ದೇಶ-ವಿದೇಶ
ನೀಟ್-ಯುಜಿ ಪರೀಕ್ಷೆ: ಎನ್‌ಟಿಎ ಕಚೇರಿ ಖುದ್ದು ಪರಿಶೀಲನೆಗೆ ಮುಂದಾದ ಸುಪ್ರೀಂ
ನೀಟ್-ಯುಜಿ ಪರೀಕ್ಷೆಗಳಲ್ಲಿನ ಅಕ್ರಮ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ಆಡಳಿತ ವೈಖರಿ ಮತ್ತು ಪರೀಕ್ಷಾ ಸುರಕ್ಷತೆಯ ಬಗ್ಗೆ ಖುದ್ದಾಗಿ ಪರಿಶೀಲನೆ ನಡೆಸಲು ಸುಪ್ರೀಂ ಕೋರ್ಟ್ ಚಿಂತನೆ ನಡೆಸಿದೆ. ಎನ್‌ಟಿಎಯಲ್ಲಿ ಮೂಲಭೂತ ಸುಧಾರಣೆ ತರುವ ನಿಟ್ಟಿನಲ್ಲಿ ಇನ್ಫೋಸಿಸ್ ಸಹ ಸಂಸ್ಥಾಪಕ ನಂದನ್ ನೀಲೇಕಣಿ ನೇತೃತ್ವದ ಉನ್ನತಮಟ್ಟದ ಸಮಿತಿಗೆ ಸುಧಾರಣಾ ಪ್ರಕ್ರಿಯೆಯಲ್ಲಿ ಆಗಿರುವ ಪ್ರಗತಿಯ ಪ್ರಮಾಣ ಪತ್ರ ಸಲ್ಲಿಸುವಂತೆ ನ್ಯಾಯಪೀಠ ನಿರ್ದೇಶಿಸಿದೆ. ಎನ್‌ಟಿಎ ಪರೀಕ್ಷೆಗಳನ್ನು ನಡೆಸುವ
ಬೆಂಗಳೂರು ಏರ್‌ಪೋರ್ಟ್‌ಗೆ ಬಂದಿಳಿದ ಮಹಿಳೆ ಹೃದಯಾಘಾತಕ್ಕೆ ಬಲಿ
ಕೇರಳದಿಂದ ಬೆಂಗಳೂರು ಕೆಂಪೇಗೌಡ ನಿಲ್ದಾಣಕ್ಕೆ ವಿಮಾನದಲ್ಲಿ ಬಂದಿಳಿದ ಮಹಿಳೆ ತಕ್ಷಣ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ನಿಲ್ದಾಣದ ಟರ್ಮಿನಲ್ ಒಂದರ ಎಕ್ಸಿಲೇಟರ್‌ನಲ್ಲಿ ಮಹಿಳೆ ಕುಸಿದು ಅಸು ನೀಗಿದ್ದಾರೆ. ಕೇರಳದ ಕೋಜಿಕೋಡ್ನಿಂದ ಬಂದಿದ್ದ ಶಿವದಾಸ್ ಲತಾ ( 66 ) ಹೃದಯಾಘಾತದಿಂದ
ಮೆಕ್ಕಾದಲ್ಲಿ ಹೌತಿಯ ಡ್ರೋನ್ ಹೊಡೆದುರುಳಿಸಿದ ಸೌದಿ
ಮೆಕ್ಕಾದಲ್ಲಿ ಬಂಡುಕೋರ ಸಂಘಟನೆ ಹೌತಿಯ ಡ್ರೋನ್ ಅನ್ನು ಸೌದಿ ಅರೇಬಿಯಾ ಹೊಡೆದುರುಳಿಸಿದೆ. ಮೆಕ್ಕಾ, ಜೆಡ್ಡಾ ಮತ್ತು ತೈಫ್ ಗವರ್ನರೇಟ್‌ಗಳಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ ಇಲಾಖೆ ವೈಮಾನಿಕ ದಾಳಿಯ ಭೀತಿಯಿಂದ ತುರ್ತು ಎಚ್ಚರಿಕೆ ಘೋಷಿಸಿದೆ. ಮುಂಜಾಗ್ರತಾ ಕ್ರಮವಾಗಿ ಮದೀನಾದ ಪ್ರಿನ್ಸ್ ಮೊಹಮ್ಮದ್
ಎರಡು ಸಾವಿರ ರೂ. ಮೀರಿ UPI ಪಾವತಿ ಸ್ವೀಕೃತಿಗೆ 0.4% ಶುಲ್ಕ
ಇನ್ನು ಮುಂದೆ ಎರಡು ಸಾವಿರ ರೂ. ಮೀರಿದ UPI ಪಾವತಿಗೆ ವ್ಯಾಪಾರಿಗಳು 0.4% ಶುಲ್ಕ ಭರಿಸಬೇಕಾಗುತ್ತದೆ. ಈ ನಿಯಮ ಇದೇ ಅಕ್ಟೋಬರ್ 15ರಿಂದ ಜಾರಿಗೆ ಬರಲಿದೆ. ಹೊಸ ನಿಯಮದ ಅಡಿ ಎರಡು ಸಾವಿರಕ್ಕಿಂತ ಕ್ಕಿಂತ ಹೆಚ್ಚಿನ ಆಯ್ದ UPI ವಹಿವಾಟುಗಳಿಗೆ ಶೇಕಡ
ರಾಜ್ಯದಲ್ಲಿ ಗಣಿಗಾರಿಕೆ ಬ್ಲಾಕ್ ಹರಾಜು ನಡೆಸಲು ಸುಪ್ರೀಂ ಸಮ್ಮತಿ
ರಾಜ್ಯದ ಕಚ್ಚಾ ಅರಣ್ಯ ಪ್ರದೇಶ ಸೇರಿದಂತೆ ವಿವಿಧ ಗಣಿಗಾರಿಕೆ ಬ್ಲಾಕ್‌ಗಳನ್ನು ಒಂದೇ ಸಮಗ್ರ ಬ್ಲಾಕ್‌ಗಳಾಗಿ ವಿಲೀನಗೊಳಿಸಿ ಹರಾಜು ನಡೆಸಲು ಸುಪ್ರೀಂಕೋರ್ಟ್ ಅನುಮತಿ ನೀಡಿದೆ. ಅರಣ್ಯ ಪ್ರದೇಶವನ್ನು ಹರಾಜು ಬ್ಲಾಕ್‌ಗೆ ಸೇರಿಸಿರುವುದನ್ನೇ ಗಣಿಗಾರಿಕೆಗೆ ಅನುಮತಿ ಎಂದು ಪರಿಗಣಿಸಲಾಗುವುದಿಲ್ಲ ಎಂಬುದಾಗಿಯೂ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್,
ಪತ್ನಿಯ ಕೊಂದು ತಲೆ ಫ್ರಿಡ್ಜ್‌ನಲ್ಲಿಟ್ಟಿದ್ದ ಪತಿ ಪೊಲೀಸ್ ವಾಹನದಿಂದ ಜಿಗಿದು ಸಾವು
ಗುವಾಹಟಿಯ ಹತಿಗಾಂವ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪತ್ನಿಯನ್ನು ಕೊಂದು ತಲೆ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟಿದ್ದ ಪತಿ ಪೊಲೀಸ್ ವಾಹನದಿಂದ ಜಿಗಿದು ಮೃತಪಟ್ಟಿದ್ದಾನೆ. ರಾಮಾನುಜ್ ಗೋಸ್ವಾಮಿ (30) ಪೊಲೀಸ್ ವಾಹನದಿಂದ ಜಿಗಿದು ಮೃತಪಟ್ಟಾತ, ಗುವಾಹಟಿಯ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಮುಗಿಸಿ
ಮಹಾರಾಷ್ಟ್ರದಲ್ಲಿ ರಸ್ತೆ ಅಪಘಾತಕ್ಕೆ ಎಂಟು ಮಂದಿ ಬಲಿ
ಮಹಾರಾಷ್ಟ್ರದ ಭಂಡಾರ ಜಿಲ್ಲೆಯ ನಾಗಪುರ- ರಾಯ್ಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಕ್ ಮತ್ತು ಪಿಕಪ್ ವಾಹನ ನಡುವೆ ಅಪಘಾತ ಸಂಭವಿಸಿದ್ದು, ಎಂಟು ಮಂದಿ ಮೃತಪಟ್ಟಿದ್ದಾರೆ. ಪಿಂಪಲ್‌ಗಾಂವ್ ಪ್ರದೇಶದಲ್ಲಿ ಶುಕ್ರವಾರ ಮುಂಜಾನೆ ಅಪಘಾತ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಇತರ ಮೂವರನ್ನು ತಕ್ಷಣವೇ ಸಕೋಲಿಯ ಆಸ್ಪತ್ರೆಗೆ
ದೆಹಲಿಯಲ್ಲಿ ಪಿಜಿ ಕುಸಿದು ಆರು ವಿದ್ಯಾರ್ಥಿಗಳ ಸಾವು
ದೆಹಲಿಯ ಸತ್ಯನಿಕೇತನ್ ಪ್ರದೇಶದಲ್ಲಿ ಭಾನುವಾರ ಯುವಕರ ಪಿಜಿ ಕಟ್ಟವೊಂದು ಕುಸಿದು ಆರು ಮಂದಿ ಮೃತಪಟ್ಟಿದ್ದಾರೆ. ಹನ್ನೊಂದು ಮಂದಿಯನ್ನು ಅವಶೇಷಗಳಡಿಯಿಂದ ರಕ್ಷಿಸಲಾಗಿದೆ. ದೆಹಲಿ ವಿಶ್ವವಿದ್ಯಾಲಯದ ಸೌತ್ ಕ್ಯಾಂಪಸ್ ಸಮೀಪ ದುರಸ್ತಿ ಕಾಮಗಾರಿ ನಡೆಯುತ್ತಿದ್ದಾಗ ಬಾಲಕರ ಪಿಜಿ ವಸತಿ ಕಟ್ಟಡ ಕುಸಿದು ಈ ದುರಂತ
ಸುಪ್ರೀಂ ಆದೇಶದಂತೆ ನೀರು ಬಿಡ್ತಿಲ್ಲ, ಒಂದು ಲಕ್ಷ ಕೋಟಿ ರೂ. ಪರಿಹಾರ ಕೊಡಿ: ರಾಜ್ಯಕ್ಕೆ ತಮಿಳುನಾಡು ರೈತರ ಆಗ್ರಹ
ಸುಪ್ರೀಂ ಕೋರ್ಟ್ ಆದೇಶದಂತೆ ಕರ್ನಾಟಕ ಸರ್ಕಾರವು ತಮಿಳುನಾಡಿಗೆ ನೀರು ಹರಿಸುತ್ತಿಲ್ಲ ಎಂದು ಆರೋಪಿಸಿರುವ ದಕ್ಷಿಣ ಭಾರತ ನದಿಗಳ ಜೋಡಣೆ ರೈತ ಸಂಘದ ಅಧ್ಯಕ್ಷ ಪಿ. ಅಯ್ಯಾಕಣ್ಣು, ಕರ್ನಾಟಕದಿಂದ ಒಂದು ಲಕ್ಷ ಕೋಟಿ ರೂ. ಪರಿಹಾರ ಪಡೆಯಲು ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್ ಮೊರೆ
ಭಾರತ ಚಂದ್ರನ ತಲುಪಿದರೂ ಜಾತಿ ಪಿಡುಗು ಮುಂದುವರಿಕೆ ವಿಷಾದಕರ: ಬಾಂಬೆ ಹೈಕೋರ್ಟ್
ಭಾರತವು ಚಂದ್ರನತ್ತ ತಲುಪಿದ ಜೊತೆ ಹತ್ತು ಹಲವು ಬಾಹ್ಯಾಕಾಶ ಸಾಧನೆಗಳನ್ನು ಮಾಡುತ್ತಾ ಬಂದಿದೆ, ಆದರೆ ಸಮಾಜದಲ್ಲಿ ಜಾತಿ ವ್ಯವಸ್ತೆಯೆಂಬ ಪಿಡುಗು ಇನ್ನೂ ಮುಂದುವರಿಯುತ್ತಿರುವುದು ವಿಷಾದಕರ ಎಂದು ಬಾಂಬೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಮ್ಯಾನುಯಲ್ ಸ್ಕ್ಯಾವೆಂಜಿಂಗ್ (ಮಲಮೂತ್ರವನ್ನು ಕೈಯಿಂದ ಸ್ವಚ್ಛಗೊಳಿಸುವಿಕೆ) ವೇಳೆ ಮೃತಪಟ್ಟ




