ದೇಶ-ವಿದೇಶ
2ಕ್ಕಿಂತ ಹೆಚ್ಚು ಮಕ್ಕಳಿದ್ದವರಿಗೆ ಮಾತ್ರ ಚುನಾವಣೆಗೆ ಅವಕಾಶ: ಆಂಧ್ರ ಸಿಎಂ ಘೋಷಣೆ
ತಿರುಪತಿ: ಹಮ್ ದೋ ಹಮಾರೆ ದೋ ಎಂಬ ಸಮುದಾಯ ಮಂತ್ರಕ್ಕೆ ತಿಲಾಂಜಲಿ ನೀಡಲು ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಮುಂದಾಗಿದ್ದಾರೆ. ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ ಮಾತ್ರ ಸರಪಂಚ್, ಮುನ್ಸಿಪಲ್ ಕೌನ್ಸಿಲರ್ ಅಥವಾ ಮೇಯರ್ ಹುದ್ದೆಗೆ ಸ್ಪರ್ಧೆಸಲು ಅವಕಾಶ ನೀಡಲಾಗುವುದು ಎಂದು ನಾಯ್ಡು ಘೋಷಿಸಿದ್ದಾರೆ. ಜನಸಂಖ್ಯೆ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚು ಮಕ್ಕಳನ್ನು ಹೊಂದಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈ ಕ್ರಮಕ್ಕೆ ಮುಂದಾಗಿರುವುದಾಗಿ ತಿಳಿಸಿದ್ದಾರೆ. ಒಂದು ಕಾಲದಲ್ಲಿ ಪಂಚಾಯತ್ ಅಥವಾ ಸ್ಥಳೀಯ ಸಂಸ್ಥೆಗಳ
ಅಮೆರಿಕ ವೀಸಾ ಇನ್ನು ಬೆಂಗಳೂರಲ್ಲೇ: ಕಾನ್ಸುಲೇಟ್ ಉದ್ಘಾಟನೆ
ಅಮೆರಿಕದ ವೀಸಾ ಪಡೆಯಲು ರಾಜ್ಯದ ಜನತೆ ಸೇರಿದಂತೆ ಬೆಂಗಳೂರಿಗರು ಚೆನ್ನೈ, ಹೈದರಾಬಾದ್‌ಗೆ ಹೋಗಬೇಕಿಲ್ಲ, ಬೆಂಗಳೂರಿನಲ್ಲೇ ಪಡೆಯಬಹುದು. ಬೆಂಗಳೂರಿನಲ್ಲೇ ಅಮೆರಿಕ ಕಾನ್ಸುಲೇಟ್ ಅಧಿಕೃತವಾಗಿ ಆರಂಭವಾಗಿದ್ದು ಇಂದು (ಜ.17) ಉದ್ಘಾಟನೆಗೊಂಡಿದೆ. ಡಿಸಿಎಂ ಡಿಕೆ ಶಿವಕುಮಾರ್, ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್, ಭಾರತದಲ್ಲಿರುವ ಅಮರಿಕದ ರಾಯಭಾರಿ
ನಟ ಸೈಫ್‌ಗೆ ಇರಿದ ದಾಳಿಕೋರನ ಬಂಧನ
ಮುಂಬಯಿನ ಬಾಂದ್ರಾದ ನಿವಾಸದಲ್ಲಿ ಮಧ್ಯರಾತ್ರಿ ಮನೆಗೆ ನುಗ್ಗಿ ನಟ ಸೈಫ್ ಅಲಿಖಾನ್‌ಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದ ಆರೋಪಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಮನೆಗೆ ದರೋಡೆಗೆಂದು ಬಂದಿದ್ದನಾ ಅತವಾ ಸೈಪ್ ಕೊಲೆ ಮಾಡಲೆಂದು ಬಂದಿದ್ದನಾ ಎಂಬ ಬಗ್ಗೆ ಹಲವು ಆಯಾಗಳಿಂದ ತನಿಖೆ
ದರ್ಶನ್‌ಗೆ ಮತ್ತೆ ಬಂಧನ ಭೀತಿ: ಪೊಲೀಸರು ಸುಪ್ರೀಂಗೆ ಸಲ್ಲಿಸಿರುವ ಮೇಲ್ಮನವಿ ಜ.24ಕ್ಕೆವಿಚಾರಣೆ
ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್ ಮತ್ತು ಗ್ಯಾಂಗ್ ಗೆ ಹೈಕೋರ್ಟ್ ನೀಡಿರುವ ಜಾಮೀನು ಪ್ರಶ್ನಿಸಿ ರಾಜ್ಯ ಪೊಲೀಸರು ಸುಪ್ರೀಂಕೋರ್ಟ್‌ಗೆ ಸಲ್ಲಿಸಿರುವ ಮನವಿಯ ವಿಚಾರಣೆ ಜನವರಿ 24ರಂದು ನಡೆಯಲಿದೆ. ದರ್ಶನ್, ಪವಿತ್ರಾ ಸೇರಿ 7 ಆರೋಪಿಗಳ ಜಾಮೀನು
ಬೆಂಗಳೂರಿನಲ್ಲಿ ಅಮೆರಿಕ ಕಾನ್ಸುಲೇಟ್: ಸಚಿವ ಜೈಶಂಕರ್ ಗೆ ಹೆಚ್‌ಡಿಕೆ ಧನ್ಯವಾದ
ಬೆಂಗಳೂರು ನಗರದಲ್ಲಿ ಅಮೆರಿಕ ರಾಜತಾಂತ್ರಿಕ ಕಚೇರಿ ಆರಂಭ ಸಂಬಂಧ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ನವದೆಹಲಿಯಲ್ಲಿ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರನ್ನು ಭೇಟಿಯಾಗಿ ಧನ್ಯವಾದ ತಿಳಿಸಿದರು. ಬೆಂಗಳೂರಿನಲ್ಲಿ ಅಮೆರಿಕ ರಾಜತಾಂತ್ರಿಕ ಕಚೇರಿ ಇಂದು (ಶುಕ್ರವಾರ) ಉದ್ಘಾಟನೆ ಆಗುತ್ತಿದ್ದು, ವಿದೇಶಾಂಗ ಸಚಿವರನ್ನು ಸೌತ್ ಬ್ಲಾಕ್
14,300 ಕೋಟಿ ರೂ. ಮೌಲ್ಯದ ಎಚ್ಎಂಟಿ ಅರಣ್ಯ ಭೂಮಿ ಹಿಂಪಡೆಯಲು ರಾಜ್ಯ ಸಚಿವ ಸಂಪುಟ ನಿರ್ಧಾರ
ಎಚ್‌ಎಂಟಿ ಲಿಮಿಟೆಡ್‌ನ ಸ್ವಾಧಿನದಲ್ಲಿರುವ ರೂ.14,300 ಕೋಟಿ ಮೌಲ್ಯದ ಅರಣ್ಯ ಭೂಮಿ ರಾಜ್ಯ ಸರ್ಕಾರಕ್ಕೆ ಹಿಂಪಡೆಯಲು ಅಗತ್ಯ ಕ್ರಮ ಜರುಗಿಸಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ. ಎಚ್‌ಎಂಟಿ ಕಾರ್ಖಾನೆಯು ಬೆಂಗಳೂರಿನಲ್ಲಿ ಹೊಂದಿರುವ ಪ್ರದೇಶಗಳನ್ನು ಕೇಂದ್ರ ಸರ್ಕಾರದ ಇತರೆ ಸಂಸ್ಥೆಗಳಿಗೆ ಹಸ್ತಾಂತರಿಸಲು ನಿರಾಕ್ಷೇಪಣಾ ಪತ್ರ
8ನೇ ವೇತನ ಆಯೋಗ ರಚನೆಗೆ ಕೇಂದ್ರ ಸಚಿವ ಸಂಪುಟ ಅಸ್ತು
೮ನೇ ವೇತನ ಆಯೋಗ ರಚನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಮೂಲಕ ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೇಂದ್ರ ಸರ್ಕಾರ ನೌಕರರ ವೇತನ
ಭ್ರಷ್ಟ ಅಧಿಕಾರಿ ಮೇಲೆ ನೋಟು ಎಸೆದು ಪ್ರತಿಭಟನೆ
ಗುಜರಾತ್‌ನ ಧೋಲ್ಕಾ ಪ್ರದೇಶದಲ್ಲಿ ಅಧಿಕಾರಿಯ ಲಂಚ ದಾಹಕ್ಕೆ ಬೇಸತ್ತು ಹೋದ ಜನ ಕೊನೆಗೆ ಆ ಅಧಿಕಾರಿ ಮೇಲೆ ನೋಟನ್ನು ಎಸೆದು ಪ್ರತಿಭಟನೆ ಮಾಡಿರುವ ವಿಡಿಯೋವೊಂದು ವೈರಲ್ ಆಗುತ್ತಿದೆ. ಜನ ಸರ್ಕಾರಿ ಕಚೇರಿಯ ಒಳಗೆ ನುಗ್ಗಿ ಕುರ್ಚಿಯ ಮೇಲೆ ಕುಳಿತಿದ್ದ ಭ್ರಷ್ಟ ಅಧಿಕಾರಿಯ
ಟೀಂ ಇಂಡಿಯಾದ ಡ್ರೆಸ್ಸಿಂಗ್ ರೂಂ ಮಾಹಿತಿ ಲೀಕ್ ಮಾಡಿದ್ದು ಸರ್ಫರಾಜ್ ಖಾನ್: ಗೌತಮ್ ಗಂಭೀರ್
ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿ ವೇಳೆ ಟೀಂ ಇಂಡಿಯಾದ ಡ್ರೆಸ್ಸಿಂಗ್ ಕೋಣೆಯ ಮಾಹಿತಿ ಬಹಿರಂಗಪಡಿಸಿದ್ದು ಸರ್ಫರಾಜ್ ಖಾನ್ ಎಂದು ಬಿಸಿಸಿಐ ಸಭೆಯಲ್ಲಿ ಕೋಚ್ ಗೌತಮ್ ಗಂಭೀರ್ ಆರೋಪಿಸಿದ್ದಾರೆಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಡ್ರೆಸ್ಸಿಂಗ್ ರೂಮ್‌ನಲ್ಲಿ ಗಂಭೀರ್ ಮತ್ತು ಹಿರಿಯ ಆಟಗಾರರ ನಡುವೆ ಭಿನ್ನಮತ
ಕಾಲಕಾಲಕ್ಕೆ ಕ್ರೆಡಿಟ್ ಮಟ್ಟ ನವೀಕರಣಕ್ಕೆ ಬ್ಯಾಂಕುಗಳಿಗೆ ಆರ್ ಬಿಐ ತಾಕಿತು!
ನವದೆಹಲಿ: ತ್ವರಿತವಾಗಿ ಮತ್ತು ಕಾಲಕಾಲಕ್ಕೆ ಕ್ರೆಡಿಟ್ ಮಟ್ಟವನ್ನು ನವೀಕರಿಸುವಂತೆ ಭಾರತೀಯ ರಿಸರ್ವ್ ಬ್ಯಾಂಕ್ ಎಲ್ಲಾ ಕ್ರೆಡಿಟ್ ಬ್ಯೂರೋಗಳು ಮತ್ತು ಬ್ಯಾಂಕುಗಳಿಗೆ ಸೂಚನೆ ನೀಡಿದೆ. ಕ್ರೆಡಿಟ್ ಸ್ಕೋರ್ ಬ್ಯೂರೋಗಳು, ಬ್ಯಾಂಕ್ ಗಳು ಮತ್ತು ಹಣಕಾಸು ಸಂಸ್ಥೆಗಳು ಕ್ರೆಡಿಟ್ ಸ್ಕೋರ್ ತ್ವರಿತವಾಗಿ ನವೀಕರಿಸಲು ಸ್ಪಷ್ಟ




