧ ಕೃಷಿ ಸಾಲ ವಿತರಣಾ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರು ಇಂದು ಚಾಲನೆ ನೀಡಿದರು.

ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್, ಸಹಕಾರ ಮಾರಾಟ ಮಹಾಮಂಡಳ ಅಧ್ಯಕ್ಷ ರಾಜೇಂದ್ರ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

, , ,

Leave a Reply

Your email address will not be published. Required fields are marked *