ದೇಶ-ವಿದೇಶ
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ತೀವ್ರ ಏರಿಕೆ
ಅಮೆರಿಕ ಮತ್ತು ಇರಾನ್ ಸಂಘರ್ಷ ಮುಂದುವರಿದಿದ್ದು, ಮಧ್ಯಪ್ರಾಚ್ಯ ಉದ್ವಿಗ್ನಗೊಂಡಿರುವ ಮಧ್ಯೆಯೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ತೀವ್ರ ಏರಿಕೆ ಕಂಡಿದೆ. ಬ್ರೆಂಟ್ ಕಚ್ಚಾ ತೈಲ ಬೆಲೆಯು 1.2% ಕ್ಕೂ ಹೆಚ್ಚು ಹೆಚ್ಚಳಗೊಂಡು ಪ್ರತಿ ಬ್ಯಾರಲ್ ಬೆಲೆ 92.09 ಡಾಲರ್ ತಲುಪಿದ್ದು, ಜೂನ್ ತಿಂಗಳ ಬಳಿಕ ದಾಖಲಾದ ಅತಿ ಹೆಚ್ಚಿನ ಬೆಲೆ. ಅಮೆರಿಕದ ಕಚ್ಚಾ ತೈಲ ಡಬ್ಲೂಟಿಐ ದರ 1.1%ರಷ್ಟು ಏರಿಕೆಯಾಗಿ ಬ್ಯಾರಲ್‌ಗೆ 85.23 ಡಾಲರ್ ಆಗಿದೆ. ಜಾಗತಿಕವಾಗಿ ಶೇ
ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸ್ ಕ್ರೌರ್ಯ: ದೂರು ದಾಖಲಿಸಿಕೊಳ್ಳಲು ಸುಪ್ರೀಂ ನಿರಾಕರಣೆ
ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ಸಂಸದ್ ಚಲೊ ನಡೆಸಿದ ವಿದ್ಯಾರ್ಥಿಗಳು ಮತ್ತು ಸಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯದ ವೀಡಿಯೊಗಳನ್ನು ವೀಕ್ಷಿಸಲು ಸಮಯ ಇಲ್ಲ ಎಂದು ಹೇಳಿದ ಸುಪ್ರೀಂಕೋರ್ಟ್, ಈ ಸಂಬಂಧ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಲು ನಿರಾಕರಿಸಿದೆ. ವಿದ್ಯಾರ್ಥಿಗಳ
ನೀಟ್ ರದ್ದುಗೊಳಿಸಲು ಟಿವಿಕೆ, ಡಿಎಂಕೆ ಆಗ್ರಹ
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ಮತ್ತು ವಿದ್ಯಾರ್ಥಿಗಳ ಪ್ರತಿಭಟನೆಗಳ ಕುರಿತು ತಮಿಳುನಾಡಿನ ಆಡಳಿತಾರೂಢ ಟಿವಿಕೆ ವಿರೋಧ ಪಕ್ಷಗಳ ಸಾಲಿಗೆ ಸೇರ್ಪಡೆಗೊಂಡಿದೆ. ವಿಜಯ್ ಸರ್ಕಾರ ತನ್ನ ಧ್ವನಿಯನ್ನು ತೀವ್ರಗೊಳಿಸಿದ್ದು, ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳ ವಿರುದ್ಧ ಮಾತ್ರವಲ್ಲದೆ, ವೈದ್ಯಕೀಯ ಪ್ರವೇಶ ಪರೀಕ್ಷೆಯನ್ನೇ ಸಂಪೂರ್ಣವಾಗಿ ರದ್ದುಪಡಿಸಬೇಕೆಂದು
ವಿದ್ಯಾರ್ಥಿಗಳ ಬೇಡಿಕೆ ಈಡೇರಿಸದಿದ್ದರೆ ಲಕ್ಷಾಂತರ ಮಂದಿ ದೆಹಲಿಗೆ: ಕೇಂದ್ರಕ್ಕೆ ಸಿಜೆಪಿ ಎಚ್ಚರಿಕೆ
ನೀಟ್ ಅಕ್ರಮದಿಂದ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯಕ್ಕೆ ನ್ಯಾಯ ಒದಗಿಸಬೇಕು, ಶಿಕ್ಷಣ ಮಂತ್ರಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂಬ ಆಗ್ರಹ ಸೇರಿದಂತೆ ಕೇಂದ್ರ ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಲಕ್ಷಾಂತರ ಮಂದಿ ದೆಹಲಿಗೆ ಮುನ್ನುಗ್ಗಲಿದ್ದಾರೆ ಎಂದು ಕಾಕ್ರೋಚ್ ಜನತಾ
ನೀಟ್ ಅಕ್ರಮ: ಸಚಿವರು ರಾಜೀನಾಮೆ ನೀಡಲಿ, ವಿದ್ಯಾರ್ಥಿಗಳಿಗೆ ಕೇಂದ್ರ ನ್ಯಾಯ ಒದಗಿಸಲಿ ಎಂದು ಸಿಎಂ ಆಗ್ರಹ
ನೀಟ್ ಪರೀಕ್ಷೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿ ಹೋರಾಟವನ್ನು ದಮನಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಇದನ್ನು ಇದೇ ದೇಶ ಖಂಡಿಸುತ್ತದೆ. ಕಾಂಗ್ರೆಸ್ ವಿದ್ಯಾರ್ಥಿಗಳ
ಅಗ್ನಿ ದುರಂತ: ರಕ್ಷಿಸಿ ಎಂದು ಕರೆ ಮಾಡುತ್ತಿದ್ದಂತೆಯೇ ತಾಯಿ, ಮಕ್ಕಳು ಸಜೀವ ದಹನ
ದಕ್ಷಿಣ ದೆಹಲಿಯ ಲೋಧಿ ರಸ್ತೆ ಪ್ರದೇಶದ ಬಿ.ಕೆ. ದತ್ ಕಾಲೋನಿಯಲ್ಲಿ ನಡೆದ ಭೀಕರ ಅಗ್ನಿ ದುರಂತವೊಂದರಲ್ಲಿ ತಾಯಿ ಹಾಗೂ ಇಬ್ಬರು ಪುಟ್ಟ ಹೆಣ್ಣುಮಕ್ಕಳು ಅಸು ನೀಗಿದ್ದಾರೆ. ವಸತಿ ಕಟ್ಟಡದ ಮೂರನೇ ಮಹಡಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಈ ದುರ್ಘಟನೆ ಸಂಭವಿಸಿದೆ. ಅಧಿಕಾರಿಗಳ
ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಅಕ್ಷಮ್ಯ, ಪ್ರಧಾನಿ ಕ್ಷಮೆ ಯಾಚಿಸಬೇಕು: ರಾಹುಲ್ ಗಾಂಧಿ
ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಹಾಗೂ ಕಾಕ್ರೋಚ್ ಜನತಾ ಪಾರ್ಟಿ ಮುಖಂಡರು , ಕಾರ್ಯಕರ್ತರ ಮೇಲೆ ಪೊಲೀಸರು ನಡೆಸಿದ ಅಮಾನವೀಯ ಲಾಠಿಚಾರ್ಜ್ ಮತ್ತು ಅಶ್ರುವಾಯು ಪ್ರಯೋಗ ಅತ್ಯಂತ ಖಂಡನೀಯ ಎಂದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದು, ಪ್ರಧಾನಿ
ಹಿಂಸಾಚಾರಕ್ಕೆ ತಗ್ಗದೆ ಸಿಜೆಪಿ ನೇತೃತ್ವದಲ್ಲಿ ಮುಂದುವರಿದ ವಿದ್ಯಾರ್ಥಿ ಪ್ರತಿಭಟನೆ
ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ಖಂಡಿಸಿ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆಯನ್ನು ಹತ್ತಿಕ್ಕಲು ಸರ್ಕಾರ ಹಿಂಸೆಯ ಪ್ರಯೋಗ ಮಾಡಿದರೂ ಮಂಗಳವಾರವೂ ಪ್ರತಿಭಟನೆ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರ
ಜಮ್ಮು-ಕಾಶ್ಮೀರ ಅಸ್ತಿತ್ವಕ್ಕಾಗಿ ಫಾರೂಕ್ ಮತ್ತು ಒಮರ್ ಅಬ್ದುಲ್ಲಾ ಪ್ರತಿಭಟನೆ
ಜಮ್ಮು ಮತ್ತು ಕಾಶ್ಮೀರ ಪೀಪಲ್ಸ್ ಕಾನ್ಫರೆನ್ಸ್ ಮೆರವಣಿಗೆಯ ಸಂದರ್ಭದಲ್ಲಿ ಉಂಟಾದ ಗೊಂದಲ ಮತ್ತು ಅಶ್ರುವಾಯು ದಾಳಿಯ ನಡುವೆಯೇ, ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಹಲವಾರು ಶಾಸಕರು ಮತ್ತು ಸಚಿವರೊಂದಿಗೆ ದೆಹಲಿಯ ಜಂತರ್ ಮಂತರ್‌ಗೆ ತಲುಪಿ, ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯತ್ವವನ್ನು ಮರುಸ್ಥಾಪಿಸುವಂತೆ ಒತ್ತಾಯಿಸಿ
ವಿದ್ಯಾರ್ಥಿ ಆಂದೋಲನ ದಮನ ಯತ್ನ: ಮೋದಿ ಸರ್ಕಾರಕ್ಕೆ ದುಬಾರಿಯಾಗಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿ
ನೀಟ್ ಪರೀಕ್ಷೆ ಹಗರಣದ ಬಲಿಪಶು ವಿದ್ಯಾರ್ಥಿಗಳ ಶಾಂತಿಯುತ ಪ್ರತಿರೋಧದಿಂದ ನಡುಗಿಹೋಗಿರುವ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರ ಹತಾಶೆಯಿಂದ ಲಾಠಿ-ದೊಣ್ಣೆಗಳ ಮೂಲಕ ಪ್ರತಿಭಟನೆಯನ್ನು ದಮನಿಸಲು ಹೊರಟಿರುವುದನ್ನು ನೋಡಿದರೆ ದೇಶದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಘೋಷಣೆಯಾದಂತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ




