ದೇಶ-ವಿದೇಶ
ಟ್ರಾಫಿಕ್ ಜಾಮ್ ನಲ್ಲಿ ಬೆಂಗಳೂರಿಗೆ ವಿಶ್ವದಲ್ಲೇ ನಂ.2!
ಜಗತ್ತಿನ ಅತ್ಯಂತ ಹೆಚ್ಚು ವಾಹನ ದಟ್ಟಣೆಗಳ ಪಟ್ಟಿಯಲ್ಲಿ ಸಿಲಿಕಾನ್ ಸಿಟಿ ಮತ್ತೊಮ್ಮೆ ಎರಡನೇ ಸ್ಥಾನಕ್ಕೆ ಜಿಗಿತ ಕಂಡಿದೆ. ಮೆಕ್ಸಿಕೊ ಮೊದಲ ಸ್ಥಾನ ಪಡೆದಿದೆ. ಟಾಮ್ ಟಾಮ್ ಟ್ರಾಫಿಕ್ ಇಂಡೆಕ್ಸ್ -2025 ಸಂಸ್ಥೆ ಜಗತ್ತಿನಾದ್ಯಂತ 500 ನಗರಗಳ ಸಮೀಕ್ಷೆ ನಡೆಸಿದ್ದು, 34 ನಗರದೊಳಗೆ ಮಾತ್ರ ಅತ್ಯಂತ ವೇಗವಾಗಿ ವಾಹನ ಸಂಚಾರ ಮಾಡಬಹುದಾಗಿದೆ. ಬೆಂಗಳೂರು ನಗರದಲ್ಲಿ 1 ಕಿ.ಮೀ. ವಾಹನದಲ್ಲಿ ಸಂಚರಿಸಲು ಕನಿಷ್ಠ 3 ನಿಮಿಷ 37 ಸೆಕೆಂಡ್ ಸಮಯ ತಗಲುತ್ತದೆ. 15
ಕುಕಿ ಪ್ರೇಯಸಿ ಭೇಟಿಗೆ ಬಂದ ಮೈಥಿಯಿ ಪ್ರಿಯಕರನ ಗುಂಡಿಕ್ಕಿ ಕೊಲೆ: ಮಣಿಪುರ ಮತ್ತೆ ಉದ್ವಿಗ್ನ
ಕುಕಿ ಸಮುದಾಯದ ತನ್ನ ಪ್ರೇಯಸಿಯ ಭೇಟಿಗಾಗಿ ಬಂದಿದ್ದ ಮೈಥಿಯಿ ಯುವಕನ ಕೈಕಾಲು ಕಟ್ಟಿ ಹಾಕಿ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಮಣಿಪುರದ ಚುರಾಚಂದ್‌ಪುರದಲ್ಲಿ ನಡೆದಿದೆ. ಈ ಘಟನೆಯಿಂದಾಗಿ ಮಣಿಪುರ ಮತ್ತೆ ಉದ್ವಿಗ್ನಗೊಂಡಿದೆ. ಮಣಿಪುರವು ಕುಕಿ ಹಾಗೂ ಮೈಥಿಯಿ ಸಮುದಾಯಗಳ ನಡುವಿನ ಸಂಘರ್ಷದಿಂದ
ದೆಹಲಿ ಗಣರಾಜ್ಯೋತ್ಸವ 2026: “ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ” ರಾಜ್ಯದ ಟ್ಯಾಬ್ಲೋ
2026ರ ಜನವರಿ 26 ರಂದು ನವದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದಲ್ಲಿ ರಾಜ್ಯದ “ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ” (ಮಿಲ್ಲೆಟ್ ಟು ಮೈಕ್ರೋಚಿಪ್) ಎನ್ನುವ ಸ್ತಬ್ಧಚಿತ್ರ ಪ್ರದರ್ಶನಗೊಳ್ಳಲಿದೆ. ಕೃಷಿಯಿಂದ ಕೈಗಾರಿಕೆ ಹಾಗೂ ಆಧುನಿಕ ತಂತ್ರಜ್ಞಾನದ ಬಳಕೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಈ ಹೆಗ್ಗಳಿಕೆಯನ್ನು ಸಂಕೇತಿಸುವಂತೆ ಕೆಂಪು ಕೋಟೆಯಲ್ಲಿ
ನಾಳೆಯಿಂದ ಜ.27ರವರೆಗೆ ಬ್ಯಾಂಕ್‌ಗಳಿಗೆ ರಜೆ
ಜನವರಿ 24 ಶನಿವಾರದಿಂದ 27 ಮಂಗಳವಾರದವರೆಗೆ ಸತತ 4 ದಿನ ಬ್ಯಾಂಕುಗಳಿಗೆ ರಜೆ ಇದೆ. ಜನವರಿ 26ರಂದು ಗಣರಾಜ್ಯೋತ್ಸವ ರಜೆ ಇರುತ್ತದೆ. 27ರಂದು ಬ್ಯಾಂಕ್ ನೌಕರರ ಮುಷ್ಕರ ನಿಗದಿಯಾಗಿದೆ. ಎಲ್ಲಾ ಶನಿವಾರ ಮತ್ತು ಭಾನುವಾರಗಳನ್ನು ವಾರದ ರಜೆಗಳನ್ನಾಗಿ ಮಾಡಬೇಕು ಎಂದು ಆಗ್ರಹಿಸಿ
ಕೇಂದ್ರದಿಂದ ಕುಟುಂಬದ ಸ್ಥಿತಿಗತಿ, ಜಾತಿ ವಿವರ ಒಳಗೊಂಡ ಗಣತಿ ವೇಳಾಪಟ್ಟಿ ಪ್ರಕಟ
ಕೇಂದ್ರದಿಂದ ನಡೆಯಲಿರುವ ಜನಗಣತಿಗೆ ಗೃಹ ಸಚಿವಾಲಯ ವೇಳಾ ಪಟ್ಟಿ ಪ್ರಕಟಿಸಿದೆ. ಮನೆಪಟ್ಟಿ ಹಾಗೂ ಮನೆಗಣತಿ ಮತ್ತು ಜನಗಣತಿ ಹಂತಗಳ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ. 2021ರ ಜನಗಣತಿಗೆ ಸಿದ್ಧಪಡಿಸಿದ್ದ ಎಲ್ಲ 33 ಪ್ರಶ್ನೆಗಳನ್ನೇ ಈ ಬಾರಿಯೂ ಬಳಸಿಕೊಳ್ಳಲಿದೆ. ಕೋವಿಡ್-19 ಕಾರಣದಿಂದ 2021ರ ಜನಗಣತಿ
ಪಿಣರಾಯಿ ಎನ್‌ಡಿಎ ಸೇರಿದ್ರೆ ಮೋದಿಯಿಂದ ಕೇರಳಕ್ಕೆ ಬೃಹತ್ ಪ್ಯಾಕೇಜ್? ಕೇಂದ್ರದ ಅನುದಾನ ಭಿಕ್ಷೆಯಲ್ಲ, ಹಕ್ಕು ಎಂದ ಸಿಪಿಎಂ
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ಸೇರಬೇಕು. ಇದರಿಂದ ರಾಜ್ಯಕ್ಕೆ ಕೇಂದ್ರದಿಂದ ಹೆಚ್ಚಿನ ಅನುದಾನ ಬರಲು ಸಾಧ್ಯ. ವಿಜಯನ್ ಎನ್‌ಡಿಎ ಸೇರಿದರೆ ಮುಂದಿನ ವಿಧಾನಸಭಾ ಚುನಾವಣೆ ಯಲ್ಲಿ ಗೆದ್ದು ಮತ್ತೆ ಮುಖ್ಯಮಂತ್ರಿಯಾಗಬಹುದು ಎಂದು ಕೇಂದ್ರ ಸಾಮಾಜಿಕ ನ್ಯಾಯ
ಪತ್ನಿಗೆ ಗುಂಡಿಕ್ಕಿ ಕೊಂದು ಪೊಲೀಸರ ಸಮ್ಮುಖ ಸುಸೈಡ್ ಮಾಡಿಕೊಂಡ ಪತಿ
ಅಹಮದಾಬಾದ್‌ನ ವಸ್ತ್ರಾಪುರ ಪ್ರದೇಶದಲ್ಲಿ ನಡೆದಿದೆ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಶಕ್ತಿಸಿಂಹ ಗೋಹಿಲ್ ಅವರ ಸೋದರಳಿಯ ಯಶ್‌ರಾಜ್ ಸಿಂಗ್ ಗೋಹಿಲ್ ಅವರು ಪತ್ನಿ ರಾಜೇಶ್ವರಿಗೆ ಗುಂಡಿಟ್ಟು ಹತ್ಯೆ ಮಾಡಿದ್ದು, ನಂತರ ಪೊಲೀಸರ ಎದುರೇ ಗುಂಡು ಹಾರಿಸಿಕೊಂಡು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾತ್ರಿ ಯಶ್‌ರಾಜ್
ಮನೆಯವರ ವಿರೋಧವಿದ್ದರೂ ಮದುವೆ: ಯುವ ಜೋಡಿಯನ್ನು ಹತ್ಯೆಗೈದ ಕುಟುಂಬ
ಮನೆಯವರ ವಿರೋಧದ ನಡುವೆಯೇ ಮದುವೆಯಾಗಿದ್ದ ಯುವ ಜೋಡಿಯನ್ನು ಯುವತಿಯ ಸಹೋದರರು ಕೊಂದು ಹೊಲದಲ್ಲಿ ಹೂತು ಹಾಕಿರು ಭಯಾನಕ ಘಟನೆಯೊಂದು ಉತ್ತರ ಪ್ರದೇಶದ ಮೊರದಾಬಾದ್‌ನಲ್ಲಿ ನಡೆದಿದೆ. ಈ ಜೋಡಿ ಕೊಲೆಗೆ ಸಂಬಂಧಿಸಿದಂತೆ ಯುವತಿಯ ಸೋದರರನ್ನು ಬಂಧಿಸಲಾಗಿದೆ. ಕಾಜಲ್ ಮತ್ತು ಆಕೆಯ ಸಂಗಾತಿ ಅರ್ಮಾನ್
200 ಅಡಿ ಪ್ರಪಾತಕ್ಕೆ ಬಿದ್ದ ಸೇನಾ ವಾಹನ: 10 ಯೋಧರ ದುರ್ಮರಣ
ಸ್ಕೀಡ್ ಆದ ವಾಹನ ಪ್ರಪಾತಕ್ಕೆ ಬಿದ್ದ ಪರಿಣಾಮ 10 ಮಂದಿ ಯೋಧರು ಮೃತಪಟ್ಟಿದ್ದು, 10 ಮಂದಿ ಗಾಯಗೊಂಡ ಘಟನೆ ಜಮ್ಮು ಕಾಶ್ಮೀರದಲ್ಲಿ ಸಂಭವಿಸಿದೆ. ಕಾರ್ಯಾಚರಣೆಗಾಗಿ ಹೊರಟ್ಟಿದ್ದ ಬುಲೆಟ್ ಪ್ರೂಫ್ ವಾಹನ ದೋಡಾದ ತಿರುವಿನಲ್ಲಿ ಸ್ಕಿಡ್ ಆಗಿ ಪ್ರಪಾತಕ್ಕೆ ಉರುಳಿ ಬಿದ್ದಿದೆ. ಗಾಯಗೊಂಡ
ಗಂಡನ ಮೇಲಿನ ಕೋಪಕ್ಕೆ ಮಗುವನ್ನೇ ಕೊಂದ ಮಹಾತಾಯಿ
ಪತಿ ತಡವಾಗಿ ಮನೆಗೆ ಬಂದಿದ್ದಕ್ಕೆ ಜಗಳವಾಡಿದ ತಾಯಿ 18 ತಿಂಗಳ ಮಗುವನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಮಹಾರಾಷ್ಟ್ರದ ಲಾತೂರ್‌ನಲ್ಲಿ ನಡೆದಿದೆ. ಪತಿ ನೀಡಿದ ದೂರಿನ ಅನ್ವಯ ಪೊಲೀಸರು ಮಗುವನ್ನು ಕೊಂದ ಆರೋಪಿ ತಾಯಿ ಅಶ್ವಿನಿಯನ್ನು ಬಂಧಿಸಿದ್ದಾರೆ. ಪತಿ ಮನೆಗೆ




