ದೇಶ-ವಿದೇಶ
ದೇಶದಲ್ಲಿ 93 ಸಾವಿರ ಶಾಲೆ ಮುಚ್ಚುತ್ತಿವೆ, ವಿಶ್ವಗುರು ಎಂದರೇನು: ಪ್ರಧಾನಿ ಮೋದಿ, ಕೇಂದ್ರದ ವಿರುದ್ಧ ಬಿಜೆಪಿ ನಾಯಕಿ ಪೌಡ್ವಾಲ್ ಕಿಡಿ
ಕೆಲವು ವರ್ಷಗಳ ಹಿಂದೆ ಭಾರತ ವಿಶ್ವಗುರು ಆಗಲಿದೆ ಎಂಬ ಬಲವಾದ ನಂಬಿಕೆ ನನಗಿತ್ತು. ದೇಶದಲ್ಲಿ 93 ಸಾವಿರ ಶಾಲೆಗಳನ್ನು ಮುಚ್ಚಲಾಗುತ್ತಿದೆ. ವಿಶ್ವಗುರು ಪರಿಕಲ್ಪನೆಗೆ ವಿರುದ್ಧ ಸಂಗತಿಗಳೇ ಹೆಚ್ಚಾಗಿ ನಡೆಯುತ್ತಿವೆ. ಹಾಗಾದರೆ ವಿಶ್ವಗುರುವಾಗುವ ಅಡಿಪಾಯವೇನು, ನಾವು ವಿಶ್ವಗುರು ಹೇಗೆ ಆಗುತ್ತೇವೆ, ಹಾಗಾಗಿ ವಿಶ್ವಗುರು, ವಿಶ್ವಗುರು ಎಂದು ಹೇಳುವುದನ್ನು ನಿಲ್ಲಿಸಬೇಕು ಅಥವಾ ಎಲ್ಲ ಅರ್ಥವಿಲ್ಲದ ಕೆಲಸಗಳನ್ನು ನಿಲ್ಲಿಸಬೇಕು ಎಂದು ಬಿಜೆಪಿ ನಾಯಕಿ, ಪದ್ಮಶ್ರೀ ಪುರಸ್ಕೃತ ಗಾಯಕಿ ಅನುರಾಧಾ ಪೌಡ್ವಾಲ್ ಅವರು ಪ್ರಧಾನಿ ನರೇಂದ್ರ
“ದಿ ಒಡಿಸ್ಸಿ” ಪ್ರೀಮಿಯರ್: ಚಿತ್ರತಂಡದೊಂದಿಗೆ ಭಾರತಕ್ಕೆ ಕ್ರಿಸ್ಟೋಫರ್ ನೋಲನ್
ಪೌರಾಣಿಕ ಆಕ್ಷನ್ ಮಹಾಕಾವ್ಯ ‘ದಿ ಒಡಿಸ್ಸಿ’ಯ ಜಾಗತಿಕ ಬಿಡುಗಡೆಯ ಸಂಭ್ರಮಾಚರಣೆಗಾಗಿ ನಿರ್ಮಾಪಕ ಕ್ರಿಸ್ಟೋಫರ್ ನೋಲನ್ ಅವರು ಇತ್ತೀಚೆಗೆ ಮುಂಬೈಗೆ ಆಗಮಿಸಿದ್ದರು. ನಟ ಮ್ಯಾಟ್ ಡಾಮನ್, ನಟ ಟಾಮ್ ಹಾಲೆಂಡ್ ಹಾಗೂ ನಿರ್ಮಾಪಕಿ ಎಮ್ಮಾ ಥಾಮಸ್ ಸಾಥ್ ನೀಡಿದರು. ಭಾರತದಲ್ಲಿ ಕ್ರಿಸ್ಟೋಫರ್ ನೋಲನ್
ಆಂಧ್ರದಲ್ಲಿ COVID ಅಲರ್ಟ್: ಇಬ್ಬರು ಸೋಂಕಿಗೆ ಬಲಿ, ಎಂಟು ಸಕ್ರಿಯ ಪ್ರಕರಣ ಪತ್ತೆ
ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್ ವಕ್ಕರಿಸಿಕೊಂಡಿದ್ದು, ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚೆಗೆ ಎಂಟು ಸಕ್ರಿಯ ಪ್ರಕರಣಗಳು ಪತ್ತೆಯಾಗಿದ್ದು, ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡು ಸೋಂಕು ಹರಡದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ತೀವ್ರಗೊಳಿಸಿದೆ. ರಾಜಂಪೇಟೆ ಮೂಲದ 52 ವರ್ಷದ ವ್ಯಕ್ತಿಯೊಬ್ಬರಿಗೆ ಜ್ವರ ಮತ್ತು
ಭಾರತದ ಗಾನ ಕೋಗಿಲೆ ಎಸ್.ಜಾನಕಿ ಇನ್ನಿಲ್ಲ
ಭಾರತದ ಗಾನ ಕೋಗಿಲೆ ಎಸ್.ಜಾನಕಿ (88) ಅವರು ಮೈಸೂರಿನ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು. ಅವರಿಗೆ ವಯೋಸಹಜ ಅನಾರೋಗ್ಯದ ಕಾರಣ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಜನವರಿಯಲ್ಲಿ ಅವರ ಮಗ ಮುರಳಿ ಕೃಷ್ಣ ಅವರ ನಿಧನರಾದ ಬಳಿಕ ಜಾನಕಿಯವರು ಬಹಳಷ್ಟು ಕುಗ್ಗಿ
ಸಂತ್ರಸ್ತೆ, ತಾಯಿ, ಅಜ್ಜಿ, ತನ್ನ ಪತ್ನಿ, ಮಕ್ಕಳಿಬ್ಬರನ್ನು ಕೊಲೆಗೈದ ಪೋಕ್ಸೊ ಆರೋಪಿ
ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ತಾಲೂಕಿನಲ್ಲಿ ಪೋಕ್ಸೊ ಪ್ರಕರಣದ ಆರೋಪಿಯು ಸಂತ್ರಸ್ತೆ, ಆಕೆಯ ತಾಯಿ, ಅಜ್ಜಿ ಮತ್ತು ತನ್ನ ಪತ್ನಿ ಮತ್ತು ಇಬ್ಬರು ಮಕ್ಕಳು ಸೇರಿ ಆರು ಮಂದಿಯನ್ನು ಕೊಲೆ ಮಾಡಿರುವ ಭಯಾನಕ ಘಟನೆ ನಡೆದಿದೆ. ಪೋಕ್ಸೊ ಆರೋಪಿ ರಾಜ್‌ಕುಮಾರ್ (28)
ಅಯೋಧ್ಯೆ ಮಂದಿರ ಹಣ ಎಣಿಕೆ ಸಿಬ್ಬಂದಿ ಸಾಮೂಹಿಕ ರಾಜೀನಾಮೆ
ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ದ ಹಣ ಎಣಿಕೆಗೆ ನಿಯೋಜನೆಗೊಂಡಿದ್ದವರಲ್ಲಿ 23 ಹಣ ಎಣಿಕೆ ಸಿಬ್ಬಂದಿ ಟ್ರಸ್ಟ್‌ನ ಕಠಿಣ ನಿಯಮಗಳಿಗೆ ಬೇಸತ್ತು ಕೆಲಸಕ್ಕೆ ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ರಾಮಮಂದಿರಕ್ಕೆ ಭಕ್ತರಿಂದ ಕೋಟ್ಯಂತರ ರೂಪಾಯಿ ದೇಣಿಗೆ ಬರುತ್ತಿದೆ. ಎಣಿಕೆ ಪ್ರಕ್ರಿಯೆಯಲ್ಲಿ ಸಂಪೂರ್ಣ ಪಾರದರ್ಶಕತೆ
ಚೀನಾ ಶೂ ಕಾರ್ಖಾನೆಯಲ್ಲಿ ಅಗ್ನಿ ದುರಂತ: 28ಕಾರ್ಮಿಕರ ಸಾವು, ಹಲವರು ನಾಪತ್ತೆ
ಚೀನಾದ ಜಿಂಜಿಯಾಂಗ್‌ನಲ್ಲಿ ಇರುವ ಶೂ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ 28 ಮಂದಿ ಮೃತಪಟ್ಟಿದ್ದು, ದುರಂತದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಕಾರ್ಖಾನೆಯಿಂದ ಮುಗಿಲಲೆತ್ತರ ದಟ್ಟ ಹೊಗೆ ಆವರಿಸಿಕೊಂಡು ಕಟ್ಟಡದ ಮೇಲ್ಚಾವಣಿಯಲ್ಲಿ ಕೆಲವರು ಸಿಲುಕಿಕೊಂಡಿರುವುದು ವೀಡಿಯೊಗಳಲ್ಲಿ ಕಂಡುಬಂದಿದೆ. ಬೆಂಕಿ
ಅಯೋಧ್ಯೆ ರಾಮನ ಹಣ ಹದ್ದು ಶೇರ್ ಮಾರ್ಕೆಟ್‌ನಲ್ಲೂ ಹೂಡಿಕೆ
ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಪ್ರಕರಣದ ಆರೋಪಿಗಳು ನಾನಾ ಬಗೆಯ ಆಸ್ತಿಗಳಲ್ಲಿ ಹೂಡಿಕೆ ಮಾಡಿರುವ ಜೊತೆಗೆ ಕದ್ದ ಹಣದ ಒಂದು ಭಾಗವನ್ನು ಷೇರು ಮಾರುಕಟ್ಟೆ ಹಾಗೂ ಇತರ ಹಣಕಾಸು ಯೋಜನೆಗಳಲ್ಲಿ ಹೂಡಿಕೆ ಮಾಡಿರುವುದು ತನಿಖೆಯಲ್ಲಿ ಪತ್ತೆಯಾಗಿದೆ. ಹಣದ ಮೂಲ ಮರೆಮಾಚುವ
ಮದುವೆಯಾಗಿ ನಾಲ್ಕು ತಿಂಗಳಿಗೆ ಅಮೆರಿಕದಲ್ಲಿ ಪತ್ನಿಯ ಕೊಲೆ: ಭಾರತದಲ್ಲಿರುವ ಪ್ರೇಯಸಿಗೆ ಮೃತದೇಹದ ಪೋಟೊ
ಅಮೆರಿಕದ ವಾಷಿಂಗ್ಟನ್‌ನಲ್ಲಿ ತೆಲಂಗಾಣದ ಭಾರತೀಯ ಎಂಜಿನಿಯರ್‌ವೊಬ್ಬ ಮದುವೆಯಾಗಿ ನಾಲ್ಕು ತಿಂಗಳಿಗೆ ಪತ್ನಿಯನ್ನು ಕೊಲೆ ಮಾಡಿದ್ದಾನೆ. ಅವಿನಾಶ್ ನಾರ್ನೆ ಕೊಲೆ ಆರೋಪಿ, ಆತನ ಹೆಂಡತಿ ರಾಜಿತಾ ಸಬ್ಬಿನೇನಿ ಕೊಲೆಯಾದವರು. ಆರೋಪಿ ಪತ್ನಿಯ ಕತ್ತು ಹಿಚುಕಿ ಕೊಲೆ ಮಾಡಿ, ಮೃತದೇಹದ ಫೋಟೊವನ್ನು ಗೆಳತಿಗೆ ಕಳಿಸಿರುವ
ಅಮೆರಿಕದಿಂದ ಮತ್ತೊಮ್ಮೆ ದಾಳಿ: ಮಧ್ಯಪ್ರಾಚ್ಯ ಉದ್ವಿಗ್ನ
ಮಧ್ಯಪ್ರಾಚ್ಯದಲ್ಲಿ ಯುದ್ಧದ ಭೀತಿ ತೀವ್ರಗೊಂಡಿದೆ. ಇರಾನ್‌ನ ಮೂರು ಪ್ರಮುಖ ಪ್ರದೇಶಗಳ ಮೇಲೆ ದಾಳಿ ನಡೆಸಿದ್ದ ಅಮೆರಿಕ, ಮತ್ತೊಮ್ಮೆ ವಾಯುದಾಳಿ ನಡೆಸಿರುವುದರಿಂದ ಪರಿಸ್ಥಿತಿ ಬಿಗಡಾಯಿಸಿದೆ. ಬುಶೆಹರ್‌ನಲ್ಲಿರುವ ಪರಮಾಣು ವಿದ್ಯುತ್ ಸ್ಥಾವರ ಪ್ರದೇಶ ಹಾಗೂ ಇರಾನ್‌ನ ಚಬಹಾರ್ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಅಮೆರಿಕ ದಾಳಿ ನಡೆಸಿದ




