ದೇಶ-ವಿದೇಶ
ಪೆಟ್ರೋಲ್, ಡಿಸೇಲ್ ದರ ಲೀಟರ್‌ಗೆ ಮತ್ತೆ 90 ಪೈಸೆ ಏರಿಕೆ
ದೇಶಾದ್ಯಂತ ತೈಲ ಕಂಪನಿಗಳು ಪೆಟ್ರೋಲ್, ಡೀಸೆಲ್ ದರ ಪ್ರತಿ ಲೀಟರ್‌ಗೆ ಸರಾಸರಿ 90 ಪೈಸೆ ಏರಿಕೆ ಮಾಡಿದ್ದು, ಒಂದೇ ವಾರದಲ್ಲಿ ಎರಡನೇ ಬಾರಿ ತೈಲ ಬೆಲೆ ಏರಿಕೆಯಾಗಿ ಗ್ರಾಹಕರನ್ನು ಕಂಗೆಡಿಸಿದೆ. ಬೆಂಗಳೂರಿನಲ್ಲಿ ಮಂಗಳವಾರ ಡೀಸೆಲ್ ದರದಲ್ಲಿ ಪ್ರತಿ ಲೀಟರ್‌ಗೆ 94 ಪೈಸೆ ಏರಿಕೆಯಾಗಿದೆ. ನಾಲ್ಕು ದಿನಗಳ ಹಿಂದೆ 106.17 ರೂ. ಇದ್ದ ಪೆಟ್ರೋಲ್ ದರ 107.16 ರೂ. ಹಾಗೂ 94.10 ರೂ. ಇದ್ದ ಡೀಸೆಲ್ ದರ 95.03 ರೂ. ಗೆ
ಭಾರತದ ಬಲಿಷ್ಠ ಆರ್ಥಿಕತೆ ಕುಸಿತ ಯಾರಿಂದ ಆಯ್ತು ಅನ್ನೋದನ್ನು ಮೋದಿ ಹೇಳಲಿ: ಡಿಕೆ ಸುರೇಶ್
“ಸಮೃದ್ಧ, ಶಕ್ತಿಯುತ ಇಡೀ ವಿಶ್ವದಲ್ಲೇ ಬಲಿಷ್ಠವಾದ ಆರ್ಥಿಕ ವ್ಯವಸ್ಥೆ ಹಾಳಾಗಿದೆ ಅಂದರೆ ಅದಕ್ಕೆ ಪ್ರಧಾನ ಮಂತ್ರಿಗಳೇ ಕಾರಣ. ಅವರು ಯಾವ ಅರ್ಥದಲ್ಲಿ ಮಾತನಾಡಿದ್ದಾರೆ ಎಂದು ಸ್ಪಷ್ಟನೆ ನೀಡಬೇಕು ಹಾಗೂ ಈ ದೇಶದ ಜನರ ಕ್ಷಮೆ ಯಾಚನೆ ಮಾಡಬೇಕು” ಎಂದು ಬಮುಲ್ ಅಧ್ಯಕ್ಷರಾದ
ಕೋಟಿ ರೂ. ವರದಕ್ಷಿಣೆ, ಫಾರ್ಚುನರ್ ಕಾರು, ಕೋಟಿ ರೂ. ವೆಚ್ಚದಲ್ಲಿ ಮದುವೆ: 14 ತಿಂಗಳಲ್ಲಿ ಮಗಳು ಸುಸೈಡ್
ಒಂದು ಕೋಟಿ ರೂಪಾಯಿ ವರದಕ್ಷಿಣೆ, ಫಾರ್ಚುನರ್ ಕಾರು ಜೊತೆಗೆ ಕೋಟಿ ರೂಪಾಯಿ ವೆಚ್ಚದಲ್ಲಿ ಮದುವೆ, 14 ತಿಂಗಳಲ್ಲಿ ಮಗಳ ಆತ್ಮಹತ್ಯೆ ಇದು ಗ್ರೇಟರ್ ನೋಯ್ಡಾದ ಜಲ್ಪುರ ವಲಯದಲ್ಲಿ ನಡೆದ ದುರಂತ ಕಥೆ. ಮದುವೆಯಾದ 14 ತಿಂಗಳಿಗೆ ಬದುಕು ಭಾರವಾಗಿ 24 ವರ್ಷದ
ಕೇರಳದಲ್ಲೂ ಮಹಿಳೆಯರಿಗೆ ಬಸ್ ಪ್ರಯಾಣ ಉಚಿತ, ಆಶಾ ಕಾರ್ಯಕರ್ತೆಯರ ವೇತನ 12 ಸಾವಿರ ರೂ.ಗೆ ಏರಿಕೆ
ಕೇರಳ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಅಧಿಕಾರ ವಹಿಸಿಕೊಂಡ ಬಳಿಕ ನಡೆದ ಮೊದಲ ಸಂಪುಟ ಸಭೆಯಲ್ಲೇ ಯುಡಿಎಫ್ ಸರ್ಕಾರವು ಎರಡು ಪ್ರಮುಖ ಚುನಾವಣಾ ಭರವಸೆಗಳನ್ನು ಜಾರಿಗೊಳಿಸಿದೆ. ಕೇರಳದ ಆರಿಗೆ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಮತ್ತು ಆಶಾ ಕಾರ್ಯಕರ್ತರ ಗೌರವಧನ ಹೆಚ್ಚಳಕ್ಕೆ ಅನುಮೋದನೆ ನೀಡಲಾಗಿದೆ.
ಶಾಂತಿ ಒಪ್ಪಂದಕ್ಕೆ ಬರದಿದ್ದರೆ ಏನೂ ಉಳಿಯಲ್ಲ, ಯುರೇನಿಯಂ ನಮಗೆ ಕೊಡಿ: ಇರಾನ್‌ಗೆ ಟ್ರಂಪ್ ವಾರ್ನ್
ಇರಾನ್ ಶಾಂತಿ ಒಪ್ಪಂದಕ್ಕೆ ಬರದಿದ್ದರೆ ಏನೂ ಉಳಿಯುವುದಿಲ್ಲ, ನಿಮ್ಮಲ್ಲಿರುವ ಯುರೇನಿಯಂ ನಮಗೆ ಕೊಡಿ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಾರ್ನ್ ಮಾಡಿದ್ದಾರೆ. ಅಮೆರಿಕ ಮತ್ತು ಇರಾನ್ ನಡುವೆ ಉದ್ವಿಗ್ನತೆ ಹೆಚ್ಚುತ್ತಿದ್ದು, ಸಂಘರ್ಷ ಮುಂದುವರಿಯುತ್ತಿರುವಂತೆ ಟ್ರಂಪ್ ಸಾಮಾಜಿಕ ಜಾಲತಾಣ ‘ಟ್ರೂತ್ ಸೋಶಿಯಲ್’ನಲ್ಲಿ
ಕೇರಳ ಸಿಎಂ ಆಗಿ ವಿಡಿ ಸತೀಶನ್ ಪ್ರಮಾಣವಚನ
ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಪ್ರಮಾಣವಚನ ಸ್ವೀಕರಿಸಿದ್ದು, 20 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ತಿರುವನಂತಪುರಂನ ಸೆಂಟ್ರಲ್ ಸ್ಟೇಡಿಯಂನಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ವಿಡಿ ಸತೀಶನ್ ಹಾಗೂ 20 ಮಂದಿ ಸಚಿವರಿಗೆ ರಾಜ್ಯಪಾಲ ಆರ್.ವಿ. ರಾಜೇಂದ್ರ ವಿಶ್ವನಾಥ್
ದೇಶದಲ್ಲಿ ಮೊದಲ ಬಾರಿಗೆ 182 ಕೋಟಿ ಮೌಲ್ಯದ ಜಿಹಾದಿ ಡ್ರಗ್ ವಶ
ಭಾರತದಲ್ಲಿ ಮೊದಲ ಬಾರಿಗೆ ಮಾದಕ ವಸ್ತು ನಿಯಂತ್ರಣ ಬ್ಯೂರೋ (ಎನ್‌ಸಿಬಿ) 182 ಕೋಟಿ ಮೌಲ್ಯದ ಕ್ಯಾಪ್ಟಗನ್ ಡ್ರಗ್ ವಶಪಡಿಸಿಕೊಂಡಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಈ ಡ್ರಗ್ಸ್ ಅನ್ನು ಪಶ್ಚಿಮ ಏಷ್ಯಾಕ್ಕೆ ಸಾಗಿಸುತ್ತಿದ್ದ ವಿದೇಶಿ ಪ್ರಜೆಯನ್ನು ಬಂಧಿಸಲಾಗಿದೆ. ಮುಂದ್ರಾ
ರೇಪ್ ಸಂತ್ರಸ್ತ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಬಲಪಡಿಸುವಂತಿಲ್ಲ: ದೆಹಲಿ ಹೈಕೋರ್ಟ್
ಅತ್ಯಾಚಾರ ಪ್ರಕರಣಗಳಲ್ಲಿ ಸಂತ್ರಸ್ತ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಬಲವಂತಪಡಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ. 11 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ವ್ಯಕ್ತಿಯ ಜಾಮೀನು ಅರ್ಜಿ ತಿರಸ್ಕರಿಸುವ ವೇಳೆ ನ್ಯಾಯಮೂರ್ತಿ ಗಿರೀಶ್ ಕಠ್ಪಾಲಿಯಾ
27 ಸಾವಿರ ಕೋಟಿ ರೂ. ವಂಚನೆ ಕೇಸ್: ಅನಿಲ್ ಅಂಬಾನಿ ಕಂಪನಿಗಳಿಗೆ ಸಿಬಿಐ ದಾಳಿ
ಸಾರ್ವಜನಿಕ ವಲಯದ ಬ್ಯಾಂಕ್ಗಳು ಮತ್ತು ಎಲ್‌ಐಸಿಗೆ ಸಾವಿರಾರು ಕೋಟಿ ರೂಪಾಯಿ ವಂಚನೆ ಆರೋಪದಡಿ ಅನಿಲ್ ಅಂಬಾನಿಯ ರಿಲಯನ್ಸ್ ಕಮ್ಯುನಿಕೇಷನ್ಸ್ ವಿರುದ್ಧ ಸಿಬಿಐ ಕಾರ್ಯಾಚರಣೆ ತೀವ್ರಗೊಳಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು, ಮುಂಬೈ ಮತ್ತು ಗುರುಗ್ರಾಮದ ಏಳು ಸ್ಥಳಗಳಲ್ಲಿ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಪೆಟ್ರೋಲ್ ಡೀಸೆಲ್ ಜೊತೆ ಸಿಎನ್‌ಜಿ ಬೆಲೆ ಏರಿಕೆ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಬಳಿಕ ಇದೀಗ ದೇಶಾದ್ಯಂತ ಸಿಎನ್‌ಜಿ (CNG) ದರ ಪ್ರತಿ ಕೆಜಿಗೆ ಎರಡು ರೂ. ಹೆಚ್ಚಳವಾಗಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಹಾರ್ಮುಜ್ ಜಲಸಂಧಿಯ ದಿಗ್ಬಂಧನದಿಂದಾಗಿ ಇಂಧನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆ ದರ ಏರಿಕೆಯಾಗಿದೆ. ಜಾಗತಿಕ ಇಂಧನ




