Thursday, October 01, 2026
Menu

ಡಿನೋಟಿಫಿಕೇಷನ್ ಪ್ರಕರಣ: ಸಚಿವ ಹೆಚ್‌ಡಿಕೆ ಅರ್ಜಿ ವಜಾಗೊಳಿಸಿದ ಸುಪ್ರೀಂ

ಹಲಗೆವಡೇರಹಳ್ಳಿಯಲ್ಲಿ ಬಿಡಿಎ ಸ್ವಾಧೀನಪಡಿಸಿಕೊಂಡಿದ್ದ ಜಮೀನು ಡಿನೋಟಿಷಿಕೇಷನ್ ಸಂಬಂಧ ಕುಮಾರಸ್ವಾಮಿ ವಿರುದ್ಧದ ಪ್ರಕರಣದಲ್ಲಿ ಲೋಕಾಯುಕ್ತ ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಹೈಕೋರ್ಟ್​ ರದ್ದುಗೊಳಿಸಿದ್ದನ್ನು ಪ್ರಶ್ನಿಸಿ ಕುಮಾರಸ್ವಾಮಿ ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿಗಳಾದ ದೀಪಂಕರ್ ದತ್ತಾ ಮತ್ತು ರಾಜೇಶ್ ಬಿಂದಾಲ್ ಅವರಿದ್ದ ದ್ವಿಸದಸ್ಯ ಪೀಠ ಅರ್ಜಿ ವಜಾಗೊಳಿಸಿದೆ. ಕುಮಾರಸ್ವಾಮಿ 2006ರಲ್ಲಿ ಮುಖ್ಯಮಂತ್ರಿ ಆಗಿದ್ದಾಗ ಬನಶಂಕರಿ 5ನೇ ಹಂತದ ಹಲಗೆವಡೇರಹಳ್ಳಿಯಲ್ಲಿ 3 ಎಕರೆ 34 ಗುಂಟೆ

ಮದ್ಯ ನೀತಿಯಿಂದ ಸರ್ಕಾರಕ್ಕೆ 2000 ಕೋಟಿ ನಷ್ಟ: ಸಿಎಜಿ ವರದಿ ಪ್ರತಿಭಟಿಸಿದ ಆಪ್ 15 ಶಾಸಕರ ಅಮಾನತು!

ಆಮ್ ಆದ್ಮಿ ಪಕ್ಷದ ಮದ್ಯ ನೀತಿಯಿಂದ ರಾಜ್ಯ ಸರ್ಕಾರಕ್ಕೆ 2002 ಕೋಟಿ ರೂ. ನಷ್ಟವುಂಟಾಗಿದೆ ಎಂದು ಲೆಕ್ಕ ನಿಯಂತ್ರಕರು ಮತ್ತು ಮಹಾಲೇಖಕರ ವರದಿಯನ್ನು ದೆಹಲಿ ವಿಧಾನಸಭೆ ಅಧಿವೇಶನದಲ್ಲಿ ಮಂಡಿಸಲಾಯಿತು. ಮಂಗಳವಾರ ಆರಂಭಗೊಂಡ ವಿಧಾನಸಭೆ ಅಧಿವೇಶನದಲ್ಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಸಿಎಜಿ ವರದಿಯನ್ನು

ವಿವಾದಿತ ಅಮೆರಿಕ ಅಭಿವೃದ್ಧಿ ಸಂಸ್ಥೆಯಿಂದ 2000 ಉದ್ಯೋಗಿಗಳ ವಜಾ

ನ್ಯೂಯಾರ್ಕ್: ಇತರ ದೇಶಗಳಿಗೆ ಅಮೆರಿಕದ ನೆರವು ನಿಲ್ಲಿಸಿರುವ ಅಧ್ಯಕ್ಷ ಟ್ರಂಪ್, ಇದೀಗ, ಅಮೆರಿಕದ ಅಂತಾರಾಷ್ಟ್ರೀಯ ಅಭಿವೃದ್ಧಿ ಸಂಸ್ಥೆಯ (ಯುಎಸ್‌ ಏಡ್) ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಿದ್ದಾರೆ. ಯುಎಸ್‌ಏಡ್ ವೆಬ್ಸೈಟಲ್ಲಿ 2 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಲಾಗುತ್ತಿದೆ ಎಂದು ಪ್ರಕಟಿಸಲಾಗಿದೆ. ಸಿಬ್ಬಂದಿಗೆ ಬಲವಂತದ ರಜೆ: ಇದರ

ದಿಲ್ಲಿ ಅಸೆಂಬ್ಲಿ: ಸದನದಿಂದ ಎಎಪಿ ಶಾಸಕರ ಅಮಾನತು

ದೆಹಲಿ ವಿಧಾನಸಭೆ ಅಧಿವೇಶನದ ಎರಡನೇ ದಿನವಾದ ಮಂಗಳವಾರ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರ ಭಾಷಣದ ಸಮಯದಲ್ಲಿ ಘೋಷಣೆ ಕೂಗಿದ್ದಕ್ಕೆ ವಿರೋಧ ಪಕ್ಷದ ನಾಯಕರಾದ ಅತಿಶಿ, ಮಾಜಿ ಸಚಿವ ಗೋಪಾಲ್ ರೈ ಮತ್ತು ಇತರ ಒಂಬತ್ತು ಮಂದಿ ಎಎಪಿ ಶಾಸಕರನ್ನು ವಿಧಾನಸಭಾ

ಬೆಳಗಾವಿ ಕಂಡಕ್ಟರ್ ವಿರುದ್ಧ ಪೋಕ್ಸೋ ಕೇಸ್ ವಾಪಸ್‌

ಬೆಳಗಾವಿಯಲ್ಲಿ ಕೆಎಸ್ಸಾರ್ಟಿಸಿ ಕಂಡಕ್ಟರ್ ಕನ್ನಡದಲ್ಲಿ ಹೇಳಿ ಎಂದ ಕಾರಣ ಮುಂದಿಟ್ಟುಕೊಂಡು ಹಲ್ಲೆ ನಡೆಸಿ ಬಳಿಕ ಪೋಕ್ಸೋ ಕೇಸ್ ದಾಖಲಿಸಿದ್ದ ದೂರುದಾರೆ ಕೇಸ್‌ ವಾಪಸ್‌ ಪಡೆದಿದ್ದಾರೆ. ಪೋಕ್ಸೋ ಕೇಸ್ ದಾಖಲು ಮಾಡಿದ್ದ ಸಂತ್ರಸ್ತೆಯ ತಾಯಿ ಈ ಕುರಿತು ವೀಡಿಯೊ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಗೆಳತಿ ಸೇರಿ ಕುಟುಂಬದ ಐವರನ್ನು ಕೊಲೆಗೈದು ವಿಷ ಸೇವಿಸಿದ ಯುವಕ

ಕೇರಳದ ತಿರುವನಂತಪುರದಲ್ಲಿ ಯುವಕನೊಬ್ಬ ತನ್ನ ಕುಟುಂಬ ಸದಸ್ಯರು ಹಾಗೂ ಪ್ರೇಯಸಿ ಸೇರಿದಂತೆ ಐವರನ್ನು ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ. 23 ವರ್ಷದ ಆರೋಪಿ ಪೆರುಮಾಳದ ನಿವಾಸಿ ಅಫಾನ್ ಪೊಲೀಸರಿಗೆ ಶರಣಾಗಿ ಐವರು ಕುಟುಂಬ ಸದಸ್ಯರು ಮತ್ತು ಗೆಳತಿ ಸೇರಿದಂತೆ ಐದು ಜನರನ್ನು

ಕೇಣಿ ಗ್ರೀನ್‌ ಫೀಲ್ಡ್‌ ಬಂದರು ವಿರೋಧಿಸಿ ನಾಗರಿಕರ ಪ್ರತಿಭಟನೆ ತೀವ್ರ, ನಿಷೇಧಾಜ್ಞೆ ಜಾರಿ

ಕೇಣಿ ಗ್ರೀನ್‌ ಫೀಲ್ಡ್‌ ಬಂದರು ನಿರ್ಮಾಣಕ್ಕೆ ಸಂಬಂಧಿಸಿದಂತೆ ಸ್ಥಳೀಯರ ವಿರೋಧ ತೀವ್ರಗೊಂಡಿದ್ದು, ಕೇಣಿ ಗ್ರಾಮದಲ್ಲಿ ಪೊಲೀಸ್‌ ಬ್ಯಾರಿಕೇಡ್‌ಗಳನ್ನು ಹಾಕಲಾಗಿದೆ. ನಾಗರಿಕರ ವಿರೋಧದ ನಡುವೆಯೂ ಯೋಜನೆ ಜಾರಿಗೆ ರಾಜ್ಯ ಸರಕಾರ ಮುಂದಾಗಿ ಪ್ರದೇಶದ ಭೌಗೋಳಿಕ ತಾಂತ್ರಿಕ ಅಧ್ಯಯನ ಕಾಮಗಾರಿಗಾಗಿ ಗುತ್ತಿಗೆ ಕಂಪನಿ ಮುಂದಾಗಿದೆ.

ಶ್ರೀಲಂಕಾ ನೌಕಾಪಡೆಯಿಂದ 32 ಭಾರತೀಯ ಮೀನುಗಾರರ ಬಂಧನ

ಚೆನ್ನೈ: ಅಂತಾರಾಷ್ಟ್ರೀಯ ಕಡಲ ಗಡಿ ರೇಖೆ ದಾಟಿದ ಆರೋಪದ ಮೇಲೆ ರಾಮೇಶ್ವರದ 32 ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದೆ. ಭಾನುವಾರ ಮುಂಜಾನೆ ಈ ಬೆಳವಣಿಗೆ ನಡೆದಿದ್ದು, ಐದು ದುಬಾರಿ ಯಾಂತ್ರೀಕೃತ ದೋಣಿಗಳನ್ನು ಕೂಡ ಶ್ರೀಲಂಕಾ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಬಂಧಿತ ಮೀನುಗಾರರನ್ನು ಹೆಚ್ಚಿನ

ಕುಂಭಮೇಳಕ್ಕೆ ಕರೆದೊಯ್ದು ಪತ್ನಿ ಕತ್ತು ಸೀಳಿ ಹತ್ಯೆಗೈದ ಪತಿ!

ಉತ್ತರಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ಪತ್ನಿಯನ್ನು ಕರೆದೊಯ್ದ ಪತ್ನಿ ಆಕೆಯ ಕತ್ತು ಸೀಳಿ ಭೀಕರವಾಗಿ ಕೊಲೆ ಮಾಡಿ ಸಿಕ್ಕಿಬಿದ್ದಿದ್ದಾನೆ. ದೆಹಲಿಯ ತ್ರಿಲೋಕ್ ಪುರಿ ನಿವಾಸಿ ಅಶೋಕ್ ಕುಮಾರ್ ಪತ್ನಿ ಮೀನಾಕ್ಷಿಯನ್ನು ಕೊಲೆ ಮಾಡಿದ್ದಾನೆ. ಪತ್ನಿಯನ್ನು ಕುಂಭಮೇಳಕ್ಕೆ ಕರೆದೊಯ್ಯುವುದಾಗಿ ಕರೆದುಕೊಂಡು

ಕುಂಭಮೇಳದಲ್ಲಿ ಕೊನೆಯ ವಾರ ಹೆಚ್ಚಿದ ಜನದಟ್ಟಣೆ: 25 ಕಿ.ಮೀ. ಟ್ರಾಫಿಕ್ ಜಾಮ್!

ಕುಂಭಮೇಳ ಕೊನೆಯ ವಾರಕ್ಕೆ ಕಾಲಿಟ್ಟಿದ್ದು, ಭಾರೀ ಸಂಖ್ಯೆಯಲ್ಲಿ ಜನರು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಭಾನುವಾರ ಮುಂಜಾನೆ ಸುಮಾರು 25 ಕಿ.ಮೀ. ಉದ್ದದ ಟ್ರಾಫಿಕ್ ಜಾಮ್ ಉಂಟಾಗಿದೆ. ಮಹಾಕುಂಭ ಮೇಳ ಫೆಬ್ರವರಿ 26ರಂದು ಅಂತ್ಯಗೊಳ್ಳಲಿದ್ದು, ಅಂದು