ದೇಶ-ವಿದೇಶ
ಪಾರ್ಲಿಮೆಂಟ್ ಸಭೆ ಕರೆಯುವಂತೆ ಪ್ರಧಾನಿಗೆ ಪತ್ರ, ರೆಸ್ಪಾನ್ಸ್ ಇಲ್ಲ: ಮಲ್ಲಿಕಾರ್ಜುನ ಖರ್ಗೆ
ಭಾರತ -ಪಾಕಿಸ್ತಾನ ಮಧ್ಯೆ ಯುದ್ಧ ಬಿಕ್ಕಟ್ಟು ಪರಿಸ್ಥಿತಿಯಲ್ಲಿ ನಮ್ಮ ಪಕ್ಷ ಮತ್ತು ಘಟಬಂಧನ್ ಕೇಂದ್ರ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡಿದೆ. ಈ ವಿಚಾರದ ಬಗ್ಗೆ ಚರ್ಚೆಗೆ ಬೇಗನೇ ಪಾರ್ಲಿಮೆಂಟ್ ಸಭೆ ಕರೆಯಿರಿ ಮಾತಾಡೋಣ ಅಂತ ಪ್ರಧಾನಿಗೆ ಪತ್ರ ಬರೆದಿದ್ದೇವೆ.ಆದರೆ ಪ್ರಧಾನಿ ಅವರಿಂದ ಇದು ವರೆಗೂ ರೆಸ್ಪಾನ್ಸ್ ಬಂದಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಭಾರತ -ಪಾಕಿಸ್ತಾನ ಮಧ್ಯೆ ಕದನ ವಿಚಾರದ ಕುರಿತು ಕಲಬುರಗಿ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ
ಅಮೃತಸರದಲ್ಲಿ ನಕಲಿ ಮದ್ಯ ಸೇವಿಸಿ 14 ಕಾರ್ಮಿಕರ ಸಾವು
ಪಂಜಾಬ್‌ನ ಅಮೃತಸರ ಜಿಲ್ಲೆಯ ಗ್ರಾಮಗಳಲ್ಲಿ ಇಟ್ಟಿಗೆ ಗೂಡುಗಳಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದವರು ನಕಲಿ ಮದ್ಯ ಸೇವಿಸಿದ ಪರಿಣಾಮವಾಗಿ 14 ಮಂದಿ ಮೃತಪಟ್ಟಿದ್ದಾರೆ. ಭಂಗಲಿ, ಪಾತಾಳಪುರಿ, ಮರಾರಿ ಕಲಾನ್, ಥೆರೆವಾಲ್ ಮತ್ತು ತಲ್ಯಾಂಡಿ ಘುಮಾನ್ ಗ್ರಾಮಗಳಲ್ಲಿ ಈ ಸಾವು ಸಂಭವಿಸಿವೆ. ಅಗ್ಗದ ದರದಲ್ಲಿ
ಆಫ್ರಿಕಾದಲ್ಲಿ ಭಯೋತ್ಪಾದಕರ ದಾಳಿಗೆ ನೂರಕ್ಕೂ ಹೆಚ್ಚು ಜನ ಸಾವು
ಆಫ್ರಿಕಾದ ಸಹೇಲ್‌ನ ಜಿಹಾದಿ ಹಿಂಸಾಚಾರ ಪೀಡಿತ ಪ್ರದೇಶ ಬುರ್ಕಿನಾ ಫಾಸೊದಲ್ಲಿ ಭಯೋತ್ಪಾದಕ ದಾಳಿ ನಡೆದಿದ್ದು, 100ಕ್ಕೂ ಹೆಚ್ಚು ಜನರು, ಸೈನಿಕರು ಪ್ರಾಣ ಕಳೆದುಕೊಂಡಿದ್ದಾರೆ. ಜಿಬೋ ನಗರ ಮತ್ತು ಸಮೀಪದ ಮಿಲಿಟರಿ ನೆಲೆಗಳ ಮೇಲೆ ಈ ದಾಳಿ ನಡೆದಿದೆ. ದಾಳಿಯ ಹೊಣೆಯನ್ನು ಅಲ್-ಖೈದಾ
ಜಮ್ಮುವಿಗೆ ಇಂಡಿಗೋ, ಏರ್ ಇಂಡಿಯಾ ವಿಮಾನ ಹಾರಾಟ ರದ್ದು
ಇಂಡಿಗೋ ಮತ್ತು ಏರ್ ಇಂಡಿಯಾ ಇಂದು ಶ್ರೀನಗರ, ಜಮ್ಮು, ಅಮೃತಸರ, ಚಂಡೀಗಢ ಮತ್ತು ಇತರ ಮೂರು ಗಡಿ ನಗರಗಳಿಗೆ ವಿಮಾನಗಳನ್ನು ರದ್ದುಗೊಳಿ ಸಿರುವುದಾಗಿ ಹೇಳಿದೆ. ಜಮ್ಮು, ಲೇಹ್, ಜೋಧ್‌ಪುರ, ಅಮೃತಸರ, ಭುಜ್, ಜಾಮ್‌ನಗರ, ಚಂಡೀಗಢ ಮತ್ತು ರಾಜ್‌ಕೋಟ್‌ಗಳಿಗೆ ದ್ವಿಮುಖ ವಿಮಾನ ಕಾರ್ಯಾಚರಣೆ
ಪಹಲ್ಗಾಮ್ ಸಂತ್ರಸ್ತರಿಗೆ ನ್ಯಾಯ ಕೊಡಿಸಿದ್ದೇವೆ: ಭಾರತೀಯ ಸೇನಾಧಿಕಾರಿಗಳು
ಪಾಕಿಸ್ತಾನದ ಮೇಲೆ ಯಶಸ್ವಿಯಾಗಿ ದಾಳಿ ನಡೆಸಿ ಪೆಹಲ್ಗಾಮ್ ದಾಳಿಯ ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಟ್ಟಿದ್ದೇವೆ ಎಂದು ಭಾರತೀಯ ಸೇನಾಧಿಕಾರಿಗಳು ಹೇಳಿದ್ದಾರೆ. ನವದೆಹಲಿಯಲ್ಲಿ ಸೋಮವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮೇ 9ರಂದು ಆರಂಭಿಸಿದ ಪಾಕಿಸ್ತಾನದ ಮೇಲಿನ ಯುದ್ಧದ ವಿವರಗಳನ್ನು ನೀಡಿದ ಭಾರತೀಯ ಸೇನಾಧಿಕಾರಿಗಳು, ಪಾಕಿಸ್ತಾನದ ಪಿಎಲ್-15
ಇಸ್ರೊದಿಂದ ಪಾಕ್ ಏರ್‌ಡಿಫೆನ್ಸ್ ಸಿಸ್ಟಂ ಕಾರ್ಯಾಚರಣೆ ಬಗ್ಗೆ ಸೇನೆಗೆ ಮಾಹಿತಿ
ಸೇನೆಯು 9 ಉಗ್ರನೆಲೆಗಳನ್ನು ನಾಶ ಮಾಡಿದ್ದರ ಯಶಸ್ಸಿನಲ್ಲಿ ದೇಶದ ಹೆಮ್ಮೆಯ ಇಸ್ರೊ ಪಾಲು ಕೂಡ ಇದೆ. ಭಾರತೀಯ ವಾಯುಸೇನೆಯ ಪೈಲಟ್‌ಗಳಿಗೆ ಇಸ್ರೊ ಸಹಾಯ ಮಾಡಿದೆ. ಪಾಕಿಸ್ತಾನದ ಏರ್‌ಡಿಫೆನ್ಸ್ ಸಿಸ್ಟಂಗಳು ಆ್ಯಕ್ಟಿವ್ ಆಗಿದ್ದವೋ ಇಲ್ಲವೋ ಎಂಬ ಮಾಹಿತಿಗಳನ್ನು ಸೇನೆಗೆ ಇಸ್ರೊ ನೀಡುತ್ತಿತ್ತು ಎಂದು
ಕಾಂಗ್ರೆಸ್ ಪಕ್ಷದ ಐಟಿ ಸೆಲ್ ಪಾಕಿಸ್ತಾನಿ ಉಗ್ರರ ಸ್ಲೀಪರ್ ಸೆಲ್: ಆರ್. ಅಶೋಕ
ಈಗ ಏಕಾಏಕಿ ಕಾಶ್ಮೀರ ಪಾಕಿಸ್ತಾನಕ್ಕೆ ಸೇರಿದ್ದು ಎಂದು ಬಿಂಬಿಸುವ ಮ್ಯಾಪ್ ಟ್ವೀಟ್ ಮಾಡಿರುವ ಕರ್ನಾಟಕದ ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಪಾಪಿ ಪಾಕಿಸ್ತಾನದ ಮೇಲೆ ತನಗೆ ಎಷ್ಟು ಪ್ರೀತಿ ಇದೆ ಎಂದು ತೋರಿಸಿದೆ. ಒಟ್ಟಿನಲ್ಲಿ ಕರ್ನಾಟಕದ ಕಾಂಗ್ರೆಸ್ ಪಕ್ಷದ ಐಟಿ ಸೆಲ್ ಪಾಕಿಸ್ತಾನಿ
ಆಪರೇಷನ್ ಸಿಂಧೂರ ವೀಡಿಯೊ ತುಣುಕು ಶೇರ್: ಶಿವಮೊಗ್ಗ ವ್ಯಕ್ತಿ ವಿರುದ್ಧ ಕೇಸ್
ಭಾರತದ ವಾಯುಪಡೆ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಗ್ಗೆ ವಾಟ್ಸ್ಆ್ಯಪ್ನಲ್ಲಿ ಸ್ಟೇಟಸ್ ಹಾಕಿಕೊಂಡಿದ್ದ ವ್ಯಕ್ತಿಯ ವಿರುದ್ಧ ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಾಕ್ನಲ್ಲಿನ ಉಗ್ರರ ನೆಲೆಗಳ ಮೇಲೆ ಆಪರೇಷನ್ ಸಿಂಧೂರ ಹೆಸರಿನಲ್ಲಿ ಮೇ 7ರಂದು ಭಾರತೀಯ ಸೇನಾಪಡೆಗಳು ದಾಳಿ
ಉಗ್ರನ ಅಂತ್ಯಕ್ರಿಯೆಯಲ್ಲಿ ಪಾಕ್ ಸೇನಾಧಿಕಾರಿಗಳು ಭಾಗಿ
ಉಗ್ರನ ಅಂತ್ಯಕ್ರಿಯೆಯಲ್ಲಿ ಪಾಕಿಸ್ತಾನದ ಸೇನಾಧಿಕಾರಿಗಳು ಭಾಗಿಯಾಗಿದ್ದ ಫೋಟೋ ವೈರಲ್ ಆಗಿದ್ದು, ಪಾಕ್ ಸೇನೆ ಆತ ಒಬ್ಬ ಮುಗ್ಧ ಧರ್ಮ ಪ್ರಚಾರಕ ಎಂದು ಸಮರ್ಥಿಸಿಕೊಂಡಿದೆ. ಪಹಲ್ಗಾಮ್‌ನಲ್ಲಿ ನಡೆದ ಹಿಂದೂಗಳ ನರಮೇಧಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಲಷ್ಕರ್-ಇ-ತೈಬಾ ಸಂಘಟನೆಯ
ಏನಿದು, ಪಾಕ್‌ಗೆ ಚೀನಾ ಸಮನ್ಸ್
ತಾನು ವಿಧಿಸಿರುವ ಷರತ್ತು ಉಲ್ಲಂಘಿಸಿದ್ದಕ್ಕೆ ಚೀನಾವು ಪಾಕಿಸ್ತಾನಕ್ಕೆ ಸಮನ್ಸ್ ನೀಡಿದೆ ಎಂದು ಸುದ್ದಿಯಾಗಿದೆ, ತಾನು ಪೂರೈಸಿರುವ ಪಿಎಸ್15 ಕ್ಷಿಪಣಿ, ಜೆ17 ಫೈಟರ್ ಜೆಟ್‌ಗಳನ್ನು ಯುದ್ಧಕ್ಕೆ ಬಳಸಬಾರದು ಎನ್ನುವ ಷರತ್ತನ್ನು ಹಾಕಿದ್ದರೂ ಚೀನಾ ಅದನ್ನು ಉಲ್ಲಂಘಿಸಿದೆ ಎಂಬುದೇ ಚೀನಾದ ಸಿಟ್ಟಿಗೆ ಕಾರಣ ಎಂದು




