ಪರಿಷತ್ ಚುನಾವಣೆ; ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿಗಳು

ಬೆಂಗಳೂರು : ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳಾಗಿರುವ ಬಿ.ಕೆ ಹರಿಪ್ರಸಾದ್ ಹಾಗೂ ನಾಸೀರ್ ಅಹಮದ್ ಅವರು ವಿಧಾನಸೌಧದಲ್ಲಿ ಗುರುವಾರ ನಾಮಪತ್ರ ಸಲ್ಲಿಸಿದ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಸಚಿವರಾದ ರಾಮಲಿಂಗಾರೆಡ್ಡಿ, ಯು.ಟಿ ಖಾದರ್ ಹಾಗೂ ಶಾಸಕ ಎನ್.ಎ ಹ್ಯಾರಿಸ್ ಇದ್ದರು.

Leave a Reply

Your email address will not be published. Required fields are marked *