Thursday, October 01, 2026
Menu

ಶಬರಿಮಲೆ ಅಯ್ಯಪ್ಪನ ಚಿತ್ರದ ಚಿನ್ನದ ಲಾಕೆಟ್ ಬಿಡುಗಡೆ

ಶಬರಿಮಲೆ: ಇದೇ ಮೊದಲ ಬಾರಿಗೆ ಅಯ್ಯಪ್ಪ ದೇವಸ್ಥಾನದಲ್ಲಿ ಭಕ್ತರಿಗೆ ಅಯ್ಯಪ್ಪನ ಚಿತ್ರವಿರುವ ಚಿನ್ನದ ಲಾಕೆಟ್ ಪರಿಚಯಿಸಲಾಗಿದೆ. ವಿಷು ಹಬ್ಬದ ಶುಭ ದಿನದಂದು, ಶಬರಿಮಲೆ ಸನ್ನಿಧಾನವು ಭಕ್ತರ ಬಹುಕಾಲದ ಕನಸನ್ನು ನನಸು ಮಾಡಿದೆ. ಈ ಸಂದರ್ಭದಲ್ಲಿ ಶಬರಿಮಲೆ ಗರ್ಭಗುಡಿಯಲ್ಲಿ ಅಯ್ಯಪ್ಪ ಸ್ವಾಮಿಯ ಚಿತ್ರವಿರುವ ಚಿನ್ನದ ಲಾಕೆಟ್‌ಗಳನ್ನು ವಿತರಿಸಲಾಯಿತು. ಆಂಧ್ರಪ್ರದೇಶದ ಮಣಿರತ್ನಂ ಮೊದಲ ಡಾಲರ್ ಖರೀದಿಸಿದರು. ಕಾರ್ಯಕ್ರಮದಲ್ಲಿ ತಂತ್ರಿ, ತಿರುವಾಂಕೂರು ದೇವಸ್ವಂ ಮಂಡಳಿ ಅಧ್ಯಕ್ಷ ಪ್ರಶಾಂತ್ ಮತ್ತಿತರರು ಭಾಗವಹಿಸಿದ್ದರು. ಆನ್ಲೈನ್ನಲ್ಲಿ ಬುಕ್ ಮಾಡಿದವರಲ್ಲಿ

ಟಿಸಿಎಸ್ ಕಂಪನಿಗೆ 99 ಪೈಸೆಗೆ 21.6 ಎಕರೆ: ಬೆಂಗಳೂರಿಂದ ಸೆಳೆಯಲು ಆಂಧ್ರ ಸರ್ಕಾರ ತಂತ್ರ

ಆಂಧ್ರಪ್ರದೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಐಟಿ ಕಂಪನಿಗಳನ್ನು ಆಕರ್ಷಿಸಲು ಅಲ್ಲಿನ ಸರ್ಕಾರ ಮುಂದಾಗಿದ್ದು, ಟಾಟಾ ಸಮೂಹದ ಟಿಸಿಎಸ್ ಕಂಪನಿಗೆ ವಿಶಾಖಪಟ್ಟಣದಲ್ಲಿ ಕಚೇರಿ ತೆರೆಯಲು ಕೇವಲ 99 ಪೈಸೆಗೆ 21.6 ಎಕರೆ ಭೂಮಿಯನ್ನು ನೀಡಿದೆ. ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಈ

ಕೇಂದ್ರ ಸಚಿವ ಸಂಪುಟ ಪುನರ್‌ ರಚನೆ ಸಾಧ್ಯತೆ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಪುನರ್‌ ರಚನೆ ಈ ವಾರಾಂತ್ಯ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ. ಪ್ರಧಾನಿ ಮೋದಿ ಏ.19 ಕ್ಕೆ ನಿಗದಿಯಾಗಿದ್ದ ಜಮ್ಮು-ಕಾಶ್ಮೀರ ಪ್ರವಾಸ ರದ್ದು ಮಾಡಿದ್ದಾರೆ. ಮಂಗಳವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ

ನ್ಯಾಷನಲ್ ಹೆರಾಲ್ಡ್ ಆಸ್ತಿ ಮುಟ್ಟುಗೋಲು ವಿರುದ್ಧ ಪ್ರತಿಭಟನೆ: ಡಿಸಿಎಂ ಶಿವಕುಮಾರ್

“ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಇ.ಡಿ. ಕಾಂಗ್ರೆಸ್ ಮುಖಂಡರ ಆಸ್ತಿಮುಟ್ಟುಗೋಲು ಹಾಕಿಕೊಂಡು ಆರೋಪಪಟ್ಟಿ ಸಲ್ಲಿಸಿರುವುದನ್ನು ನಾವು ಖಂಡಿಸುತ್ತೇವೆ, ಇದರ ವಿರುದ್ಧ ಪ್ರತಿಭಟನೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್  ಹೇಳಿದ್ದಾರೆ. ಶಿವಕುಮಾರ್ ಅವರು ಕುಮಾರಪಾರ್ಕ್ ನಲ್ಲಿರುವ ಸರ್ಕಾರಿ ನಿವಾಸದಲ್ಲಿ ಮಂಗಳವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ

ಸೋನಿಯಾ, ರಾಹುಲ್ ವಿರುದ್ಧ  ಇಡಿ ದೋಷಾರೋಪ ಪಟ್ಟಿ ಸೇಡಿನ ರಾಜಕಾರಣವೆಂದ ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಕೇಂದ್ರ ಸರ್ಕಾರದ ಪಾಲಿಗೆ ಸಿಂಹಸ್ವಪ್ನರಾಗಿರುವ ರಾಹುಲ್ ಗಾಂಧಿಯವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿರುವ ಜಾರಿ ನಿರ್ದೇಶನಾಲಯದ (ಇಡಿ) ಕ್ರಮ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ

20 ವರ್ಷ ಹಿಂದಿನ ಪ್ರಕರಣದಲ್ಲಿ ರಾಬರ್ಟ್ ವಾದ್ರಾ 8 ಗಂಟೆ ವಿಚಾರಣೆ!

ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾಧ್ರಾ ಗಾಂಧಿ ಅವರ ಪತಿ ಹಾಗೂ ಉದ್ಯಮಿ ರಾಬಾರ್ಟ್ ವಾದ್ರಾ ಅವರನ್ನು ಜಾರಿ ನಿರ್ದೇಶನಾಲಯ 8 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದು, ನಾಳೆ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. 2008ರಲ್ಲಿ ಹರಿಯಾಣದಲ್ಲಿ 7.5 ಕೋಟಿ ರೂ.ಗೆ

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಇಡಿ ಚಾರ್ಜ್ ಶೀಟ್ ನಲ್ಲಿ ಸೋನಿಯಾ, ರಾಹುಲ್!

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಸಲ್ಲಿಸಿದ ಚಾರ್ಜ್ ಶೀಟ್ ನಲ್ಲಿ ಕಾಂಗ್ರೆಸ್ ಮುಖಂಡರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಸ್ಯಾಮಿ ಪಿತ್ರೋಡಾ ಹೆಸರನ್ನು ಉಲ್ಲೇಖಿಸಿದೆ. ಮಂಗಳವಾರ ಬೆಳಿಗ್ಗೆ ಜಾರಿ ನಿರ್ದೇಶನಾಲಯ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ವಿಶಾಲ್ ಗೋಂಘೆ ಚಾರ್ಜ್

ಹೆದ್ದಾರಿಗಳಲ್ಲಿ ಸ್ಯಾಟಲೈಟ್ ಆಧಾರಿತ ಟೋಲ್‌ ವ್ಯವಸ್ಥೆ: ಸಚಿವ ನಿತಿನ್‌ ಗಡ್ಕರಿ

ಭಾರತದಲ್ಲಿ ಹೆದ್ದಾರಿಯಲ್ಲಿ ಟೋಲ್ ಪಾವತಿ ನಗದು ವ್ಯವಹಾರಬದಲು ಫಾಸ್ಟ್ಯಾಗ್ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಈಗ ಎಲೆಕ್ಟ್ರಾನಿಕ್ ಸಿಸ್ಟಮ್ ಮೂಲಕ ಟೋಲ್ ಸಂಗ್ರಹಿಸುತ್ತಿದ್ದು, ಇನ್ಮುಂದೆ ಅತ್ಯಾಧುನಿಕ ಹಾಗೂ ಹೆಚ್ಚು ಕಾರ್ಯಕ್ಷಮತೆಯ ಸ್ಯಾಟಲೈಟ್ ಆಧಾರಿತ ಜಿಎನ್ಎಸ್ಎಸ್ ಟೋಲ್ ಸಿಸ್ಟಮ್ ಮೇ 1 ರಿಂದ ಆರಂಭಗೊಳ್ಳುತ್ತಿದೆ ಎಂದು

ಶಿಶುಗಳ ಕಳ್ಳಸಾಗಣೆ ನಡೆದರೆ ಆಸ್ಪತ್ರೆಗಳ ಪರವಾನಗಿ ಅಮಾನತು: ಸುಪ್ರೀಂ

ಆಸ್ಪತ್ರೆಯಿಂದ ನವಜಾತ ಶಿಶುಗಳ ಕಳ್ಳಸಾಗಣೆ ನಡೆದರೆ ಅಂತಹ ಆಸ್ಪತ್ರೆಗಳ ಪರವಾನಗಿಯನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ಮಕ್ಕಳ ಕಳ್ಳಸಾಗಣೆ ತಡೆಗಟ್ಟಲು ಮತ್ತು ಮಕ್ಕಳ ಕಳ್ಳಸಾಗಣೆ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ನಿಭಾಯಿಸಲು ರಾಜ್ಯಗಳು ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ನಿಗದಿಪಡಿಸಿದೆ.

ಎಐ, ಕ್ವಾಂಟಂ, ಸೈಬರ್ ಸೆಕ್ಯುರಿಟಿ ಸಹಕಾರಕ್ಕೆ ಬವೇರಿಯಾ ಜತೆ ರಾಜ್ಯದ ಒಡಂಬಡಿಕೆ

ಎಐ, ಕ್ವಾಂಟಂ ತಂತ್ರಜ್ಞಾನ, ಬಿಟಿ, ಸ್ಮಾರ್ಟ್ ಸಿಟಿ, ಉನ್ನತ ಶಿಕ್ಷಣ ಮತ್ತು ಸುಸ್ಥಿರ ಕೃಷಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರದ ಉದ್ದೇಶದಿಂದ ಜರ್ಮನಿಯ ಬವೇರಿಯಾ ಪ್ರಾಂತ್ಯ ಮತ್ತು ರಾಜ್ಯ ಸರಕಾರಗಳು  ಒಡಂಬಡಿಕೆಗೆ ಅಂಕಿತ ಹಾಕಿದವು. ರಾಜ್ಯ ಸರಕಾರದ ಪರವಾಗಿ ಬೃಹತ್