Wednesday, September 30, 2026
Menu

ಸಲ್ಮಾನ್ ರಶ್ಮಿ ಮೇಲೆ ಹಲ್ಲೆ ನಡೆಸಿ ಕಣ್ಣಿಗೆ ಹಾನಿ ಮಾಡಿದ ವ್ಯಕ್ತಿಗೆ 25 ವರ್ಷ ಜೈಲು ಶಿಕ್ಷೆ!

ನ್ಯೂಯಾರ್ಕ್: ಭಾರತ ಮೂಲದ ಹಿರಿಯ ಲೇಖಕ ಸಲ್ಮಾನ್ ರಶ್ದಿ ಮೇಲೆ ಹಲ್ಲೆ ನಡೆಸಿ ಒಂದು ಕಣ್ಣು ಕಾಣದಂತೆ ಮಾಡಿದ್ದ ಆರೋಪಿಗೆ 25 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. 2022ರಲ್ಲಿ ನ್ಯೂಯಾರ್ಕ್ ಲೆಕ್ಚರರ್ ವೇದಿಕೆಗೆ ತೆರಳುವಾಗ ಸಲ್ಮಾನ್ ರಶ್ದಿ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದ 27 ವರ್ಷದ ಹ್ಯಾಡಿ ಮಟರ್ ಗೆ ಕೊಲೆ ಯತ್ನ ಹಾಗೂ ಹಲ್ಲೆ ಆರೋಪ ಕಳೆದ ಫೆಬ್ರವರಿಯಲ್ಲೇ ಸಾಬೀತಾಗಿದ್ದು, ಶನಿವಾರ ಶಿಕ್ಷೆಯ ಪ್ರಮಾಣ ಪ್ರಕಟಿಸಲಾಯಿತು. ತೀರ್ಪು ಪ್ರಕಟ

ಐಷಾರಾಮಿ ಕಾರು ಮಾರಾಟದಿಂದ 100 ಕೋಟಿ ತೆರಿಗೆ ವಂಚನೆ: ಹೈದರಾಬಾದ್ ಡೀಲರ್ ಅರೆಸ್ಟ್

ಹೈದರಾಬಾದ್: ಐಷಾರಾಮಿ ಕಾರುಗಳನ್ನು ಅಕ್ರಮ ಮಾರಾಟದಿಂದ 100 ಕೋಟಿ ರೂ. ವಂಚಿಸಿದ್ದ ಹೈದರಾಬಾದ್ ನ ಡೀಲರ್ ನನ್ನು ಗುಜರಾತ್ ನಲ್ಲಿ ಬಂಧಿಸಲಾಗಿದೆ. ಕಾರ್ ಲಾಂಗ್ ಶೋರೂಮ್ ಮಾಲೀಕ ಭಸರಾತ್ ಖಾನ್ ಕಾರುಗಳ ಮೂಲ ಬೆಲೆಗಿಂತ ಶೇ.50ರಷ್ಟು ಕಡಿಮೆ ಬೆಲೆಗೆ ಐಷಾರಾಮಿ ಕಾರುಗಳನ್ನು

ರಕ್ಷಣಾ ಇಲಾಖೆಗೆ 50,000 ಕೋಟಿ ರೂ. ಅನುದಾನ ನೀಡಲು ಮುಂದಾದ ಕೇಂದ್ರ!

ನವದೆಹಲಿ: ಆಪರೇಷನ್ ಸಿಂಧೂರ್ ಯಶಸ್ಸಿನ ಬೆನ್ನಲ್ಲೇ ಕೇಂದ್ರ ಸರ್ಕಾರ ರಕ್ಷಣಾ ಇಲಾಖೆಯ ಬಲವರ್ಧನೆಗೆ 50,000 ಕೋಟಿ ರೂ. ನೆರವು ಘೋಷಿಸಿದೆ. ಆಪರೇಷನ್ ಸಿಂಧೂರ್ ಯಶಸ್ಸಿನ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಹೆಚ್ಚುವರಿ 50 ಸಾವಿರ ಕೋಟಿ ರೂ. ರಕ್ಷಣಾ ಇಲಾಖೆಗೆ ನೀಡಲು ತೀರ್ಮಾನಿಸಿದೆ

NEET UG ಫಲಿತಾಂಶ ಘೋಷಣೆಗೆ ತಾತ್ಕಾಲಿಕ ತಡೆ ನೀಡಿದ ಮಧ್ಯಪ್ರದೇಶ ಹೈಕೋರ್ಟ್‌

2025ರ ಪರೀಕ್ಷೆ ವೇಳೆ ಪರೀಕ್ಷಾ ಕೇಂದ್ರದಲ್ಲಿ ವಿದ್ಯುತ್ ಕಡಿತದಿಂದಾಗಿ ವಿವಾದ ಉಂಟಾದ ಹಿನ್ನೆಲೆ ಮಧ್ಯಪ್ರದೇಶ ಹೈಕೋರ್ಟ್‌ನ ಇಂದೋರ್ ಪೀಠವು ನೀಟ್ ಯುಜಿ ಫಲಿತಾಂಶ ಘೋಷಣೆಗೆ ತಾತ್ಕಾಲಿಕ ತಡೆ ನೀಡಿದೆ. ಈ ಹಿಂದೆ ನ್ಯಾಯಾಲಯ ಆದೇಶ ನೀಡಿದ್ದರೂ ವಿಷಯದ ಬಗ್ಗೆ ಸೂಚನೆಗಳನ್ನು ಪಡೆಯಲು

ಚೀನಾ, ಸಿಂಗಾಪುರಗಳಲ್ಲಿ ಮತ್ತೆ ಕೋವಿಡ್‌ ಸದ್ದು

ಐದು ವರ್ಷದ ಹಿಂದೆ (2020) ಜಗತ್ತನೇ ತಲ್ಲಣಗೊಳಿಸಿದ ಕೋವಿಡ್ 19 ಮತ್ತೆ ಚೀನಾದಲ್ಲಿ ಕಾಣಿಸಿಕೊಂಡಿದ್ದು, ಸಿಂಗಾಪುರದಲ್ಲಿಯೂ ಕೋವಿಡ್‌ ಸೋಂಕುಗಳು ಹೆಚ್ಚಾಗಿವೆ ಎಂದು ವರದಿಯಾಗಿದೆ. ಸಿಂಗಾಪುರದ ಆರೋಗ್ಯ ಅಧಿಕಾರಿಗಳು ಏಷ್ಯಾದಾದ್ಯಂತ ಕೋವಿಡ್‌ನ ಹೊಸ ಅಲೆ ಹರಡುವ ಸಾಧ್ಯತೆಯ ಬಗ್ಗೆ ಎಚ್ಚರಿ ಸಿದ್ದಾರೆ. ಕೋವಿಡ್‌

ಬೆಂಗಳೂರಿನಲ್ಲಿ ಟರ್ಕಿಯ ಸೆಲೆಬಿ ಏವಿಯೇಷನ್‌ ಸರ್ವಿಸ್‌ ಸ್ಥಗಿತ

ಕೇಂದ್ರ ಸರ್ಕಾರದ ಆದೇಶದಂತೆ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟರ್ಕಿಯ ಸೆಲೆಬಿ ಏವಿಯೇಷನ್‌ ಏರ್​​ಪೋರ್ಟ್ ಸೇವೆಗಳನ್ನು ಸ್ಥಗಿತಗೊಳಿಸುವ ಮೂಲಕ ಬೆಂಗಳೂರಿನಲ್ಲಿಯೂ ಟರ್ಕಿ ಕಂಪನಿಗೆ  ಭಾರಿ ಹೊಡೆತ ನೀಡಿದಂತಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿನಿತ್ಯ 15 ಅಂತಾರಾಷ್ಟ್ರೀಯ ವಿಮಾನಗಳು ಮತ್ತು

ಬೆಂಗಳೂರು ಹರೇ ಕೃಷ್ಣ ದೇವಸ್ಥಾನ ಬೆಂಗಳೂರು ಇಸ್ಕಾನ್ ಸೊಸೈಟಿಗೆ ಸೇರಿದ್ದು: ಸುಪ್ರೀಂ

ಬೆಂಗಳೂರಿನಲ್ಲಿರುವ ಹರೇ ಕೃಷ್ಣ ದೇವಸ್ಥಾನ ಮತ್ತು ಶೈಕ್ಷಣಿಕ ಸಂಕೀರ್ಣದ ಒಡೆತನವು ಬೆಂಗಳೂರು ಇಸ್ಕಾನ್ ಸೊಸೈಟಿಗೆ ಸೇರಿದ್ದು ಎಂದು ಸುಪ್ರೀಂಕೋರ್ಟ್‌ ತೀರ್ಪು ನೀಡಿದೆ. ಈ ಸಂಬಂಧ ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಬೆಂಗಳೂರು ಇಸ್ಕಾನ್ ಸೊಸೈಟಿ ಕರ್ನಾಟಕ ಹೈಕೋರ್ಟ್

ಪಾಕಿಸ್ತಾನಕ್ಕೆ ವೀಳ್ಯದೆಲೆ ರಫ್ತು ಬ್ಯಾನ್‌ ಮಾಡಿದ ಹೊನ್ನಾವರ ರೈತರು

ಪಹಲ್ಗಾಮ್​​ನಲ್ಲಿ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತವು ಆಪರೇಷನ್ ಸಿಂಧೂರ್‌ ನಡೆಸಿ ತಕ್ಕ ಉತ್ತರ ನೀಡಿದೆ. ಇದಾದ ಬಳಿಕ ದೇಶದಲ್ಲಿ ಪಾಕ್‌ ವಿರುದ್ಧ ಅಭಿಯಾನವೇ ಶುರುವಾಗಿದೆ. ದೇಶದ ಚಿತ್ರರಂಗವು ಪಾಕ್‌ಗೆ ನೆರವಾಗಿರುವ ಟರ್ಕಿಯಲ್ಲಿ ಇನ್ನು ಮುಂದೆ ಶೂಟಿಂಗ್‌ ನಡೆಸದಿರಲು ನಿರ್ಧರಿಸಿದೆ, ಕರ್ನಾಟಕದ ವಿಜಯಪುರ

ಪಾಕ್‌ಗೆ ಕ್ಷಿಪಣಿ ನೆರವು: ವಿಜಯಪುರ ರೈತರಿಂದ ಟರ್ಕಿ ಬೈಕಾಟ್‌ ಅಭಿಯಾನ

ಭಾರತವು ಆಪರೇಷನ್‌ ಸಿಂಧೂರ ಕಾರ್ಯಾಚರಣೆ ನಡೆಸುವಾಗ ಪಾಕಿಸ್ತಾನ‌ಕ್ಕೆ ಕ್ಷಿಪಣಿ ಪೂರೈಸಿ ನೆರವು ನೀಡಿರುವ ಟರ್ಕಿ ವಿರುದ್ಧ ವಿಜಯಪುರದಲ್ಲಿ ಬೈಕಾಟ್ ಟರ್ಕಿ ಅಭಿಯಾನ ನಡೆಯುತ್ತಿದೆ. ಅರ್ಕಿಗೆ ಕೃಷಿ ಉತ್ಪನ್ನ ರಪ್ತು ನಿಷೇಧ ಹೋರಾಟಕ್ಕೆ ವಿಜಯಪುರ ಜಿಲ್ಲೆಯ ರೈತರು ಮುದಾಗಿ, ಜಿಲ್ಲೆಯಿಂದ ಹಣ್ಣು ಮತ್ತು

ಭಾರತಕ್ಕೆ ತಲೆಬಾಗಿದ ಪಾಕ್‌ನಿಂದ ಮಾತುಕತೆಗೆ ಆಹ್ವಾನ

ಪಹಲ್ಗಾಮ್‌ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತದ ವಾಯುಪಡೆಯು ನಡೆಸಿದ ‘ಆಪರೇಷನ್‌ ಸಿಂಧೂರ’ ಕಾರ್ಯಾಚರಣೆಯಿಂದ ಕಂಗೆಟ್ಟಿರುವ ಪಾಕಿಸ್ತಾನ ಕೊನೆಗೂ ಭಾರತಕ್ಕೆ ಶರಣಾಗಿದೆ. ಪಾಕಿಸ್ತಾನ ಶಾಂತಿ ಸ್ಥಾಪನೆ ಪ್ರಕ್ರಿಯೆಗಳಲ್ಲಿ ತೊಡಗಿಸಿಕೊಳ್ಳಲು ಸಿದ್ಧವಾಗಿದೆ ಎಂದು ಅಲ್ಲಿನ ಪ್ರಧಾನಿ ಶೆಹಬಾಜ್‌ ಶರೀಫ್‌ ಭಾರತದ ಮುಂದೆ ಮಾತುಕತೆ ಪ್ರಸ್ತಾಪ