Sunday, September 27, 2026
Menu

ಉಜ್ವಲ ಸಬ್ಸಿಡಿ ಸಿಲಿಂಡರ್ ಕಡಿತ; ಫಲಾನುಭವಿ ಮೇಲೆ 24,792 ಕೋಟಿ ರೂ. ಹೊರೆ: ಸುರ್ಜೇವಾಲ

ಮೋದಿ ಅವರ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರದ ಆಡಳಿತದಲ್ಲಿ ಪ್ರತಿನಿತ್ಯ ಜನಸಾಮಾನ್ಯರ ಜೇಬಿನ ಮೇಲೆ ದಾಳಿ ಮಾಡಲಾಗುತ್ತಿದೆ. ನಮ್ಮ ತಾಯಂದಿರು ಹಾಗೂ ಸಹೋದರಿಯರ ಪ್ರತಿ ತಿಂಗಳ ಖರ್ಚಿನ ಮೇಲೆ ದಾಳಿ ಮಾಡಲಾಗುತ್ತಿದೆ.  ಕೇಂದ್ರ ಸರ್ಕಾರ ಉಜ್ವಲ ಯೋಜನೆ ಫಲಾನುಭವಿ ಮಹಿಳೆಯರ ಮೇಲೆ ದಾಳಿ ಮಾಡಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಕಿಡಿ ಕಾರಿದ್ದಾರೆ. ಮಾಧ್ಯಮ ಹೇಳಿಕೆ ಮೂಲಕ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಸುರ್ಜೇವಾಲ, 

ವಿಶಾಖಪಟ್ಟಣದಲ್ಲಿ ಕುದಿಯುತ್ತಿದ್ದ ಉಕ್ಕು ಕಾರ್ಮಿಕರ ಮೇಲೆ ಬಿದ್ದು ಎಂಟು ಮಂದಿ ಸಾವು

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ರಾಷ್ಟ್ರೀಯ ಇಸ್ಪತ್ ನಿಗಮ್ ನಲ್ಲಿ ಕ್ರೇನ್ ಮೂಲಕ ಸಾಗಿಸುತ್ತಿದ್ದ ಕುದಿಯುತ್ತಿದ್ದ ಉಕ್ಕು ಕಾರ್ಮಿಕರ ಮೇಲೆ ಬಿದ್ದು ಕನಿಷ್ಠ ಎಂಟು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹಲವು ಕಾರ್ಮಿಕರು ತೀವ್ರವಾಗಿ ಗಾಯಗೊಂಡಿದ್ದಾರೆ. ಕುದಿದು ಕರಗಿದ ಉಕ್ಕು ಕ್ಯಾಸ್ಟಿಂಗ್ ಕಾರ್ಯಾಚರಣೆ ವೇಳೆ ಸೋರಿಕೆಯಾಗಿ

H-1B ವೀಸಾಗೆ 1 ಲಕ್ಷ ಡಾಲರ್‌ ಶುಲ್ಕ ರದ್ದುಗೊಳಿಸಿದ ಅಮೆರಿಕ ಕೋರ್ಟ್‌

ಡೊನಾಲ್ಡ್ ಟ್ರಂಪ್ ಆಡಳಿತ ವಿದೇಶಿ ಉದ್ಯೋಗಿಗಳಿಗೆ ನೀಡಲಾಗುವ H-1B ವೀಸಾಗಳ ಮೇಲೆ ವಿಧಿಸಿದ್ದ 1 ಲಕ್ಷ ಡಾಲರ್‌ ( ರೂ.83 ಲಕ್ಷ) ಶುಲ್ಕವನ್ನು ಅಲ್ಲಿನ ಫೆಡರಲ್ ಕೋರ್ಟ್ ರದ್ದುಗೊಳಿಸಿದೆ. ಬೋಸ್ಟನ್‌ನ ಫೆಡರಲ್ ಜಿಲ್ಲಾ ನ್ಯಾಯಾಧೀಶ ಲಿಯೋ ಸೊರೊಕಿನ್ ಈ ಸಂಬಂಧ ತೀರ್ಪು

ಯುದ್ಧ ಭೀತಿ: ಇರಾನ್‌ ತೊರೆಯುವಂತೆ ಭಾರತೀಯರಿಗೆ ಸೂಚನೆ

ಇಸ್ರೇಲ್‌ ಮೇಲೆ ಇರಾನ್‌ ಕ್ಷಿಪಣಿ ದಾಳಿ ನಡೆಸಿದ ಬಳಿಕ ಪ್ರತಿಯಾಗಿ ಇಸ್ರೇಲ್‌ ಇರಾನ್‌ ಮೇಲೆ ದಾಳಿ ಮಾಡಿದೆ. ಪರಿಣಾಮವಾಗಿ ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧ ಭೀತಿ ಹಿನ್ನೆಲೆ ಇರಾನ್‌ನಲ್ಲಿರುವ ಭಾರತೀಯ ನಾಗರಿಕರು ಸಾಧ್ಯವಾದಷ್ಟು ಬೇಗ ದೇಶ ತೊರೆಯುವಂತೆ ಭಾರತ ಸರ್ಕಾರ ಸಲಹೆ ನೀಡಿದೆ.

ಮನೆಯಲ್ಲಿದ್ದ ಚಿನ್ನವೆಲ್ಲ ಧರಿಸಿ ವೀಡಿಯೊ ಅಪ್ಲೋಡ್‌: ಮನೆಗೆ ನುಗ್ಗಿ ದೋಚಿದ ಕಳ್ಳರು

ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯಲ್ಲಿ ಯೂಟ್ಯೂಬರ್ ರಚನಾ ಗುರ್ಜರ್ ಮನೆಗೆ ಕಳ್ಳರು ನುಗ್ಗಿದ್ದು, 8 ರಿಂದ 10 ಲಕ್ಷ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಆಭರಣ ಹಾಗೂ ನಗದನ್ನು ದೋಚಿ ಪರಾರಿಯಾಗಿದ್ದಾರೆ. ಯೂಟ್ಯೂಬರ್‌ ರಚನಾ ಮನೆಯಲ್ಲಿದ್ದ ಎಲ್ಲ ಒಡವೆಗಳನ್ನು ಧರಿಸಿಕೊಂಡು ವೀಡಿಯೊ ಮಾಡುವುದರ

ಫಿಲಿಪೈನ್ಸ್‌ನಲ್ಲಿ ಭೂಕಂಪಕ್ಕೆ 12 ಮಂದಿ ಬಲಿ, ಸುನಾಮಿ ಎಚ್ಚರಿಕೆ

ಫಿಲಿಪೈನ್ಸ್‌ನ ಮೈಂಡಾನಾವ್ ಪ್ರದೇಶದಲ್ಲಿ ಮುಂಜಾನೆ 7.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಕನಿಷ್ಠ ೧೨ ಮಂದಿ ಬಲಿಯಾಗಿದ್ದಾರೆ. 200 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಸರ್ಕಾರಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬೆಳಗ್ಗೆ 7:37 ಕ್ಕೆ ಜನರಲ್ ಸ್ಯಾಂಟೋಸ್ ನಗರದ ಸಮೀಪ

ಇಸ್ರೇಲ್‌ ಮೇಲೆ ಇರಾನ್‌ ಕ್ಷಿಪಣಿ ದಾಳಿ: ಮಧ್ಯಪ್ರಾಚ್ಯ ಉದ್ವಿಗ್ನ

ಇರಾನ್ ಇಸ್ರೇಲ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದ್ದು, ಮಧ್ಯ ಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚಿದೆ. ಅಮೆರಿಕದ ಮನವಿ ಬದಿಗೊತ್ತಿ ಇರಾನ್‌ ಯಾವುದೇ ಎಚ್ಚರಿಕೆ ನೀಡದೆ ಇಸ್ರೇಲ್‌ನ ಬೈರೂತ್‌ ದಕ್ಷಿಣ ಉಪನಗರಗಳನ್ನು ಗುರಿಯಾಗಿಸಿ ದಾಳಿ ಮಾಡಿದೆ. ಈ ಬೆಳವಣಿಗೆಯಿಂದಾಗಿ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಅನಿಶ್ಚಿತತೆ

ನ್ಯೂಯಾರ್ಕ್‌ನಲ್ಲಿ ಇನ್ಮುಂದೆ ತಂದೆ, ತಾಯಿ ಪದ ಬಳಕೆ ಇಲ್ಲ: ವಿಧೇಯಕ ಅಂಗೀಕಾರ

ಅಮೆರಿಕದ ನ್ಯೂಯಾರ್ಕ್ ರಾಜ್ಯವು ಇನ್ನು ಮುಂದೆ ತಾಯಿ (Mother) ಮತ್ತು ತಂದೆ (Father) ಎಂಬ ಪದ ಬಳಕೆ ಮಾಡದಂತೆ ಮಸೂದೆ ರೂಪಿಸಿದ್ದು, ಸಂಬಂಧಿಸಿದ ವಿಧೇಯಕವು ಸಂಸತ್ತಿನಲ್ಲಿ ಅಂಗೀಕಾರಗೊಂಡಿದೆ. ಈ ವಿಧೇಯಕ್ಕಕೆ ಇನ್ನು ಗವರ್ನರ್‌ ಅಂಕಿ ಬಿದ್ದ ಬಳಿಕ ಕಾನೂನು ಆಗಿ ಜಾರಿಯಾಗಲಿದೆ. ಆಡಳಿತಾರೂಢ

ಐಮ್ಯಾಕ್ಸ್ ಸಿನಿಮಾ ‘ದಿ ಒಡಿಸ್ಸಿ’: ಜೂನ್ 8 ರಿಂದ ಭಾರತದಲ್ಲಿ ಟಿಕೆಟ್ ಬುಕ್ಕಿಂಗ್

ಜಗತ್ತಿನಾದ್ಯಂತ ಚಿತ್ರೀಕರಿಸಲಾದ ‘ದಿ ಒಡಿಸ್ಸಿ’ ಸಂಪೂರ್ಣವಾಗಿ ಅತ್ಯಾಧುನಿಕ ಐಮ್ಯಾಕ್ಸ್ ಫಿಲ್ಮ್ ತಂತ್ರಜ್ಞಾನವನ್ನು ಬಳಸಿ ಐಮ್ಯಾಕ್ಸ್ ಕ್ಯಾಮೆರಾಗಳಲ್ಲೇ ಚಿತ್ರೀಕರಣಗೊಂಡ ಮೊದಲ ಚಲನಚಿತ್ರ, ಇದು ಜುಲೈ 17, 2026 ರಂದು ಭಾರತದಾದ್ಯಂತ ಮತ್ತು ವಿಶ್ವಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಜೂನ್ 8 ರಂದು ಭಾರತದಲ್ಲಿ ಅಭಿಮಾನಿಗಳು

ಮಣಿಪುರ ಹಿಂಸಾಚಾರಕ್ಕೆ ಮೂವರು ಬಲಿ, ಏಳು ಮನೆಗಳು ಭಸ್ಮ

ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಕಾಂಗ್ಪೋಕ್ಪಿ ಜಿಲ್ಲೆಯ ಸೈತು-ಗಂಫಜೋಲ್ ಉಪವಿಭಾಗದಲ್ಲಿರುವ ಲೋಯಿಬೋಲ್ ಖುಲ್ಲೆನ್ ಎಂಬಲ್ಲಿ ಮಹಿಳೆ ಸೇರಿದಂತೆ ಮೂವರನ್ನು ಹತ್ಯೆ ಮಾಡಲಾಗಿದೆ ಮತ್ತು ಏಳು ಮನೆಗಳನ್ನು ಸುಟ್ಟು ಹಾಕಲಾಗಿದೆ. ರಾಷ್ಟ್ರೀಯ ಸಮಾಜವಾದಿ ಮಂಡಳಿಯ ನಾಗಲಿಮ್(ಎನ್‌ಎಸ್‌ಸಿಎನ್-ಐಎಂ) ಮತ್ತು ಅದರ ಪ್ರಾಕ್ಸಿ ಸಂಘಟನೆದ ಜೆಲಿಯಾಂಗ್‌ರಾಂಗ್ ಯುನೈಟೆಡ್