Sunday, September 27, 2026
Menu

ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ: ಕೇಂದ್ರ, ಎನ್‌ಟಿಎಗೆ ಸುಪ್ರೀಂ ತರಾಟೆ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರ ಮತ್ತು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯನ್ನು ತರಾಟೆಗೆ ತೆಗೆದುಕೊಂಡಿದೆ. ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಗೆ ಕಾರಣವಾದ ಲೋಪಗಳ ಬಗ್ಗೆ ಪ್ರತಿಕ್ರಿಯಿಸಿ. ಇದು ವಿದ್ಯಾರ್ಥಿಗಳಿಗೆ ಮಾತ್ರವಲ್ಲದೆ ಅವರ ಕುಟುಂಬಗಳಿಗೂ ತುಂಬಾ ಆಘಾತಕಾರಿ ಬೆಳವಣಿಗೆ ಎಂದು ಹೇಳಿದೆ. ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಅಲೋಕ್ ಆರಾಧೆ ಅವರ ಪೀಠವು ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತು ಅರ್ಜಿಗಳ ವಿಚಾರಣೆ ನಡೆಸಿ ನಿಜವಾದ

ಚಿನ್ನದ ಬೆಲೆಯಲ್ಲಿ ಶೇ 20ರಷ್ಟು ಇಳಿಕೆಯಾಗಲಿದೆಯಾ?

ಜಾಗತಿಕ ರಾಜಕೀಯ ಉದ್ವಿಗ್ನತೆ, ಆರ್ಥಿಕ ಅಸ್ಥಿರತೆ, ಹೆಚ್ಚುತ್ತಿರುವ ಹಣದುಬ್ಬರ ನಡುವೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಇಳಿಕೆಯ ಹಾದಿಯಲ್ಲಿದೆ ಎಂದು ವರ್ಲ್ಡ್ ಗೋಲ್ಡ್ ಕೌನ್ಸಿಲ್‌ ವರದಿ ತಿಳಿಸಿದೆ. ಪರಿಸ್ಥಿತಿ ಇದೇ ರೀತಿ ಮುಂದುವರಿದರೆ ಬಂಗಾರದ ಬೆಲೆ ಶೇ 5 ರಿಂದ 20

ಮನೆಯಲ್ಲಿ ಎಸಿ ಸ್ಫೋಟ: ನಿವೃತ್ತ ಐಎಎಸ್‌ ಸಾವು

ಮನೆಯಲ್ಲಿ ಎಸಿ ಸ್ಫೋಟಗೊಂಡು ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಭಾರತೀಯ ಸ್ಪರ್ಧಾ ಆಯೋಗದ ಮೊದಲ ಅಧ್ಯಕ್ಷ ಧನೇಂದ್ರ ಕುಮಾರ್ ಮೃತಪಟ್ಟಿದ್ದಾರೆ. ಅವರ ಮಗನಿಗೂ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೆಹಲ್ಲಿಯ ಹೌಜ್‌ಖಾಸ್‌ನಲ್ಲಿರುವ ಧನೇಂದ್ರ ಕುಮಾರ್ ಮನೆಯಲ್ಲಿ

ಕಾಯ್ದಿರಿಸಿದ ತೀರ್ಪು ಮೂರು ತಿಂಗಳೊಳಗೆ ಪ್ರಕಟಿಸಲು ಹೈ ಕೋರ್ಟ್‌ಗಳಿಗೆ ಸುಪ್ರೀಂ ಸೂಚನೆ

ವಿಚಾರಣೆ ಪೂರ್ಣಗೊಂಡು ಆದೇಶ ಕಾಯ್ದಿರಿಸಿದ ಬಳಿಕ ಮೂರು ತಿಂಗಳೊಳಗೆ ತೀರ್ಪು ಪ್ರಕಟಿಸಬೇಕು ಎಂದು ಸುಪ್ರೀಂ ಕೋರ್ಟ್‌ ದೇಶದ ಎಲ್ಲಾ ಹೈಕೋರ್ಟ್‌ಗಳಿಗೆ ಸೂಚಿಸಿದೆ. ದೇಶದ ನ್ಯಾಯಾಂಗ ಪ್ರಕ್ರಿಯೆಯಲ್ಲಿ ವಿಳಂಬಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಸುಪ್ರೀಂಕೋರ್ಟ್ ಮಹತ್ವದ ನಿರ್ದೇಶನ ನೀಡಿದೆ. ಜಾಮೀನು ಅರ್ಜಿಗಳಂತಹ ವೈಯಕ್ತಿಕ

ಉತ್ತರಪ್ರದೇಶದಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿದು ಆರು ಕಾರ್ಮಿಕರ ಸಾವು

ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ಚಂಡಮಾರುತದ ಅಬ್ಬರಕ್ಕೆ ಸಿಲುಕಿ ಬೆಟ್ಟಾ ನದಿ ಮೇಲೆ‌ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು ಆರು ಕಾರ್ಮಿಕರು ಮೃತಪಟ್ಟಿದ್ದಾರೆ. ಇನ್ನೂ ಅನೇಕರು ಅವಶೇಷಗಳ ಅಡಿಯಲ್ಲೇ ಸಿಲುಕಿರುವ ಶಂಕೆಯಿದ್ದು, ಸಾವಿನ ಸಂಖ್ಯೆ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಸ್ಥಳೀಯ ಆಡಳಿತ ಮತ್ತು

ಹರ್ಮುಜ್‌ನಲ್ಲಿ ಇರಾನ್‌ ಡ್ರೋನ್‌ ಹೊಡೆದುರುಳಿಸಿದ ಅಮೆರಿಕ: ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ

ಹರ್ಮುಜ್ ಜಲಸಂಧಿ ಪ್ರದೇಶದಲ್ಲಿ ನಾಲ್ಕು ಇರಾನ್ ಡ್ರೋನ್‌ಗಳನ್ನು ಅಮೆರಿಕ ಸೇನೆ ಹೊಡೆದುರುಳಿಸಿದ್ದು, ಪ್ರಮುಖ ಬಂದರು ನಗರವಾದ ಬಂದರ್ ಅಬ್ಬಾಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಡ್ರೋನ್ ನಿಯಂತ್ರಣ ಕೇಂದ್ರದ ಮೇಲೂ ದಾಳಿ ನಡೆಸಿದೆ. ಈ ಮೂಲಕ ಅಮೆರಿಕ-ಇರಾನ್ ನಡುವಿನ ತಾತ್ಕಾಲಿಕ ಕದನ ವಿರಾಮ ವಿಚಾರ ಮತ್ತೆ

SIR ಜಾರಿ ಸಮರ್ಥಿಸಿದ ಸುಪ್ರೀಂಕೋರ್ಟ್‌

ಕೇಂದ್ರ ಚುನಾವಣಾ ಆಯೋಗ ಜಾರಿಗೊಳಿಸಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಸುಪ್ರೀಂ ಕೋರ್ಟ್ ಬೆಂಬಲಿಸಿದೆ. ದೇಶದಲ್ಲಿ ಮುಕ್ತ, ನ್ಯಾಯಸಮ್ಮತ ಹಾಗೂ ಪಾರದರ್ಶಕ ಚುನಾವಣೆಗಳನ್ನು ನಡೆಸುವ ಉದ್ದೇಶದ ಈ ಪ್ರಕ್ರಿಯೆ ಸಂಪೂರ್ಣವಾಗಿ ಸಂವಿಧಾನಬದ್ಧವಾಗಿದ್ದು, ಚುನಾವಣಾ ಆಯೋಗ ತನ್ನ ಅಧಿಕಾರ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಿದೆ

ಮೇಕೆದಾಟು ಡಿಪಿಆರ್‌ ತಿರಸ್ಕರಿಸಿ: ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್‌ ಆಗ್ರಹ

ಕರ್ನಾಟಕ ಸರ್ಕಾರದ ಮೇಕೆದಾಟು ಯೋಜನೆಯ ಭೂಮಿ ಪೂಜೆಗೆ ತಮಿಳುನಾಡು ಸರ್ಕಾರ ಆಕ್ಷೇಪ ವ್ಯಕ್ತಪಡಿಸಿ, ಯೋಜನೆಗೆ ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದು ಎಂದು ಒತ್ತಾಯಿಸಿ ಅಲ್ಲಿನ ಸಿಎಂ ವಿಜಯ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಕರ್ನಾಟಕದ ಈ ಯೋಜನೆಯಿಂದ ಜೀವನೋಪಾಯಕ್ಕಾಗಿ

ಮೇಕೆದಾಟು ವಿಚಾರದಲ್ಲಿ ಸುಪ್ರೀಂಕೋರ್ಟ್‌ಗೆ ಧನ್ಯವಾದ ಎಂದ ಡಿಕೆ ಶಿವಕುಮಾರ್‌

ಮೇಕೆದಾಟು ಯೋಜನೆ ವಿಚಾರವಾಗಿ ತಮಿಳುನಾಡು ಸಲ್ಲಿಸಿದ್ದ ಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ ವಜಾಗೊಳಿಸಿದೆ. ಇದು ಕರ್ನಾಟಕ ಪಾಲಿಗೆ ಶುಭಸುದ್ದಿ. ಕರ್ನಾಟಕ ರಾಜ್ಯದ ಜನರ ಪರವಾಗಿ ನಾವು ಸುಪ್ರೀಂ ಕೋರ್ಟಿಗೆ ಧನ್ಯವಾದ ಅರ್ಪಿಸುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ.

ಪ್ಯಾಲೆಸ್ಟೀನ್ ಪರ ನಿಲುವು ಪುನರುಚ್ಛರಿಸಿದ ಪಾಕ್‌ : ಟ್ರಂಪ್‌ಗೆ ಹಿನ್ನಡೆ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪಾಕಿಸ್ತಾನವು ಅಬ್ರಹಾಂ ಒಪ್ಪಂದಕ್ಕೆ ಸೇರ್ಪಡೆಯಾಗಬೇಕು ಎಂದು ಕರೆ ನೀಡಿದ್ದು, ಪಾಕಿಸ್ತಾನ ಸ್ಪಷ್ಟವಾಗಿ ನಿರಾಕರಿಸುವ ಮೂಲಕ ಪ್ಯಾಲೆಸ್ಟೀನ್ ಪರ ನಿಲುವನ್ನು ಮತ್ತೊಮ್ಮೆ ವ್ಯಕ್ತಪಡಿಸಿದೆ.  ಇಸ್ರೇಲ್ ಜೊತೆ ಯಾವುದೇ ಸಂಬಂಧ ಸಾಮಾನ್ಯೀಕರಣಕ್ಕೆ ಸಮ್ಮತಿಸುವುದಿಲ್ಲ ಎಂದು ಸಂದೇಶ ನೀಡಿದೆ. ಮಧ್ಯಪ್ರಾಚ್ಯದಲ್ಲಿ ಇಸ್ರೇಲ್