ಬಿಜೆಪಿಯ ಪೆಗಾಸಸ್ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲುಸ್ತುವಾರಿಯಲ್ಲಿ ತನಿಖೆಗೆ: ಕಾಂಗ್ರೆಸ್ ಆಗ್ರಹ

ಬೆಂಗಳೂರು,ಜು.21 ಪೆಗಾಸಸ್ ತಂತ್ರಾಂಶದ ಮೂಲಕ ದೇಶದ ರಾಜಕಾರಣಿಗಳು, ಮಾಧ್ಯಮ ಪ್ರತಿನಿಧಿಗಳು, ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲೆ ಗೂಢಚರ್ಯ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಅತ್ಯಂತ ಹೀನಾಯ ಕೃತ್ಯ ನಡೆಸಿದೆ. ಈ ಪ್ರಕರಣವನ್ನು ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲುಸ್ತುವಾರಿಯಲ್ಲಿ ತನಿಖೆ ನಡೆಸಬೇಕು ಹಾಗೂ ಜಂಟಿ ಸದನ ಸಮಿತಿಯಿಂದ ಪ್ರಕರಣದ ತನಿಖೆ ಆಗಬೇಕು. ಜತೆಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹಸಚಿವ ಅಮಿತ್ ಶಾ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.

,

Leave a Reply

Your email address will not be published. Required fields are marked *