ದೇಶ-ವಿದೇಶ
ಐಫೋನ್ ಬದಲು ಎಣ್ಣೆ ನೀಡಿದ ಫ್ಲಿಪ್‌ಕಾರ್ಟ್‌ಗೆ 80 ಸಾವಿರ ರೂ. ದಂಡ ವಿಧಿಸಿದ ಕೋರ್ಟ್
ಗ್ರಾಹಕನಿಗೆ ಬುಕ್ ಮಾಡಿದ್ದ ಐಫೋನ್ ಬದಲು ಗಡ್ಡಕ್ಕೆ ಬಳಸುವ ಎಣ್ಣೆ ನೀಡಿದ ಫ್ಲಿಪ್‌ಕಾರ್ಟ್‌ಗೆ ಗ್ರಾಹಕರ ನ್ಯಾಯಾಲಯವು ಎಂಬತ್ತು ಸಾವಿರ ರೂ. ದಂಡ ವಿಧಿಸಿರುವ ಘಟನೆ ಮುಂಬಯಿನಲ್ಲಿ ನಡೆದಿದೆ. ಮುಂಬಯಿನ ಪೊವಾಯ್ ನಿವಾಸಿಯೊಬ್ಬರು ಫ್ಲಿಪ್‌ಕಾರ್ಟ್ ಮೂಲಕ 2023ರಲ್ಲಿ 1,11,793 ರೂ. ಪಾವತಿಸಿ ಐಪೋನ್ ಆರ್ಡರ್ ಮಾಡಿದ್ದರು. ಪಾರ್ಸೆಲ್ ಬಂದಾಗ ಐಫೋನ್ ಬದಲಿಗೆ ಗಡ್ಡ ಬೆಳೆಸುವ ಎಣ್ಣೆ ಬಾಟಲಿ ಇತ್ತು. ಗ್ರಾಹಕ ಕೂಡಲೇ ಸೂಕ್ತ ದಾಖಲೆಗಳೊಂದಿಗೆ ಫ್ಲಿಪ್‌ಕಾರ್ಟ್ ಕಸ್ಟಮರ್ ಕೇರ್‌ಗೆ ದೂರು ನೀಡಿದರೂ ಕಂಪನಿ
ಸೋಷಿಯಲ್ ಮೀಡಿಯಾಗಳಲ್ಲಿ ಕೋರ್ಟ್ ವಿಚಾರಣೆಗಳ ವೀಡಿಯೊ ಪ್ರಸಾರಕ್ಕೆ ಸುಪ್ರೀಂ ನಿರ್ಬಂಧ
ನ್ಯಾಯಾಲಯದ ವಿಚಾರಣೆಗಳ ನೇರ ಪ್ರಸಾರದ ವೀಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ , ರೀ ಪೋಸ್ಟ್ ಮಾಡುವುದನ್ನು ನಿಷೇಧಿಸಿ ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶ ನೀಡಿದೆ. ವೀವ್ಸ್, ಲೈಕ್‌ಗಾಗಿ ಅನೇಕರು ಸಾಮಾಜಿಕ ಮಾಧ್ಯಮಗಳಲ್ಲಿ ವೀಡಿಯೊಗಳನ್ನು ಪೋಸ್ಟ್ ಮಾಡುತ್ತಾರೆ. ನ್ಯಾಯಾಲಯದ ವಿಚಾರಣೆಗಳ ನೇರಪ್ರಸಾರದ ವೀಡಿಯೊಗಳನ್ನು
ವಿದ್ಯಾರ್ಥಿ ಪ್ರತಿಭಟನೆ: ತಡವಾಗಿ ಎಚ್ಚೆತ್ತುಕೊಂಡ ಕೇಂದ್ರ ಸರ್ಕಾರವೆಂದ ಸಿಎಂ
ನೀಟ್ ಪರೀಕ್ಷಾ ಅಕ್ರಮ ಖಂಡಿಸಿ ಹಾಗೂ ಅದರ ಹೊಣೆ ಹೊತ್ತು ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ವಿದ್ಯಾರ್ಥಿಗಳು ಮತ್ತು ಯುವಜನರು ಪ್ರತಿಭಟನೆ ಆರಂಭಿಸಿ ತಿಂಗಳಾದ ಬಳಿಕ ಎಚ್ಚೆತ್ತುಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರ ಶಿಕ್ಷಣ ವ್ಯವಸ್ಥೆ ಬಗ್ಗೆ
ಜೆನೆರಿಕ್ ಔಷಧ ಬಳಿಕ ಶೇ10 ಸರಕು ಸುಂಕ: ಭಾರತಕ್ಕೆ ಹೊರೆಯಾಗುತ್ತಿರುವ ಟ್ರಂಪ್ ನೀತಿ
ಬಲವಂತದ ಕಾರ್ಮಿಕರ ಶ್ರಮದಿಂದ ಉತ್ಪಾದಿಸಲಾದ ವಸ್ತುಗಳ ಬಳಕೆ ತಡೆ ಉದ್ದೇಶದಿಂದ ಅಮೆರಿಕವು ಭಾರತ ಸೇರಿದಂತೆ 17 ದೇಶಗಳಿಂದ ಆಮದು ಆಗುವ ಸರಕುಗಳ ಮೇಲೆ ಶೇ.10ರ ಸುಂಕ ವಿಧಿಸಿದೆ. 1974ರ ಟ್ರೇಡ್ ಆ್ಯಕ್ಟ್‌ನ ಸೆಕ್ಷನ್ 301 ಅಡಿ ಅಮೆಕದ ವ್ಯಾಪಾರ ಪ್ರತಿನಿಧಿ ಜೇಮಿಸನ್
ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಹೊಸ ಕಠಿಣ ಮಸೂದೆ ಮಂಡನೆ ಸಿದ್ಧತೆ?
ನೀಟ್ ಸೇರಿದಂತೆ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆಯಾಗುತ್ತಿರುವ ಪ್ರಕರಣಗಳ ವಿರುದ್ಧ ಕೇಂದ್ರ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ. ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲು ಕಠಿಣ ಕಾನೂನು ಮತ್ತು ಶಿಕ್ಷೆ ಒದಗಿಸುವ ಹೊಸ ಮಸೂದೆ ಮಂಡಿಸಲು ಸರ್ಕಾರ ಸಿದ್ಧತೆ ನಡೆಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ
ಸಂಸತ್ತಿನಲ್ಲಿ ಮುಂದುವರಿದ ನೀಟ್ ಕೋಲಾಹಲ: ಸಚಿವ ಪ್ರಧಾನ್ ರಾಜೀನಾಮೆಗೆ ಪ್ರತಿಪಕ್ಷಗಳ ಆಗ್ರಹ
ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಶುಕ್ರವಾರವೂ ನೀಟ್ ಕೋಲಾಹಲ ಮುಂದುವರಿದಿದೆ. ಕಲಾಪ ಆರಂಭಗೊಳ್ಳುವುದಕ್ಕೆ ಮೊದಲೇ ದ್ವಾರದ ಬಳಿ ಸಮಾವೇಶಗೊಂಡ ಪ್ರತಿಪಕ್ಷಗಳ ನಾಯಕರು ‘ಧರ್ಮೇಂದ್ರ ಪ್ರಧಾನ್ ವಜಾಗೊಳಿಸಿ’ ಎಂಬ ಬಿತ್ತಿಪತ್ರಗಳನ್ನು ಹಿಡಿದು ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಚಿವರ ರಾಜೀನಾಮೆ ಪಡೆಯುವವರೆಗೂ ಸದನದಲ್ಲಿ ಚರ್ಚೆಗೆ
ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳನ್ನು ಶತ್ರುಗಳಂತೆ ಕಾಣುತ್ತಿರುವ ಕೇಂದ್ರ ಮತ್ತು ಪ್ರಧಾನಿ ಮೋದಿ: ಸೋನಿಯಾ ಗಾಂಧಿ
ನೀಟ್ ಅಕ್ರಮಗಳ ತನಿಖೆಗೆ ಮತ್ತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳನ್ನು ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ಶತ್ರುಗಳಂತೆ ಕಾಣುತ್ತಿರುವುದಾಗಿ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟಿಸುತ್ತಿರುವ
ಸಂಸತ್ತಿನಲ್ಲಿ ಮುಂದುವರಿದ ನೀಟ್: ಉಭಯ ಸದನ ಕಲಾಪ ಮುಂದೂಡಿಕೆ
ನೀಟ್ ಅಕ್ರಮಗಳ ತನಿಖೆ ಮತ್ತು ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ನಡೆಸಿದ ಸಂಸದ್ ಚಲೊ ವೇಳೆ ಪೊಲೀಸರು ನಡೆಸಿದ ಕೌರ್ಯದ ಬಗ್ಗೆ ಸಂಸತ್ತಿನಲ್ಲಿ ಪ್ರತಿಪಕ್ಷಗಳು ಗುರುವಾರ ಚರ್ಚೆಗೆ ಪಟ್ಟು ಹಿಡಿದಿವೆ. ಚರ್ಚೆ ಕೈಗೆತ್ತಿಕೊಳ್ಳುವ
ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು: ಸಿಎಂ ಡಿಕೆ ಶಿವಕುಮಾರ್
ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಪ್ರಧಾನಿ ನರೇಂದ್ರ ಮೋದಿಯವರು ಈಗ ಮಾತನಾಡುವ ಬದಲು ಪ್ರಾರಂಭದಲ್ಲೇ ಮಾತನಾಡಬೇಕಿತ್ತು. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಯಾರನ್ನೂ ಕಾಪಾಡುವ ಪ್ರಶ್ನೆಯೇ ಕೇಂದ್ರ ಸರ್ಕಾರದ ಮುಂದಿರಬಾರದು ಎಂದು ಸಿಎಂ ಡಿಕೆ ಶಿವಕುಮಾರ್ ಆಗ್ರಹಿಸಿದರು. ಬೆಂಗಳೂರಿನ ಕೆ ಜಿ
ವ್ಯವಸ್ಥೆ ಮೇಲೆ ನಂಬಿಕೆ ಕಳೆದುಕೊಂಡ ವಿದ್ಯಾರ್ಥಿಗಳು ಫಾಸ್ಟ್ ಟ್ರ್ಯಾಕ್ ಕೋರ್ಟ್ ಒಪ್ಪಿಕೊಳ್ಳುತ್ತಾರ: ಪ್ರಿಯಾಂಕ ಗಾಂಧಿ
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಗರಣ ಮತ್ತು ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳು ತೀವ್ರ ಪ್ರತಿಭಟನೆ ನಡೆಸುತ್ತಿರುವ ಮಧ್ಯೆಯೇ ಪ್ರಧಾನಿ ಮೋದಿ ಈ ಅಕ್ರಮಗಳ ವಿಚಾರಣೆಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್ ಸ್ಥಾಪಿಸುವುದಾಗಿ ಹೇಳಿದ್ದಾರೆ. ವಿದ್ಯಾರ್ಥಿಗಳು ಮತ್ತು ಯುವಜನತೆ ವ್ಯವಸ್ಥೆಯ ಮೇಲಿನ ನಂಬಿಕೆಯನ್ನು ಸಂಪೂರ್ಣವಾಗಿ



