Monday, September 28, 2026
Menu

ನೀಟ್-ಯುಜಿ ಪರೀಕ್ಷೆ ಜೂನ್ 21ಕ್ಕೆ

ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್-ಯುಜಿ ಜೂನ್ 21 ರಂದು ನಡೆಯಲಿದೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಪ್ರಕಟಿಸಿದೆ. ನೀಟ್-ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಸಂಬಂಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಗುರುವಾರ ತಡರಾತ್ರಿ ಉನ್ನತ ಮಟ್ಟದ ತುರ್ತು ಸಭೆ ನಡೆಸಿದರು. ಸಿಬಿಐ ತನಿಖೆ ಚುರುಕುಗೊಂಡಿದ್ದು, ಎನ್‌ಟಿಎ ಒಳಗಿನವರ ಕೈವಾಡದ ಬಗ್ಗೆ ಕೂಡ ತನಿಖೆ ನಡೆಯುತ್ತಿದೆ. ಸಚಿವ ಧರ್ಮೆಂದ್ರ ಪ್ರಧಾನ್​ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೀಟ್​ ಪ್ರಶ್ನೆ ಪತ್ರಿಕೆ

ಉತ್ತರಪ್ರದೇಶದಲ್ಲಿ ಮಳೆ, ಬಿರುಗಾಳಿ, ಸಿಡಿಲಿಗೆ 89 ಜನ ಬಲಿ

ಉತ್ತರ ಪ್ರದೇಶದಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆ, ಬೀಸುತ್ತಿರುವ ಬಿರುಗಾಳಿ, ಸಿಡಿಲಿಗೆ ಕನಿಷ್ಠ 89 ಜನ ಬಲಿಯಾಗಿದ್ದಾರೆ. ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಬಿರುಗಾಳಿಯಿಂದ ಆದ ಅನಾಹುತಗಳಲ್ಲಿ ೫೩ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. 114ಕ್ಕೂ ಹೆಚ್ಚು

ತೈವಾನ್‌ ಬಿಕ್ಕಟ್ಟು ಸರಿಯಾಗಿ ನಿರ್ವಹಿಸದಿದ್ದರೆ ಸಂಘರ್ಷ: ಟ್ರಂಪ್‌ಗೆ ಕ್ಸಿ ಜಿನ್‌ಪಿಂಗ್‌ ವಾರ್ನ್‌

ತೈವಾನ್ ಸಮಸ್ಯೆಯನ್ನು ಸರಿಯಾಗಿ ನಿರ್ವಹಿಸದಿದ್ದರೆ ಉಭಯ ದೇಶಗಳ ನಡುವೆ ನೇರ ಸಂಘರ್ಷ ಸಂಭವಿಸಬಹುದು ಎಂದು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ನೇರವಾಗಿಯೇ ಎಚ್ಚರಿಕೆ ನೀಡಿದ್ದಾರೆ. ಬೀಜಿಂಗ್‌ನಲ್ಲಿ ನಡೆದ ದ್ವಿಪಕ್ಷೀಯ ಶೃಂಗಸಭೆಯಲ್ಲಿ ಮಾತನಾಡಿದ ಅವರು ತೈವಾನ್ ವಿಷಯವು

ಕೇರಳ ನೂತನ ಮುಖ್ಯಮಂತ್ರಿಯಾಗಿ ವಿ.ಡಿ ಸತೀಶನ್‌ ಹೆಸರು ಘೋಷಣೆ

ಕೇರಳದ ನೂತನ ಸಿಎಂ ಆಗಿ ವಿ.ಡಿ.ಸತೀಶನ್ ಅವರ ಹೆಸರನ್ನು ಎಐಸಿಸಿ ಘೋಷಿಸಿದೆ. ಕೇರಳ ಕಾಂಗ್ರೆಸ್ ನಾಯಕರಾದ ಕೆ.ಸಿ ವೇಣುಗೋಪಾಲ್, ವಿ.ಡಿ ಸತೀಶನ್ ಮತ್ತು ರಮೇಶ್ ಚೆನ್ನಿತ್ತಲ ಹೆಸರು ಪ್ರಮುಖವಾಗಿ ಸಿಎಂ ರೇಸ್‌ನಲ್ಲಿ ಕೇಳಿ ಬಂದಿದ್ದವು. ಎಐಸಿಸಿ ಕೇರಳ ಉಸ್ತುವಾರಿ ದೀಪಾ ದಾಸ್ಮುನ್ಸಿ

ತುಂಡು ಬಟ್ಟೆ ಹಾಕಿ ರೀಲ್ಸ್‌ ಮಾಡಬೇಡ ಅಂದಿದ್ದಕ್ಕೆ ಸೊಸೆಯಿಂದ ಕಿರುಕುಳ: ಅತ್ತೆ, ಮಾವ ಆತ್ಮಹತ್ಯೆ

ಸೊಸೆ ತುಂಡು ಬಟ್ಟೆ ಹಾಕಿ ರೀಲ್ಸ್ ಮಾಡುತ್ತಿದ್ದುದಕ್ಕೆ ಅತ್ತೆ-ಮಾವ ಅಕ್ಷೇಪ ವ್ಯಕ್ತಪಡಿಸಿದ್ದರಿಂದ ಆರಂಭಗೊಂಡ ಜಗಳ ಮುಂದುವರಿದು ಅವರಿಬ್ಬರು ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೆ ಕಾರಣವಾಗಿದೆ. ಹರಿಯಾಣದ ಪಾಣಿಪತ್‌ನಲ್ಲಿ ತುಂಡು ಬಟ್ಟೆ ಹಾಕಿ ರೀಲ್ಸ್ ಮಾಡುತ್ತಿದ್ದುದಕ್ಕೆ ಅತ್ತೆ-ಮಾವ ಅಕ್ಷೇಪಿಸುವುದನ್ನು ಸಹಿಸದ ಸೊಸೆ ಅವರಿಗೆ ಕಿರುಕುಳ ನೀಡಿ

ಚಲಿಸುತ್ತಿದ್ದ ಬಸ್‌ನಲ್ಲಿ ಗ್ಯಾಂಗ್‌ ರೇಪ್‌: ಡ್ರೈವರ್‌, ಕಂಡಕ್ಟರ್‌ ಅರೆಸ್ಟ್‌

ದೆಹಲಿಯ ನಂಗ್ಲೋಯಿಯಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ಸಿನೊಳಗೆ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಸಂತ್ರಸ್ತೆಯ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಂಡ ದೆಹಲಿ ಪೊಲೀಸರು ಬಸ್ ಚಾಲಕ ಹಾಗೂ ನಿರ್ವಾಹಕನನ್ನು ಬಂಧಿಸಿದ್ದಾರೆ. ರಾತ್ರಿ ಎಂದಿನಂತೆ ಕೆಲಸ ಮುಗಿಸಿ ಮಹಿಳೆ ಸರಸ್ವತಿ ವಿಹಾರ್ ಬಿ-ಬ್ಲಾಕ್

‘ಟೇಸ್ಟ್‌ಅಟ್ಲಾಸ್’‌ನ ವಿಶ್ವದ 50 ಅತ್ಯುತ್ತಮ ಪ್ಯಾನ್‌ಕೇಕ್‌ ಪಟ್ಟಿಯ ಆರನೇ ಸ್ಥಾನದಲ್ಲಿ ಮಸಾಲ ದೋಸೆ

ಭಾರತೀಯರ ಹೆಮ್ಮೆಯಾಗಿರುವ ಮಸಾಲ ದೋಸೆ ಅಂತರಾಷ್ಟ್ರೀಯ ಆಹಾರ ಮಾರ್ಗದರ್ಶಿ ‘ಟೇಸ್ಟ್‌ಅಟ್ಲಾಸ್’‌ನ ವಿಶ್ವದ 50 ಅತ್ಯುತ್ತಮ ಪ್ಯಾನ್‌ಕೇಕ್‌ಗಳ ಪಟ್ಟಿಯಲ್ಲಿ 6ನೇ ಸ್ಥಾನ ಪಡೆದುಕೊಂಡಿದೆ. ದಕ್ಷಿಣ ಭಾರತದ ಈ ನೆಚ್ಚಿನ ಆಹಾರ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತೀಯ ಪಾಕಪದ್ಧತಿಯ ಖ್ಯಾತಿ ಹೆಚ್ಚಿಸಿದೆ. ಭಾರತೀಯ ಆಹಾರ ಪದ್ಧತಿಯ

ತಮಿಳುನಾಡು ಸಿಎಂ ವಿಶೇಷ ಕರ್ತವ್ಯಾಧಿಕಾರಿ ವೆಟ್ರಿವೇಲ್: ವ್ಯಾಪಕ ವಿರೋಧ ಬಳಿಕ ನೇಮಕಾತಿ ಹಿಂಪಡೆದ ಸರ್ಕಾರ

ತಮಿಳುನಾಡು ಮುಖ್ಯಮಂತ್ರಿಯ ವಿಶೇಷ ಕರ್ತವ್ಯಾಧಿಕಾರಿಯಾಗಿದ್ದ ಜ್ಯೋತಿಷಿ ಹಾಗೂ ಟಿವಿಕೆ ವಕ್ತಾರ ರಿಕ್ಕಿ ರಾಧನ್ ಪಂಡಿತ್ ವೆಟ್ರಿವೇಲ್ ನೇಮಕಾತಿಯನ್ನು ಹಿಂಪಡೆಯಲಾಗಿದೆ. ವಿಧಾನಸಭೆಯ ವಿಶ್ವಾಸಮತದ ಸಂದರ್ಭದಲ್ಲಿ ರಿಕ್ಕಿ ರಾಧನ್ ಪಂಡಿತ್ ವೆಟ್ರಿವೇಲ್ ಅವರನ್ನು ಮುಖ್ಯಮಂತ್ರಿ ವಿಶೇಷ ಕರ್ತವ್ಯಾಧಿಕಾರಿ (ರಾಜಕೀಯ) ಹುದ್ದೆಗೆ ನೇಮಿಸಿದ್ದಕ್ಕೆ ಸರ್ಕಾರದ ಮಿತ್ರಪಕ್ಷಗಳು

ಮುಲಾಯಂ ಸಿಂಗ್ ಯಾದವ್ ಮಗ, ಫಿಟ್ನೆಸ್‌ ಫ್ರೀಕ್‌ ಪ್ರತೀಕ್‌ ಅನುಮಾನಾಸ್ಪದ ಸಾವು

ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ಮಗ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್‌ ಯಾದವ್‌ ಮಲಸಹೋದರ ಪ್ರತೀಕ್ ಯಾದವ್(38) ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಫಿಟ್ನೆಸ್ ಬಗ್ಗೆ ಅಪಾರ ಆಸಕ್ತಿ ಹೊಂದಿದ್ದ ಪ್ರತೀಕ್‌, ಸಕ್ರಿಯ ರಾಜಕಾರಣದಿಂದ ದೂರವಿದ್ದು, ಅವರ ಪತ್ನಿ ಅಪರ್ಣಾ

ರಾಜ್ಯದಲ್ಲಿ ಕಾನೂನು ರಕ್ಷಕರೇ ಭಕ್ಷಕರು, ಬೆಂಗಳೂರು ಭ್ರಷ್ಟಾಚಾರದ ಕೇಂದ್ರ: ಆರ್‌ ಅಶೋಕ

ರಾಜ್ಯದಲ್ಲಿ ಕಾನೂನು ರಕ್ಷಕರೇ ಭಕ್ಷಕರು, ಬೆಂಗಳೂರು ಭ್ರಷ್ಟಾಚಾರದ ಕೇಂದ್ರ, ಜನಸಾಮಾನ್ಯರು ಅಪರಾಧಿಗಳಿಗಿಂತ ಹೆಚ್ಚು ಭಯಪಡುವುದು ಕಾನೂನು ಕಾಪಾಡಬೇಕಾದ ವ್ಯವಸ್ಥೆಗೆ ಎಂಬ ಪರಿಸ್ಥಿತಿ ಇದೆ. ಪೊಲೀಸ್ ಇಲಾಖೆ ಕುರಿತಂತೆ ಮಾಧ್ಯಮಗಳಲ್ಲಿ  ವರದಿಯಾಗಿರುವ ಅಂಕಿ-ಅಂಶಗಳು ರಾಜ್ಯದ ಕಾನೂನು ಸುವ್ಯವಸ್ಥೆಯ ಬಗ್ಗೆ ಬೆಚ್ಚಿಬೀಳಿಸುವ ಸತ್ಯವನ್ನು ಬಯಲಿಗೆಳೆಯುತ್ತಿದೆ ಎಂದು