Sunday, September 27, 2026
Menu

ತಮಿಳುನಾಡು ಸಿಎಂ ವಿಜಯ್ ಮತ್ತಿತರರಿಗೆ ಮದ್ರಾಸ್ ಹೈಕೋರ್ಟ್ ನೋಟಿಸ್

ಚುನಾವಣೆ ಸಂದರ್ಭದಲ್ಲಿ ಮಕ್ಕಳ ಬಳಕೆ, ಭ್ರಷ್ಟಾಚಾರ ಆರೋಪಗಳಡಿ ಟಿವಿಕೆ ಸ್ಥಾಪಕ, ತಮಿಳುನಾಡು ಸಿಎಂ ವಿಜಯ್ ಮತ್ತಿತರರಿಗೆ ನೋಟಿಸ್ ನೀಡಲು ಮದ್ರಾಸ್ ಹೈಕೋರ್ಟ್ ಆದೇಶ ನೀಡಿದೆ. 2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಸಂದರ್ಭ ಮತದಾರರ ಮೇಲೆ ಪ್ರಭಾವ ಬೀರಲು ಮಕ್ಕಳ ಬಳಕೆ ಸೇರಿದಂತೆ ಭ್ರಷ್ಟಾಚಾರ ಆರೋಪಗಳ ತನಿಖೆಗೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಯ ಅನ್ವಯ ಹೈಕೋರ್ಟ್ ಈ ಆದೇಶ ನೀಡಿದೆ. ಕಡಲೂರು ಜಿಲ್ಲೆಯ ವಕೀಲ ಎಲ್ ವಾಸುಕಿ

24 ರಾಜ್ಯಸಭಾ ಸ್ಥಾನಗಳಿಗೆ ಜೂನ್ 18ರಂದು ಚುನಾವಣೆ

ಜೂನ್ 18ರಂದು 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಸುವುದಾಗಿ ಚುನಾವಣಾ ಆಯೋಗ ಘೋಷಿಸಿದೆ. 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಮತದಾನ ನಡೆಯಲಿದೆ. ನಾಮಪತ್ರ ಸಲ್ಲಿಸಲು ಜೂನ್ 8 ಕೊನೆಯ ದಿನಾಂಕ ಎಂದು ಚುನಾವಣಾ ಆಯೋಗ ತಿಳಿಸಿದೆ. ಇದೇ ವೇಳೆ ಮಹಾರಾಷ್ಟ್ರ

ಮೊಬೈಲ್‌ ಅತಿ ಬಳಕೆಗೆ ಗದರಿದ ಪೋಷಕರು: ಬಾವಿಗೆ ಹಾರಿದ ಮಗಳು

ಅತಿಯಾಗಿ ಮೊಬೈಲ್‌ ಬಳಸುತ್ತಿರುವುದಕ್ಕೆ ಪೋಷಕರು ಗದರಿಸಿದರೆಂದು ೧೭ ವರ್ಷದ ಮಗಳು ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತೆಲಂಗಾಣದ ಆಸಿಫಾಬಾದ್‌ನ ಸಂದೀಪ್ ನಗರದಲ್ಲಿ ನಡೆದಿದೆ. ಸ್ವರ್ಣಲತಾ ಮತ್ತು ಪೋಚಿರಾಮ್ ದಂಪತಿಯ ಮಗಳು ಸಾತ್ವಿಕಾ ಸ್ನಾನ ಮಾಡದೆ ಗಂಟೆಗಟ್ಟಲೆ ಮೊಬೈಲ್ ನೋಡುತ್ತಾ ಕುಳಿತಿದ್ದಳು.

ಎಬೋಲಾ ವೈರಸ್‌ ಭೀತಿ: ಭಾರತದ ವಿಮಾನ ನಿಲ್ದಾಣ, ಬಂದರುಗಳಲ್ಲಿ ಹೈ ಅಲರ್ಟ್‌

ಆಫ್ರಿಕ ಖಂಡದ ಕಾಂಗೋ ಮತ್ತು ಉಗಾಂಡಾದಲ್ಲಿ ಮಾರಣಾಂತಿಕ ಎಬೋಲಾ ವೈರಸ್ ವೇಗವಾಗಿ ಹರಡುತ್ತಿರುವ ಹಿನ್ನೆಲೆ ಭಾರತ ಸರ್ಕಾರವು ಮುನ್ನೆಚ್ಚರಿಕೆ ಕ್ರಮವಾಗಿ ದೇಶದ ಎಲ್ಲಾ ಪ್ರಮುಖ ವಿಮಾನ ನಿಲ್ದಾಣ ಮತ್ತು ಬಂದರುಗಳಲ್ಲಿ ಹೈ-ಅಲರ್ಟ್ ಘೋಷಿಸಿ ಪ್ರಯಾಣಿಕರಿಗೆ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಕೇಂದ್ರ

ಆಫ್ರಿಕದಿಂದ ಹರಡುತ್ತಿದೆ ಔಷಧಿ ಇಲ್ಲದ ಮಾರಣಾಂತಿಕ ಎಬೋಲಾ ವೈರಸ್‌

ಆಫ್ರಿಕದಲ್ಲಿ ಎಬೋಲಾ ವೈರಸ್‌ ವೈರಸ್‌ ಹರಡುತ್ತಿದ್ದು, ಜಾಗತಿಕವಾಗಿ ಆರೋಗ್ಯ ವಲಯದಲ್ಲಿ ಆತಂಕ ಸೃಷ್ಟಿಸಿದೆ. ಇದಕ್ಕೆ ಈವರೆಗೆ ಅಧಿಕೃತ ಚಿಕಿತ್ಸೆ, ನಿರ್ದಿಷ್ಟ ಲಸಿಕೆ ಇಲ್ಲ. ಸಾವಿನ ಪ್ರಮಾಣವೂ ಹೆಚ್ಚು. ಹೀಗಾಗಿ ವಿಶ್ವ ಆರೋಗ್ಯ ಸಂಸ್ಥೆ ತುರ್ತುಸ್ಥಿತಿ ಘೋಷಿಸಿದ್ದು, ಭಾರತದಲ್ಲೂ ಆತಂಕ ಎದುರಾಗಿದೆ. ಈ

ಇರಾನ್‌ ಮೇಲೆ ದಾಳಿ: ಟ್ರಂಪ್-ನೆತನ್ಯಾಹು ಭಿನ್ನಮತ ಸ್ಫೋಟ

ಇರಾನ್ ಮೇಲಿನ ವೈಮಾನಿಕ ದಾಳಿ ತಕ್ಷಣ ಪುನರಾರಂಭಿಸಬೇಕು ಎಂದು ಬೆಂಜಮಿನ್ ನೆತನ್ಯಾಹು ಪಟ್ಟು ಹಿಡಿದಿದ್ದು, ದಾಳಿ ಮುಂದೂಡಿಕೆ ದೊಡ್ಡ ತಪ್ಪು ಎಂದು ಟ್ರಂಪ್ ಜೊತೆ ಅಸಮಾಧಾನ ಹೊರಹಾಕಿದ್ದಾರೆ ಎನ್ನಲಾಗಿದೆ. ಇರಾನ್ ವಿರುದ್ಧದ ಯುದ್ಧ ಮತ್ತು ರಾಜತಾಂತ್ರಿಕ ಕಾರ್ಯತಂತ್ರ ವಿಚಾರದಲ್ಲಿ ಟ್ರಂಪ್ ಮತ್ತು

ಲಿಫ್ಟ್‌ ಸ್ಥಗಿತ: ಏಳು ವರ್ಷದ ಬಾಲಕ ಸಾವು

ಪುಣೆಯ ಸಿಂಹಗಡ್ ರಸ್ತೆ ಪ್ರದೇಶದ ನಿಂಬಾಜಿನಗರದ ರಿದ್ಧಿ ಸಿದ್ಧಿ ಅಪಾರ್ಟ್‌ಮೆಂಟ್‌ ಕಟ್ಟಡದಲ್ಲಿ ಲಿಫ್ಟ್ ಒಳಗೆ ಸಿಲುಕಿ ಏಳು ವರ್ಷದ ಬಾಲಕ ಮೃತಪಟ್ಟ ದಾರುಣ ಘಟನೆ ನಡೆದಿದೆ. ಮೃತ ಬಾಲಕನನ್ನು ಶಿವಾಂಶ್ ಶೈಲೇಶ್ ಧೂತ್ ಎಂದು ಗುರುತಿಸಲಾಗಿದೆ. ಶಿವಾಂಶ್ ಎಂದಿನಂತೆ ರಾತ್ರಿ 10

ಮತ್ತೆ ದಾಳಿ ಶುರು ಮಾಡಿದ್ರೆ ಪ್ರತಿದಾಳಿಯನ್ನು ಅಮೆರಿಕ ತಾಳಿಕೊಳ್ಳಲಾಗದು: ಇರಾನ್‌ ಎಚ್ಚರಿಕೆ

ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಬೆಳವಣಿಗೆ ಯಾವುದೇ ಕ್ಷಣದಲ್ಲಿ ಇಡೀ ಜಾಗತಿಕ ಆರ್ಥಿಕತೆಯನ್ನು ಛಿದ್ರಗೊಳಿಸಬಹುದು ಎನ್ನುವಂತಿದೆ. ಇರಾನ್‌ ವಿರುದ್ಧ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸೇನಾ ದಾಳಿಯ ಬೆದರಿಕೆಯ ನಂತರ, ಇರಾನ್ ಸೇನೆ ನೀಡಿದ ಎಚ್ಚರಿಕೆ ಜಾಗತಿಕ ತೈಲ ಮಾರುಕಟ್ಟೆಯನ್ನು ಬೆಚ್ಚಿ

ಏರ್‌ಟೆಲ್‌: 5ಜಿ ನೆಟ್‌ ವರ್ಕ್ ಮೇಲ್ದರ್ಜೆಗೆ, ಯಾವುದೇ ಸಮಯದಲ್ಲೂ ಸಿಗಲಿದೆ ಹೈ-ಸ್ಪೀಡ್ ಇಂಟರ್ನೆಟ್

ದೇಶದ ಪ್ರಮುಖ ದೂರಸಂಪರ್ಕ ಸಂಸ್ಥೆಯಾದ ಭಾರ್ತಿ ಏರ್‌ ಟೆಲ್, ತನ್ನ ಪೋಸ್ಟ್‌ಪೇಯ್ಡ್ ಗ್ರಾಹಕರಿಗೆ ಅತ್ಯುನ್ನತ ಹಾಗೂ ಸ್ಥಿರವಾದ ನೆಟ್‌ ವರ್ಕ್ ಅನುಭವವನ್ನು ನೀಡುವ ಸಲುವಾಗಿ ಅತ್ಯಾಧುನಿಕ 5ಜಿ ಸ್ಲೈಸಿಂಗ್ ತಂತ್ರಜ್ಞಾನ ಆಧಾರಿತ ಹೊಸ ಪ್ರಯಾರಿಟಿ ಪೋಸ್ಟ್‌ ಪೇಯ್ಡ್ ಸೌಲಭ್ಯವನ್ನು ಮಾರುಕಟ್ಟೆಗೆ ಬಿಡುಗಡೆ

ಇರಾನ್‌ ಮೇಲಿನ ದಾಳಿ ಗಲ್ಫ್‌ ರಾಷ್ಟ್ರಗಳ ಮನವಿಯಂತೆ ಮುಂದೂಡಿಕೆ ಎಂದ ಟ್ರಂಪ್‌

ಇಂದು (ಮಂಗಳವಾರ) ಇರಾನ್‌ ಮೇಲೆ ನಡೆಸಬೇಕಿದ್ದ ದಾಳಿಯನ್ನು ಕತಾರ್, ಸೌದಿ ಅರೇಬಿಯಾ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ನಾಯಕರ ಮನವಿಯಂತೆ ತಾತ್ಕಾಲಿಕವಾಗಿ ಮುಂಝದೂಡಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಒಪ್ಪಂದಕ್ಕೆ ಬರದಿದ್ದರೆ ಯುದ್ಧ ಮತ್ತೆ ಆರಂಭವಾಗಬಹುದು ಎಂದು ಟ್ರಂಪ್‌ ಈ