Thursday, October 01, 2026
Menu

ಸಚಿವ ಜೈಶಂಕರ್‌ ಮೇಲೆ ಖಲಿಸ್ತಾನಿ ಉಗ್ರರಿಂದ ದಾಳಿ ಯತ್ನ

ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಅವರ ಮೇಲೆ ಖಲಿಸ್ತಾನಿ ಉಗ್ರರು ಲಂಡನ್‌ನಲ್ಲಿ ದಾಳಿಗೆ ಯತ್ನಿಸಿರುವ ಘಟನೆ ನಡೆದಿದೆ. ಚಾಥಮ್ ಹೌಸ್ ಚಿಂತಕರ ಚಾವಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಕಾರಿನಿಂದ ಇಳಿಯುತ್ತಿದ್ದ ಜೈಶಂಕರ್ ಅವರ ಮೇಲೆ ಹಲ್ಲೆಗೆ ಯತ್ನ ನಡೆದಿದೆ. ಚಾಥಮ್ ಹೌಸ್ ನಲ್ಲಿ ನಡೆಸಿದ ಚರ್ಚೆಯಲ್ಲಿ ಜೈಶಂಕರ್‌ ಭಾಗವಹಿಸಿದ್ದಾಗ ಹೊರಗೆ ಖಲಿಸ್ತಾನ್ ಪರ ಬೆಂಬಲಿಗರು ಧ್ವಜಗಳನ್ನು ಪ್ರತಿಭಟನೆ ನಡೆಸಿದರು. ಲಂಡನ್ ಪೊಲೀಸ್ ಅಧಿಕಾರಿಗಳ ಮುಂದೆಯೇ ವ್ಯಕ್ತಿಯೊಬ್ಬ ಜೈಶಂಕರ್ ಅವರ ವಾಹನದ

ಕ್ರಿಮಿನಲ್‌ ಕೇಸ್ ನಲ್ಲಿ ಜನಪ್ರತಿನಿಧಿಗಳು ಭಾಗಿ: ವಿಚಾರಣೆಗೆ ಸುಪ್ರೀಂ ಒಪ್ಪಿಗೆ

ನವದೆಹಲಿ: ಕ್ರಿಮಿನಲ್‌ ಪ್ರಕರಣಗಳಲ್ಲಿ ಭಾಗಿಯಾಗಿರುವ ಜನಪ್ರತಿನಿಧಿಗಳನ್ನು ರಾಜಕಾರಣದಿಂದ ನಿಷೇಧಿಸುವ ಕುರಿತಂತೆ ಕೈಗೊಳ್ಳಬೇಕಾದ ತೀರ್ಮಾನದ ಬಗ್ಗೆ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ಒಪ್ಪಿಗೆ ಸೂಚಿಸಿದೆ. ಕ್ರಿಮಿನಲ್‌ ಪ್ರಕರಣದಲ್ಲಿ ಶಿಕ್ಷೆಗೆ ಅನುಸಾರವಾಗಿ ಯಾವುದೇ ಜನಪ್ರತಿನಿಧಿಗಳ ಅನರ್ಹತೆಯ ಅವಧಿಯನ್ನು ಕಡಿಮೆ ಮಾಡಿದ ಅಥವಾ ನಿಷೇಧಿಸಿರುವ ಬಗ್ಗೆ

ರಿಲಯನ್ಸ್‌ಗೆ 24,000 ಕೋಟಿ ರೂ. ದಂಡದ ಬರೆ

ಮುಂಬೈ: ರಿಲಾಯನ್ಸ್ ಕಂಪನಿಗೆ ಭಾರೀ ಪೆಟ್ಟು ನೀಡಿರುವ ಪೆಟ್ರೋಲಿಯಂ ಸಚಿವಾಲಯ 24 ಸಾವಿರ ಕೋಟಿ ರೂಪಾಯಿ ಪಾವತಿಸಲು ಸೂಚಿಸಿ ನೊಟೀಸ್ ಜಾರಿಗೊಳಿಸಿದೆ. ಸರ್ಕಾರಿ ಸ್ವಾಮ್ಯದ ಒಎನ್‌ಜಿಸಿಯ ನೆರೆಯ ಬ್ಲಾಕಿಂದ ನೈಸರ್ಗಿಕ ಅನಿಲವನ್ನು ಉತ್ಪಾದಿಸಿ ಮಾರಾಟ ಮಾಡುವುದರಿಂದ ಬಂದ ಲಾಭಕ್ಕಾಗಿ ಸರ್ಕಾರ ರಿಲಯನ್ಸ್

ಭಾರತದ ಮೇಲೆ ಪ್ರತಿ ಸುಂಕ ಹೇರಿಕೆ: ಡೊನಾಲ್ಡ್ ಟ್ರಂಪ್ ಸುಳಿವು

ವಾಷಿಂಗ್ಟನ್: ಭಾರತ ಮತ್ತು ಇತರ ರಾಷ್ಟ್ರಗಳು ಅಮೆರಿಕದಿಂದ ರಫ್ತು ಆಗುವ ಉತ್ಪನ್ನಗಳ ಮೇಲೆ ವಿಧಿಸಿರುವ ಸುಂಕದ ಪ್ರಮಾಣ “ಅತ್ಯಂತ ಅನ್ಯಾಯ” ಆಗಿದೆ. ಈ ಹಿನ್ನೆಲೆಯಲ್ಲಿ ಪ್ರತಿ ಸುಂಕ ಹೇರಿಕೆ ಜಾರಿ ಮಾಡಲಾಗುವುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಅಧ್ಯಕ್ಷರಾಗಿ

ಮಾರ್ಚ್ 21ರೊಳಗೆ ಬಿಜೆಪಿ ಹೊಸ ರಾಷ್ಟ್ರೀಯ ಅಧ್ಯಕ್ಷರ ನೇಮಕ

ಮಾರ್ಚ್ 21ರೊಳಗೆ ಭಾರತೀಯ ಜನತಾ ಪಕ್ಷಕ್ಕೆ ಮುಂದಿನ ರಾಷ್ಟ್ರೀಯ ಅಧ್ಯಕ್ಷರ ನೇಮಕವಾಗುವ ಸಾಧ್ಯತೆಯಿದೆ. ಮಾರ್ಚ್ 21ರಿಂದ 23ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಆರ್‌ಎಸ್‌ಎಸ್ ಸಭೆಗೂ ಮೊದಲು ಬಿಜೆಪಿಗೆ ಹೊಸ ರಾಷ್ಟ್ರೀಯ ಅಧ್ಯಕ್ಷರ ನೇಮಕ ನಡೆಯಲಿದೆ. ದೆಹಲಿ ವಿಧಾನಸಭಾ ಚುನಾವಣೆಯ ಗೆಲುವಿನ ನಂತರ ಬಿಜೆಪಿ

14 ದಿನ ನ್ಯಾಯಾಂಗ ಬಂಧನದಲ್ಲಿರುವ ನಟಿ ರನ್ಯಾ ಮನೆಯಿಂದಲೂ ಚಿನ್ನ, ಹಣ ವಶ

12 ಕೋಟಿ ರೂ. ಮೌಲ್ಯದ ಚಿನ್ನ ಕಳ್ಳಸಾಗಣೆ  ಮಾಡುವಾಗ ಸಿಕ್ಕಿಬಿದ್ದ ನಟಿ ರನ್ಯಾಗೆ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ನಟಿಯಲ್ಯಾವೆಲ್ಲಿ ರಸ್ತೆಯ ಮನೆಯಲ್ಲಿ 2.06 ಕೋಟಿ ಮೌಲ್ಯದ ಚಿನ್ನ,  2.67 ಕೋಟಿ ಹಣವನ್ನು ಡಿಆರ್‌ಐ 

2 ವರ್ಷದಲ್ಲಿ ರಸ್ತೆಗಿಳಿಯಲಿವೆ ಹಸಿರು ಹೈಡ್ರೋಜನ್ ವಾಹನ!

ನವದೆಹಲಿ: ಇಂಧನ ಕ್ಷೇತ್ರದಲ್ಲಿ ಆತ್ಮನಿರ್ಭರತೆ ಜತೆಗೆ ಜಾಗತಿಕ ನಾಯಕತ್ವದತ್ತ ದಾಪುಗಾಲಿಟ್ಟ ಭಾರತ ಇದೀಗ ದೇಶದ ಹತ್ತು ಮಹಾನ್ ನಗರಗಳಲ್ಲಿ ಹಸಿರು ಹೈಡ್ರೋಜನ್ (ಜಲಜನಕ) ಇಂಧನ ಆಧಾರಿತ ವಾಹನಗಳನ್ನು ಓಡಿಸಲು ಸಜ್ಜಾಗಿದೆ. ಸಾರಿಗೆ ವಲಯವನ್ನು ಸುಸ್ಥಿರಗೊಳಿಸುವ ನಿಟ್ಟಿನಲ್ಲಿ ಹೆಜ್ಜೆ ಹಾಕಿದ ಭಾರತ ವಿದ್ಯುತ್

ಚಿನ್ನ ಕಳ್ಳಸಾಗಣೆ: ಐಪಿಎಸ್‌ ಅಧಿಕಾರಿಯ ಹತ್ತಿರದ ಸಂಬಂಧಿ ಪೊಲೀಸ್‌ ವಶ

ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಐಪಿಎಸ್‌ ಅಧಿಕಾರಿಯೊಬ್ಬರ ಹತ್ತಿರದ ಸಂಬಂಧಿಯನ್ನು ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಡಿಆರ್‌ಐ (ಡೈರೆಕ್ಟೊರೇಟ್‌ ಆಪ್‌ ರೆವಿನ್ಯು ಇಂಟೆಲಿಜೆನ್ಸ್‌) ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬೇರೆ ದೇಶದಿಂದ ದೆಹಲಿ ಮೂಲಕ ಚಿನ್ನ ಸಾಗಣೆ ಮಾಡುತ್ತಿದ್ದರು ಎಂಬ ಆರೋಪದ ಮೇಲೆ ಐಪಿಎಸ್‌ ಅಧಿಕಾರಿಯ ಹತ್ತಿರದ

ಮಾತನಾಡುವ ಸ್ವಾತಂತ್ರ್ಯಕ್ಕೂ ಮಿತಿ ಇದೆ: ಯೂಟ್ಯೂಬರ್ ಗೆ ಸುಪ್ರೀಂ ಚಾಟಿ

ಸಂವಿಧಾನದಲ್ಲಿ ಮಾತನಾಡುವ ಸ್ವಾತಂತ್ರ್ಯ ಇದ್ದರೂ ಅದಕ್ಕೆ ಮಿತಿ ಇದೆ ಎಂದು ಯೂಟ್ಯೂಬರ್ ರಣವೀರ್ ಅಲ್ಲಾಬಾದಿಯಾಗೆ ಸುಪ್ರೀಂಕೋರ್ಟ್ ಚಾಟಿ ಬೀಸಿದೆ. ಯೂಟ್ಯೂಬ್ ಚಾನೆಲ್ ಸಂದರ್ಶನದಲ್ಲಿ ಪೋಷಕರು ಸೆಕ್ಸ್ ಮಾಡುವುದನ್ನು ನೀನು ನೋಡಿದ್ದಿಯಾ ಎಂದು ಕೀಳುಮಟ್ಟದ ಪ್ರಶ್ನೆ ಮಾಡಿದ್ದ ರಣವೀರ್ ಅಲ್ಲಾಬಾದಿಯಾ ವಿವಾದಕ್ಕೆ ಗುರಿಯಾಗಿದ್ದರು.

ಸೆಬಿ ವಂಚನೆ ಪ್ರಕರಣ: ಮಾಧವಿ ಬುಚ್ ಹಾಗೂ ಐವರ ವಿರುದ್ಧ ಪ್ರಕರಣ ದಾಖಲಿಸಲು ಕೋರ್ಟ್‌ ಆದೇಶ

ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾದ ಮಾಜಿ ಅಧ್ಯಕ್ಷೆ ಮಾಧವಿ ಪುರಿ ಬುಚ್ ಮತ್ತು ಇತರ ಐದು ಅಧಿಕಾರಿಗಳ ವಿರುದ್ಧ ಷೇರು ಮಾರುಕಟ್ಟೆ ವಂಚನೆ ಆರೋಪದಡಿ ಪ್ರಕರಣ ದಾಖಲಿಸಲು ಮುಂಬೈ ಭ್ರಷ್ಟಾಚಾರ ನಿಗ್ರಹ ದಳ ನ್ಯಾಯಾಲಯ ಆದೇಶ ನೀಡಿದೆ. ಸಪನ್