Sunday, September 27, 2026
Menu

ಜನ್ಮಸಿದ್ಧ ಪೌರತ್ವ ಹಕ್ಕು ಎತ್ತಿ ಹಿಡಿದ ಅಮೆರಿಕ ಸುಪ್ರೀಂಕೋರ್ಟ್‌: ಟ್ರಂಪ್‌ ಆದೇಶ ವಜಾ

ಅಮೆರಿಕದಲ್ಲಿ ಜನಿಸುವ ವಿದೇಶಿ ಮೂಲದ ಮಕ್ಕಳಿಗೆ ಸಿಗುವ ಜನ್ಮಸಿದ್ಧ ಪೌರತ್ವವನ್ನು ರದ್ದುಗೊಳಿಸುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆದೇಶವನ್ನು ವಜಾಗೊಳಿಸಿರುವ ಅಲ್ಲಿನ ಸುಪ್ರೀಂಕೋರ್ಟ್‌, ಜನ್ಮಸಿದ್ಧ ಪೌರತ್ವ ಹಕ್ಕು ಎತ್ತಿ ಹಿಡಿದಿದೆ. ಈ ಐತಿಹಾಸಿಕ ತೀರ್ಪು ನಮ್ಮ ದೇಶಕ್ಕೆ ತುಂಬಾ ಕೆಟ್ಟದ್ದು ಮತ್ತು ಮಾರಕ ಎಂದು ಟ್ರಂಪ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಮಸ್ಯೆಯನ್ನು ಬಗೆಹರಿಸಲು ದೀರ್ಘ ಮತ್ತು ಸಂಕೀರ್ಣ ಸಂವಿಧಾನ ತಿದ್ದುಪಡಿಯ ಅಗತ್ಯವಿಲ್ಲ. ಕಾಂಗ್ರೆಸ್ ಒಂದು ಸಾಮಾನ್ಯ ಕಾನೂನು ತರುವ ಮೂಲಕ

ನಾಲ್ಕು ಮದುವೆಯಾದವನ ಜೊತೆ ಲಿವ್‌ ಇನ್‌ ಸಂಬಂಧ: ಮಗುವಾದ ಮೇಲೆ ರೇಪ್‌ ಕೇಸ್‌

ಸಹಮತದ ಸಹಬಾಳ್ವೆಯಿಂದ ಹೊರನಡೆಯುವುದು ಕ್ರಿಮಿನಲ್ ಅಪರಾಧವಲ್ಲ, ಅಂತಹ ಸಂಬಂಧದಿಂದ ಜನಿಸಿದ ಮಗುವಿಗೆ ಜೀವನಾಂಶ ಪಡೆಯುವ ಹಕ್ಕಿದೆ ಎಂದು ಸುಪ್ರೀಂಕೋರ್ಟ್‌ ಹೇಳಿದೆ. ಯುವಕನೊಂದಿಗೆ ಲಿವ್-ಇನ್ ಸಂಬಂಧದಲ್ಲಿದ್ದು, ಮಗುವಾದ ಬಳಿಕ ಆತ ಮದುವೆಗೆ ನಿರಾಕರಿಸಿದಾಗ ಯುವತಿ ಅತ್ಯಾಚಾರ ಪ್ರಕರಣ ದಾಖಲಿಸಿದ್ದು, ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್

15 ಸಾವಿರ ರೂ.ಗೆ ದುಡಿಯುತ್ತಿದ್ದ 22ರ ಯುವಕ ರಾಮನ ದುಡ್ಡು ಕದ್ದು ಕೋಟ್ಯಾಧಿಪತಿಯಾದ

ಮಾಸಿಕ 15 ಸಾವಿರ ರೂ. ಸಂಬಳ ಪಡೆಯುತ್ತಿದ್ದ 22 ವರ್ಷದ ಯುವಕ ಬ್ಯಾಂಕ್‌ನ ಔಟ್‌ಸೋರ್ಸಿಂಗ್ ಸಿಬ್ಬಂದಿ ಅಯೋಧ್ಯೆ ಶ್ರೀರಾಮ ಮಂದಿರದ ಹಣ ಕದ್ದು ಕೋಟ್ಯಾಧಿಪತಿಯಾಗಿ ಮೆರೆಯುತ್ತಿರುವುದು ಬಯಲಾಗಿದೆ. ಈಗ ಪೊಲೀಸ್‌ ಅತಿಥಿಯಾಗಿದ್ದಾನೆ. ರಾಮಮಂದಿರಕ್ಕೆ ಭಕ್ತರು ನೀಡಿದ ದೇಣಿಗೆ ಅಕ್ರಮ ಪ್ರಕರಣದ ತನಿಖೆ

ಬಿಸಿಲ ಬೇಗೆಗೆ ಯುರೋಪ್‌ ರಾಷ್ಟ್ರಗಳಲ್ಲಿ 1300 ಜನ ಬಲಿ

ಈ ಬಾರಿಯ ಬೇಸಿಗೆಯು ಯುರೋಪ್‌ ರಾಷ್ಟ್ರಗಳನ್ನು ತತ್ತರಗೊಳಿಸಿದೆ. 40ರಿಂದ 44 ಡಿಗ್ರಿವರೆಗಿನ ಬಿಸಿಲಿನ ಝಳಕ್ಕೆ ಜನ ಹೈರಾಣಾಗಿದ್ದಾರೆ. ಜೂ.21ರ ನಂತರ ಫ್ರಾನ್ಸ್‌ನಲ್ಲಿ ಈವರೆಗೆ 1 ಸಾವಿರಕ್ಕೂ ಹೆಚ್ಚು ಮಂದಿ ಸೇರಿ, ಯುರೋಪ್‌ನಾದ್ಯಂತ 1300 ಜನ ಬಿಸಿಲಿಗೆ ಬಲಿಯಾಗಿದ್ದಾರೆ. ಬಿಸಿಲಿನ ತಾಪಕ್ಕೆ ಸು

ಇಸ್ಲಾಂಗೆ ಮತಾಂತರಗೊಂಡ ಮೇಲೆ ವ್ಯಕ್ತಿ ಮುಸ್ಲಿಂ ಅಷ್ಟೇ: ಮದ್ರಾಸ್‌ ಹೈಕೋರ್ಟ್‌

ಇಸ್ಲಾಂಗೆ ಮತಾಂತರಗೊಳ್ಳುವ ವ್ಯಕ್ತಿ ಮುಸ್ಲಿಂ ಮಾತ್ರ ಆಗಿರುತ್ತಾನೆ. ಯಾವುದೇ ನಿರ್ದಿಷ್ಟ ಹಿಂದುಳಿದ ವರ್ಗದ ಮುಸ್ಲಿಂ ಸಮುದಾಯಕ್ಕೆ ಸೇರಿದವರು ಎಂದು ಹೇಳಿಕೊಳ್ಳಲು ಸಾಧ್ಯವಿಲ್ಲ ಎಂದು ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು ಆದೇಶ ಪ್ರಕಟಿಸಿದೆ. ಮತಾಂತರ ಮತ್ತು ಮೀಸಲಾತಿಗೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ತೀರ್ಪು ನೀಡುವಾಗ

ಹರ್ಮುಜ್‌ನಲ್ಲಿ ಮತ್ತೆ ಭುಗಿಲೆದ್ದ ಅಮೆರಿಕ-ಇರಾನ್‌ ಸಂಘರ್ಷ

ದೀರ್ಘಕಾಲದ ಸಂಘರ್ಷವನ್ನು ಕೊನೆಗಾಣಿಸುವ ನಿಟ್ಟಿನಲ್ಲಿ ಅಮೆರಿಕ ಮತ್ತು ಇರಾನ್ ಇತ್ತೀಚೆಗೆ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ್ದು, ಕೆಲವೇ ದಿನ ಕಳೆಯುವಷ್ಟರಲ್ಲಿ ಉಭಯ ದೇಶಗಳ ಮಧ್ಯೆ ಸಂಘರ್ಷ ಭುಗಿಲೆದ್ದಿದೆ. ಮಧ್ಯಪ್ರಾಚ್ಯದ ಹರ್ಮುಜ್ ಜಲಸಂಧಿಯಲ್ಲಿ ಪರಸ್ಪರ ಸೇನಾ ದಾಳಿಗಳು ಆರಂಭಗೊಂಡಿದ್ದು, ಜಾಗತಿಕ ಆತಂಕ ಸೃಷ್ಟಿಯಾಗಿದೆ.

ಅಯೋಧ್ಯೆ ಮಂದಿರದ ಹಣ ಅಕ್ರಮ: ಟ್ರಸ್ಟ್‌ ಕಾರ್ಯದರ್ಶಿ, ಸದಸ್ಯ ರಾಜೀನಾಮೆ

ಅಯೋಧ್ಯೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ದೇಣಿಗೆ ಮತ್ತು ಕಾಣಿಕೆ ಹಣದಲ್ಲಿ ನಡೆದಿರುವ ಅಕ್ರಮ ಹಗರಣದ ಹಿನ್ನೆಲೆಯಲ್ಲಿ ರಾಮ ಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ

ಗೋದಾವರಿ-ಕಾವೇರಿ ನದಿ ಜೋಡಣೆಗೆ ಚಂದ್ರಬಾಬು ನಾಯ್ಡು ಆಗ್ರಹ

ದಕ್ಷಿಣ ಭಾರತದ ಪ್ರಮುಖ ನದಿಗಳಾದ ಗೋದಾವರಿ ಮತ್ತು ಕಾವೇರಿ ನದಿಗಳ ಜೋಡಣೆ ಯೋಜನೆಯನ್ನು ಕೇಂದ್ರ ಸರ್ಕಾರವು ‘ರಾಷ್ಟ್ರೀಯ ಯೋಜನೆ’ಯಾಗಿ ಪರಿಗಣಿಸಿ ಅನುಷ್ಠಾನಕ್ಕೆ ತರಬೇಕು ಎಂದು ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಕೇಂದ್ರ ಸರ್ಕಾರವು ಈಗಾಗಲೇ

ದೇಶದ ಅಣೆಕಟ್ಟೆಗಳ ಹೂಳು ತೆರವಿಗೆ ಕೇಂದ್ರದಿಂದ ಶೀಘ್ರ ಯೋಜನೆ: ಜಲಶಕ್ತಿ ಸಚಿವ ಸಿಆರ್ ಪಾಟೀಲ್ 

ದೇಶದಾದ್ಯಂತ ಇರುವ ಬಹುತೇಕ ಅಣೆಕಟ್ಟೆಗಳಲ್ಲಿ ಶೇಕಡಾ 15 ಕ್ಕಿಂತಲೂ ಹೆಚ್ಚು ಹೂಳು ತುಂಬಿಕೊಂಡಿದ್ದು, ಇದರಿಂದ ಜಲಾಶಯಗಳ ನೀರು ಸಂಗ್ರಹಣಾ ಸಾಮರ್ಥ್ಯ ಗಣನೀಯವಾಗಿ ಕುಸಿದಿದೆ. ಈ ಸಮಸ್ಯೆಯನ್ನು ಮನಗಂಡು  ಹೂಳು ತೆಗೆಯುವ (ಡಿ-ಸಿಲ್ಟಿಂಗ್) ಬೃಹತ್ ಯೋಜನೆಯೊಂದನ್ನು ಕೇಂದ್ರ ಸರ್ಕಾರ ಸಿದ್ಧಪಡಿಸುತ್ತಿದೆ ಎಂದು ಕೇಂದ್ರ

ಉಷ್ಣಮಾರುತಕ್ಕೆ ಫ್ರಾನ್ಸ್‌ ತತ್ತರ: ನದಿ, ಕೆರೆಗಳಲ್ಲಿ ಮುಳುಗಿ 40 ಮಂದಿ ಸಾವು

ಯುರೋಪ್ ಖಂಡವು ಒಮೆಗಾ ಬ್ಲಾಕ್ ಎಂಬ ಹವಾಮಾನ ವೈಪರೀತ್ಯದ ಉಷ್ಣ ಮಾರುತಕ್ಕೆ ತತ್ತರಿಸಿದೆ. ಫ್ರಾನ್ಸ್ ದೇಶದಲ್ಲಿ ಬಿಸಿಲಿನ ಬೇಗೆಯಿಂದ ಪಾರಾಗಲು ನದಿ ಮತ್ತು ಕೆರೆಗಳಿಗೆ ಇಳಿದು ಐದು ದಿನಗಳ ಅಂತರದಲ್ಲಿ 40 ಮಂದಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಬಿಸಿಲಿನ ಬೇಗೆ ತಾಳಲಾಗದೆ