Sunday, September 27, 2026
Menu

PMO ಹೆಸರಲ್ಲಿ 4 ಕೋಟಿ ವಂಚನೆ: ನಕಲಿ ಅಧಿಕಾರಿಯ ಜಾಮೀನು ಅರ್ಜಿ ವಜಾ

ಪ್ರಧಾನ ಮಂತ್ರಿ ಕಾರ್ಯಾಲಯದ ಹಿರಿಯ ಅಧಿಕಾರಿ ಎಂದು ಹೇಳಿಕೊಂಡು  ಕೋಟ್ಯಂತರ ರೂಪಾಯಿ ದೋಚಿ ಬಂಧಿತರಾಗಿರುವ  ವಿಜಯ್ ಗುಪ್ತಾ,  ಜಾಮಿನಿಗಾಗಿ ಸಲ್ಲಿಸಿದ್ದ ಈತನ ಅರ್ಜಿಯನ್ನು ದೆಹಲಿಯ ಪಟಿಯಾಲ ಹೌಸ್  ನ್ಯಾಯಾಲಯವು ವಜಾಗೊಳಿಸಿದೆ. ಜಮ್ಮು ಮೂಲದ 'ಯಂಗ್ ಬೈಟ್ಸ್' ಎಂಬ ಸಂಸ್ಥೆಯ ಮಾಲೀಕ ವಿಜಯ್ ಗುಪ್ತಾ, ತಾನು PMOನ ಉನ್ನತ  ಅಧಿಕಾರಿಯೆಂದು ಬಿಂಬಿಸಿಕೊಂಡಿದ್ದ. ಸರ್ಕಾರಿ ಟೆಂಡರ್‌ಗಳು, ಉದ್ಯೋಗ ಮತ್ತು ವರ್ಗಾವಣೆಗಳನ್ನು ಕೊಡಿಸುವುದಾಗಿ ನಂಬಿಸಿ ಹಲವರಿಂದ4.06 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ವಂಚಿಸಿದ್ದಾನೆ.  ಪ್ರಧಾನಮಂತ್ರಿಯವರು

ದೆಹಲಿ ಹೈಕೋರ್ಟ್‌ ಆದೇಶದನ್ವಯ ಸೋನಂ ವಾಂಗ್ಚುಕ್‌ ಆಸ್ಪತ್ರೆಗೆ ಶಿಫ್ಟ್‌

ನೀಟ್‌-ಯುಜಿ ಪರೀಕ್ಷೆ ಅಕ್ರಮಗಳ ತನಿಖೆಗೆ ಆಗ್ರಹಿಸಿ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ೨೧ ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್‌ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ

ಇರಾನ್‌ ಮೇಲೆ ಮುಂದುವರಿದ ಅಮೆರಿಕ ದಾಳಿ: ಕತಾರ್‌ ಸೇರಿ ಕೊಲ್ಲಿ ರಾಷ್ಟ್ರಗಳ ಮೇಲೆ ಇರಾನ್‌ ಕ್ಷಿಪಣಿ

ಅಮೆರಿಕವು ಸತತ ಆರನೇ ದಿನ ಇರಾನ್‌ ಮೇಲೆ ವೈಮಾನಿಕ ದಾಳಿ ನಡೆಸಿದ್ದು ಕನಿಷ್ಠ ಏಳು ಮಂದಿ ಮೃತಪಟ್ಟಿದ್ದಾರೆ. ಇದಕ್ಕೆ ಪ್ರತಿಯಾಗಿ ಇರಾನ್, ಪರ್ಷಿಯನ್ ಕೊಲ್ಲಿಯಲ್ಲಿರುವ ಕತಾರ್ ಸೇರಿದಂತೆ ಪ್ರಮುಖ ರಾಷ್ಟ್ರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಈ ಬೆಳವಣಿಗೆಗಳಿಂದಾಗಿ ಪಶ್ಚಿಮ ಏಷ್ಯಾ

ಸೋನಂ ವಾಂಗ್ಚುಕ್‌ ಉಳಿಸಲು ಕೇಂದ್ರಕ್ಕೆ ದೆಹಲಿ ಹೈಕೋರ್ಟ್‌ ನಿರ್ದೇಶನ

ನೀಟ್‌-ಯುಜಿ ಪರೀಕ್ಷೆ ಅಕ್ರಮಗಳ ತನಿಖೆಗೆ ಆಗ್ರಹಿಸಿ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ೧೯ ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸಾಮಾಜಿಕ ಹೋರಾಟಗಾರ  ಸೋನಂ ವಾಂಗ್ಚುಕ್‌ ಅವರ ಆರೋಗ್ಯವನ್ನು ಕಾಪಾಡಿ ಉಳಿಸಿಕೊಳ್ಳುವಂತೆ ದೆಹಲಿ ಹೈಕೋರ್ಟ್‌ ಕೇಂದ್ರ ಸರ್ಕಾರಕ್ಕೆ ನಿರ್ದೇಶನ

ಅಕ್ರಮ ಸಂಬಂಧ: ದೇಗುಲಕ್ಕೆಂದು ಕರೆದೊಯ್ದು ಗಂಡನ ಕೊಲೆ ಮಾಡಿಸಿದ ಹೆಂಡತಿ

ವಿವಾಹೇತರ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದಾನೆಂದು ಗಂಡನನ್ನು ದೇವಸ್ಥಾನಕ್ಕೆ ಕರೆದೊಯ್ದು, ಪರ್ಸ್ ಬೀಳಿಸುವ ನಾಟಕವಾಡಿ ಕೊಲೆಗಟುಕರ ಕೈಗೆ ಒಪ್ಪಿಸಿರುವ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಗುಡಿಪಲ್ಲಿ ಮಂಡಲದಲ್ಲಿ ನಡೆದಿದೆ. ತಮಿಳುನಾಡಿನ ಸುಳಗಿರಿ ನಿವಾಸಿ ರಮೇಶ್ ಕೊಲೆಯಾದವರು, ರಮೇಶ್ ಪತ್ನಿ ಹಾಸಿನಿ ಹಾಗೂ ಪ್ರಿಯಕರ

ಅಮೆರಿಕ ದಾಳಿಗೆ ಇರಾನ್‌ನಲ್ಲಿ ಮಕ್ಕಳ ಕ್ಯಾನ್ಸರ್ ಚಿಕಿತ್ಸಾ ವಿಭಾಗ ಧ್ವಂಸ

24 ಗಂಟೆಗಳಲ್ಲಿ ಇರಾನ್ ಮೇಲೆ ಮೂರನೇ ಬಾರಿಗೆ ಅಮೆರಿಕ ಪಡೆ ದಾಳಿ ನಡೆಸಿದ್ದು, ಇರಾನ್ ಬಂದರುಗಳಿಗೆ ನೌಕಾ ದಿಗ್ಬಂಧನ ವಿಧಿಸಿದೆ. ಹರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಿಬಿಡುವುದಾಗಿ ಇರಾನ್‌ ಪಟ್ಟು ಹಿಡಿದಿದೆ. ಇರಾನ್‌ನ ಅಹ್ವಾಜ್ ನಗರದಲ್ಲಿರುವ ‘ಶಾಹಿದ್ ಬಘೈ’ ಆಸ್ಪತ್ರೆಯ ಮೇಲೆ ಅಮೆರಿಕ

ನೀಟ್‌ ಅಕ್ರಮ ವಿರುದ್ಧ ನಿರಶನ: ವಾಂಗ್ಚುಕ್‌ಗೆ ಬಲವಂತವಾಗಿ ಆಹಾರ ನೀಡಲು ಕೋರಿ ಕೋರ್ಟ್‌ಗೆ ಪಿಐಎಲ್‌

ನೀಟ್‌ ಪರೀಕ್ಷೆಯಲ್ಲಿ ನಡೆದ ಅಕ್ರಮದ ಬಗ್ಗೆ ಸಮರ್ಪಕ ತನಿಖೆ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಜೊತೆಗೆ ಅನ್ಯಾಯಕ್ಕೆ ಒಳಗಾಗಿರುವ ವಿದ್ಯಾರ್ಥಿಗಳಿಗೆ ನ್ಯಾಯ ನೀಡಬೇಕೆಂದು ಆಗ್ರಹಿಸಿ ಉಪವಾಸ ಮಾಡುತ್ತಿರುವ ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರಿಗೆ ಬಲವಂತವಾಗಿ ಆಹಾರ ನೀಡುವಂತೆ

CWRC ಸಭೆಯಲ್ಲಿ ನೀರಿಗಾಗಿ ತಮಿಳ್ನಾಡು ಪಟ್ಟು: ಬಿಡಲು ಸಾಧ್ಯವೇ ಇಲ್ಲವೆಂದ ಕರ್ನಾಟಕ

ದೆಹಲಿಯಲ್ಲಿ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ತಮಿಳುನಾಡು ನೀರು ಹರಿಸಲೇಬೇಕು ಎಂದು ಪಟ್ಟು ಹಿಡಿದಿದ್ದು, ಬರಗಾಲ ಮತ್ತು ಕುಡಿಯುವ ನೀರಿನ ತೀವ್ರ ಅಭಾವದ ಹಿನ್ನೆಲೆಯಲ್ಲಿ ನೀರು ಬಿಡಲು ಸಾಧ್ಯವೇ ಇಲ್ಲ ಎಂದು ಕರ್ನಾಟಕ ಖಡಾಖಂಡಿತವಾಗಿ ಹೇಳಿದೆ. ತಮಿಳುನಾಡಲ್ಲಿ ಮಳೆಯಾಗಲಿದೆ,

ಯುಎಸ್‌ ಜೊತೆ ಒಪ್ಪಂದ ಕೊನೆ: ಹರ್ಮುಜ್‌ ನಿಯಂತ್ರಣ ತನ್ನದೇ ಎಂದ ಇರಾನ್‌

ಅಮೆರಿಕದೊಂದಿಗೆ ಕಳೆದ ತಿಂಗಳು ಮಾಡಿಕೊಂಡಿದ್ದ ತಾತ್ಕಾಲಿಕ ತಿಳಿವಳಿಕೆ ಒಪ್ಪಂದವನ್ನು ಕೊನೆಗೊಳಿಸುವುದಾಗಿ ಇರಾನ್ ಅಧಿಕೃತ ಘೋಷಣೆ ಮಾಡಿದೆ. ಅಮೆರಿಕ ಒಪ್ಪಂದದ ಷರತ್ತುಗಳನ್ನು ಉಲ್ಲಂಘಿಸಿದ್ದು ಮಾತ್ರವಲ್ಲ, ಇರಾನ್ ಬಂದರುಗಳ ಮೇಲೆ ನೌಕಾ ನಿರ್ಬಂಧ ಹೇರಿ ಒಪ್ಪಂದವನ್ನೇ ಸಂಪೂರ್ಣವಾಗಿ ಮುರಿದಿದೆ ಎಂದು ಇರಾನ್‌ ಆರೋಪಿಸಿದೆ. ಅಮೆರಿಕ

ಹುಟ್ಟು ಹಬ್ಬ ಆಚರಿಸಿ ಪತ್ನಿಯ ಕೊಲೆಗೈದಿದ್ದ ಪಿಸಿ ಆತ್ಮಹತ್ಯೆ

ಪತ್ನಿಯ ಹುಟ್ಟುಹಬ್ಬ ಆಚರಿಸಿದ ಬಳಿಕ ಆಕೆಯ ಕೊಲೆ ಮಾಡಿದ್ದ ಪೊಲೀಸ್ ಕಾನ್‌ಸ್ಟೇಬಲ್‌ ದೆಹಲಿಯ ಮಯೂರ್ ವಿಹಾರ್-ನೋಯ್ಡಾ ಲಿಂಕ್ ರಸ್ತೆಯ ಹೋಟೆಲ್‌ನ ಹಿಂಭಾಗ ಪಾರ್ಕಿಂಗ್ ಪ್ರದೇಶದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸ್ ಕಾನ್‌ಸ್ಟೇಬಲ್‌ಮನೀಶ್ ಭಾಟಿ ಭಾನುವಾರ ರಾತ್ರಿ ಪತ್ನಿ ಪ್ರಿಯಾಂಕಾ ಅವರೊಂದಿಗೆ