ಬೆಂಗಳೂರು, ಜುಲೈ 06: ಇಂದು ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ವಿಧಾನಸೌಧದ ಪಶ್ಚಿಮದ್ವಾರದ ಬಳಿ ಆಯೋಜಿಸಿರುವ ಹಸಿರು ಕ್ರಾಂತಿಯ ಹರಿಹಾರ ಹಾಗೂ ಭಾರತದ ಮಾಜಿ ಉಪ ಪ್ರಧಾನಿ ದಿವಂಗತ ಡಾ: ಬಾಬು ಜಗಜೀವನ್‍ರಾಂ ಅವರ 36ನೇ ಪುಣ್ಯ ಸ್ಮರಣೆಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು
