Menu

ವಿಶ್ವ ಆರೋಗ್ಯ ಸಂಸ್ಥೆಯಿಂದ ಹೊರನಡೆದ ಅರ್ಜೆಂಟೀನಾ

ಅಮರಿಕ ಬೆನ್ನಲ್ಲೇ ವಿಶ್ವ ಆರೋಗ್ಯ ಸಂಸ್ಥೆಯಿಂದ ಅರ್ಜೆಂಟೀನಾ ಕೂಡ ಹೊರ ಬಂದಿದೆ. ಈ ಮೂಲಕ ಅಮೆರಿಕ ಹಾದಿ ಹಿಡಿದಿದೆ.  ಕೋವಿಡ್ -19 ಸಾಂಕ್ರಾಮಿಕ ರೋಗದ ನಿರ್ವಹಣೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಎಡವಿದೆ ಎಂಬ ನೆಪ ನೀಡಿ ಅರ್ಜೆಂಟೀನ ಈ ನಿರ್ಧಾರ ಕೈಗೊಂಡಿದೆ. ಅಮರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿಶ್ವ ಆರೋಗ್ಯ ಸಂಸ್ಥೆಯಿಂದ ಹೊರಬರುತ್ತಿರುವುದಾಗಿ ಘೋಷಿಸಿಕೊಂಡ ಎರಡು ವಾರಗಳ ನಂತರ ಅರ್ಜೆಂಟೀನಾ ಅಧ್ಯಕ್ಷ ಜೇವಿಯರ್ ಮಿಲೀ ಈ ವಿಷಯ ತಿಳಿಸಿದ್ದಾರೆ.

ಹಕ್ಕಿಜ್ವರದ ಶಂಕೆ: ಆಂಧ್ರದಲ್ಲಿ 4 ಲಕ್ಷ ಕೋಳಿಗಳು ಹತ್ಯೆ

ಅಮರಾವತಿ: ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಕಳೆದ 45 ದಿನಗಳಲ್ಲಿ ಸುಮಾರು 4 ಲಕ್ಷ ಕೋಳಿಗಳು ಮೃತಪಟ್ಟಿದ್ದು ಹಕ್ಕಿಜ್ವರದ ಅನುಮಾನ ಕಾಡಲಾರಂಭಿಸಿದೆ. ಕೋಳಿಗಳ ಈ ಹಠಾತ್ ಸಾವಿನ ಕಾರಣ ಪತ್ತೆ ಹಚ್ಚುವ ನಿಟ್ಟಿನಲ್ಲಿ ಪಶುಸಂಗೋಪನಾ ಇಲಾಖೆಯು, ಸತ್ತ

ವಿಶ್ವಸಂಸ್ಥೆಯಿಂದಲೂ ಹೊರಗುಳಿಯಲಿದೆ ಅಮೆರಿಕ!

ನವದೆಹಲಿ: ಮಾನವ ಹಕ್ಕುಗಳ ಮಂಡಳಿ (ಯುಎನ್‌ಎಚ್‌ಆರ್‌ಸಿ) ಸೇರಿದಂತೆ ವಿಶ್ವ ಸಂಸ್ಥೆಯ ಇತರ ಹಲವಾರು ಘಟಕಗಳಿಂದ ಹಿಂದೆ ಸರಿಯುವ ಆದೇಶಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿ ಹಾಕಿದ್ದಾರೆ. ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆ (ಯುನೆಸ್ಕೋ) ಜೊತೆಗಿನ ಸಂಬಂಧದ ಮರುಪರಿಶೀಲನೆ

Tirupati ತಿರುಪತಿ ದೇವಸ್ಥಾನದಿಂದ 18 ಅನ್ಯಧರ್ಮಿ ಉದ್ಯೋಗಿಗಳ ತೆರವು

ತಿರುಪತಿ: ಹಿಂದುಯೇತರ ಧರ್ಮಾಚರಣೆ ಮಾಡುತ್ತಿದ್ದ 18 ಉದ್ಯೋಗಿಗಳನ್ನು ಕರ್ತವ್ಯದಿಂದ ತೆಗೆಯಲು ತಿರುಮಲ ತಿರುಪತಿ ದೇವಸ್ಥಾನ ಮಂಡಳಿಯು ಕ್ರಮ ಕೈಗೊಂಡಿದೆ. ಅಧ್ಯಕ್ಷ ಬಿ.ಆರ್.ನಾಯ್ಡು ನೇತೃತ್ವದ ಟಿಟಿಡಿ ಮಂಡಳಿಯು ಈ ಹಿಂದೆ ಟಿಟಿಡಿಯಲ್ಲಿ ಹಿಂದೂ ಉದ್ಯೋಗಿಗಳು ಮಾತ್ರ ಕೆಲಸ ಮಾಡಬಹುದು ಎಂದು ಹೇಳಿತ್ತು. ಆದಾಗ್ಯೂ,

ದೇಶಾದ್ಯಂತ ಏಕರೂಪದ ಟೋಲ್ ಪಾಸ್ ಜಾರಿಗೆ ಕೇಂದ್ರ ಚಿಂತನೆ!

ದೇಶಾದ್ಯಂತ ಕಾರು ಮಾಲೀಕರಿಗೆ ಏಕರೂಪದ ಟೋಲ್ ಪಾಸ್ ವ್ಯವಸ್ಥೆ ಜಾರಿ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಈ ಮೂಲಕ ವಾಹನ ಚಾಲಕರಿಗೆ ಸಿಹಿಸುದ್ದಿ ನೀಡಲು ಮುಂದಾಗಿದೆ. ನೂತನ ನಿಯಮದ ಪ್ರಕಾರ ವಾಹನ ಸವಾರರು ವಾರ್ಷಿಕ 3000 ರೂ. ಪಾವತಿಸಿದರೆ ಎಷ್ಟು

ದೆಹಲಿ ವಿಧಾನಸಭೆ ಚುನಾವಣೋತ್ತರ ಸಮೀಕ್ಷೆ: ಬಿಜೆಪಿ-ಆಪ್ ನಡುವೆ ಪೈಪೋಟಿ

ದೆಹಲಿ ವಿಧಾನಸಭಾ ಚುನಾವಣೆಯ ಮತದಾನ ಅಂತ್ಯಗೊಂಡಿದ್ದು, ಚುನಾವಣಾ ಸಮೀಕ್ಷೆ ಪ್ರಕಾರ ಬಿಜೆಪಿ ಮತ್ತು ಆಮ್ ಆದ್ಮಿ ಪಕ್ಷಗಳ ನಡುವೆ ಸಮಬಲದ ಹೋರಾಟ ನಡೆಯಲಿದೆ. ಕೆಲವು ಸಮೀಕ್ಷೆಗಳು ಆಮ್ ಬಹುಮತ ಪಡೆಯಲಿದೆ ಎಂದು ಹೇಳಿದ್ದರೆ, ಇನ್ನು ಕೆಲವು ಸಮೀಕ್ಷೆಗಳು ಬಿಜೆಪಿ ಪರ ಬ್ಯಾಟ್

ದೆಹಲಿ ವಿಧಾನಸಭಾ ಚುನಾವಣೆ: ಶೇ.57.70 ಮತದಾನ

ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣೆಯ ಮತದಾನ ಮಧ್ಯಾಹ್ನದ ನಂತರ ಚುರುಕುಗೊಂಡಿದ್ದು, ಮಧ್ಯಾಹ್ನ 5 ಗಂಟೆ ವೇಳೆಗೆ 57.70ರಷ್ಟು ಮತದಾನ ದಾಖಲಾಗಿದೆ. ದೆಹಲಿಯಲ್ಲಿ ಮಧ್ಯಾಹ್ನ 11 ಗಂಟೆಯವರೆಗೂ ನಿಧಾನಗತಿಯಲ್ಲಿ ನಡೆದ ಮತದಾನ ಮಧ್ಯಾಹ್ನದ ನಂತರ ಚುರುಕುಗೊಂಡಿದ್ದು, ಸಂಜೆ ವೇಳೆಗೆ ಉತ್ತಮ ಮತದಾನ

ಗ್ರೀಸ್ ನಲ್ಲಿ 300 ಬಾರಿ ಕಂಪಿಸಿದ ಭೂಮಿ: ಮನೆ ತೊರೆದ ಸಾವಿರಾರು ಮಂದಿ

ಗ್ರೀಸ್ ದೇಶದ ಏಜಿಯನ್ ಸಮುದ್ರದ ದ್ವೀಪದಲ್ಲಿ ಸುಮಾರು 300ಕ್ಕೂ ಹೆಚ್ಚು ಬಾರಿ ಭೂಕಂಪನ ಸಂಭವಿಸಿದ್ದರಿಂದ ಸಾವಿರಾರು ಜನರು ಮನೆ ತೊರೆದು ಸುರಕ್ಷಿತ ಪ್ರದೇಶಕ್ಕೆ ತೆರಳಿದ ಘಟನೆ ಮಂಗಳವಾರ ನಡೆದಿದೆ. ಮಂಗಳವಾರ ಬೆಳಿಗ್ಗೆಯಿಂದ ದ್ವೀಪ ಸಮೀಪದ ಸಮುದ್ರದಲ್ಲಿ ಸುಮಾರು 300 ಬಾರಿ ಭೂಮಿ

ಸಿಎಂ ಫಡ್ನವೀಸ್ ಕರೆದ ಸಭೆಗೆ ಶಿಂಧೆ ಗೈರು: ‘ಮಹಾ’ ಬಿರುಕು

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕರೆದಿದ್ದ ಸಭೆಗೆ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತೆ ಗೈರು ಹಾಜರಾಗಿದ್ದಾರೆ. ಉನ್ನತ ಹುದ್ದೆಯನ್ನು ನಿರಾಕರಿಸಿದ ಬಗ್ಗೆ ಶಿವಸೇನೆ ಮುಖ್ಯಸ್ಥ ಶಿಂಧೆ ಇನ್ನೂ ಅಸಮಾಧಾನಗೊಂಡಿದ್ದಾರೆ ಮತ್ತು ಪೋಷಕ ಮಂತ್ರಿಗಳ ನೇಮಕದ ಬಗ್ಗೆಯೂ ಭಿನ್ನಾಭಿಪ್ರಾಯವಿದೆ ಎಂಬ ಊಹಾಪೋಹಗಳ

ಗುಜರಾತಿನಲ್ಲಿ ಏಕರೂಪ ನಾಗರಿಕ ಸಂಹಿತಿ ಜಾರಿಗೆ ತಯಾರಿ

ನವದೆಹಲಿ: ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲು ಜಿದ್ದಿ ಬಿದ್ದಿರುವ ಬಿಜೆಪಿ ಆಡಳಿತದ ರಾಜ್ಯಗಳ ಸಾಲಿಗೆ ಈಗ ಗುಜರಾತ್ ಸೇರ್ಪಡೆ ಆಗಿದೆ. ಉತ್ತರಾಖಂಡದಲ್ಲಿ ಈ ಸಂಹಿತೆ ಜಾರಿಗೆ ಬಂದ ಬೆನ್ನಲ್ಲಿಯೇ ಗುಜರಾತ್ಸರಕಾರವೂ ಅಂತಹುದೇ ಹೆಜ್ಜೆ ತುಳಿಯಲು ಮುಂದಾಗಿದೆ. ಏಕರೂಪ ನಾಗರಿಕ ಸಂಹಿತೆಯ