Thursday, October 01, 2026
Menu

ಇಸ್ರೊದಿಂದ ಪಾಕ್‌ ಏರ್‌ಡಿಫೆನ್ಸ್ ಸಿಸ್ಟಂ ಕಾರ್ಯಾಚರಣೆ ಬಗ್ಗೆ ಸೇನೆಗೆ ಮಾಹಿತಿ

ಸೇನೆಯು 9 ಉಗ್ರನೆಲೆಗಳನ್ನು ನಾಶ ಮಾಡಿದ್ದರ ಯಶಸ್ಸಿನಲ್ಲಿ ದೇಶದ ಹೆಮ್ಮೆಯ ಇಸ್ರೊ ಪಾಲು ಕೂಡ ಇದೆ. ಭಾರತೀಯ ವಾಯುಸೇನೆಯ ಪೈಲಟ್‌ಗಳಿಗೆ ಇಸ್ರೊ ಸಹಾಯ ಮಾಡಿದೆ. ಪಾಕಿಸ್ತಾನದ ಏರ್‌ಡಿಫೆನ್ಸ್ ಸಿಸ್ಟಂಗಳು ಆ್ಯಕ್ಟಿವ್ ಆಗಿದ್ದವೋ ಇಲ್ಲವೋ ಎಂಬ ಮಾಹಿತಿಗಳನ್ನು ಸೇನೆಗೆ ಇಸ್ರೊ ನೀಡುತ್ತಿತ್ತು ಎಂದು ಇಸ್ರೊ ಅಧ್ಯಕ್ಷ ವಿ. ನಾರಾಯಣನ್‌ ಹೇಳಿದ್ದಾರೆ. ಭಾರತ 2040ರ ವೇಳೆಗೆ ಮೊದಲ ಬಾಹ್ಯಾಕಾಶ ನಿಲ್ದಾಣವನ್ನು ಹೊಂದಲಿದೆ. ಭಾರತದ ನಾಗರಿಕರ ಸುರಕ್ಷತೆ ಮತ್ತು ಭದ್ರತೆ ಖಚಿತಪಡಿಸಿಕೊಳ್ಳಲು 24/7 ಕಾಲ

ಕಾಂಗ್ರೆಸ್ ಪಕ್ಷದ ಐಟಿ ಸೆಲ್ ಪಾಕಿಸ್ತಾನಿ ಉಗ್ರರ ಸ್ಲೀಪರ್ ಸೆಲ್: ಆರ್‌. ಅಶೋಕ

ಈಗ ಏಕಾಏಕಿ ಕಾಶ್ಮೀರ ಪಾಕಿಸ್ತಾನಕ್ಕೆ ಸೇರಿದ್ದು ಎಂದು ಬಿಂಬಿಸುವ ಮ್ಯಾಪ್ ಟ್ವೀಟ್ ಮಾಡಿರುವ ಕರ್ನಾಟಕದ ಕಾಂಗ್ರೆಸ್‌ ಪಕ್ಷ ಮತ್ತೊಮ್ಮೆ ಪಾಪಿ ಪಾಕಿಸ್ತಾನದ ಮೇಲೆ ತನಗೆ ಎಷ್ಟು ಪ್ರೀತಿ ಇದೆ ಎಂದು ತೋರಿಸಿದೆ. ಒಟ್ಟಿನಲ್ಲಿ ಕರ್ನಾಟಕದ ಕಾಂಗ್ರೆಸ್ ಪಕ್ಷದ ಐಟಿ ಸೆಲ್ ಪಾಕಿಸ್ತಾನಿ

ಆಪರೇಷನ್​​​​ ಸಿಂಧೂರ ವೀಡಿಯೊ ತುಣುಕು ಶೇರ್‌: ಶಿವಮೊಗ್ಗ ವ್ಯಕ್ತಿ ವಿರುದ್ಧ ಕೇಸ್‌

ಭಾರತದ ವಾಯುಪಡೆ ನಡೆಸಿದ ಆಪರೇಷನ್​​​​ ಸಿಂಧೂರ ಕಾರ್ಯಾಚರಣೆ ಬಗ್ಗೆ ವಾಟ್ಸ್​ಆ್ಯಪ್​ನಲ್ಲಿ ಸ್ಟೇಟಸ್​​ ಹಾಕಿಕೊಂಡಿದ್ದ ​ವ್ಯಕ್ತಿಯ ವಿರುದ್ಧ ಶಿವಮೊಗ್ಗದ ಕೋಟೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಾಕ್​ನಲ್ಲಿನ ಉಗ್ರರ ನೆಲೆಗಳ ಮೇಲೆ ಆಪರೇಷನ್​​​​​​ ಸಿಂಧೂರ ಹೆಸರಿನಲ್ಲಿ ಮೇ 7ರಂದು ಭಾರತೀಯ ಸೇನಾಪಡೆಗಳು ದಾಳಿ

ಉಗ್ರನ ಅಂತ್ಯಕ್ರಿಯೆಯಲ್ಲಿ ಪಾಕ್‌ ಸೇನಾಧಿಕಾರಿಗಳು ಭಾಗಿ

ಉಗ್ರನ ಅಂತ್ಯಕ್ರಿಯೆಯಲ್ಲಿ ಪಾಕಿಸ್ತಾನದ ಸೇನಾಧಿಕಾರಿಗಳು ಭಾಗಿಯಾಗಿದ್ದ ಫೋಟೋ ವೈರಲ್ ಆಗಿದ್ದು, ಪಾಕ್ ಸೇನೆ ಆತ ಒಬ್ಬ ಮುಗ್ಧ ಧರ್ಮ ಪ್ರಚಾರಕ ಎಂದು ಸಮರ್ಥಿಸಿಕೊಂಡಿದೆ. ಪಹಲ್ಗಾಮ್‌ನಲ್ಲಿ ನಡೆದ ಹಿಂದೂಗಳ ನರಮೇಧಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಲಷ್ಕರ್-ಇ-ತೈಬಾ ಸಂಘಟನೆಯ

ಏನಿದು, ಪಾಕ್‌ಗೆ ಚೀನಾ ಸಮನ್ಸ್‌

ತಾನು ವಿಧಿಸಿರುವ ಷರತ್ತು ಉಲ್ಲಂಘಿಸಿದ್ದಕ್ಕೆ ಚೀನಾವು ಪಾಕಿಸ್ತಾನಕ್ಕೆ ಸಮನ್ಸ್‌ ನೀಡಿದೆ ಎಂದು ಸುದ್ದಿಯಾಗಿದೆ, ತಾನು ಪೂರೈಸಿರುವ ಪಿಎಸ್‌15 ಕ್ಷಿಪಣಿ, ಜೆ17 ಫೈಟರ್‌ ಜೆಟ್‌ಗಳನ್ನು ಯುದ್ಧಕ್ಕೆ ಬಳಸಬಾರದು ಎನ್ನುವ ಷರತ್ತನ್ನು ಹಾಕಿದ್ದರೂ ಚೀನಾ ಅದನ್ನು ಉಲ್ಲಂಘಿಸಿದೆ ಎಂಬುದೇ ಚೀನಾದ ಸಿಟ್ಟಿಗೆ ಕಾರಣ ಎಂದು

ದೆಹಲಿ-ಬೆಂಗಳೂರು ರೈಲಿಗೆ ಬಾಂಬ್‌ ಬೆದರಿಕೆ ಕರೆ: ಆರೋಪಿ ಸೆರೆ

ದೆಹಲಿಯಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಕೆಕೆ ಎಕ್ಸ್​ಪ್ರೆಸ್ ರೈಲಿಗೆ ವ್ಯಕ್ತಿಯೊಬ್ಬ ಹುಸಿ ಬಾಂಬ್​ ಬೆದರಿಕೆ ಕರೆ ಮಾಡಿದ್ದು, ಆತನನ್ನು ಬಂಧಿಸಲಾಗಿದೆ. ಮಧ್ಯರಾತ್ರಿ ಒಂದು ಗಂಟೆಗೆ ಹುಸಿ ಬಾಂಬ್ ಕರೆ ಬಂದ ಕೂಡಲೇ ವಾಡಿ ಜಂಕ್ಷನ್ ಬಳಿ ರೈಲ್ವೆ ಪೊಲೀಸರು ತಪಾಸಣೆ ನಡೆಸಿ ಹುಸಿಬಾಂಬ್

CA EXAMS 2025: ಮೇ 16 ರಿಂದ ಮೇ 24 ರವರೆಗೆ

ಭಾರತ-ಪಾಕಿಸ್ತಾನ ಉದ್ವಿಗ್ನತೆ ಕಾರಣಕ್ಕೆ ಮುಂದೂಡಿಕೆಯಾಗಿದ್ದ CA ಪರೀಕ್ಷೆಗಳನ್ನು ಮೇ 16 ರಿಂದ ಮೇ 24 ರವರೆಗೆ ನಡೆಸಲಾಗುವುದು ಎಂದು ICAI ಹೇಳಿದೆ. ಈ ಪರೀಕ್ಷೆಗಳು ಮೇ 9 ರಿಂದ ಮೇ 14, 2025 ರ ನಡುವೆ ನಡೆಯಬೇಕಿತ್ತು, ಮುಂದೂಡಿಕೆಯಾಗಿದ್ದರಿಂದ ಹೊಸ ವೇಳಾಪಟ್ಟಿ

ಲಕ್ನೋದಲ್ಲಿ ಬ್ರಹ್ಮೋಸ್ ಏರೋಸ್ಪೇಸ್ ಇಂಟಿಗ್ರೇಷನ್ ಮತ್ತು ಪರೀಕ್ಷಾ ಸೌಲಭ್ಯ ಉದ್ಘಾಟನೆ

ಜಗತ್ತು ಬಲಿಷ್ಠರನ್ನು ಗೌರವಿಸುತ್ತದೆಯೇ ಹೊರತು ದುರ್ಬಲರನ್ನಲ್ಲ, ಜಗತ್ತಿನಲ್ಲಿ ಭಯಕ್ಕೆ ಸ್ಥಾನವಿಲ್ಲ, ಜಗತ್ತು ಶಕ್ತಿಯನ್ನು ಗೌರವಿಸುತ್ತದೆ ಎಂದು ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಹೇಳಿದ್ದರು ಎಂಬುದಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪ್ರಸ್ತಾಪಿಸಿದ್ದಾರೆ, ಲಕ್ನೋದಲ್ಲಿ ಬ್ರಹ್ಮೋಸ್ ಏರೋಸ್ಪೇಸ್ ಇಂಟಿಗ್ರೇಷನ್ ಮತ್ತು ಪರೀಕ್ಷಾ ಸೌಲಭ್ಯವನ್ನು

ಪುಲ್ವಾಮಾ ದಾಳಿಗೆ ತಾನೇ ಹೊಣೆಯೆಂದ ಪಾಕ್‌

ಈವರೆಗೂ ಪುಲ್ವಾಮಾ ದಾಳಿಯನ್ನು ನಾವು ಮಾಡಿಲ್ಲ ಎಂದು ಹೇಳುತ್ತ ನಿರಾಕರಿಸುತ್ತಲೇ ಬಂದಿರುವ ಪಾಕಿಸ್ತಾನವು, ಭಾರತದ 40 ಸಿಆರ್‌ಪಿಎಫ್‌ ಯೋಧರನ್ನು ಬಲಿ ಪಡೆದ ಪುಲ್ವಾಮಾ ದಾಳಿ ಮಾಡಿಸಿದ್ದು ನಾವು ಎಂದು ಒಪ್ಪಿಕೊಂಡಿ ರುವುದು ವರದಿಯಾಗಿದೆ. ಸುದ್ದಿಗೋಷ್ಠಿಗೋಷ್ಠಿಯಲ್ಲಿ ಮಾತನಾಡಿದ ಪಾಕಿಸ್ತಾನ ಸೇನಾಧಿಕಾರಿಯೊಬ್ಬರು, ಪುಲ್ವಾಮಾ ಒಂದು

ಕದನ ವಿರಾಮ ಉಲ್ಲಂಘಿಸಿ ಪಾಕ್‌ ಡ್ರೋನ್‌ ದಾಳಿ: ಹೊಡೆದುರುಳಿಸಿದ ಭಾರತೀಯ ವಾಯುಪಡೆ

ಕದನ ವಿರಾಮ ಉಲ್ಲಂಘಿಸಿ ಪಾಕಿಸ್ತಾನವು ಜಮ್ಮುವಿನ ಅಖ್ನೂರ್‌, ಕನಾಚಕ್‌, ಪರ್ಗ್ವಾಲ್‌, ರಾಮನಗರ ವಲಯಗಳಲ್ಲಿ ಸ್ಫೋಟ ನಡೆಸಿದೆ. ಈ ಪ್ರದೇಶಗಳಲ್ಲಿ ಫಿರಂಗಿ ಶೆಲ್ ದಾಳಿ ನಡೆದಿರುವುದಾಗಿ ವರದಿಯಾಗಿದೆ. ಗಡಿ ಭಾಗದಲ್ಲಿ ಪಾಕ್‌ ಡ್ರೋನ್‌ ದಾಳಿ ನಡೆಸಿದ್ದು, ಆ ಡ್ರೋನ್‌ಗಳನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.