ದೇಶ-ವಿದೇಶ
ಪಾಕ್‌ಗೆ ನೆರವಿತ್ತ ಟರ್ಕಿ: ಶತಕೋಟಿ ಡಾಲರ್ ಒಪ್ಪಂದ ರದ್ದುಗೊಳಿಸುವುದೇ ಭಾರತ?
ಪಹಲ್ಗಾಮ್ ದಾಳಿ ನಡೆಸಿರುವ ಪಾಕ್ ಆಶ್ರಯ ಪಡೆದಿರುವ ಉಗ್ರರು ಮತ್ತು ಅವರಿಗೆ ಬೆಂಬಲ ನೀಡುತ್ತಿರುವ ಎಲ್ಲರಿಗೂ ಅವರು ಊಹಿಸಿಕೊಳ್ಳಲು ಅಸಾಧ್ಯವಾಗುವಂಥ ಶಿಕ್ಷೆ ನೀಡುತ್ತೇವೆ ಎಂದು ಪ್ರಧಾನಿ ಮೋದಿ ಹೇಳಿದ್ದರು. ಅದರಂತೆಯೇ ಪಾಕಿಸ್ತಾನವನ್ನು ಮಣಿಸಿರುವ ಭಾರತವು ಈಗ ಟರ್ಕಿಯ ಮೇಲೆಯೂ ಆಪರೇಷನ್ ಶುರು ಮಾಡಿದೆ. ಉಗ್ರರಿಗೆ ಬೆಂಬಲ ನೀಡುತ್ತಿಲ್ಲ ಎನ್ನುತ್ತ ಭಾರತದ ವಿರುದ್ಧ ಫಾಕ್ ಹೋರಾಟಕ್ಕೆ ನೆರವು ನೀಡುತ್ತಿರುವ ಟರ್ಕಿಗೆ ಇದಾಗಲೇ ಭಾರತ ಪಾಠ ಕಲಿಸಲು ಆರಂಭಿಸಿದೆ. ಭಾರತ ಮತ್ತು ಟರ್ಕಿಯ
ಡ್ರೋಣ್ ಹೊಡೆದುರುಳಿಸುವ `ಭಾರ್ಗವಾಸ್ತ್ರ’ ಯಶಸ್ವಿ ಪ್ರಯೋಗ ನಡೆಸಿದ ಭಾರತ
ಸಣ್ಣ ಹಾಗೂ ತಳಮಟ್ಟದಲ್ಲಿ ಹಾರಾಡುವ ಡ್ರೋಣ್ ಗಳನ್ನು ಹೊಡೆದುರುಳಿಸುವ ಭಾರ್ಗವಾಸ್ತ್ರವನ್ನು ಭಾರತ ಯಶಸ್ವಿ ಪ್ರಯೋಗ ನಡೆಸಿದೆ. ಈ ಮೂಲಕ ಭಾರತದ ಬತ್ತಳಿಕೆಗೆ ಮತ್ತೊಂದು ಅಸ್ತ್ರ ಸೇರ್ಪಡೆಯಾಗಿದೆ. ಸೋಲಾರ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಲಿಮಿಟೆಡ್ ಸಂಸ್ಥೆ ಅಭಿವೃದ್ಧಿಪಡಿಸಿದ ಗೋಪಾಲಪುರ ಸಮುದ್ರ ತೀರದ ಫೈರಿಂಗ್
ಪಾಕಿಸ್ತಾನದ ಬಳಿ ಅಣುಬಾಂಬ್ ಎಷ್ಟು ಸುರಕ್ಷಿತ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕಳವಳ
ಶ್ರೀನಗರ: ಭಾರತದ ಮೇಲೆ ಅಣುಬಾಂಬ್ ದಾಳಿಯ ಬ್ಲಾಕ್ ಮೇಲ್ ಮಾಡಿದ ಪಾಕಿಸ್ತಾನದ ಬಳಿ ಅಣುಶಕ್ತಿ ಇರುವುದು ಎಷ್ಟು ಸುರಕ್ಷಿತ? ಈ ಬಗ್ಗೆ ಜಗತ್ತು ಎಚ್ಚೆತ್ತುಕೊಳ್ಳಬೇಕು ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಜಮ್ಮು ಕಾಶ್ಮೀರದ ಬಾದಾಮಿ ಭಾಗ್ ಗೆ
ಹೋಗಿ ಕ್ಷಮೆ ಕೇಳಿ: ಸೋಫಿಯಾ ಖುರೇಷಿ ನಿಂದಿಸಿದ ಮಧ್ಯಪ್ರದೇಶ ಸಚಿವನಿಗೆ ಸುಪ್ರೀಂ ಚಾಟಿ
ನವದೆಹಲಿ: ನಿಮಗೆ ಕಾಮನ್ ಸೆನ್ಸ್ ಇಲ್ಲವಾ? ಏನು ಮಾತನಾಡುತ್ತಿದ್ದೀರಿ ಎಂಬ ಸೂಕ್ಷ್ಮತೆ ಅರಿವಿದೆಯಾ? ಹೋಗಿ ಹೈಕೋರ್ಟ್ ನಲ್ಲಿ ಕ್ಷಮೆ ಕೇಳಿ ಎಂದು ಮಧ್ಯಪ್ರದೇಶದ ಬಿಜೆಪಿ ಸಚಿವ ವಿಜಯ್ ಶಾಗೆ ಸುಪ್ರೀಂಕೋರ್ಟ್ ಚಾಟಿ ಬೀಸಿದೆ. ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ಅವಹೇಳನಕಾರಿ ಹೇಳಿಕೆ
ಮಸೂದೆಗಳ ಒಪ್ಪಿಗೆಗೆ ಗಡುವು: ಸುಪ್ರೀಂಕೋರ್ಟ್‌ಗೆ ರಾಷ್ಟ್ರಪತಿ ಮುರ್ಮು ಪ್ರಶ್ನೆ
ಸುಪ್ರೀಂಕೋರ್ಟ್ ರಾಜ್ಯದ ಮಸೂದೆಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ರಾಜ್ಯಪಾಲರು ಮತ್ತು ರಾಷ್ಟ್ರಪತಿಗಳಿಗೆ ಗಡುವು ವಿಧಿಸುವುದು ಹೇಗೆ ಸಾಧ್ಯ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಶ್ನಿಸಿದ್ದಾರೆ. ತಮಿಳುನಾಡು ಸರ್ಕಾರ ಮತ್ತು ರಾಜ್ಯಪಾಲರ ನಡುವೆ ನಡೆಯುತ್ತಿರುವ ವಿವಾದ ಸಂಬಂಧ ಸುಪ್ರೀಂಕೋರ್ಟ್ ಆದೇಶದ ಬಗ್ಗೆ ರಾಷ್ಟ್ರಪತಿ
ಟರ್ಕಿಯಲ್ಲಿ ಶೂಟಿಂಗ್ ಮಾಡದಿರಲು ಭಾರತೀಯ ಚಿತ್ರರಂಗ ನಿರ್ಧಾರ
ಭಾರತದ ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಪಾಕಿಸ್ತಾನಕ್ಕೆ ಬೆಂಬಲಿಸಿದ ಟರ್ಕಿಗೆ ಭಾರತೀಯ ಚಿತ್ರರಂಗ ಪಾಠ ಕಲಿಸಲು ಮುಂದಾಗಿದೆ. ಟರ್ಕಿ ಮತ್ತು ಅಜರ್‌ಬೈಜಾನ್‌ನಲ್ಲಿ ಯಾವುದೇ ಸಿನಿಮಾದ ಶೂಟಿಂಗ್ ಮಾಡದಿರಲು ‘ಫೆಡರೇಷನ್ ಆಫ್ ವೆಸ್ಟರ್ನ್ ಇಂಡಿಯಾ ಸಿನಿ ಎಂಪ್ಲಾಯಿಸ್’ ಭಾರತೀಯ ಚಿತ್ರರಂಗ ನಿರ್ಮಾಪಕರಿಗೆ ಪತ್ರದ ಮೂಲಕ
ಕರ್ನಲ್ ಸೋಫಿಯಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆಯಿತ್ತ ಸಚಿವ ವಿಜಯ್ ಶಾ ಸುಪ್ರೀಂ ಕೋರ್ಟ್‌ಗೆ
ಕರ್ನಲ್ ಸೋಫಿಯಾ ಖುರೇಷಿ ಕುರಿತು ತಾನು ನೀಡಿರುವ ಹೇಳಿಕೆ ಸಂಬಂಧ ಹೈಕೋರ್ಟ್ ನೀಡಿರುವ ಆದೇಶದ ವಿರುದ್ಧ ಮಧ್ಯಪ್ರದೇಶ ಬಿಜೆಪಿ ಸಚಿವ ವಿಜಯ್ ಶಾ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಸುಪ್ರೀಂ ಕೋರ್ಟ್‌ನಲ್ಲಿ ತಮ್ಮ ಅರ್ಜಿಯ ತ್ವರಿತ ವಿಚಾರಣೆಗೆ ವಿಜಯ್ ಶಾ ಒತ್ತಾಯಿಸಿದ್ದಾರೆ.
ಪಾಕಿಸ್ತಾನ ಜಿಂದಾಬಾದ್ ಎಂದ ದೇಶದ್ರೋಹಿಗಳು ಕಾಂಗ್ರೆಸ್ ಕಚೇರಿಯಲ್ಲಿ ಐಟಿ ಸೆಲ್ ನಡೆಸ್ತಿದ್ದಾರಾ: ಆರ್. ಅಶೋಕ
ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ದೇಶದ್ರೋಹಿಗಳು ನಿಮ್ಮ ಕಾಂಗ್ರೆಸ್ ಕಚೇರಿಯಲ್ಲಿ ಐಟಿ ಸೆಲ್ ನಡೆಸುತ್ತಿದ್ದಾರಾ ಸಚಿವ ಪ್ರಿಯಾಂಕ್ ಖರ್ಗೆಯವರೇ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ ಪ್ರಶ್ನಿಸಿದ್ದಾರೆ. ಪಹಲ್ಗಾಂ ಗೆ ಬಂದಿದ್ದ ನಾಲ್ವರು ಉಗ್ರರು ಎಲ್ಲಿ ಎಂಬ ಪ್ರಿಯಾಂಕ್ ಖರ್ಗೆ
ಪುಲ್ವಾಮದಲ್ಲಿ ಭದ್ರತಾ ಪಡೆಯಿಂದ ಮೂವರು ಉಗ್ರರ ಹತ್ಯೆ
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಗಳು ಮೂವರು ಜೈಶ್ ಉಗ್ರರನ್ನು ಹತ್ಯೆ ಮಾಡಿರುವುದಾಗಿ ಹಿರಿಯ ಸೇನಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ಪುಲ್ವಾಮಾ ಜಿಲ್ಲೆಯ ಅವಂತಿಪೋರಾದ ನಾಡರ್ ಮತ್ತು ಟ್ರಾಲ್ ಪ್ರದೇಶಗಳಲ್ಲಿ ಗುರುವಾರ ಬೆಳಗ್ಗೆ ಭಾರತೀಯ ಸೇನೆ ಮತ್ತು
ಪಾಕ್ ಧ್ವಜ ಮಾರಾಟ: ಅಮೆಜಾನ್, ಫ್ಲಿಪ್ ಕಾರ್ಟ್‌ಗೆ ಕೇಂದ್ರ ನೋಟಿಸ್
ಪಾಕಿಸ್ತಾನದ ಧ್ವಜ ಮಾರಾಟ ಮಾಡಿದ್ದಕ್ಕಾಗಿ ಅಮೆಜಾನ್, ಫ್ಲಿಪ್ ಕಾರ್ಟ್ ಸೇರಿದಂತೆ ಇ-ಕಾಮರ್ಸ್ ಕಂಪನಿಗಳಿಗೆ ಕೇಂದ್ರ ಸರ್ಕಾರ ನೋಟಿಸ್ ಜಾರಿ ಮಾಡಿದೆ. ಪಾಕಿಸ್ತಾನ ಧ್ವಜ ಸೇರಿದಂತೆ ಆ ದೇಶದ ಇತರ ವಸ್ತುಗಳ ಮಾರಾಟವನ್ನು ತಕ್ಷಣದಿಂದಲೇ ನಿಲ್ಲಿಸಬೇಕು ಹಾಗೂ ಆ ವಸ್ತುಗಳನ್ನು ತೆಗೆದುಹಾಕಬೇಕು ಎಂದು




