Thursday, October 01, 2026
Menu

ಮೋದಿ ಸರಕಾರ ನಿವೃತ್ತ ಅಧಿಕಾರಿಗಳ ಆಶ್ರಯತಾಣ?

ನವದೆಹಲಿ: ಕಳೆದ ಹನ್ನೊಂದು ವರ್ಷದಿಂದ ದೇಶದ ಚುಕ್ಕಾಣಿ ಹಿಡಿಸಿರುವ ಮೋದಿ ಸರಕಾರವು ನಿವೃತ್ತ ಅಧಿಕಾರಿಗಳ ಆಶ್ರಯತಾಣವಾಗಿ ಮಾರ್ಪಟ್ಟಿದೆ. ದೇಶದಲ್ಲಿ ನಿರುದ್ಯೂಗ ಪ್ರಮಾಣ ಗಗನಮುಖಿ ಆಗಿರುವ ಸಂದರ್ಭದಲ್ಲಿಯೇ ಇಡೀ ಸರಕಾರವೇ ನಿವೃತ್ತರ ಮೇಲೆ ಅವಲಂಬಿಸಿರುವುದು ವಿಪರ‍್ಯಾಸವೇ ಸರಿ ಎನ್ನಬಹುದು. ಕಳೆದ ತಿಂಗಳು ನರೇಂದ್ರ ಮೋದಿ ಸರ್ಕಾರವು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಮಾಜಿ ಗವರ್ನರ್ ಶಕ್ತಿಕಾಂತ ದಾಸ್ ಅವರನ್ನು ಪ್ರಧಾನಿಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಿತು. ದಾಸ್ 2018 ರಿಂದ 2024

ಛತ್ತೀಸಗಢದಲ್ಲಿ 22 ನಕ್ಸಲರ ಎನ್ ಕೌಂಟರ್

ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ 22 ನಕ್ಸಲರನ್ನು ಎನ್ ಕೌಂಟರ್ ಮಾಡಲಾಗಿದ್ದು, ಗುಂಡಿನ ಚಕಮಕಿಯಲ್ಲಿ ಒಬ್ಬ ಪೊಲೀಸ್ ಹುತಾತ್ಮರಾದ ಘಟನೆ ಛತ್ತೀಸಗಢದಲ್ಲಿ ನಡೆದಿದೆ. ಪೊಲೀಸರು ಬಿಜಾಪುರ್ ಮತ್ತು ಕಾಂಕೇರ್ ಗಳಲ್ಲಿ ನಡೆದ ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ 22 ನಕ್ಸಲರನ್ನು ಹತ್ಯೆಗೈದಿದ್ದಾರೆ. ಗಂಗಲೂರ್ ಬಳಿಯ

ಅರೆಸ್ಟ್‌ ಬೆದರಿಕೆಯೊಡ್ಡಿ 2 ತಿಂಗಳಲ್ಲಿ ವೃದ್ಧೆಯ ಖಾತೆಯಿಂದ 20.25 ಕೋಟಿ ರೂ. ದೋಚಿದ್ರು

ಸೈಬರ್ ವಂಚಕರು ಮುಂಬೈನಲ್ಲಿ  ವೃದ್ಧ ಮಹಿಳೆಯನ್ನು 2 ತಿಂಗಳು ಡಿಜಿಟಲ್ ಅರೆಸ್ಟ್‌ ಮಾಡಿ ಅವರ ಬ್ಯಾಂಕ್ ಖಾತೆಯಿಂದ 20.25 ಕೋಟಿ ರೂ. ದೋಚಿಸಿದ್ದಾರೆ. ಈ ಸಮಯದಲ್ಲಿ ಆಕೆಯನ್ನು ಮತ್ತು ಮಕ್ಕಳನ್ನು ಬಂಧಿಸುವುದಾಗಿ ವಂಚಕರು ಬೆದರಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು

ಹಮಾಸ್‌ ಉಗ್ರರನ್ನು ಬೆಂಬಲಿಸುವ ಭಾರತೀಯ ಸಂಶೋಧಕ ಅಮೆರಿಕದಲ್ಲಿ ಅರೆಸ್ಟ್‌

ಹಮಾಸ್‌ ಉಗ್ರರಿಗೆ ಬೆಂಬಲ ವ್ಯಕ್ತಪಡಿಸಿದ್ದ ಭಾರತೀಯ ಸಂಶೋಧನಾ ವಿದ್ಯಾರ್ಥಿಯನ್ನು ಅಮೆರಿಕದ ವಲಸೆ ಅಧಿಕಾರಿಗಳು ಬಂಧಿಸಿದ್ದು ಗಡಿಪಾರುಗೊಳಿಸುವ ಸಾಧ್ಯತೆಯಿದೆ. ಅಮೆರಿಕದ ಜಾರ್ಜ್‌ಟೌನ್ ವಿಶ್ವವಿದ್ಯಾಲಯದಲ್ಲಿ ಓದುತ್ತಿರುವ ಪೋಸ್ಟ್-ಡಾಕ್ಟರಲ್ ಫೆಲೋ ಬದರ್‌ ಖಾನ್ ಸೂರಿ ಬಂಧಿತ. ಬದರ್‌ ಅವರ ವೀಸಾವನ್ನು ಅಮೆರಿಕ ರದ್ದುಗೊಳಿಸಿದೆ. ಅಮೆರಿಕದಲ್ಲಿ ಹಮಾಸ್‌

ಕುಂಭ ಮೇಳದ ದುರಂತ ಪ್ರಸ್ತಾಪಿಸದ ಪ್ರಧಾನಿ ಮೋದಿ: ಪ್ರತಿಪಕ್ಷಗಳ ಆಕ್ರೋಶಕ್ಕೆ ಕಲಾಪ ಬಲಿ

ನವದೆಹಲಿ: ಮಹಾಕುಂಭದಲ್ಲಿ ಸಂಭವಿಸಿದ ದುರಂತಗಳನ್ನು ಪ್ರಸ್ತಾಪಿಸದ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ಖಂಡಿಸಿ ಪ್ರತಿಪಕ್ಷಗಳು ಪ್ರತಿಭಟನೆ ನಡೆಸಿದ ಕಾರಣ ಲೋಕಸಭೆಯ ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಲಾಯಿತು. ಮಹಾಕುಂಭದ ಕುರಿತು ಪ್ರಧಾನಿ ಮೋದಿ ಹೇಳಿಕೆ ನೀಡಿದ ಕೂಡಲೇ ಪ್ರತಿಪಕ್ಷಗಳ ಸದಸ್ಯರು ತಮ್ಮ

ಎಪಿಕ್ ನಕಲು ಗುರುತಿಗೆ ಆಪ್: ಚುನಾವಣಾ ಆಯೋಗದ ನಿರ್ಧಾರ

ನವದೆಹಲಿ: ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ನಿರಂತರ ಪ್ರಯತ್ನದ ಫಲವಾಗಿ ನಕಲಿ ಎಪಿಕ್ ಸಂಖ್ಯೆಗಳ ಸಮಸ್ಯೆಯನ್ನು ಗುರುತಿಸಲು ಚುನಾವಣಾ ಆಯೋಗ ಮುಂದಾಗಿದೆ. ನಕಲಿ ಎಪಿಕ್ ಸಂಖ್ಯೆಗಳನ್ನು ಪತ್ತೆಹಚ್ಚಲು ಚುನಾವಣಾ ಆಯೋಗವು ತನ್ನ ಆಪ್‌ನಲ್ಲಿ ಹೊಸ ಆಯ್ಕೆಯನ್ನು ಪರಿಚಯಿಸಲು ನಿರ್ಧರಿಸಿದೆ ಎಂದು

ಗಂಟೆಗೆ ಸಾವಿರ ಕಿಮಿ ವೇಗದಲ್ಲಿ ಸಂಚರಿಸುವ ಲೂಪ್

ಚೆನ್ನೈ: ಗಂಟೆಗೆ ಸಾವಿರ ಕಿಮಿ ವೇಗದಲ್ಲಿ ಸಂಚರಿಸುವ ಹೈಪರ್‌ಲೋಪ್ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವ ಕೆಲಸವನ್ನು ಐಐಟಿ ಮದ್ರಾಸ್ ಮಾಡುತ್ತಿದೆ. ಹೈಪರ್ಲೂಪ್‌ನ ವಾಣಿಜ್ಯ ಕಾರ್ಯಾಚರಣೆ ಒಪ್ಪಂದಕ್ಕೆ ಸಹಿ ಹಾಕಲು ಯೋಜಿಸಲಾಗಿದೆ ಎಂದು ಐಐಟಿ ಮದ್ರಾಸ್ ನಿರ್ದೇಶಕ ಪ್ರೊಫೆಸರ್ ವೀಜಿನಾಥನ್ ಕಾಮಕೋಟಿ ಹೇಳಿದ್ದಾರೆ. ಎರಡು ವರ್ಷಗಳ ಹಿಂದೆ ಭಾರತೀಯ

ಸುನೀತಾ ವಿಲಿಯಮ್ಸ್‌ ಸೇರಿ ಫ್ಲೋರಿಡಾ ಸಾಗರದಲ್ಲಿ ಇಂದು ಲ್ಯಾಂಡ್‌ ಆದ ನಾಲ್ವರು ಗಗನಯಾತ್ರಿಗಳು

ಒಂಬತ್ತು ತಿಂಗಳು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿಕೊಂಡಿದ್ದ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಮತ್ತು ಬುಚ್‌ ವಿಲ್ಮೋರ್‌ ಅವರನ್ನು ಇಂದು ನಸುಕಿನಲ್ಲಿ 3.27ಕ್ಕೆ ಸುರಕ್ಷಿತವಾಗಿ ಭೂಮಿಗೆ ಕರೆತರಲಾಗಿದೆ. ಸುನೀತಾ ವಿಲಿಯಮ್ಸ್, ಬುಚ್‌ವಿಲ್ಮೋರ್ ಸೇರಿ ನಾಲ್ವರು ಗಗನಯಾತ್ರಿಗಳನ್ನು ಹೊತ್ತಿದ್ದ ಸ್ಪೇಸ್ ಎಕ್ಸ್‌ ಕ್ರೂ ಡ್ರ್ಯಾಗನ್

ಪೆನ್ನಾರ್ ನದಿ ನೀರು ವಿವಾದ ಸಭೆ ಮುಂದೂಡಿಕೆ

ಸೋಮವಾರ (ಮಾ.17) ಮಧ್ಯರಾತ್ರಿ ಹೊತ್ತಿಗೆ ತಮಿಳುನಾಡಿನವರು ಪೆನ್ನಾರ್ ಸಭೆಯನ್ನು ಬಹಿಷ್ಕರಿಸಿ ಪ್ರತ್ಯೇಕ ದಿನಾಂಕ ನೀಡಿ ಎಂದು ಕೇಳಿದ ಕಾರಣಕ್ಕೆ ಸಭೆಯನ್ನು ಮುಂಡೂಡಲಾಗಿದೆ. ಇದಕ್ಕೆ ಸಂಬಂಧಪಟ್ಟಂತೆ ಯಾರ ಬಳಿ ಮಾತನಾಡಬೇಕೊ ಅವರ ಬಳಿ ದೂರವಾಣಿಯಲ್ಲಿ ಮಾತನಾಡಿದ್ದೇನೆ. ಮುಂದಿನ ಸಭೆ ದಿನಾಂಕ ತಿಳಿಸಲಾಗುವುದು. ಇವತ್ತಿನ

ಒತ್ತುವರಿ ಮಾಡಿಲ್ಲವಾದ್ರೆ ಏಕೆ ಗಾಬರಿ: ಹೆಚ್‌ಡಿ ಕುಮಾರಸ್ವಾಮಿಗೆ  ಡಿಕೆ ಶಿವಕುಮಾರ್ ಪ್ರಶ್ನೆ

“ಕುಮಾರಸ್ವಾಮಿ ಒತ್ತುವರಿ ಮಾಡಿಕೊಂಡಿಲ್ಲ ಎಂದರೆ ಮಾಡಿಕೊಂಡಿಲ್ಲ, ಜಮೀನು ಕದ್ದಿಲ್ಲ ಎಂದರೆ ಕದ್ದಿಲ್ಲ. ಎಲ್ಲಕ್ಕೂ ಅಳತೆ, ದಾಖಲೆ ಇರುತ್ತದೆ ಅಲ್ಲವೇ? ಇದಕ್ಕೂ ಸಿದ್ದರಾಮಯ್ಯ ಹಾಗೂ ಶಿವಕುಮಾರ್ ಗೂ ಏನು ಸಂಬಂಧ? ಕುಮಾರಸ್ವಾಮಿ ಅವರು ಏಕೆ ಗಾಬರಿಯಾಗಬೇಕು?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ.