ದೇಶ-ವಿದೇಶ
ಗ್ಲ್ಯಾಸ್ಗೋ ಕಾಮನ್‌ವೆಲ್ತ್ ಕ್ರೀಡಾಕೂಟ: ವೇಟ್‌ಲಿಫ್ಟಿಂಗ್‌ನಲ್ಲಿ ಗ್ಯಾನೇಶ್ವರಿ ಯಾದವ್‌ಗೆ ಬೆಳ್ಳಿ
2026ರ ಗ್ಲ್ಯಾಸ್ಗೋ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವೇಟ್‌ಲಿಫ್ಟರ್ ಗ್ಯಾನೇಶ್ವರಿ ಯಾದವ್ ಅತ್ಯುತ್ತಮ ಪ್ರದರ್ಶನ ನೀಡಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕಕ್ಕೆ ಭಾಜನರಾಗಿದ್ದಾರೆ. ಛತ್ತೀಸ್‌ಘಡದ ರಾಜನಂದಗಾಂವ್‌ನ 23 ವರ್ಷದ ಈ ಕ್ರೀಡಾಪಟು ತಮ್ಮ ವೃತ್ತಿಜೀವನದ ಶ್ರೇಷ್ಠ ಪ್ರದರ್ಶನ ನೀಡಿ, ಒಟ್ಟು 199 ಕೆಜಿ ಭಾರ ಎತ್ತುವ ಮೂಲಕ ಮೇಲ್ಮೈಯಲ್ಲಿ ಎರಡನೇ ಸ್ಥಾನ ಪಡೆದರು. ಅವರು ಸ್ನ್ಯಾಚ್ ವಿಭಾಗದಲ್ಲಿ ತಮ್ಮ ವೈಯಕ್ತಿಕ ಶ್ರೇಷ್ಠ ಸಾಧನೆಯಾದ 88 ಕೆಜಿಯನ್ನು ಸರಿಗಟ್ಟಿದರು, ನಂತರ
ಪ್ರಧಾನಿ ಮೋದಿ ವೀಡಿಯೊಗೆ ತಾತ್ಕಾಲಿಕ ನಿರ್ಬಂಧ: ಮೆಟಾ ಕ್ಷಮೆ ಯಾಚನೆ
ಫೇಸ್‌ಬುಕ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವೀಡಿಯೊ ಸಂದೇಶವೊಂದನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿದಕ್ಕೆ ತಂತ್ರಜ್ಞಾನ ದಿಗ್ಗಜ ಮೆಟಾ ಭಾರತ ಸರ್ಕಾರದ ಬಳಿ ಕ್ಷಮೆ ಯಾಚಿಸಿದೆ. ಈ ದಿಢೀರ್ ನಿರ್ಬಂಧಕ್ಕೆ ತಾಂತ್ರಿಕ ದೋಷವೇ ಕಾರಣ ಎಂದು ತಿಳಿಸಿರುವ ಕಂಪನಿಯು, ವಿಷಯವನ್ನು ತಪ್ಪಾಗಿ ತೆಗೆದುಹಾಕಲಾಗಿದ್ದು, ಅದನ್ನು
ಪ್ರತಿಭಟನಾಕಾರರಿಗೆ 1 ಕೋಟಿ ರೂ. ದೇಣಿಗೆ, ಉಚಿತ ಕಾನೂನು ನೆರವು: ಕಪಿಲ್ ಸಿಬಲ್
ಶಾಂತಿಯುತ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಹಾಗೂ ಯುವಜನರ ವಿರುದ್ಧ ಸರ್ಕಾರ ಮತ್ತು ಪೊಲೀಸರು ದಾಖಲಿಸುತ್ತಿರುವ ಸುಳ್ಳು ಪ್ರಕರಣಗಳನ್ನು ಎದುರಿಸಲು ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಹಾಗೂ ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ಉಚಿತ ಕಾನೂನು ನೆರವು ಹಾಗೂ ಒಂದು ಕೋಟಿ ರೂಪಾಯಿ
ಎಥೆನಾಲ್: ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್‌ಗಳ ವಿರುದ್ಧ ಗಡ್ಕರಿ ಕೋರ್ಟ್‌ಗೆ
ಕೇಂದ್ರ ಸರ್ಕಾರವು ಪೆಟ್ರೋಲ್‌ನಲ್ಲಿ 20% ಎಥನಾಲ್ ಮಿಶ್ರಣ ಮಾಡುವ ಇ20 ನೀತಿಯನ್ನು ಜಾರಿಗೆ ತಂದಿದ್ದು, ಇದು ದೇಶದ ಇಂಧನ ಭದ್ರತೆ ಮತ್ತು ಪರಿಸರ ರಕ್ಷಣೆಗೆ ಪೂರಕವಾಗಿದೆ. ಆದರೆ ನಮ್ಮ ಕುಟುಂಬ ಇ20 ಯೋಜನೆಯಿಂದ ಅಕ್ರಮ ಲಾಭ ಗಳಿಸುತ್ತಿದೆ ಎಂದು ಆರೋಪಿಸಿ ಸಾಮಾಜಿಕ
ಆಂಧ್ರದಲ್ಲಿ ಹೆಚ್ಚಿದ ಕೋವಿಡ್ ಆತಂಕ: ಆರೋಗ್ಯ ಇಲಾಖೆ ಕಟ್ಟೆಚ್ಚರ
ಆಂಧ್ರಪ್ರದೇಶದ ಅರ್ಧದಷ್ಟು ಜಿಲ್ಲೆಗಳಲ್ಲಿ ಕೋವಿಡ್ ವೈರಸ್ ಆತಂಕ ಎದುರಾಗಿದೆ. ತಿರುಪತಿಯಲ್ಲೂ ಸೋಂಕು ಕಾಣಿಸಿಕೊಂಡಿದ್ದು, ಇತ್ತೀಚೆಗೆ ಮೊದಲ ಕೋವಿಡ್ ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. ಎಸ್‌ಟಿವಿ ನಗರ ಪ್ರದೇಶದ 65 ವರ್ಷದ ಮಹಿಳೆ ದೀರ್ಘಕಾಲದ ಕಾಯಿಲೆಗಳಿಂದ ಬಳಲುತ್ತಿದ್ದು, ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು
ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ವಿಧಾನಗಳ ತಡೆ) ತಿದ್ದುಪಡಿ ಮಸೂದೆ 2026 ಲೋಕಸಭೆಯಲ್ಲಿ ಮಂಡನೆ
ನೀಟ್ ಪರೀಕ್ಷಾ ಅಕ್ರಮಗಳ ಹಿನ್ನೆಲೆ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಲೋಕಸಭೆಯಲ್ಲಿ ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ವಿಧಾನಗಳ ತಡೆ) ತಿದ್ದುಪಡಿ ಮಸೂದೆ 2026 ಸೋಮವಾರ ಮಂಡಿಸಿದ್ದಾರೆ. ಕಠಿಣ ಶಿಕ್ಷೆ ಮತ್ತು ದಂಡದ ಪ್ರಮಾಣ ಹೆಚ್ಚಳ, ಹಳೆಯ ಕಾಯ್ದೆಗೆ ಹೋಲಿಸಿದರೆ ಅಪರಾಧಿಗಳಿಗೆ ವಿಧಿಸುವ
ಮೂತ್ರಕ್ಕೆ ಹೋಗಲು ಅನುಮತಿ ನೀಡದೆ ಐದು ವರ್ಷದ ಮಗುವಿನ ಅಂಗ ಸುಟ್ಟ ಶಿಕ್ಷಕಿ
ಉತ್ತರ ಪ್ರದೇಶದ ವಾರಣಾಸಿಯ ಶಾಲೆಯೊಂದರಲ್ಲಿ ಮಗು ಬಟ್ಟೆಯಲ್ಲೇ ಮೂತ್ರ ಮಾಡಿಕೊಂಡಿದ್ದಕ್ಕೆ ಶಿಕ್ಷಕಿಯು ಮಗುವಿನ ಖಾಸಗಿ ಅಂಗವನ್ನು ಸುಟ್ಟು ಕ್ರೌರ್ಯ ತೋರಿದ ಆಘಾತಕಾರಿ ಘಟನೆ ಬಹಿರಂಗಗೊಂಡಿದೆ. ಪ್ಲೇ ಸ್ಕೂಲ್‌ನಲ್ಲಿ ಆಕಸ್ಮಿಕವಾಗಿ ಪ್ಯಾಂಟ್‌ನಲ್ಲಿ ಮೂತ್ರ ಮಾಡಿಕೊಂಡಿದ್ದಕ್ಕೆ ಸಿಟ್ಟಿಗೆದ್ದ ಕ್ರೈರಿ ಶಿಕ್ಷಕಿ, ಬಿಸಿ ಚಾಕುವಿನಿಂದ ಮಗುವಿನ
ಶಾಂತಿಯುತ ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ಮಾಡುವಂತಿಲ್ಲ: ಸುಪ್ರೀಂ
ಸಂವಿಧಾನವು ಶಾಂತಿಯುತ ಪ್ರತಿಭಟನೆಯ ಹಕ್ಕನ್ನು ಸಂಪೂರ್ಣ ಖಾತರಿಪಡಿಸಿದೆ. ಚಳವಳಿ, ಪ್ರತಿಭಟನೆ ಹಿಂಸಾತ್ಮಕವಾಗುತ್ತಿದೆ ಎಂಬ ಕಾರಣಕ್ಕಾಗಿ ಲಾಠಿಚಾರ್ಜ್ ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ನೀಟ್ ಅಕ್ರಮಗಳನ್ನು ವಿರೋಧಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳು ಜುಲೈ 20 ರಂದು ಸಂಸದ್
ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿ ಚಳವಳಿಗೆ ಗೆಲುವು
ನೀಟ್ ಪರೀಕ್ಷೆ ಅಕ್ರಮಗಳನ್ನು ಖಂಡಿಸಿ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸುತ್ತಿರುವ ವಿದ್ಯಾರ್ಥಿ ಚಳವಳಿಗೆ ಪ್ರಧಾನ್ ರಾಜೀನಾಮೆ ಮೂಲಕ ಗೆಲುವಾಗಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಧ ಎಕ್ಸ್ ಖಾತೆಯಲ್ಲಿ ರಾಜೀನಾಮೆ
ವಿದ್ಯಾರ್ಥಿಗಳಿಗೆ ಆಜ್ಞೆ ಮಾಡಬೇಕಿಲ್ಲ, ಅರ್ಥಪೂರ್ಣ ಚರ್ಚೆ ನಡೆಸಿ ಸಮಸ್ಯೆ ಪರಿಹರಿಸಿ: ಮೋಹನ್ ಭಾಗವತ್
ಇಂದಿನ ಯುವ ವಿದ್ಯಾರ್ಥಿಗಳು ದಾರಿ ತಪ್ಪಿಲ್ಲ, ಅವರು ದೂರದೃಷ್ಟಿಯುಳ್ಳವರು. ಹಾಗಾಗಿ ಅವರನ್ನು ಅರ್ಥಮಾಡಿಕೊಳ್ಳಲು ಆಜ್ಞೆ ನೀಡುವುದಲ್ಲ, ಬದಲಾಗಿ ಅವರೊಂದಿಗೆ ಅರ್ಥಪೂರ್ಣ ಚರ್ಚೆ ನಡೆಸಿ ಸಮಸ್ಯೆಗಳನ್ನು ಬಗೆಹರಿಸುವ ಅಗತ್ಯವಿದೆ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಹಗರಣದಿಂದ




