ರಾಜ್ಯದಲ್ಲಿ ಕೊರೊನಾ ರಣಕೇಕೆ; ನಿನ್ನೆ ಒಂದೇ ದಿನ 19 ಮಂದಿ ಬಲಿ, 1105 ಪ್ರಕರಣ ಪತ್ತೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ರಣಕೇಕೆ ಮುಂದುವರೆದಿದ್ದು, ಇಂದು ರಾಜ್ಯದಲ್ಲಿ 1105 ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 14295 ಕ್ಕೆ ಏರಿಕೆಯಾಗಿದೆ. ಇನ್ನೂ ಇಂದು ಕೊರೊನಾ ಸೋಂಕಿಗೆ 19 ಮಂದಿ ಬಲಿಯಾಗಿದ್ದು, ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ 226 ಕ್ಕೆ ಏರಿಕೆಯಾಗಿದೆ.

Leave a Reply

Your email address will not be published. Required fields are marked *