Sunday, September 27, 2026
Menu

ಅಮೆರಿಕ ಸೇನೆಯಿಂದ ಇರಾನ್‌ ನೆಲೆಗಳ ಮೇಲೆ ಕ್ಷಿಪಣಿ ದಾಳಿ: ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಯುದ್ಧ ಭೀತಿ

ಇರಾನ್ ಅಮೆರಿಕದ ಸೇನಾ ನೆಲೆಗಳನ್ನು ಗುರಿಯಾಗಿಸಿಕೊಂಡು ಕ್ಷಿಪಣಿ ದಾಳಿ ನಡೆಸಿದ್ದಕ್ಕೆ ಪ್ರತೀಕಾರವಾಗಿ ಅಮೆರಿಕ ಸೇನೆ ಇರಾನ್ ನೆಲೆಗಳ ಮೇಲೆ ಭೀಕರ ವೈಮಾನಿಕ ದಾಳಿ ನಡೆಸಿದೆ. ಈ ಬೆಳವಣಿಗೆಯಿಂದ ಮಧ್ಯಪ್ರಾಚ್ಯದಲ್ಲಿ ಯುದ್ಧ ಭೀತಿ ಮತ್ತಷ್ಟು ತೀವ್ರಗೊಂಡಿದೆ. ಈ ದಾಳಿ ಇರಾನ್ ನಡೆಸಿದ ದಾಳಿಗೆ ನೀಡಿದ ಪ್ರಬಲ ಪ್ರತಿಕ್ರಿಯೆ, ಇರಾನ್‌ನ ಪ್ರಮುಖ ಸೇನಾ ಗುರಿಗಳನ್ನು ಹೊಡೆದುರುಳಿಸಲಾಗಿದೆ ಎಂದು ಅಮೆರಿಕ ಹೇಳಿದೆ. ಅಮೆರಿಕ ಮತ್ತು ಸೌದಿ ಅರೇಬಿಯಾ ಜಂಟಿಯಾಗಿ ಇರಾಕ್‌ನ ಪೂರ್ವ ಭಾಗದಲ್ಲಿರುವ ಇರಾನ್

ಕಾಮನ್‌ವೆಲ್ತ್ ಗೇಮ್ಸ್‌ನ ಪ್ಯಾರಾ ಅಥ್ಲೆಟಿಕ್ಸ್‌: ದಿಲೀಪ್‌ ಗಾವಿತ್‌ಗೆ ಚಿನ್ನ, ಮೊಹಮ್ಮದ್ ಬಸಿಲ್‌ಗೆ ಬೆಳ್ಳಿ

ಸ್ಕಾಟ್ಲೆಂಡ್‌ ದೇಶದ ಗ್ಲಾಸ್ಗೋ ನಗರದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಗೇಮ್ಸ್‌ನ ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ ಭಾರತದ ಕ್ರೀಡಾಪಟುಗಳು ಅತ್ಯುತ್ತಮ ಸಾಧನೆ ದಾಖಲಿಸಿದ್ದಾರೆ. ಪುರುಷರ ಟಿ47 ವಿಭಾಗದ 100 ಮೀಟರ್ ಓಟ ಸ್ಪರ್ಧೆಯಲ್ಲಿ ಮೊದಲೆರಡು ಸ್ಥಾನಗಳನ್ನು ಭಾರತ ತನ್ನದಾಗಿಸಿಕೊಂಡಿದೆ. ದಿಲೀಪ್‌ ಮಹದೂ ಗಾವಿತ್ ಅಗ್ರಸ್ಥಾನ ಪಡೆಯುವ

ಲೋಕಸಭೆಯಲ್ಲಿ ಸಾರ್ವಜನಿಕ ಪರೀಕ್ಷೆ (ಅಕ್ರಮ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ ಅಂಗೀಕಾರ

ಪ್ರತಿಪಕ್ಷಗಳ ಗದ್ದಲದ ಮಧ್ಯೆಯೇ ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ಲೋಕಸಭೆಯಲ್ಲಿ ಧ್ವನಿಮತದ ಮೂಲಕ ಅಂಗೀಕಾರಗೊಂಡಿದೆ. ಕೇಂದ್ರ ಸರ್ಕಾರವು ಹಿಂದಿನ ಅನುಭವದ ಆಧಾರದ ಮೇಲೆ ಪರೀಕ್ಷಾ ದುಷ್ಕೃತ್ಯದ ವಿರುದ್ಧ ಸುರಕ್ಷತೆಗಳನ್ನು ಬಲಪಡಿಸುವ ಇಚ್ಛೆಯನ್ನು ಈ ಶಾಸನವು ಪ್ರತಿಬಿಂಬಿಸುತ್ತದೆ ಎಂದು

ಅತ್ಯಾಚಾರಿಗಳ ಸಮರ್ಥಿಸಿದ್ದ ಪ್ರಹ್ಲಾದ ಜೋಷಿ ಶಿಕ್ಷಣ ಸಚಿವರಾಗಿದ್ದು ಕನ್ನಡಿಗರು ತಲೆ ತಗ್ಗಿಸುವ ವಿಚಾರ: ಮಾಜಿ ಸಿಎಂ ಸಿದ್ದರಾಮಯ್ಯ

ಕರ್ನಾಟಕದ ಸಂಸದರೊಬ್ಬರು ದೇಶದ ಶಿಕ್ಷಣ ಸಚಿವರಾದರೆಂದು ನಾವೆಲ್ಲರೂ ಹೆಮ್ಮೆ ಪಡಬೇಕಾಗಿತ್ತು, ಆದರೆ  ಪ್ರಧಾನಿ ನರೇಂದ್ರ ಮೋದಿ ಅವರು ಮಹಿಳೆಯ ಅತ್ಯಾಚಾರಿಗಳನ್ನು ಸಮರ್ಥಿಸಿದ್ದ ಸಂಸದ ಪ್ರಹ್ಲಾದ ಜೋಷಿ ಅವರನ್ನು ಶಿಕ್ಷಣ ಸಚಿವನನ್ನಾಗಿ ಮಾಡಿ ಕನ್ನಡಿಗರೆಲ್ಲರೂ ತಲೆತಗ್ಗಿಸುವ ಹಾಗೆ ಮಾಡಿದ್ದಾರೆ  ಎಂದು ಮಾಜಿ ಸಿಎಂ

ವಿದ್ಯಾರ್ಥಿ ಪ್ರತಿಭಟನೆ ವೇಳೆ ಪ್ರಧಾನಿ ಮೋದಿ ವಿರುದ್ಧ ಪೋಸ್ಟ್‌: ಎಫ್‌ಐಆರ್‌

ಜಂತರ್‌ ಮಂತರ್‌ನಲ್ಲಿ ಕಾಕ್ರೋಚ್‌ ಜನತಾ ಪಾರ್ಟಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಾಗೂ ಯುವಜನರು ನಡೆಸಿದ ಪ್ರತಿಭಟನೆ ವೇಳೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ದೇಶದ ಪ್ರಮುಖ ನಾಯಕರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮಗಳಲ್ಲಿ ಶೇರ್‌ ಮಾಡಲಾಗಿದ್ದ ದುರುದ್ದೇಶಪೂರಿತ ಹಾಗೂ ಅವಹೇಳನಕಾರಿ ಪೋಸ್ಟ್‌ ಪ್ರಕಟಿಸಿದ ಆರೋಪದಡಿ

ಕಪ್ಪು ಸಮುದ್ರ ಬಂದರು ಬಳಿ ಡ್ರೋನ್‌, ಕ್ಷಿಪಣಿ ದಾಳಿ: ಸಾವಿನ ಭಯದಲ್ಲಿ 13 ಭಾರತೀಯ ಪ್ರಜೆಗಳು

ರಷ್ಯಾ ಮತ್ತು ಉಕ್ರೇನ್‌ ನಡುವಿನ ಯುದ್ಧ ಮುಂದುವರಿದಿದ್ದು, ಕಪ್ಪು ಸಮುದ್ರ ಬಂದರು ಸಮೀಪ ಡ್ರೋನ್‌ ಮತ್ತು ಕ್ಷಿಪಣಿ ದಾಳಿಯಾಗಿದೆ. ಚೋರ್ನೊಮೊರ್ಸ್ಕ್ ಬಂದರಿನಲ್ಲಿ ಸಿಲುಕಿರುವ ಹಡಗಿನಲ್ಲಿ 13 ಭಾರತೀಯ ನಾವಿಕರಿದ್ದಾರೆ. ಯಾವಾಗ ಬೇಕಾದರೂ ಹಡಗಿಗೆ ಕ್ಷಿಪಣಿ ಅಪ್ಪಳಿಸುವ ಆತಂಕ ಇದೆ ಎಂದು ಭಾರತೀಯ

ಇರಾನ್‌ ಬೆಂಬಲಿತ ಇರಾಕ್‌ ನೆಲೆಗಳ ಮೇಲೆ ಯುಎಸ್‌, ಸೌದಿ ವಾಯುದಾಳಿ

ಇರಾನ್‌ ಬೆಂಬಲಿತ ನಾಗರಿಕ ಅರೆಸೇನಾಪಡೆಗಳು ಬಳಸುತ್ತಿದ್ದ ಹಲವು ಇರಾಕ್‌ನ ಹಲವು ನೆಲೆಗಳ ಮೇಲೆ ಅಮೆರಿಕ ಮತ್ತು ಸೌದಿ ಅರೇಬಿಯಾ ಸೇನೆಗಳು ಭೀಕರ ವಾಯುದಾಳಿ ನಡೆಸಿರುವುದಾಗಿ ಅಮೆರಿಕದ ಸೆಂಟ್ರಲ್ ಕಮಾಂಡ್ ತಿಳಿಸಿದೆ. ಕೆಲವು ದಿನಗಳಿಂದ ಅಮೆರಿಕದ ಪಡೆಗಳು ಹಾಗೂ ಸೌದಿ ಅರೇಬಿಯಾದ ತೈಲ

ಜಪಾನ್‌ನಲ್ಲಿ ಪ್ರಬಲ ಭೂಕಂಪ: ಸುನಾಮಿ ಆತಂಕ, ತುರ್ತು ಪರಿಸ್ಥಿತಿ ಘೋಷಣೆ

ಜಪಾನ್‌ನ ದಕ್ಷಿಣ ಭಾಗದ ಕ್ಯುಶು ದ್ವೀಪದ ಕುಮಾಮೊಟೊ ಪ್ರಾಂತ್ಯದಲ್ಲಿ  ಪ್ರಬಲ ಭೂಕಂಪ ಸಂಭವಿಸಿದ್ದು,  ರಿಕ್ಟರ್ ಮಾಪಕದಲ್ಲಿ 7.1 ತೀವ್ರತೆ ದಾಖಲಾಗಿದೆ.  ಕರಾವಳಿ ಭಾಗದಲ್ಲಿ ಸುನಾಮಿ ಎಚ್ಚರಿಕೆ ನೀಡಿದ್ದು, ನಿವಾಸಿಗಳ ಸ್ಥಳಾಂತರಕ್ಕೆ ಸೂಚಿಸಲಾಗಿದೆ. ಜಪಾನ್ ಹವಾಮಾನ ಇಲಾಖೆ ನೀಡಿರುವ ಮಾಹಿತಿಯ ಪ್ರಕಾರ, ಭೂಕಂಪದ ಕೇಂದ್ರಬಿಂದು

ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೊಲೀಸ್‌ ದೌರ್ಜನ್ಯ: ಎಸ್‌ಐಟಿ ರಚನೆಗೆ ಸುಪ್ರೀಂ ನಿರ್ಧಾರ

ನೀಟ್ ಪರೀಕ್ಷಾ ಅಕ್ರಮಗಳನ್ನು ಖಂಡಿಸಿ, ಶಿಕ್ಷಣ ಸಚಿವರಾಗಿದ್ದ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ನಡೆದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ ಪೊಲೀಸರು ಅತಿಯಾದ ಬಲಪ್ರಯೋಗ ನಡೆಸಿದ್ದಾರೆ ಎಂಬ ಆರೋಪಗಳ ಕುರಿತು ಸ್ವತಂತ್ರ ವಿಶೇಷ ತನಿಖಾ ತಂಡ

ತಮಿಳ್ನಾಡಿಗೆ ನೀರು ಬಿಡಲು ಆದೇಶಿಸಿ ರಾಜ್ಯಕ್ಕೆ ಶಾಕ್‌ ನೀಡಿದ ಸಿಡಬ್ಲ್ಯುಆರ್‌ಸಿ

ತಮಿಳುನಾಡಿಗೆ ನಿತ್ಯ 3,500 ಕ್ಯೂಸೆಕ್ ನಂತೆ 15 ದಿನ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಹೊರಡಿಸಿದೆ. ಆದರೆ ಈ ಆದೇಶಕ್ಕೆ ಕರ್ನಾಟಕ ಸರ್ಕಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಬರದ ಹಿನ್ನೆಲೆ ನೀರಿನ ಕೊರತೆಯಿದೆ ಎಂದು ವಾದಿಸಿದೆ. ಕರ್ನಾಟಕ,