Menu

ಕಾಲಕಾಲಕ್ಕೆ ಕ್ರೆಡಿಟ್ ಮಟ್ಟ ನವೀಕರಣಕ್ಕೆ ಬ್ಯಾಂಕುಗಳಿಗೆ ಆರ್ ಬಿಐ ತಾಕಿತು!

ನವದೆಹಲಿ: ತ್ವರಿತವಾಗಿ ಮತ್ತು ಕಾಲಕಾಲಕ್ಕೆ ಕ್ರೆಡಿಟ್ ಮಟ್ಟವನ್ನು ನವೀಕರಿಸುವಂತೆ ಭಾರತೀಯ ರಿಸರ್ವ್ ಬ್ಯಾಂಕ್ ಎಲ್ಲಾ ಕ್ರೆಡಿಟ್ ಬ್ಯೂರೋಗಳು ಮತ್ತು ಬ್ಯಾಂಕುಗಳಿಗೆ ಸೂಚನೆ ನೀಡಿದೆ. ಕ್ರೆಡಿಟ್ ಸ್ಕೋರ್ ಬ್ಯೂರೋಗಳು, ಬ್ಯಾಂಕ್ ಗಳು ಮತ್ತು ಹಣಕಾಸು ಸಂಸ್ಥೆಗಳು ಕ್ರೆಡಿಟ್ ಸ್ಕೋರ್ ತ್ವರಿತವಾಗಿ ನವೀಕರಿಸಲು ಸ್ಪಷ್ಟ ಮಾರ್ಗಸೂಚಿಗಳನ್ನು ನೀಡಲಾಗಿದೆ. ಈ ಹೊಸ ಮಾರ್ಗಸೂಚಿಗಳು ಜನವರಿ 1 ರಿಂದ ಜಾರಿಗೆ ಬಂದಿವೆ. ಕ್ರೆಡಿಟ್ ಬ್ಯೂರೋಗಳು ಮೊದಲು ಕ್ರೆಡಿಟ್ ವರದಿಗಳನ್ನು ನವೀಕರಣ ಮಾಡಲು ಗರಿಷ್ಠ 30 ರಿಂದ

3ನೇ ತಲೆಮಾರಿನ ನಾಗ್ ಕ್ಷಿಪಣಿ ಮೊದಲ ಪ್ರಯೋಗ ಯಶಸ್ವಿ!

ನವದೆಹಲಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯು (drdo) ದೇಶೀಯವಾಗಿ ಅಭಿವೃದ್ಧಿಪಡಿಸಿದ ನಾಗ್ ಎಂಕೆ2 ಕ್ಷಿಪಣಿಯ ಪರೀಕ್ಷಾರ್ಥ ಪ್ರಯೋಗ ಯಶಸ್ವಿಯಾಗಿ ನಡೆದಿದೆ. ಮೂರನೇ ತಲೆಮಾರಿನ ‘ಆಂಟಿ ಟ್ಯಾಂಕ್ ಫೈರ್ ಅಂಡ್ ಫರ್ಗೆಟ್ ಗೈಡೆಡ್ ಕ್ಷಿಪಣಿಯಾದ ನಾಗ್ ಎಂಕೆ 2 ಪ್ರಯೋಗವನ್ನು ರಾಜಸ್ಥಾನದ

3 ಐಎನ್ ಎಸ್ ಯುದ್ಧ ನೌಕೆ ಲೋಕಾರ್ಪಣೆ ಮಾಡಿದ ಪ್ರಧಾನಿ!

ಮೂರು ಐಎನ್ ಎಸ್ ಯುದ್ಧ ನೌಕೆಗಳನ್ನು ಏಕಕಾಲದಲ್ಲಿ ಪ್ರಧಾನಿ ನರೇಂದ್ರ ಮೋದಿ ಬುಧವಾರ ಲೋಕಾಪರ್ಣೆ ಮಾಡಿದ್ದಾರೆ. ಮುಂಬೈನ ನೌಕಾ ಡಾಕ್‌ಯಾರ್ಡ್‌ನಲ್ಲಿ ಬುಧವಾರ ಐಎನ್‌ಎಸ್ ಸೂರತ್, ಐಎನ್‌ಎಸ್ ನೀಲಗಿರಿ ಮತ್ತು ಐಎನ್‌ಎಸ್ ವಾಘಶೀರ್ ಹೆಸರಿನ ಮೂರು ಪ್ರಮುಖ ಯುದ್ಧನೌಕೆಗಳನ್ನು ಲೋಕಾಪರ್ಣೆ ಮಾಡಲಿದ್ದಾರೆ. ಮಹಾರಾಷ್ಟ್ರಕ್ಕೆ

ಪತ್ನಿ, ಪ್ರೇಯಸಿ ಸೇರಿ ಆಹಾರದಲ್ಲಿ ಮಾದಕ ದ್ರವ್ಯ ಬೆರಸಿ ವ್ಯಕ್ತಿಯ ಕೊಲೆ

ಉತ್ತರ ಪ್ರದೇಶದ ಇಟಾವಾದಲ್ಲಿ ಜಿಂದಾಲ್ ಕಂಪನಿಯ ಎಂಜಿನಿಯರ್ ರಾಘವೇಂದ್ರ ಯಾದವ್ ಎಂಬಾತನನ್ನು ಆತನ ಪತ್ನಿ ಮತ್ತು ಪ್ರೇಯಸಿ ಸೇರಿ ಕೊಂದಿದ್ದಾರೆ. ರಾಘವೇಂದ್ರ ಯಾದವ್ ಮದುವೆಯಾಗಿದ್ದ. ಆತ ಇನ್ನೊಬ್ಬ ಹುಡುಗಿ ಜೊತೆ ಸಂಬಂಧ ಬೆಳೆಸಿಕೊಂಡಿದ್ದ. ಆಕೆಯ ಅಶ್ಲೀಲ ಫೋಟೋಗಳನ್ನು ತೆಗೆದುಕೊಂಡು ಆಕೆಯನ್ನು ಬ್ಲ್ಯಾಕ್‌ಮೇಲ್

ರಾಜೌರಿಯಲ್ಲಿ ನೆಲಬಾಂಬ್ ಸ್ಫೋಟ: ಆರು ಯೋಧರಿಗೆ ಗಾಯ

ಕಾಶ್ಮೀರದ  ನೌಶೇರಾ ರಾಜೌರಿ ಉಪ ವಿಭಾಗದ ಭವಾನಿ ಸೆಕ್ಟರ್ನ ಮಕ್ರಿ ಪ್ರದೇಶದ ಗಡಿ ನಿಯಂತ್ರಣ ರೇಖೆ ಬಳಿ  ನೆಲಬಾಂಬ್ ಸ್ಫೋಟಗೊಂಡು ಗೂರ್ಖಾ ರೈಫಲ್ಸ್‌ನ  ಆರು ಸೈನಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಖಂಬಾ ಫೋರ್ಟ್ ರಾಜೌರಿ ಬಳಿ ಆರು ಸೈನಿಕರು ಗಸ್ತು

ಕುಂಭಮೇಳದಲ್ಲಿ ಪಾಲ್ಗೊಂಡ ಸ್ಟೀವ್ ಜಾಬ್ಸ್ ಪತ್ನಿ ಅಸ್ವಸ್ಥ

ವಿಶ್ವದ ದಿಗ್ಗಜ ಸಾಫ್ಟ್ ವೇರ್ ಆಪಲ್ ಸಂಸ್ಥಾಪಕ ದಿವಂಗತ ಸ್ಟೀವ್ ಜಾಬ್ಸ್ ಪತ್ನಿ ಲಾರೆನ್ಸ್ ಪೊವೆಲ್ ಜಾಬ್ಸ್ ಕುಂಭಮೇಳದಲ್ಲಿ ಪಾಲ್ಗೊಂಡ ಎರಡನೇ ದಿನಕ್ಕೆ ಅಸ್ವಸ್ಥಗೊಂಡಿದ್ದಾರೆ. ಉತ್ತರಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಐತಿಹಾಸಿಕ 45 ದಿನಗಳ ಕುಂಭ ಮೇಳದಲ್ಲಿ ಪಾಲ್ಗೊಂಡಿರುವ ಲಾರೆನ್

ನಾಳೆ 3 ಐಎನ್ ಎಸ್ ಯುದ್ಧ ನೌಕೆ ಲೋಕಾರ್ಪಣೆ ಮಾಡಲಿರುವ ಪ್ರಧಾನಿ ಮೋದಿ!

ಒಂದೇ ಬಾರಿಗೆ ನೌಕಾಪಡೆಗೆ ಮೂರು ಐಎನ್ ಎಸ್ ಯುದ್ಧ ನೌಕೆಗಳನ್ನು ಪ್ರಧಾನಿ ನರೇಂದ್ರ ಮೋದಿ ಬುಧವಾರ ಲೋಕಾಪರ್ಣೆ ಮಾಡಲಿದ್ದಾರೆ. ಮುಂಬೈನ ನೌಕಾ ಡಾಕ್‌ಯಾರ್ಡ್‌ನಲ್ಲಿ ಬುಧವಾರ ಐಎನ್‌ಎಸ್ ಸೂರತ್, ಐಎನ್‌ಎಸ್ ನೀಲಗಿರಿ ಮತ್ತು ಐಎನ್‌ಎಸ್ ವಾಘಶೀರ್ ಹೆಸರಿನ ಮೂರು ಪ್ರಮುಖ ಯುದ್ಧನೌಕೆಗಳನ್ನು ಲೋಕಾಪರ್ಣೆ

ಕರ್ತವ್ಯನಿರತ ಯೋಧ ಬಾಗಲಕೋಟೆಯ ಚನ್ನಯ್ಯ ರೇಷ್ಮೆ ಹೃದಯಾಘಾತಕ್ಕೆ ಬಲಿ

ರಾಜಸ್ಥಾನದಲ್ಲಿ ಕರ್ತವ್ಯನಿರತರಾಗಿದ್ದ ಬಾಗಲಕೋಟೆಯ ಯೋಧ ಮಾಗೊಂಡಯ್ಯ ಚನ್ನಯ್ಯ ರೇಷ್ಮೆ (37) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬಾದಾಮಿ ತಾಲೂಕಿನ ನಂದಿಕೇಶ್ವರ ಗ್ರಾಮದ ಯೋಧ ಕರ್ತವ್ಯದಲ್ಲಿ ಇದ್ದಾಗಲೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕಳೆದ 14 ವರ್ಷದಿಂದ ಇವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಬೆಳಗಾವಿ ಮರಾಠಾ ಇನ್‌ಫೆಂಟ್ರಿ

ಅತ್ಯಾಚಾರಕ್ಕೆ ಯತ್ನಿಸಿದಾತನ ಒದ್ದು ಸಾಯಿಸಿದ ಹಸು

ತನ್ನ ಮೇಲೆ ಅತ್ಯಾಚಾರ ಮಾಡಲು ಯತ್ನಿಸಿದ್ದ ವ್ಯಕ್ತಿಯನ್ನು ಹಸು ಒದ್ದು ಕೊಂದಿರುವ ಘಟನೆ ಬ್ರೆಜಿಲ್​ನಲ್ಲಿ ನಡೆದಿದೆ. ಸಾಂಬಾಯಾದಲ್ಲಿ ಹಸುವಿನ ಜತೆ ಲೈಂಗಿಕ ಕ್ರಿಯೆ ನಡೆಸಲು ಯತ್ನಿಸಿದಾತನಿಗೆ ಹಸು ಮುಕ್ತಿ ನೀಡಿದೆ. ಕೃಷಿ ಕಾರ್ಮಿಕನಾಗಿದ್ದ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದು, ಕಾಂಡೋಮ್ ಧರಿಸಿದ್ದ ಎನ್ನಲಾಗಿದೆ.

ಜ.17ರಿಂದ ಬೆಂಗಳೂರಲ್ಲಿ ಅಮೆರಿಕ ಕಾನ್ಸುಲೇಟ್ ಕಚೇರಿ

ಬೆಂಗಳೂರಿನ ಜೆಡಬ್ಲ್ಯು ಮ್ಯಾರಿಯೇಟ್ ಹೋಟೆಲ್‌ನಲ್ಲಿ ಅಮೆರಿಕದ ಕಾನ್ಸುಲೇಟ್ ಕಚೇರಿ ಜ.17ರಂದು ಕಾರ್ಯಾರಂಭಿಸಲಿದೆ. ಇದರಿಂದ ಕನ್ನಡಿಗರು ಇನ್ನು ಮುಂದೆ ಚೆನ್ನೈ ಸೇರಿ ನೆರೆಯ ರಾಜ್ಯಗಳಿಗೆ ಹೋಗುವ ಬದಲು ಬೆಂಗಳೂರಿನಲ್ಲೇ ಅಮೆರಿಕದ ವೀಸಾ ಮತ್ತು ಅದಕ್ಕೆ ಸಂಬಂಧಿಸಿದ ಸೇವೆ ಪಡೆಯಬಹುದು. ಈ ಹೋಟೆಲ್‌ನಲ್ಲಿ ಈಗಾಗಲೇ