ಡಾ.ದೇವಿಪ್ರಸಾದ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಮೂರನೇ ಅಲೆ ತಡೆಯಲು ಸಮಿತಿ ರಚನೆ:ಸಿಎಂ ಯಡಿಯೂರಪ್ಪ

ಡಾ.ದೇವಿಪ್ರಸಾದ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಮೂರನೇ ಅಲೆ ತಡೆಯಲು ಸಮಿತಿ ರಚನೆ:ಸಿಎಂ ಯಡಿಯೂರಪ್ಪ

ಬೆಂಗಳೂರು,ಮೇ.13 ಮೂರನೇ ಅಲೆ ಕೋವಿಡ್ ತಡೆಯಲು ಸರ್ಕಾರ ಟಾಸ್ಕ್ ಫೋರ್ಸ್ ರಚಿಸಿದೆ.ಡಾ.ದೇವಿಪ್ರಸಾದ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಿದ್ದು,ಪ್ರೊ.ಗಗನ್ ದೀಪ್ ಅವರನ್ನು ವ್ಯಾಕ್ಸಿನ್ ಕಾರ್ಯತಂತ್ರ ಸಲಹೆಗಾರರನ್ನಾಗಿ ನೇಮಿಸಿದೆ.
ಗೃಹ ಕಚೇರಿ ಕೃಷ್ಣಾದಲ್ಲಿ ಈ ಬಗ್ಗೆ ಮಾಹಿತಿ ನೀಡಿ ಸುದ್ದಿಗೋಷ್ಠಿ ನಡೆಸಿದ ಸಿಎಂ ಯಡಿಯೂರಪ್ಪ,ಕೋವಿಡ್ ನಿಯಂತ್ರಣಕ್ಕೆ
ರಾಜ್ಯದಲ್ಲಿ 25ರ ವರೆಗೂ ಕಠಿಣ ಕ್ರಮ ಕೈಗೊಳ್ಳಲಾಗಿತ್ತು.ಮೇ 5ದಿಂದ ಗರಿಷ್ಠ ಪ್ರಕರಣ ಪತ್ತೆ ಆಗಿತ್ತು.ಈಗ ಎಲ್ಲಾ ಕಡಿಮೆ ಆಗುತ್ತಿದೆ.ಇದು ಕಠಿಣ ಕ್ರಮದಿಂದ ಸಾಧ್ಯ ಆಗಿದೆ ಬೆಂಗಳೂರಿನಲ್ಲಿ 20 ಸಾವಿರ ಇತ್ತು ಈಗ 16 ಸಾವಿರ ಇದೆ ಬೆಂಗಳೂರು , ಕಲ್ಬುರ್ಗಿ ನಲ್ಲಿ ಪಾಸಿಟಿವ್ ಕಡಿಮೆ ಆಗುತ್ತಿದೆ.ಕಳೆದ ವರ್ಷ ಮಾರ್ಚ್ ನಲ್ಲಿ ಆರೋಗ್ಯ ಇಲಾಖೆ ವ್ಯಾಪ್ತಿಯಲ್ಲಿ 650ವೆಂಟಿಲೇಟರ್ ಬೆಡ್ ಸೌಲಭ್ಯ ಇತ್ತು.ಇದನ್ನು ಹೆಚ್ಚಿಗೆ ಮಾಡಲಾಗಿದೆ‌.24 ಸಾವಿರ ಆಕ್ಸಿಜನೇಟೆಡ್ ಬೆಡ್ ಹೆಚ್ಚಿಸಲಾಗಿದೆ.
ಇವತ್ತು ಕೇವಲ ಕೋವಿಡ್ 19 ನಿಯಂತ್ರಣ ಕುರಿತು ಏನ್ ಕ್ರಮ ಕೈಗೊಂಡಿದ್ದೇವೆ ಎಂಬುದು ಪ್ರಮುಖ ಉದ್ದೇಶವಾಗಿದೆ‌.
ರಾಜ್ಯದಲ್ಲಿ ಆಮ್ಲಜನಕ ಹೆಚ್ಚಿಗೆ ಮಾಡಲು ಲಿಕ್ವಿಡ್ ಜನರೇಟರ್ , ಆಕ್ಸಿಜನ್ ಕಾನ್ಸಂಟ್ರೇಶನ್ ಹೆಚ್ಚಿಗೆ ಮಾಡುವುದು ,ರಾಜ್ಯಕ್ಕೆ ಆಮ್ಲಜನಕ 750 ರಾಜ್ಯಕ್ಕೆ ದೊರೆಯುತ್ತಿದೆ.160 ಟನ್ ಒಡಿಶಾ , 150 ವಿಶಾಖಟ್ಟಣಂ ನಿಂದ ಸಿಗುತ್ತಿದೆ.ವೈದ್ಯಕೀಯ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ 9 ಸಾವಿರಕ್ಕೆ ಹೆಚ್ಚಿಗೆ ಮಾಡಲಾಗಿದೆ ಲ.ಹೆಚ್ ಎಂ ಸಿ 540 ಕ್ಕೆ ಹೆಚ್ಚಿದ ಲಾಗಿದೆ.ಆಸ್ಪತ್ರೆ ಮೂಲವನ್ನು ಬಲಪಡಿಸಲಾಗಿದೆ.ಹೆಚ್ಚು ವೆಂಟಿಲೇಟರ್ ಸೇರ್ಪಡೆ ಆಗುತ್ತಿವೆ.
ಖಾಸಗಿ ಆಸ್ಪತ್ರೆಗಳು ಆಕ್ಸಿಜನ್ ಬೆಡ್, ಜೊತೆಗೆ ಆಕ್ಸಿಜನ್ ಉತ್ಪಾದನೆ ಮಾಡಲು ಉತ್ತೇಜನ ನೀಡುತ್ತಿದ್ದೇವೆ. ಬಹ್ರೇನ್‌ , ಕುವೈತ್ ಗಳಿಂದ ಆಮ್ಲಜನಕ ಬರುತ್ತಿವೆ.120 ರಾಜ್ಯದಲ್ಲಿ ಆಮ್ಲಜನಕ ಘಟಕ ಸ್ಥಾಪನೆ ಮಾಡಲಾಗಿದೆ.24 ಕೇಂದ್ರ ಸರ್ಕಾರದ ಸಹಯೋಗದಲ್ಲಿ ಎರಡು ಘಟಕ ವಿದೇಶದವರು ಸ್ಥಾಪನೆ ಮಾಡುತ್ತಿದ್ದಾರೆ. ಸಂಚಾರಿ ಆಕ್ಸಿಜನ್ ವ್ಯವಸ್ಥೆ ಮಾಡುವ , ಆಕ್ಸಿ ಬಸ್ ಮಾಡಲಾಗುತ್ತಿದೆ.10 ಸಾವಿರ ಆಕ್ಸಿಜನ್ ಸಿಲಿಂಡರ್ ಬಳಸಲು ನಿರ್ಧಾರ ಮಾಡಿದ್ದೇವೆ.350 ಭಾಗದಲ್ಲಿ, 350 ವಿದೇಶದಿಂದ ತರಿಸಲಾಗಿದೆ.ಇವುಗಳನ್ನು ರಾಜ್ಯದಲ್ಲಿ ಹಂಚಿಕೆ ಮಾಡಲಾಗಿದೆ
ಸಿಎಸ್ ಆರ್ ನಲ್ಲಿ ಇವುಗಳನ್ನು ಹಂಚಿಕೆ ಮಾಡಲಾಗುವುದು. ಕೋವಿಡ್ ಶೀಲ್ಡ್ 14 ಫಲಾನುಭವಿಗಳು ಇದ್ದಾರೆ. ಕೋವಿ ಶೀಲ್ಡ್ ಕೂಡ 19ಲಕ್ಷ ಜನ ಎರಡನೇ ಡೋಸ್ ಪಡೆಯಲು ತಯಾರು ಇದ್ದಾರೆ.18+ ಲಸಿಕೆ ಪಡೆಯುವುದನ್ನು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಲಾಗಿದೆ.
ಮೇ ಹತ್ತರಿಂದ 10,ಲಕ್ಷ ಇಂಜೆಕ್ಷನ್ ಹಂಚಿಕೆ ಆಗಿದೆ.ರಾಜ್ಯದಲ್ಲಿ ರೆಮಿಡಿಸ್ವೇರ್ ಬೇಡಿಕೆ ಹೆಚ್ಚಾಗಿದೆ.ಇದನ್ನು ಕೇಂದ್ರ ಸರ್ಕಾರಕ್ಕೆ ಕೇಳಾಗಿದೆ.ರಾಜ್ಯದಲ್ಲಿ ಗಮನಾರ್ಹವಾಗಿ ಕೋವಿಡದ ಸುಧಾರಿಸಿದೆ.ರಾಜ್ಯದ ಜನರು ಸಹಕಾರ ನೀಡಲು ಕೋರುವುದಾಗಿ ಮನವಿ ಮಾಡಿದರು.
45 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಡೋಸ್ ನೀಡಲಾಗುತ್ತಿದೆ.
ರಾಜ್ಯ 18 ಮೇಲ್ಪಟ್ಟಿದ್ದವರಿಗೆ ಡೋಸ್ ನೀಡಲು ಮೂರು ಕೋಟಿ ಆರ್ಡರ್ ಮಾಡಲಾಗಿದೆ .ಎರಡು ಕೋಟಿ ಡೋಸ್ ಗೆ ಜಾಗತಿಕ ಟೆಂಡರ್ ಕರೆಯಲಾಗಿದೆ ಎಂದರು.
ಇವತ್ತು ಕೇವಲ ಕೊವಿಡ್ 19 ರ ಬಗ್ಗೆ ಜನರಿಗೆ ಮಾಹಿತಿ ಕೊಡುವುದು ಪ್ರಮುಖ ಉದ್ದೇಶ. ಕೊವಿಡ್ ಸೋಂಕು ನಿಯಂತ್ರಣಕ್ಕಾಾಗಿ ರಜ್ಯದಲ್ಲಿ ಏಪ್ರಿಿಲ್ 24 ರಿಂದ ಕೆಲವು ನಿರ್ಬಂಧಗಳನ್ನು ಹೇರಲಾಗಿತತು.ಅಲ್ಲದೆ. ಮೇ 10 ರಿಂದ ಇನ್ನಷ್ಟು ಕಠಿಣ ಕ್ರಮಗಳನ್ನು ಜಾರಿಗೊಳಿಸಲಾಗಿದೆ. ರಾಜ್ಯದಲ್ಲಿ ಮೇ 5 ರಂದು ಗರಿಷ್ಠ 50112 ಪ್ರಕರಣಗಳು ವರದಿಯಾಗಿದ್ದು, ಕಠಿಣ ಕ್ರಮದಿಂದ 39900 ಕ್ಕೆ ಇಳಿದಿದೆ. ಇದು ಸಮಾಧಾನದ ಸಂಗತಿ. ನಿಬಂಧದಿಂದ ಪರಿಸ್ಥಿತಿ ಸುಧಾರಿಸುತ್ತಿರುವ ಲಕ್ಷಣವಾಗಿದೆ.
ಬೆಂಗಳುರಿನಲ್ಲಿ ಮೇ 6 ರಂದು 23000 ಪ್ರಕರಣ ಇದ್ದವು. ನಿನ್ನೆಗೆ 16280 ಕ್ಕೆ ಇಳಿಕೆಯಾಗಿದೆ. ಪ್ರಾಾರಂಭದಲ್ಲಿ ಮರಣದ ಸಂಖ್ಯೆ ಬೆಂಗಳೂರು ಮತ್ತು ಕಲಬುರ್ಗಿಯಲ್ಲಿ ಪಾಸಿಟಿವ್ ದರ ಕಡಿಮೆಯಾಗುತ್ತಿಿದೆ. ಕಳೆದ ವರ್ಷ ಮಾರ್ಚ್‌ನಲ್ಲಿ ಆರೋಗ್ಯ ಇಲಾಖೆಯ ಆಸ್ಪತ್ರೆಗಳಲ್ಲಿ 1970 ಆಕ್ಸಿನೇಟೆಡ್ ಬೆಡ್‌ಗಳು, 444 ಐಸಿಯುಗಳು, 676 ವೆಂಟಿಲೇಟರ‌್ಗಗಳು ಇದ್ದವು. ಪ್ರಸ್ತುತ 24000 ಆಕ್ಸಿಿನೇಟೆಡ್ ಬೆಡ್‌ಗಳು, 1185 ಐಸಿಯು ಬೆಡ್‌ಗಳು 2019 ವೆಂಟಿಲೇಟರ್‌ಗಳು 1348
ವೈದ್ಯಕೀಯ ಶಿಕ್ಷಣ ಇಲಾಖೆಯ ವ್ಯಾಾಪ್ತಿಯಲ್ಲಿ 4700 ರಿಂದ 9708 ಕ್ಕೆ ಹೆಚ್ಚಿಸಲಾಗಿದೆ. ವೆಂಟಿಲೇಟರ್ 348 ರಿಂದ 646 ಕ್ಕೆ‌ ಹೆಚ್ಚಿಸಲಾಗಿದೆ. 15 ರಿಂದ 570 ಕ್ಕೆ ಹೆಚ್ಚಿಸಲಾಗಿದೆ. ಆಸ್ಪತ್ರೆಗಳ ಮೂಲ ಸೌಕರ್ಯ ಹೆಚ್ಚಿಸುವ ಕಾರ್ಯ ಮುಂದುವರೆದಿದೆ. ವೆಂಟಿಲೇಟರ್ ಹಾಗೂ ಇತರ ಸೌಲಭ್ಯ ನಿರಂತ ಹೆಚ್ಚಳವಾಗುತ್ತಿವೆ.
ಖಾಸಗಿ ವೈದ್ಯಕೀಯ ಆಸ್ಪತ್ರೆಗಳು, ಆಕ್ಸಿಜನ್ ಉತ್ಪಾದನೆ ಮಾಡುವ ಆಸ್ಪತ್ರೆಗಳಲ್ಲಿ ಶೇ 70 ರಷ್ಟು ಸರ್ಕಾರ ವೆಚ್ಚ ಭರಿಸುತ್ತಿದೆ.ಲಿಕ್ವಿಡ್ ಆಕ್ಸಿಜನ್ ಪೂರೈಕೆ ಹೆಚ್ಚಳವಾಗಿದೆ.ಆಕ್ಸಿಜನ್ ಜರನೇಟರ್ ಮೂಲಕ ಆಮ್ಲಜನಕ ಉತ್ಪಾದನೆಯಾಗಿದೆ. ಆಕ್ಸಿನೇಟರ ಮೂಲಕ ಕಾನ್ಸಂಟ್ರೆಟರ್ ಮೂಲಕ ಆಮ್ಲಜನಕ ಕೊರತೆ ನೀಗಿಸಲು ಪ್ರಯತ್ನ. ಕೇಂದ್ರ ಸರ್ಕಾರ 965 ಮೆ. ಟನ್ ನಿಂದ 1100 ಕ್ಕೆ ಹೆಚ್ಚಿಸಿದೆ. ರಾಜ್ಯದಲ್ಲಿಯೇ 750 ಮೆ. ಟನ್. ದೊರೆಯತ್ತಿದೆ. ವಿಶಾಖಪಟ್ಟಣದಿಂದ 30 ಮೆ.ಟನ್ ದೊರೆಯತ್ತಿದೆ. ಇತರ ರಾಜ್ಯಗಳಿಂದ ದೊರೆಯುವ ಆಮ್ಲಜನಕ ಪಡೆಯಲಾಗಿದೆ ಎಂದರು.
ಬಹರೇನ್ 40, ಕುವೈತ್‌ನಿಂದ 100, ಜೇಮ್ಷಡ್‌ಪುರದಿಂದ ರೈಲ್ವೆ ಮೂಲಕ 120 ಮೆ.ಟನ್ ಆಮ್ಲಜನಕ ತರಲಾಗಿದೆ.ರಾಜ್ಯದಲ್ಲಿಯೂ ಆಮ್ಲಜನಕ ಉತ್ಪಾದನಾ ಸಾಮರ್ಥ್ಯ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. 120 ಆಮ್ಲಜನಕ ಉತ್ಪಾಾದನಾ ಘಟಕ ಆರಂಭಿಸಲಾಗಿದೆ. 65 ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿ, 20 ಕೇಂದ್ರ, 20 ಎನ್‌ಎಸ್‌ಯುಐ, ಬೇರೆ ಸಂಸ್ಥೆಗಳ ಮೂಲಕವೂ ಪಡೆಯಲಾಗುತ್ತಿದೆ.
ಓಲಾ ಮತ್ತು ಊಬರ್ 1 ಸಾವಿರ ಆಕ್ಸಿಜನ್ ಕಾನ್ಸಂಟ್ರೇಟರ್ ನೀಡುತ್ತಿರುವುದು ಸ್ವಾಗತಾರ್ಹ.
ಸಂಚಾರಿ ಆಕ್ಸಿಲೇಟರ್ ಸೂಕ್ತವಾಗಿ ನೆರವಾಗುತ್ತಿವೆ ಎಂದು ಸಿಎಂ ತಿಳಿಸಿದರು.
10 ಸಾವಿರದವರೆಗೆ ಆಕ್ಸಿಜನ್ ಸಿಲಿಂಡರ್ ಪಡೆಯಲು ತೀರ್ಮಾನಿಸಲಾಗಿದೆ. 730 ಸಿಲಿಂಡರ್ ಕಳೆದ 10 ದಿನದಲ್ಲಿ ಪಡೆಯಲಾಗಿದೆ. 380 ಕೇಂದ್ರ ಸರ್ಕಾರ ಉಳಿದವರು ವಿದೇಶಗಳಿಂದ ಪಡೆಯಲಾಗಿದೆ. 3000 ಆಕ್ಸಿಜನ್ ಕಾನ್ಸಂಟ್ರೆಟರ್‌ಗಳನ್ನು ಈಗಾಗಲೇ ಹಂಚಿಕೆ ಮಾಡಲಾಗಿದೆ. ಇನ್ನೂ 7 ಸಾವಿರ ಕಾನ್ಸಂಟ್ರೇಟರ್ ಹಂಚಿಕೆ ಮಾಡಲಾಗುವುದು. 45 ವರ್ಷ ಮೇಲ್ಪಟ್ಟವರಿಗೆ ರಾಜ್ಯ ಸರ್ಕಾರ ಲಸಿಕೆ ಹಂಚಿಕೆ ಮಾಡುತ್ತಿದೆ. 9 ಲಕ್ಷ ಕೋವಿಶೀಲ್ಡ್,
18 ರಿಂದ 44 ವರ್ಷದವರಿಗೆ ಲಸಿಕೆ ನೀಡಲು 3 ಕೋಟಿ ಲಸಿಕೆ ನೀಡಲು ತೀರ್ಮಾನಿಸಲಾಗಿದೆ. 2 ಕೋಟಿ ಕೋವಿಶೀಲ್‌ಡ್‌ ಹಾಗೂ 1 ಕೋಟಿ ಕೊವ್ಯಾಕ್ಸಿನ್ 3.5 ಲಕ್ಷ ಕೋವಿಶೀಲ್ಡ್
1.4 ಕೊವ್ಯಾಕ್ಸಿನ್
ಒಟ್ಟು 8.4 ಲಕ್ಷ ಲಸಿಕೆ ಲಭ್ಯ
14 ಲಕ್ಷ ಫಲಾನುಭವಿಗಳು ಎರಡನೇ ಲಸಿಕೆಗೆ ಅರ್ಹ ಕೊವ್ಯಾಕ್ಸಿನ್ 4 ಲಕ್ಷ ಫಲಾನುಭವಿಗಳು
19.97 ಲಕ್ಷ ಫಲಾನುಭವಿಗಳು 2 ನೇ ಡೋಸ್ ಪಡೆಯಲು ಅರ್ಹರಾಗಿದ್ದಾರೆ. ಮೊದಲನೇ ಡೋಸ್ ಪಡೆದವರು ಸಂಪೂರ್ಣವಾಗಿ ಸುರಕ್ಷಿತರಾಗಿದ್ದಾರೆ. ಹೀ‌ಗಾಗಿ 18ರಿಂದ 44 ರವರಿಗೆ ತಾತ್ಕಾಲಿಕ ಮುಂದೂಡಲಾಗಿದೆ ಎಂದು ಸಿಎಂ ಲಸಿಕೆ ಮುಂದೂಡಿಕೆಗೆ ಕಾರಣ ನೀಡಿದರು.
ಏ 20 ರಿಂದ ಮೇ 9 ರವ ರೆಗೆ 3.01 ಲಕ್ಷ ರೆಮಿಡಿಸಿವಿಯರ್ ಔಷಧವನ್ನು ಕೇಂದ್ರ ಸರ್ಕಾರ ಸರಬರಾಜು ಮಾಡಿದೆ. ರಾಜ್ಯದಲ್ಲಿ ರೆಮಿಡಿಸಿವಿಯರ್ ಬೇಡಿಕೆ ಹೆಚ್ಚಿರುವ ಕಾರಣ ಹೆಚ್ಚಿಸುವಂತೆ ಕೇಂದ್ರಕ್ಕೆ ಮನವಿ ಮಾಡಿದ್ದೇವೆ. ಸಮಾನವಾಗಿ ಹಂಚಿಕೆ ಮಾಡಲು ಕೇಂದ್ರಕ್ಕೆ ಮನವಿ ಮಾಡಲಾಗಿದೆ. ಕಠಿಣ ಕ್ರಮ ಕೈಗೊಂಡ ನಂತರ ರಾಜ್ಯದಲ್ಲಿ ಪರಿಸ್ಥಿತಿ ಸುಧಾರಿಸಿದೆ. ಜನತೆ ಎಲ್ಲ ನಿರ್ಬಂಧಗಳನ್ನು ಸ್ವೀಕರಿಸಿ ಅಗತ್ಯವಿದ್ದಾಗ ಮಾತ್ರ ಹಂಚಲು ಮನವಿ ಮಾಡುವುದಾಗಿ ಹೇಳಿದ್ದಾರೆ.
ಕಠಿಣ ನಿಯಮಗಳ ಜಾರಿಗೆ ತರಲಾಗಿದೆ.ಕೋವಿಡ್ ಪರಿಸ್ಥಿತಿ ಸುಧಾರಿಸಿದೆ.ಜನತೆ ಯಾರು ಆತಂಕ ಪಡಬೇಕಿಲ್ಲ.ಜನರು ಸಂಪೂರ್ಣ ಸಹಕಾರ ನೀಡಬೇಕು ಎಂದು ಯಡಿಯೂರಪ್ಪ ಹೇಳಿದರು.

,

Leave a Reply

Your email address will not be published. Required fields are marked *