Menu

ಕೇಂದ್ರವೇ ಭರಿಸಬೇಕಿರುವ ನರೇಗಾ ವೆಚ್ಚ ಇನ್ಮುಂದೆ ರಾಜ್ಯ ಸರ್ಕಾರಕ್ಕೂ ಹೊರೆ, ಉದ್ಯೋಗ ಖಾತರಿಗೆ ಪ್ರಧಾನಿ ಕೊಕ್‌

ಕೇಂದ್ರ ಸರ್ಕಾರವೇ ಸಂಪೂರ್ಣ ವೆಚ್ಚವನ್ನು ಭರಿಸುವ ನರೇಗಾ ಯೋಜನೆಯ ಸ್ವರೂಪವನ್ನೇ ಬದಲಾಯಿಸಿರುವ ಎನ್ ಡಿ ಎ ಸರ್ಕಾರ, ಯೋಜನೆಯ ಶೇಕಡಾ 40ರಷ್ಟು ವೆಚ್ಚವನ್ನು ರಾಜ್ಯ ಸರ್ಕಾಗಳ ತಲೆಗೆ ಕಟ್ಟಲಾಗುತ್ತಿದೆ. ನರೇಗಾವು ಉದ್ಯೋಗ ಖಾತರಿ ನೀಡುವ ನೈಜ ಯೋಜನೆಯಾಗಿತ್ತು,  ನರೇಂದ್ರ ಮೋದಿ ಸರ್ಕಾರದ ಆ ಖಾತರಿಯನ್ನು ಕಸಿಯಲಿದೆ ಮತ್ತು ಉದ್ಯೋಗದ ಭರವಸೆಯನ್ನು ರಾಜಕೀಯ ನಾಯಕರ ಇಚ್ಛೆಗೆ ಬಿಟ್ಟುಬಿಡುತ್ತದೆ. ಇದು ಜಾತಿ ತಾರತಮ್ಯ ಮತ್ತು ಸಾಮಾಜಿಕ ಅಸಮಾನತೆಯನ್ನು ಇನ್ನಷ್ಟು ಆಳವಾಗಿಸಲಿದೆ ಎಂದು ಮುಖ್ಯಮಂತ್ರಿ

ಮಸೂದೆ ಹೆಸರುಗಳಲ್ಲಿ ಹಿಂದಿ ಪದ ಹೆಚ್ಚಳ: ಹಿಂದಿಯೇತರರಿಗೆ ಅನ್ಯಾಯವೆಂದ ಪಿ ಚಿದಂಬರಂ

ಸಂಸತ್ತಿನಲ್ಲಿ ಮಂಡನೆಯಾಗುವ ಮಸೂದೆಗಳ ಹೆಸರುಗಳಿಗೆ ಇಂಗ್ಲಿಷ್‌ ಲಿಪಿಯಲ್ಲಿ ಬರೆಯಲಾದ ಹಿಂದಿ ಪದಗಳನ್ನು ಬಳಸುವ ಪ್ರವೃತ್ತಿ ಹೆಚ್ಚುತ್ತಿದ್ದು, ಇದು ಹಿಂದಿ ಮಾತನಾಡದ ನಾಗರಿಕರು ಮತ್ತು ರಾಜ್ಯಗಳಿಗೆ ಅನ್ಯಾಯ ಮಾಡಿದಂತೆ ಎಂದು ಕಾಂಗ್ರೆಸ್‌ ಮುಖಂಡ ಪಿ ಚಿದಂಬರಂ ಹೇಳಿದ್ದಾರೆ. ಕೇಂದ್ರ ಸರ್ಕಾರವು ಹಿಂದಿ ಹೇರಿಕೆ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್, ಸೋನಿಯಾ ಗಾಂಧಿಗೆ ಬಿಗ್ ರಿಲೀಫ್!

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಸಂಬಂಧಿತ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಆರೋಪಪಟ್ಟಿ ಪರಿಗಣಿಸಲು ದೆಹಲಿ ನ್ಯಾಯಾಲಯ ನಿರಾಕರಿಸಿದೆ. ಈ ಮೂಲಕ ಕಾಂಗ್ರೆಸ್ ಹಿರಿಯ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ. ವಿಶೇಷ

ಕೋಟಿ ರೂ. ವಿಮೆ ಹಣ ಪಡೆಯಲು ಅಮಾಯಕನನ್ನು ತನ್ನ ಕಾರಲ್ಲಿ ಸುಟ್ಟು ಹಾಕಿದಾತ ಅರೆಸ್ಟ್‌

ಮಹಾರಾಷ್ಟ್ರದ ಲಾತೂರಿನಲ್ಲಿ ಒಂದು ಕೋಟಿ ರೂ. ವಿಮೆ ಹಣ ಪಡೆಯಲು ಲಿಫ್ಟ್‌ ಕೊಡೋದಾಗಿ ನಂಬಿಸಿ ವ್ಯಕ್ತಿಯೊಬ್ಬನನ್ನು ಕರೆದೊಯ್ದು ಕಾರಲ್ಲಿ ಸುಟ್ಟು ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬ್ಯಾಂಕ್ ವಸೂಲಾತಿ ಏಜೆಂಟ್ ಗಣೇಶ್ ಚೌಹಾಣ್​ ಬಂಧಿತ ಆರೋಪಿ. ಆತ ಒಂದು ಕೋಟಿ ರೂ.

ಸಿಡ್ನಿ ಬೀಚ್ ಶೂಟರ್ಸ್ ಹಣ್ಣಿನ ಅಂಗಡಿ ವ್ಯಾಪಾರಿ ಅಪ್ಪ, ನಿರುದ್ಯೋಗಿ ಮಗ!

ಆಸ್ಟ್ರೇಲಿಯಾದ ರಾಜಧಾನಿ ಸಿಡ್ನಿಯ ಬೋಂಡಿ ಕಡಲ ತೀರದಲ್ಲಿ ಯಹೂದಿ ಹನುಕ್ಕಾ ಆಚರಣೆಯ ವೇಳೆ ಯದ್ವಾತದ್ವಾ ಗುಂಡು ಹಾರಿಸಿ 15 ಮಂದಿ ಕೊಲೆಗೈದ ಶೂಟರ್ ಗಳು ತಂದೆ-ಮಗ ಆಗಿದ್ದು, ತಂದೆ ಹಣ್ಣಿನ ಅಂಗಡಿ ವ್ಯಾಪಾರಿ ಆಗಿದ್ದರೆ, ಮಗ ನಿರುದ್ಯೋಗಿ ಎಂಬುದು ತಿಳಿದು ಬಂದಿದೆ.

ವೋಟ್‌ ಚೋರಿ ನೆಪದಲ್ಲಿ ಸುಳ್ಳು ಕಥೆ ಸೃಷ್ಟಿ: ಪ್ರತಿಪಕ್ಷಗಳ ವಿರುದ್ಧ ಹೆಚ್.ಡಿ. ದೇವೇಗೌಡ ವಾಗ್ದಾಳಿ

ನವದೆಹಲಿ: ವೋಟ್‌ ಚೋರಿ ಹೆಸರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸರಕಾರ ಹಾಗೂ ಸಾಂವಿಧಾನಿಕ ಸಂಸ್ಥೆಗಳ ವಿರುದ್ಧ ಸುಳ್ಳಿನ ಸಂಕಥನ ಸೃಷ್ಟಿಸುತ್ತಿರುವ ಪ್ರತಿಪಕ್ಷಗಳು ಭವಿಷ್ಯದಲ್ಲಿ ಘೋರ ಪರಿಣಾಮ ಅನುಭವಿಸುತ್ತವೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಗಂಭೀರ ಎಚ್ಚರಿಕೆ ನೀಡಿದರು. ರಾಜ್ಯಸಭೆಯಲ್ಲಿ

ಕುತೂಹಲ ಮೂಡಿಸಿದ ಪ್ರಿಯಾಂಕಾ- ಪ್ರಶಾಂತ್ ಕಿಶೋರ್ ಭೇಟಿ

ನವದೆಹಲಿ:  ಕಾಂಗ್ರೆಸ್‌ ಸಂಸದೆ ಪ್ರಿಯಾಂಕಾ ವಾದ್ರಾ ಮತ್ತು ಚುನಾವಣಾ ತಂತ್ರಗಾರ ಹಾಗೂ ಜನ ಸುರಾಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್‌ ಕಿಶೋರ್‌ ಬಿಹಾರ ಚುನಾವಣೆ ನಂತರ ಭೇಟಿ ಮಾಡಿ ಮಾತುಕತೆ ನಡೆಸಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಪ್ರಿಯಾಂಕಾ ಗಾಂಧಿ ಮತ್ತು ಪ್ರಶಾಂತ್

ಕೋಮು ಭಾವನೆ ಕೆರಳಿಸುವ ಪೋಸ್ಟ್‌: ಸೌದಿಯಿಂದ ಬಂದಿಳಿದ ಬಂಟ್ವಾಳದ ಯುವಕ ಅರೆಸ್ಟ್‌

ಸೌದಿ ಅರೇಬಿಯಾದಲ್ಲಿರುವ ಬಂಟ್ವಾಳದ ಯುವಕ ಮಂಗಳೂರಿನಲ್ಲಿ ಕೋಮು ಭಾವನೆ ಕೆರಳಿಸುವಂತಹ ಪೋಸ್ಟ್‌ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡುತ್ತಿದ್ದ ಪ್ರಕರಣದಡಿ ಆತ ಭಾರತಕ್ಕೆ ಬಂದಿಳಿದ ತಕ್ಷಣ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ಪಾಣೆಮಂಗಳೂರಿನ 27 ವರ್ಷದ ಅಬ್ದುಲ್ ಖಾದರ್ ನೇಹಾದ್ ಬಂಧಿತ ಆರೋಪಿ. ಆತ

MGNREGA ಯೋಜನೆಯಲ್ಲಿ ಮಹತ್ವದ ಬದಲಾವಣೆಗೆ ಮುಂದಾದ ಕೇಂದ್ರ ಸರ್ಕಾರ

ನವದೆಹಲಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ (MGNREGA) ಸಮಗ್ರ ಬದಲಾವಣೆ ಮೂಲಕ ಹೊಸದಾಗಿ ಗ್ರಾಮೀಣ ಉದ್ಯೋಗ ಯೋಜನೆ ಕಾನೂನು ಜಾರಿಗೆ ಕೇಂದ್ರ ಸರ್ಕಾರ ಮುಂದಾಗಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNREGA) ಯೋಜನೆಯ

ದೆಹಲಿಯಲ್ಲಿ ಆವರಿಸಿರುವ ಮಂಜು, ಹೊಗೆ: ವಿಮಾನದಲ್ಲೇ ಲಾಕ್‌ ಆದ ರಾಜ್ಯದ ಜನಪ್ರತಿನಿಧಿಗಳು

ಚಳಿಗಾಲಕ್ಕೆ ತತ್ತರಿಸಿರುವ ದೆಹಲಿಯಲ್ಲಿ ದಟ್ಟವಾದ ಮಂಜು, ಹೊಗೆ ಆವರಿಸಿದ್ದು, ವಿಮಾನಗಳ ಹಾರಾಟ ವ್ಯತ್ಯಗೊಂಡಿದೆ. ಹೀಗಾಗಿ ಕರ್ನಾಟಕದ 21 ಶಾಸಕರು ಇಂಡಿಗೋ ವಿಮಾನದ ಒಳಗಡೆಯೇ ಸಿಲುಕಿಕೊಂಡಿದ್ದಾರೆ. ಭಾನುವಾರ ದೆಹಲಿಯಲ್ಲಿ ಕಾಂಗ್ರೆಸ್‌ ಆಯೋಜಿಸಿದ್ದ ವೋಟ್‌ ಚೋರಿ ವಿರುದ್ಧ ಪ್ರತಿಭಟನಾ ಸಮಾವೇಶಕ್ಕೆ ಮಂತ್ರಿಗಳು, ಕಾಂಗ್ರೆಸ್ ಶಾಸಕರು