Menu

ವಕ್ಫ್ ತಿದ್ದುಪಡಿ ಕಾಯ್ದೆ: ಹೊತ್ತಿ ಉರಿಯುತ್ತಿರುವ ಬಂಗಾಳದಲ್ಲಿ ಮೂರು ಸಾವು

ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸೆಗೆ ತಿರುಗಿದ್ದು, ಆ ರಾಜ್ಯ ಹೊತ್ತಿ ಉರಿಯುತ್ತಿದೆ. ಘರ್ಷಣೆಯಲ್ಲಿ ಈವರೆಗೆ ಒಟ್ಟು ಮೂವರು ಮೃತಪಟ್ಟಿದ್ದಾರೆ. 150ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹಿಂಸಾಚಾರ ಮುರ್ಷಿದಾಬಾದ್‌ ಜಿಲ್ಲೆಯ ಹಲವು ಭಾಗಗಳಿಗೆ ವ್ಯಾಪಿಸಿದ್ದು, ಅಪಾರ ಪ್ರಮಾಣದ ಸಾರ್ವಜನಿಕ ಆಸ್ತಿಪಾಸ್ತಿ ಹಾನಿಯಾಗಿವೆ. ಪೊಲೀಸರು, ಅರೆಸೇನಾ ಪಡೆಗಳು ಸಂಪೂರ್ಣ ಗಸ್ತು ತಿರುಗಿದ್ದು, ಸುತಿ, ಧುಲಿಯನ್, ಸಂಸರ್‌ಗಂಜ್ ಮತ್ತು ಜಂಗಿಪುರ ಪ್ರದೇಶಗಳಲ್ಲಿ ಪರಿಸ್ಥಿತಿ

ಉಕ್ರೇನ್ ನ ಭಾರತದ ಔಷಧ ಉಗ್ರಾಣದ ಮೇಲೆ ರಷ್ಯಾ ಕ್ಷಿಪಣಿ ದಾಳಿ!

ಕೀವ್: ಉಕ್ರೇನ್ ರಾಜಧಾನಿ ಕೀವ್ ನಲ್ಲಿರುವ ಭಾರತದ ಔಷಧ ಉಗ್ರಾಣದ ಮೇಲೆ ಶನಿವಾರ ರಷ್ಯಾ ಕ್ಷಿಪಣಿ ದಾಳಿ ನಡೆಸಿದೆ. ಭಾರತದಲ್ಲಿರುವ ಉಕ್ರೇನ್ ರಾಯಭಾರ ಕಚೇರಿ ಎಕ್ಸ್ ನಲ್ಲಿ ಈ ವಿಷಯ ಪ್ರಕಟಿಸಿದ್ದು, ಉಕ್ರೇನ್ ನಲ್ಲಿ ಭಾರತದ ಔಷಧ ಉದ್ಯಮಕ್ಕೆ ಧಕ್ಕೆ ತರಲು

ಸೋನಿಯಾ ರಾಹುಲ್ ಗೆ ಇಡಿ ಸಂಕಷ್ಟ 661 ಕೋಟಿ ಮೌಲ್ಯದ ಆಸ್ತಿ ಸ್ವಾಧೀನಕ್ಕೆ ಇಡಿ ನೋಟೀಸ್

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಲೋಕಸಭೆಯ ಪ್ರತಿಪಕ್ಷದ ನಾಯಕ‌ ರಾಹುಲ್ ಗಾಂಧಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರಿಗೆ ಮತ್ತೊಮ್ಮೆ ಜಾರಿ ನಿರ್ದೇಶನಾಲಯ(ಇಡಿ)ದ ಸಂಕಷ್ಟ ಎದುರಾಗಿದೆ. ಕಾಂಗ್ರೆಸ್ ನಿಯಂತ್ರಿತ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (ಎಜೆಎಲ್) ವಿರುದ್ಧದ ಹಣ ವರ್ಗಾವಣೆ ಪ್ರಕರಣದ ತನಿಖೆಯಲ್ಲಿ

ದೇಶಾದ್ಯಂತ ಯುಪಿಐ ಸೇವೆಯಲ್ಲಿ ವ್ಯತ್ಯಯ: ಪರದಾಡಿದ ಗ್ರಾಹಕರು!

ನವದೆಹಲಿ: ಗೂಗಲ್‌ಪೇ, ಫೋನ್‌ಪೇ (Phonepe), ಪೇಟಿಎಂ ಸೇರಿದಂತೆ ಹಲವಾರು ಯುಪಿಐ ಆಪ್ ಗಳಲ್ಲಿ ಸಮಸ್ಯೆ ಕಂಡು ಬಂದಿದ್ದರಿಂದ ಗ್ರಾಹಕರು ಹಣ ಪಾವತಿ ಮಾಡಲು ಆಗದೇ ಪರದಾಡಿದ್ದಾರೆ. ಶನಿವಾರ (ಇಂದು) ಮಧ್ಯಾಹ್ನ 12 ಗಂಟೆ ಸುಮಾರಿಗೆ ಏಕಕಾಲಕ್ಕೆ ದೇಶಾದ್ಯಂತ ಯುಪಿಐ ಸೇವೆಗಳಲ್ಲಿ ಸಮಸ್ಯೆಯಾಗಿದೆ,

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ತಿರುನಲ್ವೇಲಿ ಶಾಸಕ ನೈನಾರ್ ನಾಗೇಂದ್ರನ್ ಆಯ್ಕೆ

ಚೆನ್ನೈ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ತಿರುನಲ್ವೇಲಿ ಶಾಸಕ ನೈನಾರ್ ನಾಗೇಂದ್ರನ್ ಅವರನ್ನು ಆಯ್ಕೆ ಮಾಡಲಾಗಿದೆ. ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರ ಅವಧಿ ಮುಗಿದ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ ತಿರುನಲ್ವೇಲಿ ಶಾಸಕ ನೈನಾರ್ ನಾಗೇಂದ್ರನ್ ಅವರನ್ನು ಆಯ್ಕೆ ಮಾಡಲಾಗಿದೆ.

ಬಿಹಾರದಲ್ಲಿ ಗಾಳಿ ಸಹಿತ ಆಲಿಕಲ್ಲು ಮಳೆಗೆ 58 ಮಂದಿ ಸಾವು

ಬಿಹಾರದಲ್ಲಿ ಗಾಳಿಯೊಂದಿಗೆ ಸುರಿದ ಆಲಿಕಲ್ಲು ಮಳೆಯಿಂದ ಒಂದೇ ದಿನ (ಗುರುವಾರ) ರಾಜ್ಯಾದ್ಯಂತ 58 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇವರಲ್ಲಿ 23 ಜನರು ಸಿಡಿಲು ಬಡಿದು ಮೃತಪಟ್ಟಿದ್ದರೆ 35 ಜನರು ಮರ, ಗೋಡೆಗಳು ಕುಸಿದು ಬಿದ್ದು ಮೃತಪಟ್ಟಿದ್ದಾರೆ. ನಳಂದ ಜಿಲ್ಲೆಯಲ್ಲಿ ಮಳೆಯಿಂದ ಅತಿ

ವಾಟ್ಸಾಪ್ ಡೆಸ್ಕ್ಟಾಪ್ ಬಳಸುವವರೇ ಎಚ್ಚರ… ಭದ್ರತಾ ಅಪಾಯ

ಇಂದು ಎಲ್ಲೆಡೆ  ಪ್ರಮುಖ  ಸಂದೇಶ ವಿನಿಮಯ ವೇದಿಕೆಯಾದ ವಾಟ್ಸಾಪ್ ತೀವ್ರ ಭದ್ರತಾ ಅಪಾಯವನ್ನು ಎದುರಿಸುತ್ತಿದೆ. ಭಾರತ ಸರ್ಕಾರದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಧೀನದಲ್ಲಿರುವ ಭಾರತೀಯ ಕಂಪ್ಯೂಟರ್ ತುರ್ತು ಪ್ರತಿಸ್ಪಂದನಾ ತಂಡ (ಸಿಇಆರ್ಟಿ-ಇನ್) ವಾಟ್ಸಾಪ್ ಡೆಸ್ಕ್ಟಾಪ್ ಆಪ್ ಬಳಕೆದಾರರಿಗೆ ಗಂಭೀರ

ಬೆಲೆ ಏರಿಕೆ ಮತ್ತು ಪಕ್ಷ ರಾಜಕಾರಣ

ವಾಸ್ತವದಲ್ಲಿ ಬೆಲೆ ಏರಿಕೆಯ ನಿಯಂತ್ರಣ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ಜಂಟಿ ಹೊಣೆಗಾರಿಕೆ.  ಇತ್ತೀಚೆಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರಾಜ್ಯ ಸರ್ಕಾರಗಳು ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು ಎನ್ನುತ್ತಾ ಈ ಹೊಣೆಗಾರಿಕೆಯನ್ನು ರಾಜ್ಯದ ಮಡಿಲಿಗೆ ಹಾಕಿ ಉಪಾಯದಿಂದ ನುಣುಚಿಕೊಂಡಿದ್ದಾರೆ.

ಉಗ್ರ ಡೇವಿಡ್‌ ಹೆಡ್ಲಿಯನ್ನು ಭಾರತಕ್ಕೆ ಹಸ್ತಾಂತರಿಸುವ ವಿಚಾರದಲ್ಲಿ ಅಮೆರಿಕ ಮೌನ

2008ರಲ್ಲಿ ಮುಂಬೈ ಮೇಲೆ ನಡೆದಿದ್ದ ಉಗ್ರರ ದಾಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ತಹಾವುರ್ ರಾಣಾನನ್ನು  ಅಮೆರಿಕವು ಭಾರತಕ್ಕೆ ಹಸ್ತಾಂತರಿಸಿದೆ. ಆದರೆ ಆತನಿಗಿಂತ ಮುಖ್ಯವಾಗಿ  ಈ ಪ್ರಕರಣದಲ್ಲಿ ಭಾರತಕ್ಕೆ ಬೇಕಾಗಿದ್ದವನು ಡೇವಿಡ್ ಕೋಲ್ಮನ್ ಹೆಡ್ಲಿ.  2008ರಲ್ಲಿ ಮುಂಬೈ ದಾಳಿ ನಡೆಸುವ ಸಂಚು ರೂಪಿಸಿದ್ದು

ಬಾಂಗ್ಲಾದೇಶದ ಟ್ರಾನ್ಸ್‌ಶಿಪ್‌ಮೆಂಟ್ ಸೌಲಭ್ಯ ರದ್ದುಗೊಳಿಸಿದ ಭಾರತ

ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ  ನಾಯಕ ಮುಹಮ್ಮದ್ ಯೂನಸ್ ಭಾರತದ ಈಶಾನ್ಯ ರಾಜ್ಯಗಳಿಗೆ ಚೀನಾದ ಆರ್ಥಿಕ ಪ್ರವೇಶವನ್ನು ಪ್ರತಿಪಾದಿಸಿದ ಕೆಲವು ದಿನಗಳ ನಂತರ, ಭಾರತವು ತನ್ನ ಪ್ರದೇಶದ ಮೂಲಕ ಬಾಂಗ್ಲಾದೇಶದ ರಫ್ತಿಗೆ ಪ್ರಮುಖ ಸಾರಿಗೆ ಸೌಲಭ್ಯವನ್ನು ರದ್ದುಗೊಳಿಸಿದೆ. ಬಾಂಗ್ಲಾದೇಶಕ್ಕೆ ನೀಡಲಾದ ನಿರ್ಣಾಯಕ ಟ್ರಾನ್ಸ್‌ಶಿಪ್‌ಮೆಂಟ್