Sunday, September 27, 2026
Menu

ಇರಾನ್‌ ಕ್ಷಿಪಣಿ ಉಡಾವಣಾ ನೆಲೆಗಳಿಗೆ ಅಮೆರಿಕ ದಾಳಿ: ಮಧ್ಯಪ್ರಾಚ್ಯ ಇನ್ನಷ್ಟು ಉದ್ವಿಗ್ನ

ಸ್ವಯಂ ರಕ್ಷಣೆ ಹೆಸರಿನಲ್ಲಿ ಅಮೆರಿಕ ಸೇನೆಯು ಇರಾನ್‌ನ ಕ್ಷಿಪಣಿ ಉಡಾವಣಾ ನೆಲೆಗಳ ಮೇಲೆ ದಾಳಿ ನಡೆಸಿದ್ದು, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಇನ್ನಷ್ಟು ಉದ್ವಿಗ್ನಗೊಳ್ಳುವ ಸಾಧ್ಯತೆ ದಟ್ಟವಾಗಿದೆ. ಇರಾನ್ ಪಡೆಗಳಿಂದ ನಮ್ಮ ಸೈನಿಕರಿಗೆ ಎದುರಾಗಬಹುದಾದ ಅಪಾಯಗಳನ್ನು ತಡೆಯುವ ಸಲುವಾಗಿ ಕ್ಷಿಪಣಿ ಉಡಾವಣೆ ತಾಣಗಳು ಹಾಗೂ ಸಮುದ್ರದಲ್ಲಿ ಮೈನ್‌ಗಳನ್ನು ಅಳವಡಿಸುತ್ತಿದ್ದ ದೋಣಿಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಅಮೆರಿಕ ಸೇನೆ ಹೇಳಿದೆ. ಡೊನಾಲ್ಡ್ ಟ್ರಂಪ್ ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ ಇರಾನ್ ಜೊತೆಗಿನ ಮಾತುಕತೆಗಳು ಉತ್ತಮ

ಮೇಕೆದಾಟು: ತಮಿಳುನಾಡಿನ ಅರ್ಜಿ ವಜಾಗೊಳಿಸಿದ ಸುಪ್ರೀಂ

ಕರ್ನಾಟಕದ ಮೇಕೆದಾಟು ಯೋಜನೆ ಸಂಬಂಧ 2025ರ ನವೆಂಬರ್​ನಲ್ಲಿ ನೀಡಿದ್ದ ತೀರ್ಪನ್ನು ಪುನರ್‌ ಪರಿಶೀಲಿಸುವಂತೆ ಕೋರಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ವಜಾಗೊಳಿಸಿದೆ.  ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು ಹಾಕುತ್ತಿದ್ದು, ತೀರ್ಪು ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್‌ಗೆ ಸಲ್ಲಿಸಿತ್ತು. ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು

ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ: ಪ್ರಧಾನಿ ಮೋದಿಯಿಂದ ಜನಸಾಮಾನ್ಯರ ಲೂಟಿ : ಸಿಎಂ ಸಿದ್ದರಾಮಯ್ಯ

ಮೋದಿಯವರು ಪ್ರಧಾನಿ ಆದ ಬಳಿಕ ಸತತವಾಗಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಸುವುದನ್ನು ರೂಢಿ ಮಾಡಿಕೊಂಡಿದ್ದು ಈ ಬಾರಿ ಸತತ ನಾಲ್ಕನೇ ದಿನ ಇಂಧನ ದರ ಏರಿಕೆ ಮಾಡಿ ದೇಶವನ್ನು ಹಾಗೂ ಜನಸಾಮಾನ್ಯರನ್ನು ಲೂಟಿ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ತ್ವಿಷಾ ಶರ್ಮಾ ಸಾವು: ಸಿಬಿಐ ತನಿಖೆಗೆ ಸುಪ್ರೀಂ ಸಮ್ಮತಿ, ಮಾಧ್ಯಮಗಳ ನಡೆಗೆ ಕಿಡಿ

ಮಾಡೆಲ್​ ತ್ವಿಷಾ ಶರ್ಮಾ ನಿಗೂಢ ಸಾವು ಪ್ರಕರಣದ ಸಿಬಿಐ ತನಿಖೆಗೆ ಸುಪ್ರೀಂ ಕೋರ್ಟ್‌ ಸಮ್ಮತಿಸಿದೆ. ಪ್ರಕರಣದ ಸ್ವಯಪ್ರೇರಿತ ವಿಚಾರಣೆಗೆ ಮುಂದಾಗಿರುವ ನ್ಯಾಯಾಲಯವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯ ಹಾಗೂ ಹೇಳಿಕೆಗಳನ್ನು ಪ್ರಕಟಿಸಬಾರದು ಎಂದು ಮಾಧ್ಯಮಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಪ್ರಕರಣದ ತನಿಖೆ ಮುಂದುವರಿದಿರುವ

ಪೆಟ್ರೋಲ್‌, ಡಿಸೇಲ್‌ ದರ ಏರಿಕೆ ಓಟ ಮುಂದುವರಿಕೆ

ದೇಶದಲ್ಲಿ ಪೆಟ್ರೋಲ್‌, ಡಿಸೇಲ್‌ ದರ ಏರಿಕೆ ಓಟ ಮುಂದುವರಿದಿದೆ, ಸೋಮವಾರ ಪೆಟ್ರೋಲ್ ದರ ಲೀಟರ್‌ಗೆ ರೂ.2.61 ಹಾಗೂ ಡೀಸೆಲ್ ದರ 2.71 ಏರಿಕೆಯಾಗಿದೆ. ಕಳೆದ 12 ದಿನಗಳಲ್ಲಿ  ನಾಲ್ಕನೇ ಬಾರಿ ನಡೆದ ದರ ಏರಿಕೆಯಾಗಿದೆ. ಮೇ 15ರಿಂದ ಒಟ್ಟಾರೆ ಪೆಟ್ರೋಲ್ ಮತ್ತು

ಚೀನಾದ ಕಲ್ಲಿದ್ದಲು ಗಣಿ ಸ್ಪೋಟಕ್ಕೆ 82 ಮಂದಿ ಬಲಿ

ಚೀನಾದ ಶಾಂಕ್ಸಿ ಪ್ರಾಂತ್ಯದ ಲಿಯುಶೆನ್ಯು ಕಲ್ಲಿದ್ದಲು ಗಣಿಯಲ್ಲಿ ಶುಕ್ರವಾರ ರಾತ್ರಿ ಭೀಕರ ಸ್ಫೋಟ ಸಂಭವಿಸಿದ್ದು, ಕನಿಷ್ಠ 82 ಜನರು ಮೃತಪಟ್ಟಿದ್ದಾರೆ. ಸ್ಫೋಟದ ವೇಲೆ 247 ಕಾರ್ಮಿಕರು ನೆಲದಡಿಯಲ್ಲಿದ್ದು, ಶನಿವಾರ 201 ಜನರನ್ನು ಸುರಕ್ಷಿತವಾಗಿ ಹೊರ ತೆಗೆಯಲಾಗಿದೆ. ಗಣಿಯ ಆಳದಲ್ಲಿ ಸಿಲುಕಿರುವ ಉಳಿದವರಿಗಾಗಿ

ಮುಂದುವರಿದ ಪೆಟ್ರೋಲ್, ಡೀಸೆಲ್ ದರ ಏರಿಕೆ

ದೇಶದಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 87 ಪೈಸೆ ಹಾಗೂ ಡೀಸೆಲ್ ಬೆಲೆ 91 ಪೈಸೆ ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 107.14 ರೂ., ಡೀಸೆಲ್ ಬೆಲೆ 95.04 ರೂ. ಆಗಿದೆ. ಮೇ ತಿಂಗಳಲ್ಲಿ ಮೂರನೇ ಬಾರಿಗೆ ತೈಲ ಬೆಲೆಗಳು ಏರಿಕೆ ಕಂಡಿವೆ.

ವಿನೇಶ್ ಫೋಗಟ್‌ ಅನರ್ಹತೆಗೆ ಹೈಕೋರ್ಟ್‌ ತಡೆ, ತಾಯ್ತನ ಗೌರವಿಸಿಯೆಂದು WFI ಗೆ ತರಾಟೆ

ಮೇ 30 ಮತ್ತು 31ರಂದು ನಡೆಯಲಿರುವ 2026ರ ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಕುಸ್ತಿಪಟು ವಿನೇಶ್ ಫೋಗಟ್ ಭಾಗವಹಿಸಲು ಅನರ್ಹರೆಂದು ಪರಿಗಣಿಸುತ್ತಿರುವುದಕ್ಕೆ ಭಾರತೀಯ ಕುಸ್ತಿ ಒಕ್ಕೂಟವನ್ನು ದೆಹಲಿ ಹೈಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ. ಟ್ರಯಲ್ಸ್‌ನಲ್ಲಿ ಫೋಗಟ್ ಭಾಗವಹಿಸುವುದನ್ನು ಖಚಿತಪಡಿಸುವಂತೆ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ

ರಾಜೀವ್‌ ಗಾಂಧಿ ಹತ್ಯೆಗೆ ಕಾರಣನಾಗಿದ್ದ ವಿ ಪ್ರಭಾಕರನ್‌ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್‌

ಟಿವಿಕೆ ಸ್ಥಾಪಕ, ನಟ, ತಮಿಳುನಾಡು ಮುಖ್ಯಮಂತ್ರಿ ವಿಜಯ್ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆಗೆ ಕಾರಣವಾಗಿರುವ ಎಲ್‌ಟಿಟಿಇ ಸಂಘಟನೆಯ ಮುಖ್ಯಸ್ಥ ವೇಲುಪಿಳ್ಳೈ ಪ್ರಭಾಕರನ್‌ನನ್ನು ಸ್ಮರಿಸಿದ್ದು, ಈ ರಾಜಕೀಯ ನಡೆ ಭಾರಿ ಸಂಚಲನ ಸೃಷ್ಟಿಸಿದೆ. ವಿಜಯ್, ವೇಲುಪಿಳ್ಳೈ ಪ್ರಭಾಕರನ್‌ನ ‘ತಾಯಿ ಹೃದಯಕ್ಕೆ’ ಹೋಲಿಸಿದ್ದಾರೆ.

ಕ್ಯಾಮೆರಾ ಅಳವಡಿಸಿ ಸೇನಾಪಡೆಗಳ ಮಾಹಿತಿಯನ್ನು ಪಾಕ್‌ಗೆ ನೀಡುತ್ತಿದ್ದಾತನ ಬಂಧನ

ದೇಶದ ಸೇನಾ ಪಡೆಗಳ ಕಾರ್ಯಚಟುವಟಿಕೆಗಳಿಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ ಆರೋಪದಡಿ ಪಠಾಣ್‌ಕೋಟ್ ಪೊಲೀಸರು ಬಲ್ಜಿತ್ ಸಿಂಗ್ ಎಂಬಾತನನ್ನು ಬಂಧಿಸಿದ್ದಾರೆ. ಚಕ್ ಧಾರಿವಾಲ್ ಗ್ರಾಮದ ನಿವಾಸಿಯಾದ ಬಲ್ಜಿತ್ ಸಿಂಗ್, ರಾಷ್ಟ್ರೀಯ ಹೆದ್ದಾರಿ-44ರ ಪಠಾಣ್‌ಕೋಟ್-ಜಮ್ಮು ರಸ್ತೆಯ ಸೇತುವೆಯ ಬಳಿಯ ಅಂಗಡಿಯಲ್ಲಿ ಇಂಟರ್ನೆಟ್