Saturday, December 27, 2025
Menu

ಸೇನಾ ವಾಹನ ಸ್ಫೋಟಿಸಿದ ನಕ್ಸಲರು: 9 ಯೋಧರು ಹುತಾತ್ಮ

ಸೇನಾ ವಾಹನದ ಮೇಲೆ ನಕ್ಸಲರು ಬಾಂಬ್ ದಾಳಿ ನಡೆಸಿ ಸ್ಫೋಟಿಸಿದ ಪರಿಣಾಮ 8 ಜಿಲ್ಲಾ ಮೀಸಲು ಪಡೆಯ ಯೋಧರು ಹಾಗೂ ಚಾಲಕ ಸೇರಿದಂತೆ 9 ಯೋಧರು ಹುತಾತ್ಮರಾದ ಘಟನೆ ಛತ್ತೀಸಗಢದಲ್ಲಿ ನಡೆದಿದೆ. ಬಿಜಾಪುರ್ ಜಿಲ್ಲೆಯ ಬಿದ್ರೆ-ಕುತ್ರು ರಸ್ತೆಯಲ್ಲಿ ನಕ್ಸಲರು ಸುಧಾರಿತ ಬಾಂಬ್ ಬಳಸಿ ಸೇನಾ ವಾಹನ ಸ್ಫೋಟಿಸಿದ್ದು, ಹಲವಾರು ಯೋಧರು ಗಾಯಗೊಂಡಿದ್ದಾರೆ ಎಂದು ಪ್ರಾಥಮಿಕ ವರದಿ ತಿಳಿಸಿದೆ. ಕಾರ್ಯಾಚರಣೆ ಪೂರ್ಣಗೊಳಿಸಿ ಶಿಬಿರಕ್ಕೆ ಮರಳುತ್ತಿದ್ದಾಗ ಈ ದಾಳಿ ನಡೆದಿದೆ. ಬಾಂಬ್ ಸಿಡಿತಕ್ಕೆ

ಗುಜರಾತ್ ನಲ್ಲಿ ಎಚ್ ಎಂಪಿ ವಿ ವೈರಸ್ ಪತ್ತೆ: ಭಾರತದಲ್ಲಿ 3ಕ್ಕೇರಿದ ಪ್ರಕರಣ

ಗುಜರಾತ್ ರಾಜಧಾನಿ ಅಹಮದಾಬಾದ್ ನಲ್ಲಿ ಎಚ್ ಎಂವಿಪಿ ವೈರಸ್ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಒಂದೇ ದಿನ 3 ಪ್ರಕರಣಗಳು ಪತ್ತೆಯಾದಂತೆ ಆಗಿದೆ. ಬೆಂಗಳೂರಿನಲ್ಲಿ 3 ಮತ್ತು 8 ತಿಂಗಳ ಮಗುವಿನಲ್ಲಿ ಎಚ್ ಎಂವಿಪಿ ವೈರಸ್ ಪತ್ತೆಯಾಗಿತ್ತು. ಇದರ ಬೆನ್ನಲ್ಲೇ

ಇನ್ಮುಂದೆ ಅವಿವಾಹಿತ ಜೋಡಿಗಿಲ್ಲ ಓಯೋ ರೂಂ

ಅವಿವಾಹಿತ ಜೋಡಿಗಳಿಗೆ ತನ್ನ ಹೋಟೆಲ್​ ರೂಮ್​ಗಳನ್ನು ಬಾಡಿಗೆ ನೀಡುವುದಿಲ್ಲ ಎಂದು ಟ್ರಾವೆಲ್ ಬುಕಿಂಗ್ ಕಂಪನಿ ಓಯೋ ಪ್ರಕಟಿಸಿದೆ. ಮೊದಲಿಗೆ ಮೀರತ್​ನಿಂದ ಈ ಕ್ರಮವನ್ನು ಜಾರಿಗೊಳಿಸಿದೆ. ಓಯೋ ತನ್ನ ಪರಿಷ್ಕೃತ ನೀತಿಯಡಿ, ಪುರುಷ ಮತ್ತು ಮತ್ತು ಮಹಿಳಾ ಜೋಡಿಗಳು ಆನ್​ಲೈನ್ ಬುಕಿಂಗ್ ಮಾಡುವಾಗ

ಪಿಎಫ್​ಐ ಉಗ್ರರಿಗೆ ದುಬೈ ಹಣ ಹಂಚುತ್ತಿದ್ದಾತ ಎನ್‌ಐಎ ಬಲೆಗೆ

ದುಬೈನಿಂದ ಬರುತ್ತಿದ್ದ ಹಣವನ್ನು ನಿಷೇಧಿತ ಪಿಎಫ್​ಐ ಉಗ್ರ ಸಂಘಟನೆಯ ಕೃತ್ಯಗಳಿಗೆ ಕರ್ನಾಟಕ ಹಾಗೂ ಕೇರಳದ ತಂಡಗಳ ಮೂಲಕ ಹಂಚುತ್ತಿದ್ದ ಬಿಹಾರ ಮೂಲದ ವ್ಯಕ್ತಿಯನ್ನು ದೆಹಲಿಯಲ್ಲಿ ರಾಷ್ಟ್ರೀಯ ತನಿಖಾ ದಳ ಬಂಧಿಸಿದೆ. ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯ ಮೊಹಮ್ಮದ್ ಸಜ್ಜದ್ ಆಲಂ ಬಂಧಿತ.

ಬಿಸಿಸಿಐ ಕಾರ್ಯದರ್ಶಿಯಾಗಿ ಸೈಕಿಯಾ ಆಯ್ಕೆ ಸಾಧ್ಯತೆ

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ನೂತನ ಕಾರ್ಯದರ್ಶಿಯಾಗಿ ದೇವ್‌ಜಿತ್ ಸೈಕಿಯಾ ಅಯ್ಕೆಯಾಗುವುದು ನಿಚ್ಚಳವಾಗಿದೆ. ಬಿಸಿಸಿಐ ಕಾರ್ಯದರ್ಶಿ ಹುದ್ದೆಗೆ ದೇವಜಿತ್ ಸೈಕಿಯಾ ಶನಿವಾರ ನಾಮಪತ್ರ ಸಲ್ಲಿಸಿದ್ದರೆ, ಖಜಾಂಚಿ ಹುದ್ದೆಗೆ ಪ್ರಭ್ತೇಜ್ ಭಾಟಿಯಾ ಅರ್ಜಿ ಸಲ್ಲಿಸಿದ್ದಾರೆ. ವಿಶೇಷವೆಂದರೆ ಈ ಎರಡೂ ಹುದ್ದೆಗಳಿಗೆ ಇವರಿಬ್ಬರ ಹೊರತಾಗಿ

ದಿಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ, ಕೇಜ್ರಿವಾಲ್‌ ವಿರುದ್ಧ  ಪರವೇಶ್ ಕಣಕ್ಕೆ

ದಿಲ್ಲಿಯ ವಿಧಾನಸಭಾ ಚುನಾವಣೆಗೆ ಚುನಾವಣಾ ಆಯೋಗ ಇನ್ನು ಅಧಿಸೂಚನೆ ಹೊರಡಿಸಿಲ್ಲವಾದರೂ ಆಡಳಿತಾರೂಢ ಎಎಪಿ ಹಾಗೂ ಕಾಂಗ್ರೆಸ್​ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿ ಅಖಾಡಕ್ಕೆ ಇಳಿದ ಬೆನ್ನಲ್ಲೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಮೂಲಕ ಎರಡೂ ಪಕ್ಷಗಳಂತೆ ಚುನಾವಣೆ ಘೋಷಣೆಗೆ

ನಿವೃತ್ತಿ ಬಗ್ಗೆ ಯೋಚಿಸಿಲ್ಲ, ಸಿಡ್ನಿ ಟೆಸ್ಟ್‌ನಿಂದ ನಾನಾಗಿಯೇ ಹೊರನಡೆದೆ: ರೋಹಿತ್

ಆಸ್ಟ್ರೇಲಿಯಾ ಪ್ರವಾಸದ ಅಂತಿಮ ಪಂದ್ಯದಿಂದ ಹಿಂಸೆ ಸರಿದಿದ್ದರ ಬಗ್ಗೆ ನಾಯಕ ರೋಹಿತ್ ಶರ್ಮಾ ಸ್ಪಷ್ಟನೆ ನೀಡಿದ್ದಾರೆ. ನಾನಾಗಿಯೇ ಪಂದ್ಯದಿಂದ ಹೊರಗುಳಿದೆ. ಈ ಬಗ್ಗೆ ಕೋಚ್ ಮತ್ತು ಆಯ್ಕೆದಾರರೊಂದಿಗೆ ನಾನೇ ಮಾತನಾಡಿ ಅವರನ್ನು ಒಪ್ಪಿಸಿದೆ ಎಂದು  ಹೇಳಿದ್ದಾರೆ. ಮೆಲ್ಬೋರ್ನ್ ಪಂದ್ಯವೇ ರೋಹಿತ್ ಅವರ

ತಮಿಳುನಾಡಿನಲ್ಲಿ  ಡಿಎಂಕೆ ಮುಖಂಡರ ವಿರುದ್ಧ ಇಡಿ ಸರಣಿ ದಾಳಿ

ಪ್ರತಿಪಕ್ಷ ಡಿಎಂಕೆ ಮೈತ್ರಿಕೂಟದ ಆಡಳಿತವಿರುವ ತಮಿಳುನಾಡಿನಲ್ಲಿ ಜಾರಿ ನಿರ್ದೇಶನಾಲಯ ಸರಣಿ ದಾಳಿ ಮುಂದುವರಿದಿದೆ. ಸಚಿವ ದುರೈಮುರುನ್ ಅವರ ನಿವಾಸ, ಕಚೇರಿಗಳ ಮೇಲೆ ದಾಳಿಯ ನಂತರ ಇಡಿಯ ಕಣ್ಣು ಡಿಎಂಕೆ ಸಂಸದ ಕತಿರ್ ಆನಂದ್ ಮೇಲೆ ಬಿದ್ದಿದೆ. ಆನಂದ್ ಅವರ ಇಂಜಿನಿಯರಿಂಗ್ ಕಾಲೇಜ್

ಹಿರಿಯ ಅಣು ವಿಜ್ಞಾನಿ ಆರ್.ಚಿದಂಬರಂ ಇನ್ನಿಲ್ಲ

ಸ್ಮೈಲಿಂಗ್ ಬುದ್ದ ಖ್ಯಾತಿಯ ಹಿರಿಯ ಅಣು ವಿಜ್ಞಾನಿ ಆರ್.ಚಿದಂಬರಂ ಮುಂಬೈನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ಆರ್.ಚಿದಂಬರಂ 1974 ಮತ್ತು 1998ರಲ್ಲಿ ಪೋರ್ಖಾಣು ಅಣು ಬಾಂಬ್ ಸ್ಫೋಟ ಪ್ರಯೋಗದ ಹಿಂದಿನ ಪ್ರಮುಖ ಪಾತ್ರ ವಹಿಸಿದ್ದರು. ಭಾರತ ಅಣು

ದೆಹಲಿ ಚುನಾವಣಾ ಅಖಾಡಕ್ಕಿಳಿದ ಆರ್‌ಎಸ್‌ಎಸ್: 50 ಸಾವಿರ ಗಲ್ಲಿ ಸಭೆ ನಡೆಸಲು ಯೋಜನೆ

ನವದೆಹಲಿ: ದಿಲಿ ಚುನಾವಣೆಗೆ ಕೆಲವೇ ದಿನಗಳು ಉಳಿದಿರುವ ಹಾಗೆಬಿಜೆಪಿಗೆ ಬಲ ತುಂಬಲು ಆರ್‌ಎಸ್‌ಎಸ್ ಮತಕಣಕ್ಕೆ ಪ್ರವೇಶ ನೀಡಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿಯ ಗೆಲುವಿನ ನಂತರ ರಾಜಧಾನಿಯಲ್ಲೂ ಖೇಸರಿ ಬಾವುಟ ಹಾರಿಸಲು ನಎರವಾಗಲು ಸಂಘದ ಪ್ರಚಾರಕರು ಬೀದಿಗಿಳಿದಿದ್ದಾರೆ. ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಕ ಆರ್‌ಎಸ್‌ಎಸ್ ರಾಜಕೀಯದಿಂದ