Menu

ಕುಂಭಕ್ಕಾಗಿ ಪ್ರಯಾಗದಲ್ಲಿ ತಲೆ ಎತ್ತಿದೆ 1.6 ಲಕ್ಷ ಸುಸಜ್ಜಿತ ಟೆಂಟ್‌ಗಳ ನಿರ್ಮಾಣ

ಪ್ರಯಾಗ್ರಾಜ್: ಉತ್ತರ ಪ್ರದೇಶ ಸರ್ಕಾರವು ಪ್ರಯಾಗ್ರಾಜ್‌ನಲ್ಲಿ ನಡೆಯುವ ಮಹಾ ಕುಂಭಮೇಳ 2025ಕ್ಕಾಗಿ ಅದ್ದೂರಿ ಸಿದ್ಧತೆಗಳನ್ನು ಮಾಡಿಕೊಂಡಿದೆ. ಆತಿಥ್ಯ ಕಲ್ಪಿಸಲು ಸಕಲ ಸೌಲಭ್ಯಗಳುಳ್ಳ ಟೆಂಟ್ ನಗರಿಯನ್ನು ನಿರ್ಮಿಸಲಾಗುತ್ತಿದೆ. ಈ ವರ್ಷ ನಡೆಯುವ ಕುಂಭಮೇಳದಲ್ಲಿ ಜಗತ್ತಿನಾದ್ಯಂತ 40ಕೋಟಿ ಭಕ್ತರು ಆತಿಥ್ಯ ವಹಿಸುವ ನಿರೀಕ್ಷೆಯಿದೆ. ಈ 45 ದಿನಗಳ ಉತ್ಸವವು ಜನವರಿ 13ರಿಂದ ಫೆಬ್ರವರಿ 26ರವರೆಗೆ ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆ ಮತ್ತು ಆಧ್ಯಾತ್ಮಿಕ ಸಂಪ್ರದಾಯಗಳನ್ನು ಪ್ರದರ್ಶಿಸುತ್ತದೆ. ಮಹಕುಂಭ ಗ್ರಾಮ ಐಷಾರಾಮಿ ಟೆಂಟ್ ಸಿಟಿಯಂತಹ

ಚೀನಾದಲ್ಲಿ ಹೊಸ ವೈರಸ್‌ಗೆ ಜನ ಬಲಿಯಾಗ್ತಿದ್ದಾರ?

ಜಗತ್ತನ್ನೇ ಕಂಗೆಡಿಸಿದ್ದ ಕೊರೊನಾ ವೈರಸ್‌ ಕಾಣಿಸಿಕೊಂಡ 5 ವರ್ಷಗಳ ಬಳಿಕ ಈಗ ಚೀನಾದಲ್ಲಿ ಮತ್ತೊಂದು ವೈರಸ್‌ ವ್ಯಾಪಕವಾಗಿ ಹರಡಿರುವ ಆತಂಕಕಾರಿ ಸುದ್ದಿಯೊಂದು ಹರಿದಾಡುತ್ತಿದೆ. ಚೀನಾದಲ್ಲಿ ಮೆಟಾಪ್ನ್ಯೂಮೋವೈರಸ್ ಹಬ್ಬಿದ್ದು, ಚೀನಾದ ಜನರ ದಂಡು ಆಸ್ಪತ್ರೆಗೆ ದಾಖಲಾಗುತ್ತಿರುವ ದೃಶ್ಯದ ವೀಡಿಯೋಗಳು ವೈರಲ್‌ ಆಗಿವೆ. ಚೀನಾ

ಅಲ್ಲು ಅರ್ಜುನ್‌ ಜಾಮೀನು ಅರ್ಜಿ ವಿಚಾರಣೆ ಇಂದು

ಹೈದರಾಬಾದ್‌ನ ಸಂಧ್ಯಾ ಥಿಯೇಟರ್ ಬಳಿ ಪುಷ್ಪ-2 ಸಿನಿಮಾ ವೀಕ್ಷಣೆ ವೇಳೆ ಕಾಲ್ತುಳಿತದಲ್ಲಿ ಮಹಿಳೆ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಅವರ ಜಾಮೀನು ಅರ್ಜಿಯ ಭವಿಷ್ಯ ಇಂದು ನಿರ್ಧಾರವಾಗಲಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ಅಲ್ಲು ಅರ್ಜುನ್ ಅವರು, ನಾಂಪಲ್ಲಿ ನ್ಯಾಯಾಲಯ

10 ದಿನದ ನಂತರ 700 ಅಡಿ ಬೋರ್ ವೆಲ್ ನಿಂದ ರಕ್ಷಿಸಿದ ಬಾಲಕಿ ಕೊನೆಯುಸಿರು!

ರಾಜಸ್ಥಾನದ ಕೊಟಪುಟಿಲ್ ನಲ್ಲಿ 700 ಅಡಿ ಆಳದ ಬೋರ್ ವೆಲ್ ನಲ್ಲಿ ಬಿದ್ದಿದ್ದ 3 ವರ್ಷದ ಬಾಲಕಿಯನ್ನು 10 ದಿನಗಳ ನಂತರ ರಕ್ಷಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಅಸುನೀಗಿದ್ದಾಳೆ. ಸತತ 5 ಬಾರಿ ಪ್ರಯತ್ನಗಳು ವಿಫಲವಾದ ನಂತರ ಬಾಲಕಿ ಚೇತನಾಳನ್ನು ರಕ್ಷಿಸಲಾಗಿದ್ದು,

ಜನವರಿಯಲ್ಲಿ 100ನೇ ಮೈಲುಗಲ್ಲು: ಹೊಸವರ್ಷಕ್ಕೆ ಸಿಹಿಸುದ್ದಿ ಘೋಷಿಸಿದ ಇಸ್ರೊ

ಜನವರಿಯಲ್ಲಿ ಉಡಾವಣೆ ದಿನಾಂಕ ಘೋಷಿಸುವ ಮೂಲಕ 100ನೇ ಬಾಹ್ಯಕಾಶ ಯೋಜನೆ ನಡೆಸುವುದಾಗಿ ಭಾರತೀಯ ಬಾಹ್ಯಕಾಶ ಸಂಸ್ಥೆ (ಇಸ್ರೊ) ಅಧ್ಯಕ್ಷ ಎಸ್.ಸೋಮನಾಥ್ ಘೋಷಿಸಿದ್ದಾರೆ. 2024ನೇ ಸಾಲಿನಲ್ಲಿ 99ನೇ ಉಡಾವಣೆಯನ್ನು ಯಶಸ್ವಿಯಾಗಿ ಪೂರೈಸುವ ಮೂಲಕ ಶತಕದತ್ತ ದಾಪುಗಾಲಿರಿಸಿದ ಇಸ್ರೊ, 2025ನೇ ಸಾಲಿನ ಮೊದಲ ತಿಂಗಳಲ್ಲೇ

ಮಾರಿ ಬಿಡುತ್ತಾರೆ ಅಂತ ಭಯದಲ್ಲಿ ತಾಯಿ, ನಾಲ್ವರು ತಂಗಿಯರ ಕೊಲೆಗೈದ ಮಗ!

ಹೊಸ ವರ್ಷದ ಸಂಭ್ರಮ ಆಚರಿಸುವ ನೆಪದಲ್ಲಿ ತಾಯಿ ಹಾಗೂ ನಾಲ್ವರು ಸೋದರಿಯರಿಗೆ ಮದ್ಯ ಪೂರೈಸಿ ನಂತರ ಭೀಕರವಾಗಿ ಹತ್ಯೆಗೈದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಲಕ್ನೋದ ಖಾಸಗಿ ಹೋಟೆಲ್ ನಲ್ಲಿ ತಾಯಿ ಹಾಗೂ ತಂಗಿಯರಿಗೆ ಮದ್ಯ, ಆಹಾರ

ದೇಶಾದ್ಯಂತ ಹೊಸವರ್ಷದ ಸಂಭ್ರಮ: ಪ್ರಧಾನಿ, ರಾಷ್ಟ್ರಪತಿ ಸೇರಿ ಗಣ್ಯರಿಂದ ಶುಭಾಶಯ

ದೇಶದಾದ್ಯಂತ ಹೊಸ ವರ್ಷದ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಗಣ್ಯರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು,

ಬೈಕ್ ಮೇಲೆ ಹೈವೋಲ್ಟೇಜ್ ವಿದ್ಯುತ್ ತಂತಿ ಬಿದ್ದು ಮೂವರು ಸಾವು

ತಂದೆ-ಮಗಳು ಹಾಗೂ ಸಂಬಂಧಿ ಮೈಮೇಲೆ ಹೈಟೆನ್ಷನ್ ವಿದ್ಯುತ್ ತಂತಿ ಬಿದ್ದು ಮೂವರು ಸ್ಥಳದಲ್ಲೇ ಮೃತಪಟ್ಟ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಗೋರಕ್ ಪುರದಲ್ಲಿ ಸಂಭವಿಸಿದೆ. ಗೋರಖ್ ಪುರದ ಸೋನಾಬರ್ಸಾ ಮಾರುಕಟ್ಟೆ ಬಳಿ ಭಾನುವಾರ ಸಂಜೆ ಇಬ್ಬರು ಮಕ್ಕಳನ್ನು ಕೂರಿಸಿಕೊಂಡು ವ್ಯಕ್ತಿ ತೊಟ್ಟಿ

ಮನಮೋಹನ್ ಸಿಂಗ್ ಗೆ ಭಾರತ ರತ್ನ: ತೆಲಂಗಾಣ ವಿಧಾನಸಭೆಯಲ್ಲಿ ನಿರ್ಣಯ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನ ನೀಡಿ ಗೌರವಿಸಬೇಕು ಎಂದು ತೆಲಂಗಾಣ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಯಿತು. ಇತ್ತೀಚೆಗೆ ಅಗಲಿದ ಎರಡು ಬಾರಿಯ ಪ್ರಧಾನಿ ಮನಮೋಹನ್ ಸಿಂಗ್ ದೇಶದ ಆರ್ಥಿಕತೆಗೆ ನೀಡಿದ ಕೊಡುಗೆಯನ್ನು ಗುರುತಿಸಿ

ಅಮೆರಿಕದ ಮಾಜಿ ಅಧ್ಯಕ್ಷ ಶತಾಯುಷಿ ಜಿಮ್ಮಿ ಕಾರ್ಟರ್ ನಿಧನ

ಅಮೆರಿಕದ 39ನೇ ಅಧ್ಯಕ್ಷರಾಗಿದ್ದ ಶತಾಯುಷಿ ಜಿಮ್ಮಿ ಕಾರ್ಟರ್ ನಿಧನರಾಗಿದ್ದಾರೆ ಜಾರ್ಜಿಯಾದ ಪ್ಲೇನ್ಸ್ ನಲ್ಲಿರುವ ಅವರ ನಿವಾಸದಲ್ಲಿ ಕಾರ್ಟರ್ ನಿಧನರಾದರು ಎಂದು ಕಾರ್ಟರ್ ಸೆಂಟರ್ ತಿಳಿಸಿದೆ. ಭಾರತಕ್ಕೆ ಭೇಟಿ ನೀಡಿದ್ದ ಅಮೆರಿಕದ ಮೂರನೇ ಅಧ್ಯಕ್ಷ ಜಿಮ್ಮಿ ಕಾರ್ಟರ್ ಅವರ ಗೌರವಾರ್ಥವಾಗಿ ಹರಿಯಾಣದ ಗ್ರಾಮಕ್ಕೆ