Menu

ಪಹಲ್ಗಾಮ್ ದಾಳಿಗೆ “ಆಪರೇಷನ್‌ ಸಿಂಧೂರ” ಸೂಕ್ತ ಪ್ರತ್ಯುತ್ತರವೆಂದ ಡಿ.ಕೆ ಶಿವಕುಮಾರ್‌

ಹೇಡಿತನದ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ “ಆಪರೇಷನ್‌ ಸಿಂಧೂರ” ಸೂಕ್ತ ಪ್ರತ್ಯುತ್ತರ. ನಾವು ಸರ್ಕಾರದೊಂದಿಗೆ ನಿಲ್ಲುತ್ತೇವೆ, ನಮ್ಮ ಭದ್ರತಾ ಪಡೆಗಳೊಂದಿಗೆ ನಿಲ್ಲುತ್ತೇವೆ ಎಂಬುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡುವ ಮೂಲಕ ಡಿಸಿಎಂ ಭಯೋತ್ಪಾದಕತೆಯನ್ನು ಬಗ್ಗುಬಡಿಯಲು ಸನ್ನದ್ಧವಾಗಿರುವ ಸೇನೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. #OperationSindoor is a befitting reply to the cowardly Pahalgam terror attack. We stand with the govt, we

ಆಪರೇಷನ್‌ ಸಿಂಧೂರ: ಚೀನಾ ನಿರ್ಮಿತ ಪಾಕ್‌ ಯುದ್ಧ ವಿಮಾನವನ್ನು ಹೊಡೆದುರುಳಿಸಿತೇ ಭಾರತ

ಪಹಲ್ಗಾಂ ಉಗ್ರರ ದಾಳಿಗೆ ಪ್ರತಿಯಾಗಿ ಭಾರತವು ಉಗ್ರರ ನೆಲೆಗಳ ಮೇಲೆ ವಾಯುಪಡೆ ಮೂಲಕ ಆಪರೇಷನ್‌ ಸಿಂಧೂರ ಕಾರ್ಯಾಚರಣೆ ನಡೆಸಿದ ವೇಳೆ ಚೀನಾ ನಿರ್ಮಿತ ಪಾಕಿಸ್ತಾನದ JF-17 ಯುದ್ಧ ವಿಮಾನವನ್ನು  ಹೊಡೆದು ಹಾಕಿದೆ. ಜೆಎಫ್‌-17 ಯುದ್ಧ ವಿಮಾನ ಭಾರತದ ದಾಳಿಯನ್ನು ತಡೆಯಲು ಬಂದಾಗ

ಭಾರತದಿಂದ ‘ಆಪರೇಷನ್ ಸಿಂಧೂರ್ʼ: ಉಗ್ರರ ನೆಲೆಗಳ ಮೇಲೆ ವಾಯು ದಾಳಿ

ಪಹಲ್ಗಾಮ್‌ ಉಗ್ರರ ದಾಳಿಗೆ ಪ್ರತಿಯಾಗಿ, ಭಾರತೀಯ ಸೇನೆಯು ಮಂಗಳವಾರ ತಡರಾತ್ರಿ ‘ಆಪರೇಷನ್ ಸಿಂಧೂರ್ʼ ಹೆಸರಿನಲ್ಲಿ ಕಾರ್ಯಾಚರಣೆ ಆರಂಭಿಸಿದ್ದು, ಪಾಕಿಸ್ತಾನದ 9 ಭಯೋತ್ಪಾದಕ ನೆಲೆಗಳ ಮೇಲೆ ವೈಮಾನಿಕ ದಾಳಿ ನಡೆಸಿದೆ. ಪಾಕಿಸ್ತಾನದ ಉಗ್ರರು ಭಾರತದ ಹಿಂದೂ ಮಹಿಳೆಯ ಕುಂಕುಮ ಅಳಿಸಿ ಕಣ್ಣೀರಿಡುವಂತೆ ಮಾಡಿದ್ದರು

ಅಕ್ರಮ ಗಣಿಗಾರಿಕೆ: ಜನಾರ್ದನ ರೆಡ್ಡಿಗೆ 7 ವರ್ಷ ಜೈಲು, ಶಾಸಕ ಸ್ಥಾನಕ್ಕೆ ಕಂಟಕ

ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಗಂಗಾವತಿ ಶಾಸಕ ಜನಾರ್ದನ ರೆಡ್ಡಿ  ಅಪರಾಧಿ ಎಂದು ಸಿಬಿಐ ವಿಶೇಷ ನ್ಯಾಯಾಲಯ  ತೀರ್ಪು ನೀಡಿದ್ದು, ಇತ್ತೀಚೆಗಷ್ಟೇ ಬಿಜೆಪಿಗೆ ಸೇರ್ಪಡೆಗೊಂಡಿದ್ದ ಅವರು ಗಂಗಾವತಿ ಶಾಸಕ ಸ್ಥಾನವನ್ನು  ಕಳೆದುಕೊಳ್ಳುವ ಸಾಧ್ಯತೆ ಇದೆ. ಆಂಧ್ರಪ್ರದೇಶದ ಓಬಳಾಪುರಂನಲ್ಲಿ ನಡೆದ ಗಣಿಗಾರಿಕೆ ಪ್ರಕರಣಕ್ಕೆ

ಸೂಚನೆ ನೀಡದೆ ನೀರು ಬಿಟ್ಟ ಭಾರತ: ಪಾಕಿಸ್ತಾನದಲ್ಲಿ ಫ್ಲಡ್‌ ಅಲರ್ಟ್‌

ಒಂದು ದಿನ ಪೂರ್ತಿ (ಸೋಮವಾರ) ಪಾಕಿಸ್ತಾನಕ್ಕೆ ನೀರು ಬಂದ್‌ ಮಾಡಿದ್ದ ಭಾರತ ಮಂಗಳವಾರ ಯಾವುದೇ ಸೂಚನೆ ನೀಡದೆ ಡ್ಯಾಮ್‌ಗಳಿಂದ ನೀರನ್ನು ಬಿಟ್ಟಿದೆ. ಇದರಿಂದಾಗಿ ಚೆನಾಬ್‌ ನದಿ ನೀರಿನ ಮಟ್ಟ ಏರಿದ್ದು, ಪಾಕಿಸ್ತಾನದ ಕೆಲವು ಪ್ರದೇಶಗಳಿಗೆ ಪ್ರವಾಹದ ಎಚ್ಚರಿಕೆ  ನೀಡಲಾಗಿದೆ. 24 ಗಂಟೆನೀರನ್ನು

ದೇಶಾದ್ಯಂತ 259 ಕಡೆ ಅಣಕು ಪ್ರದರ್ಶನಕ್ಕೆ ಕೇಂದ್ರ ಸಿದ್ಧತೆ

ರಾಜಧಾನಿ ದೆಹಲಿ, ಮುಂಬೈ, ಚೆನ್ನೈ, ಬೆಂಗಳೂರು ಸೇರಿದಂತೆ 259 ಕಡೆಗಳಲ್ಲಿ ಯುದ್ಧ ಜಾಗೃತಿಯ ಅಣಕು ಪ್ರದರ್ಶನ ನಡೆಯಲಿದೆ. 1971ರ ಭಾರತ- ಪಾಕಿಸ್ತಾನ ಯುದ್ಧ ನಂತರ ಇದೇ ಮೊದಲ ಬಾರಿಗೆ ದೇಶದಲ್ಲಿ ಅಣಕು ಪ್ರದರ್ಶನ ನಡೆಯಲಿದೆ. ಪೆಹಲ್ಗಾಮ್ ದಾಳಿ ವೇಳೆ ಉಗ್ರರಿಂದ 26

ಭಯೋತ್ಪಾದನೆ ವಿರುದ್ಧ ಭಾರತದ ಹೋರಾಟಕ್ಕೆ ಅಮೆರಿಕ ಸಂಪೂರ್ಣ ಬೆಂಬಲ

ಇತ್ತೀಚೆಗೆ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 26 ನಾಗರಿಕರುಪ್ರಾಣ ಕಳೆದುಕೊಂಡ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ತೀವ್ರಗೊಂಡಿದೆ. ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾ ಬೆಂಬಲಿತ ಉಗ್ರರು ಈ ದಾಳಿ ನಡೆಸಿರುವುದಾಗಿ ಗುಪ್ತಚರ ಇಲಾಖೆ ದೃಢಪಡಿಸಿದೆ. ಇದೀಗ ಅಮೆರಿಕವು ಭಯೋತ್ಪಾದನೆ ವಿರುದ್ಧ

ರಾಜ್ಯದ ಮೂರು ಜಿಲ್ಲೆಗಳಲ್ಲಿ ಡಿಫೆನ್ಸ್‌ ಮಾಕ್‌ ಡ್ರಿಲ್‌

ಕೇಂದ್ರ ಗೃಹ ಸಚಿವಾಲಯವು ದೇಶಾದ್ಯಂತ ಮಾಕ್​ ಡ್ರಿಲ್ ಮಾಡಲು ಆದೇಶಿಸಿದೆ. ಈಗಾಗಲೇ ಬೇರೆ ರಾಜ್ಯಗಳಲ್ಲಿ ಮಾಕ್​ ಡ್ರಿಲ್​​ ಮಾಡಲಾಗುತ್ತಿದೆ. ಕರ್ನಾಟಕದ ಬೆಂಗಳೂರು, ಕಾರವಾರ ಮತ್ತು ರಾಯಚೂರಿನಲ್ಲಿ ನಾಳೆ ಮಾಕ್​ ಡ್ರಿಲ್​ಗೆ ನಿರ್ಧರಿಸಲಾಗಿದೆ ಎಂದು ಅಗ್ನಿಶಾಮಕ ದಳದ ಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್

ಭಾರತ-ಪಾಕ್‌ ಉದ್ವಿಗ್ನತೆ: 1971ರ ಬಳಿಕ ಮೊದಲ ಬಾರಿ ದೇಶಾದ್ಯಂತ ನಾಳೆ ರಕ್ಷಣಾ ಕವಾಯತು

ದೇಶಾದ್ಯಂತ ನಾಳೆ ಅಂದರೆ ಮೇ 7ರಂದು ರಕ್ಷಣಾ ಕಾರ್ಯದ ಅಣಕು ಕವಾಯತು ನಡೆಸುವಂತೆ ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಗೂ ಸೂಚನೆ ನೀಡಿದೆ. ನಾಗರಿಕರ ರಕ್ಷಣೆಯ ಸಂಬಂಧ ಮೇ 7ರಂದು ದೇಶಾದ್ಯಂತ ಅಣಕು ಪ್ರದರ್ಶನ ನಡೆಸಬೇಕು. ಎಲ್ಲಾ ರಾಜ್ಯಗಳಲ್ಲಿ ವಾಯುದಾಳಿಯ ಸೈರನ್‌ ವ್ಯವಸ್ಥೆ

ಮೇ 18ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆಗೆ

ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ ತೆರಳಿ ಅಯ್ಯಪ್ಪನ ದರ್ಶನ ಪಡೆಯಲಿದ್ದಾರೆ. ಇದೇ ಮೊದಲ ಬಾರಿಗೆ ರಾಷ್ಟ್ರಪತಿಯೊಬ್ಬರು ಶಬರಿಮಲೆಗೆ ಹೋಗುತ್ತಿದ್ದು, ಪಂಪಾದಿಂದ ಇರುಮುಡಿ ಹೊತ್ತುಕೊಂಡು ಕಾಲ್ನಡಿಗೆಯಲ್ಲಿ ಬೆಟ್ಟವನ್ನು ಏರುವರು ಎಂದು ಹೇಳಲಾಗಿದೆ. ದ್ರೌಪದಿ ಮುರ್ಮು, ಕುಮಾರಕೋಮ್ ನಿಂದ ಟೇಕ್ ಆಫ್