Saturday, December 27, 2025
Menu

ತೈವಾನ್ ನಲ್ಲಿ 6.4 ತೀವ್ರತೆಯಲ್ಲಿ ಭೂಕಂಪನ: 27 ಮಂದಿಗೆ ಗಾಯ

ತೈವಾನ್ ನ ದಕ್ಷಿಣ ಭಾಗದಲ್ಲಿ ಸೋಮವಾರ ರಾತ್ರಿ ಪ್ರಬಲ 6.4 ತೀವ್ರತೆಯ ಭೂಕಂಪನ ಸಂಭವಿಸಿದ್ದು, 27 ಮಂದಿ ಗಾಯಗೊಂಡಿದ್ದಾರೆ. ಚಿಯಾಯಿ ನಗರದ ದಾಪು ಪಟ್ಟಣದಲ್ಲಿ ಸೋಮವಾರ ರಾತ್ರಿ 11 ಗಂಟೆ ಸುಮಾರಿಗೆ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.4ರಷ್ಟು ತೀವ್ರತೆ ದಾಖಲಾಗಿದೆ. ಭೂಕಂಪನದಿಂದ ಸಣ್ಣಪುಟ್ಟ ಹಾನಿ ಸಂಭವಿಸಿದ್ದು, ಕಟ್ಟಡವೊಂದು ಕುಸಿದ ಪರಿಣಾಮ ಮೂವರು ಆವಶೇಷಗಳಡಿ ಸಿಲುಕಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.   ಕಳೆದ ಏಪ್ರಿಲ್ ನಲ್ಲಿ ಸಂಭವಿಸಿದ

ಅಮೆರಿಕದ 47ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ಡೊನಾಲ್ಡ್ ಟ್ರಂಪ್!

ವಿಶ್ವದ ದೊಡ್ಡಣ್ಣ ಎಂದೇ ಹೆಸರು ಪಡೆದಿರುವ ಅಮೆರಿಕದ 47ನೇ ಬಾರಿ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸುವ ಮುನ್ನ ಮಾತನಾಡಿದ ಡೊನಾಲ್ಡ್ ಟ್ರಂಪ್, ಶಿಕ್ಷಣ ವ್ಯವಸ್ಥೆ, ಉದ್ಯಮ, ವಲಸೆ ನೀತಿ ಸೇರಿದಂತೆ ಎಲ್ಲ ಕ್ಷೇತ್ರದಲ್ಲೂ

ಬೆಳಗಾವಿಯಲ್ಲಿ ಇಂದು ಮಹಾತ್ಮಾ ಗಾಂಧೀಜಿ ಕಂಚಿನ ಪ್ರತಿಮೆ ಅನಾವರಣ

ಬೆಳಗಾವಿ: ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ಜರುಗಿದ ಕಾಂಗ್ರೆಸ್ ಅಧೀವೇಶನದ ಶತಮಾನೋತ್ಸವದ ಸವಿನೆನಪಿಗಾಗಿ‌ ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ಮಹಾತ್ಮಾ ಗಾಂಧೀಜಿಯವರ ಬೃಹತ್ ಪ್ರತಿಮೆಯನ್ನು ಮಂಗಳವಾರ (ಜ.21) ಬೆಳಿಗ್ಗೆ 10.30 ಗಂಟೆಗೆ ಅನಾವರಣಗೊಳಿಸಲಾಗುತ್ತಿದೆ. ಬೆಳಗಾವಿಯ ಸುವರ್ಣ ವಿಧಾನಸೌಧದ ಉತ್ತರ‌ ಪ್ರವೇಶ

ವಾಹನ ಮಾರಿದ 14 ದಿನದಲ್ಲಿ ದಾಖಲೆ ವರ್ಗಾವಣೆ ಕಡ್ಡಾಯ!

ಹೊಸದಿಲ್ಲಿ: ವಾಹನವನ್ನು ಮೂರನೇ ವ್ಯಕ್ತಿಗೆ ಮಾರಾಟ ಮಾಡಿದ ನಂತರ ಆತನ ಸಾರಿಗೆ ನೋಂದಣಿ ಮಾಡಿಸಲು ತಪ್ಪಿದರೇ ಮೂಲ ಮಾಲೀಕರನ್ನು ಸಂಕಷ್ಟಕ್ಕೆ ದೂಡುವ ನಿಯಮವನ್ನು ಸರಕಾರ ಕಟ್ಟುನಿಟ್ಟಾಗಿ ಜಾರಿಗೆ ತರಲು ತೀರ್ಮನಿಸಿದೆ. ವಾಹನ ಮಾರಾಟವಾಗಿ ಸುಮಾರು ದಿನಗಳೇ ಆದರೂ ಆ ವಾಹನದ ದಾಖಲೆಯು

ಚಂದ್ರಬಾಬು ನಾಯ್ಡು ಪುತ್ರ ಲೋಕೇಶ್ ಆಂಧ್ರಪ್ರದೇಶ ಉಪಮುಖ್ಯಮಂತ್ರಿ?

ಹೈದರಾಬಾದ್: ನೆರೆಯ ತಮಿಳುನಾಡಿನಂತೆ ಆಂಧ್ರದಲ್ಲಿಯೂ ಸಿಎಂ ಪುತ್ರ ಡಿಸಿಎಂ ಆಗುವ ದಿನ ದೂರವಿಲ್ಲ. ಇದರಿಂದ ನಟ ಪವನ್ ಕಲ್ಯಾಣ್ ಸಮನಾದ ಸ್ಥಾನ ಗಿಟ್ಟಿಸಲಿದ್ದು, ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ. ಆಂಧ್ರ ಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಅವರ ಪುತ್ರ, ಸಚಿವ ನಾರಾ ಲೋಕೇಶ್

ಕಾನ್ಪುರದ ವ್ಯಕ್ತಿ ನಮ್ಮ ಮೆಟ್ರೊ ಹಳಿಯಲ್ಲಿ ಆತ್ಮಹತ್ಯೆಗೆ ಯತ್ನ

ನಮ್ಮ ಮೆಟ್ರೋದ ಜಾಲಹಳ್ಳಿ ನಿಲ್ದಾಣದಲ್ಲಿ ಹಳಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಜಾಲಹಳ್ಳಿಯಲ್ಲಿ ಸ್ವಂತ ಫ್ಲ್ಯಾಟ್​​ನಲ್ಲಿ ವಾಸವಾಗಿರುವ ಕಾನ್ಪುರ ಮೂಲದ ಅನಿಲ್ ಕುಮಾರ್ ಪಾಂಡೆ (49) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಮೆಟ್ರೋ ರೈಲು ನಿಲ್ದಾಣಕ್ಕೆ ಬರುತ್ತಿದ್ದಂತೆ ಫ್ಲಾಟ್​ಫಾರಂಗೆ ಜಿಗಿದ

ಮಗನ ಆತ್ಮಹತ್ಯೆ ಸುದ್ದಿ ಕೇಳಿದ ತಾಯಿ ಹೃದಯಾಘಾತಕ್ಕೆ ಬಲಿ

ಮಗನ ಸಾವಿನ ಸುದ್ದಿ ತಿಳಿದ ತಾಯಿ ಹೃದಯಾಘಾತದಿಂದ ಅಸು ನೀಗಿರುವ ಪ್ರಕರಣ ಗ್ವಾಲಿಯರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು  ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. 33 ವರ್ಷದ ಎಂಜಿನಿಯರಿಂಗ್ ಪದವೀಧರ ಮನೀಶ್ ನೌಕರಿ ಸಿಗಲಿಲ್ಲ ಎನ್ನುವ ಕಾರಣಕ್ಕೆ ವಿಷ ಸೇವಿಸಿ ಆತ್ಮಹತ್ಯೆ

ಫೆ.14ರಂದು ರೈತರ ಬೇಡಿಕೆ ಚರ್ಚೆಗೆ ಕೇಂದ್ರ ಒಪ್ಪಿಗೆ

ಕೇಂದ್ರ ಸರ್ಕಾರ ಫೆಬ್ರವರಿ 14ರಂದು ಚಂಡೀಗಢದಲ್ಲಿ ಪಂಜಾಬ್ ಪ್ರತಿಭಟನಾ ನಿರತ  ರೈತರೊಂದಿಗೆ ಅವರ ಬೇಡಿಕೆಗಳ ಬಗ್ಗೆ ಚರ್ಚಿಸಲು ಸಭೆ ನಡೆಸಲಿದೆ.  ಸಭೆಯ ಘೋಷಣೆಯ ನಂತರ, ರೈತ ಮುಖಂಡ ಜಗಜಿತ್ ಸಿಂಗ್ ದಲ್ಲೆವಾಲ್ ಅವರು  ಉಪವಾಸವು  ೫೪ನೇ ದಿನಕ್ಕೆ ಪ್ರವೇಶಿಸಿದಾಗ ವೈದ್ಯಕೀಯ ನೆರವು

ಅಪಘಾತದಲ್ಲಿ  ಮನು ಭಾಕರ್  ಅಜ್ಜಿ, ಚಿಕ್ಕಪ್ಪ ಸಾವು

ಹರಿಯಾಣಾದ ಮಹೇಂದ್ರಗಢ ಬೈಪಾಸ್ ರಸ್ತೆಯಲ್ಲಿ ಸ್ಕೂಟರ್‌ಗೆ  ಕಾರು ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಒಲಿಂಪಿಕ್ಸ್ ಪದಕ ವಿಜೇತೆ ಶೂಟರ್ ಮನು ಭಾಕರ್ ಕುಟುಂಬಸ್ಥರು ಮೃತರಾಗಿದ್ದಾರೆ. ಮನು ಭಾಕರ್ ಅವರ ಚಿಕ್ಕಪ್ಪ ಯುಧ್ವೀರ್ ಸಿಂಗ್ ಮತ್ತು ಅಜ್ಜಿ ಸಾವಿತ್ರಿ ದೇವಿ ಮೃತಪಟ್ಟವರು. ಯುಧವೀರ್

ಜ.31ರಿಂದ ಸಂಸತ್ ಅಧಿವೇಶನ, ಫೆ.1ಕ್ಕೆ ಬಜೆಟ್ ಮಂಡನೆ

ಸಂಸತ್ತಿನ ಬಜೆಟ್ ಅಧಿವೇಶನ ಜನವರಿ 31ರಿಂದ ಆರಂಭವಾಗಲಿದ್ದು, ಏಪ್ರಿಲ್ 4ರವರೆಗೆ ನಡೆಯಲಿದೆ. ಫೆ. 1ರಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಲಿದ್ದಾರೆ. ಬಜೆಟ್ ಅಧಿವೇಶನದ ಮೊದಲ ದಿನ ಜನವರಿ 31ರಂದು ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಸಂಸತ್ ಸದನವನ್ನು