Menu

ಬೆಳಗಾವಿಯಲ್ಲಿ ಇಂದು ಮಹಾತ್ಮಾ ಗಾಂಧೀಜಿ ಕಂಚಿನ ಪ್ರತಿಮೆ ಅನಾವರಣ

ಬೆಳಗಾವಿ: ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ಜರುಗಿದ ಕಾಂಗ್ರೆಸ್ ಅಧೀವೇಶನದ ಶತಮಾನೋತ್ಸವದ ಸವಿನೆನಪಿಗಾಗಿ‌ ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ಮಹಾತ್ಮಾ ಗಾಂಧೀಜಿಯವರ ಬೃಹತ್ ಪ್ರತಿಮೆಯನ್ನು ಮಂಗಳವಾರ (ಜ.21) ಬೆಳಿಗ್ಗೆ 10.30 ಗಂಟೆಗೆ ಅನಾವರಣಗೊಳಿಸಲಾಗುತ್ತಿದೆ. ಬೆಳಗಾವಿಯ ಸುವರ್ಣ ವಿಧಾನಸೌಧದ ಉತ್ತರ‌ ಪ್ರವೇಶ ದ್ವಾರದ ಎದುರಿನಲ್ಲಿ ಮಹಾತ್ಮಾ ಗಾಂಧೀಜಿಯವರ ಪ್ರತಿಮೆಯನ್ನು ರಾಜ್ಯಸಭೆ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು ಅನಾವರಣಗೊಳಿಸಲಿದ್ದಾರೆ. ಲೋಕಸಭೆ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರು

ವಾಹನ ಮಾರಿದ 14 ದಿನದಲ್ಲಿ ದಾಖಲೆ ವರ್ಗಾವಣೆ ಕಡ್ಡಾಯ!

ಹೊಸದಿಲ್ಲಿ: ವಾಹನವನ್ನು ಮೂರನೇ ವ್ಯಕ್ತಿಗೆ ಮಾರಾಟ ಮಾಡಿದ ನಂತರ ಆತನ ಸಾರಿಗೆ ನೋಂದಣಿ ಮಾಡಿಸಲು ತಪ್ಪಿದರೇ ಮೂಲ ಮಾಲೀಕರನ್ನು ಸಂಕಷ್ಟಕ್ಕೆ ದೂಡುವ ನಿಯಮವನ್ನು ಸರಕಾರ ಕಟ್ಟುನಿಟ್ಟಾಗಿ ಜಾರಿಗೆ ತರಲು ತೀರ್ಮನಿಸಿದೆ. ವಾಹನ ಮಾರಾಟವಾಗಿ ಸುಮಾರು ದಿನಗಳೇ ಆದರೂ ಆ ವಾಹನದ ದಾಖಲೆಯು

ಚಂದ್ರಬಾಬು ನಾಯ್ಡು ಪುತ್ರ ಲೋಕೇಶ್ ಆಂಧ್ರಪ್ರದೇಶ ಉಪಮುಖ್ಯಮಂತ್ರಿ?

ಹೈದರಾಬಾದ್: ನೆರೆಯ ತಮಿಳುನಾಡಿನಂತೆ ಆಂಧ್ರದಲ್ಲಿಯೂ ಸಿಎಂ ಪುತ್ರ ಡಿಸಿಎಂ ಆಗುವ ದಿನ ದೂರವಿಲ್ಲ. ಇದರಿಂದ ನಟ ಪವನ್ ಕಲ್ಯಾಣ್ ಸಮನಾದ ಸ್ಥಾನ ಗಿಟ್ಟಿಸಲಿದ್ದು, ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ. ಆಂಧ್ರ ಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಅವರ ಪುತ್ರ, ಸಚಿವ ನಾರಾ ಲೋಕೇಶ್

ಕಾನ್ಪುರದ ವ್ಯಕ್ತಿ ನಮ್ಮ ಮೆಟ್ರೊ ಹಳಿಯಲ್ಲಿ ಆತ್ಮಹತ್ಯೆಗೆ ಯತ್ನ

ನಮ್ಮ ಮೆಟ್ರೋದ ಜಾಲಹಳ್ಳಿ ನಿಲ್ದಾಣದಲ್ಲಿ ಹಳಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಜಾಲಹಳ್ಳಿಯಲ್ಲಿ ಸ್ವಂತ ಫ್ಲ್ಯಾಟ್​​ನಲ್ಲಿ ವಾಸವಾಗಿರುವ ಕಾನ್ಪುರ ಮೂಲದ ಅನಿಲ್ ಕುಮಾರ್ ಪಾಂಡೆ (49) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಮೆಟ್ರೋ ರೈಲು ನಿಲ್ದಾಣಕ್ಕೆ ಬರುತ್ತಿದ್ದಂತೆ ಫ್ಲಾಟ್​ಫಾರಂಗೆ ಜಿಗಿದ

ಮಗನ ಆತ್ಮಹತ್ಯೆ ಸುದ್ದಿ ಕೇಳಿದ ತಾಯಿ ಹೃದಯಾಘಾತಕ್ಕೆ ಬಲಿ

ಮಗನ ಸಾವಿನ ಸುದ್ದಿ ತಿಳಿದ ತಾಯಿ ಹೃದಯಾಘಾತದಿಂದ ಅಸು ನೀಗಿರುವ ಪ್ರಕರಣ ಗ್ವಾಲಿಯರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು  ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. 33 ವರ್ಷದ ಎಂಜಿನಿಯರಿಂಗ್ ಪದವೀಧರ ಮನೀಶ್ ನೌಕರಿ ಸಿಗಲಿಲ್ಲ ಎನ್ನುವ ಕಾರಣಕ್ಕೆ ವಿಷ ಸೇವಿಸಿ ಆತ್ಮಹತ್ಯೆ

ಫೆ.14ರಂದು ರೈತರ ಬೇಡಿಕೆ ಚರ್ಚೆಗೆ ಕೇಂದ್ರ ಒಪ್ಪಿಗೆ

ಕೇಂದ್ರ ಸರ್ಕಾರ ಫೆಬ್ರವರಿ 14ರಂದು ಚಂಡೀಗಢದಲ್ಲಿ ಪಂಜಾಬ್ ಪ್ರತಿಭಟನಾ ನಿರತ  ರೈತರೊಂದಿಗೆ ಅವರ ಬೇಡಿಕೆಗಳ ಬಗ್ಗೆ ಚರ್ಚಿಸಲು ಸಭೆ ನಡೆಸಲಿದೆ.  ಸಭೆಯ ಘೋಷಣೆಯ ನಂತರ, ರೈತ ಮುಖಂಡ ಜಗಜಿತ್ ಸಿಂಗ್ ದಲ್ಲೆವಾಲ್ ಅವರು  ಉಪವಾಸವು  ೫೪ನೇ ದಿನಕ್ಕೆ ಪ್ರವೇಶಿಸಿದಾಗ ವೈದ್ಯಕೀಯ ನೆರವು

ಅಪಘಾತದಲ್ಲಿ  ಮನು ಭಾಕರ್  ಅಜ್ಜಿ, ಚಿಕ್ಕಪ್ಪ ಸಾವು

ಹರಿಯಾಣಾದ ಮಹೇಂದ್ರಗಢ ಬೈಪಾಸ್ ರಸ್ತೆಯಲ್ಲಿ ಸ್ಕೂಟರ್‌ಗೆ  ಕಾರು ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಒಲಿಂಪಿಕ್ಸ್ ಪದಕ ವಿಜೇತೆ ಶೂಟರ್ ಮನು ಭಾಕರ್ ಕುಟುಂಬಸ್ಥರು ಮೃತರಾಗಿದ್ದಾರೆ. ಮನು ಭಾಕರ್ ಅವರ ಚಿಕ್ಕಪ್ಪ ಯುಧ್ವೀರ್ ಸಿಂಗ್ ಮತ್ತು ಅಜ್ಜಿ ಸಾವಿತ್ರಿ ದೇವಿ ಮೃತಪಟ್ಟವರು. ಯುಧವೀರ್

ಜ.31ರಿಂದ ಸಂಸತ್ ಅಧಿವೇಶನ, ಫೆ.1ಕ್ಕೆ ಬಜೆಟ್ ಮಂಡನೆ

ಸಂಸತ್ತಿನ ಬಜೆಟ್ ಅಧಿವೇಶನ ಜನವರಿ 31ರಿಂದ ಆರಂಭವಾಗಲಿದ್ದು, ಏಪ್ರಿಲ್ 4ರವರೆಗೆ ನಡೆಯಲಿದೆ. ಫೆ. 1ರಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಲಿದ್ದಾರೆ. ಬಜೆಟ್ ಅಧಿವೇಶನದ ಮೊದಲ ದಿನ ಜನವರಿ 31ರಂದು ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಸಂಸತ್ ಸದನವನ್ನು

ನಟ ಸೈಫ್ ಹತ್ಯೆಗೆ ಯತ್ನಿಸಿದ್ದ ಬಾಂಗ್ಲಾದೇಶಿ ಅರೆಸ್ಟ್‌

ನಟ ಸೈಫ್ ಅಲಿ ಖಾನ್ ಹತ್ಯೆಗೆ ಯತ್ನಿಸಿ ಹಲವು ಬಾರಿ ಚಾಕುವಿನಿಂದ ಇರಿದಾತ ಬಾಂಗ್ಲಾದೇಶಿ ಎಂಬ ಅನುಮಾನವಿದೆ ಎಂದು ಮುಂಬೈ ಮಹಾನಗರ ವಿಭಾಗ-9ರ ಡಿಸಿಪಿ ದೀಕ್ಷಿತ್ ಗೆಡಾಮ್ ಮಾಹಿತಿ ನೀಡಿದ್ದಾರೆ. ಚಾಕು ಇರಿದ ವ್ಯಕ್ತಿಯನ್ನು ಘಟನೆ ನಡೆದ 70 ಗಂಟೆ ಬಳಿಕ

ಹೊಸ ಸಿಮ್‌ ಖರೀದಿಗೆ ಗಿಫ್ಟ್‌ ಆಗಿ ಮೊಬೈಲ್‌ ಕಳಿಸಿ 2.80 ಕೋಟಿ ರೂ. ಎಗರಿಸಿದ್ರು

ಬೆಂಗಳೂರಿನ ಟೆಕ್ಕಿ‌ಯೊಬ್ಬರಿಗೆ ಸೈಬರ್‌ ವಂಚಕರು ನೀವು ಹೊಸ ಸಿಮ್ ಖರೀದಿ ಮಾಡಿದ್ದೀರಿ, ಅದಕ್ಕೆ ಗಿಫ್ಟ್ ಎಂದು ಹೊಸ ಮೊಬೈಲ್ ಕಳಿಸಿ 2.80 ಕೋಟಿ ರೂ. ದೋಚಿದ್ದಾರೆ.  ಗಿಫ್ಟ್​​ ಸ್ವೀಕರಿಸಿದ ಟೆಕ್ಕಿ ಸಿಮ್​ ಅನ್ನು ಮೊಬೈಲ್​​ನಲ್ಲಿ ಹಾಕಿದ್ದಾರೆ. ಸಿಮ್​ ಹಾಕಿದ ಕೆಲವೇ ಗಂಟೆಗಳಲ್ಲಿ