ದೇಶ-ವಿದೇಶ
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ತೈಲ ಟ್ಯಾಂಕರ್‌ಗಳ ಮೇಲೆ ಅಮೆರಿಕ ದಾಳಿ
ಹರ್ಮುಜ್ ಜಲಸಂಧಿಯಲ್ಲಿ ಇರಾನ್‌ಗೆ ಸೇರಿದ ತೈಲ ಟ್ಯಾಂಕರ್‌ಗಳ ಮೇಲೆ ಅಮೆರಿಕ ದಾಳಿ ನಡೆಸಿದೆ. ಟ್ಯಾಂಕರ್‌ಗಳು ಅಮೆರಿಕದ ನಿರ್ಬಂಧಗಳನ್ನು ಉಲ್ಲಂಘಿಸಿ ಇರಾನ್ ಬಂದರುಗಳಿಗೆ ಸಂಪರ್ಕ ಸಾಧಿಸಲು ಯತ್ನಿಸುತ್ತಿದ್ದವು ಎಂದು ಅಮೆರಿಕದ ಸೇನೆ ಹೇಳಿದ್ದು, ದಾಳಿಯ ನಡೆಸಿದ ವೀಡಿಯೊಗಳನ್ನೂ ಬಿಡುಗಡೆ ಮಾಡಿದೆ. ಎರಡು ದಿನಗಳ ಹಿಂದೆ ಹರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ನೌಕಾಪಡೆಯ ಮೂರು ಹಡಗುಗಳ ಮೇಲೆ ಇರಾನ್ ದಾಳಿ ನಡೆಸಲು ಯತ್ನಿಸಿತ್ತು ಎಂಬಯದಾಗಿ ಅಮೆರಿಕ ಸೇನೆ ಆರೋಪಿಸಿದೆ. ಈ ದಾಳಿಯನ್ನು ತಡೆದು ಬಳಿಕ
ಹುಡುಗಿ ದಪ್ಪಗಿದ್ದರೂ ಹಣಕ್ಕಾಗಿ ಮದುವೆಯಾಗಿದ್ದ, ಸಣ್ಣಗಾಗುತ್ತಿಲ್ಲವೆಂದು ಕೊಲೆಗೈದ
ಹಣ, ಆಸ್ತಿ ಮೇಲೆ ಕಣ್ಣಿಟ್ಟಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಯುವಕನೊಬ್ಬ ಹುಡುಗಿ ದಪ್ಪಗಿದ್ದರೂ ಮದುವೆಯಾಗಿ ಮನೆ ಅಳಿಯನಾಗಿದ್ದ. ಇವರಿಗೆ ಹೆಣ್ಣು ಮಗುವೂ ಇದೆ.ಹೆಂಡತಿ ಸಣ್ಣಗಾಗುತ್ತಿಲ್ಲವೆಂದು ಕೊಂದೇ ಬಿಟ್ಟಿದ್ದಾನೆ. ಇತ್ತೀಚೆಗೆ ಗಂಡ ಕಿರಣ್ ಹೆಂಡತಿ ಪದ್ಮಜಾ ದಪ್ಪಗಿದ್ದು, ಸುಂದರವಾಗಿಲ್ಲ ಎಂದು ದ್ವೇಷಿಸುತ್ತಿದ್ದ, ಸಣ್ಣಗಾಗುವಂತೆ ಆಕೆಯ
ಕುಟುಂಬದ ಸಾವಿಗೆ ಕಾರಣವಾದ ಕಲ್ಲಂಗಡಿಯಲ್ಲಿತ್ತು ಇಲಿ ಪಾಷಾಣ
ಮುಂಬೈನ ಅಬ್ದುಲ್ಲಾ ಡೊಕಾಡಿಯಾ, ಪತ್ನಿ ನಸ್ರೀನ್ ಮಕ್ಕಳಾದ ಆಯೇಷಾ ಮತ್ತು ಜೈನಾಬ್ ಬಿರಿಯಾನಿ ತಿಂದ ಬಳಿಕ ಕಲ್ಲಂಗಡಿ ಹಣ್ಣು ತಿಂದು ಮಲಗಿದ್ದವರು ಅಸ್ವಸ್ಥಗೊಂಡು ಮೃತಪಟ್ಟ ಪ್ರಕರಣದ ತನಿಖೆಯಲ್ಲಿ ಕಲ್ಲಂಗಡಿ ಹಣ್ಣಿನಲ್ಲಿ ಇಲಿ ಪಾಷಾಣವಿತ್ತು ಎಂಬ ವಿಚಾರ ಬಯಲಾಗಿದೆ. ಕುಟುಂಬಸ್ಥರು ತಾವೇ ವಿಷ
ಮದುವೆಯಾಗಿ ಎಂಟು ತಿಂಗಳಲ್ಲೇ ಮಹಿಳೆ ಆತ್ಮಹತ್ಯೆ
ಬೆಂಗಳೂರಿನ ಯಶವಂತಪುರದಲ್ಲಿ ಮದುವೆಯಾಗಿ ಎಂಟು ತಿಂಗಳಲ್ಲಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶಾರದ ಎಂಬ ಮಹಿಳೆ ಪತಿ ಮಹೇಶ್ ಮನೆಯಲ್ಲಿಯೇ ಇದ್ದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಶಾರದಾ ವೀಡಿಯೊ ಕಾಲ್ ಮಾಡಿ ನಾನು ಸಾಯುತ್ತೇನೆ
ಕರೀಂನಗರದಲ್ಲಿ ಮಗನ ಶವ ತಳ್ಳುಗಾಡಿಯಲ್ಲಿ ಮನೆಗೆ ಕೊಂಡೊಯ್ದ ಪೋಷಕರು
ತೆಲಂಗಾಣದ ಕರೀಂನಗರ ಜಿಲ್ಲೆಯಲ್ಲಿ ವಾಹನ ಸಿಗದೆ ಹೆತ್ತ ಮಗನ ಶವವನ್ನು ಪೋಷಕರು ತಳ್ಳುಗಾಡಿಯಲ್ಲಿ ಸಾಗಿಸಿದ ಘಟನೆ ನಡೆದಿದ್ದು, ಎಲ್ಲೆಡೆ ಆಕ್ರೋಶ ವ್ಯಕ್ತವಾಗಿತ್ತು. ಕರೀಂನಗರ ಜಿಲ್ಲೆಯ ಶಂಕರಪಟ್ಟಣಂ ಮಂಡಲದ ನಿವಾಸಿ ಯಾಕೂಬ್ ಎಂಬ ಯುವಕ ಅನಾರೋಗ್ಯದಿಂದ ಮೃತಪಟ್ಟಿದ್ದ. ಪೋಷಕರಿಗೆ ಆಸ್ಪತ್ರೆಯಿಂದ ಮನೆಗೆ ಮಗನ
ಅರಬ್ಬಿ ಸಮುದ್ರದಲ್ಲಿ ಸಿಲುಕಿದ್ದ ಭಾರತದ ಹಡಗು ಸಿಬ್ಬಂದಿಯ ರಕ್ಷಿಸಿದ ಪಾಕ್ ನೌಕಾಪಡೆ
ಅರಬ್ಬಿ ಸಮುದ್ರದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಭಾರತೀಯ ವಾಣಿಜ್ಯ ಹಡಗಿನ ಸಿಬ್ಬಂದಿಯನ್ನು ಪಾಕಿಸ್ತಾನ ನೌಕಾಸೇನೆ ರಕ್ಷಣಾ ಕಾರ್ಯಾಚರಣೆ ಕೈಗೊಂಡು ರಕ್ಷಿಸಿದೆ. ಕಾರ್ಯಾಚರಣೆಯ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಮುದ್ರದಲ್ಲಿ ಸಿಲುಕಿದ್ದ ಭಾರತೀಯ ಹಡಗಿನ ತುರ್ತು ಕರೆಗೆ ಪಾಕಿಸ್ತಾನ ನೌಕಾಪಡೆ ಸ್ಪಂದಿಸಿ ಸಿಬ್ಬಂದಿಗೆ
ಒಂಬತ್ತು ಮದುವೆಯಾಗಿ ಹಣ ಒಡವೆಯೊಂದಿಗೆ ವಧು ಪರಾರಿ; ಜಾಲ ಪತ್ತೆ ಹಚ್ಚಿದ ಪೊಲೀಸ್
ಆಸ್ತಿ, ಹಣಕಾಸು ಚೆನ್ನಾಗಿರುವ ಗಂಡಸರನ್ನು ಮದುವೆಯಾಗಿ ಬಳಿಕ ಹಣ ಮತ್ತು ಆಭರಣ ದೋಚಿಕೊಂಡು ಪರಾರಿಯಾಗುತ್ತಿದ್ದ ವಧುವಿನ ಜಾಲವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ಏಜೆಂಟ್‌ಗಳ ನೆರವಿನೊಂದಿಗೆ ಹಲವು ಮಂದಿಯನ್ನು ಮದುವೆಯಾಗಿ ಕೆಲವೇ ದಿನಗಳಲ್ಲಿ ಬೆಲೆಬಾಳುವ ವಸ್ತುಗಳೊಂದಿಗೆ ಪರಾರಿಯಾಗುತ್ತಿದ್ದರು. ಯೋಗೇಶ್
ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ: 21ಮಂದಿಯ ಸಾವು
ಚೀನಾದ ಹುನಾನ್ ಪ್ರಾಂತ್ಯದ ಲಿಯುಯಾಂಗ್ ನಗರದಲ್ಲಿರುವ ಪಟಾಕಿ ಉತ್ಪಾದನಾ ಘಟಕದಲ್ಲಿ ಪ್ರಬಲ ಸ್ಫೋಟ ಸಂಭವಿಸಿದ್ದು, 21 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹುನಾನ್ ಪ್ರಾಂತ್ಯದ ಲಿಯುಯಾಂಗ್ ನಗರದಲ್ಲಿ ಸೋಮವಾರ ಸಂಜೆ ಈ ದುರಂತ ಸಂಭವಿಸಿದೆ. 21 ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದು, 61 ಮಂದಿ
ಪಂಚರಾಜ್ಯ ಚುನಾವಣೆ: ಬಿಜೆಪಿಯಿಂದ ಅಧಿಕಾರ ದುರುಪಯೋಗ ಎಂದ ಡಿಕೆ ಶಿವಕುಮಾರ್
ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ದುರುಪಯೋಗ ಮಾಡಿಕೊಂಡಿದೆ. ವಿಶೇಷವಾಗಿ ಪಶ್ಚಿಮ ಬಂಗಾಳ, ಅಸ್ಸಾಂ ಹಾಗೂ ತಮಿಳುನಾಡಿನಲ್ಲಿ ದೊಡ್ಡಮಟ್ಟದಲ್ಲಿ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ. 2.50 ಲಕ್ಷ ಕೇಂದ್ರ ಸಶಸ್ತ್ರ ಮೀಸಲು ಪಡೆ ಸಿಬ್ಬಂದಿ ನಿಯೋಜಿಸಿ 96 ಲಕ್ಷ ಮತದಾರರನ್ನು ಮತಪಟ್ಟಿಯಿಂದ ತೆಗೆದುಹಾಕಿ
ಪಂಚರಾಜ್ಯ ಚುನಾವಣೆ ಫಲಿತಾಂಶ: ಕೇರಳದಲ್ಲಿ ಯುಡಿಎಫ್, ಬಂಗಾಳದಲ್ಲಿ ಬಿಜೆಪಿ, ತಮಿಳ್ನಾಡಲ್ಲಿ ಟಿವಿಕೆ ಜಯಭೇರಿ
ಪಶ್ಚಿಮ ಬಂಗಾಳ, ಕೇರಳ, ತಮಿಳ್ನಾಡು, ಅಸ್ಸಾಂ, ಪುದುಚೇರಿಗಳಲ್ಲಿ ನಡೆದ ವಿಧಾನಸಭೆ ಚುನಾವಣೆಗಳ ಫಲಿತಾಂಶ ಪ್ರಕಟವಾಗಿದೆ. ಕೇರಳ ವಿಧಾನಸಭಾ ಚುನಾವಣೆಯ ಫಲಿತಾಂಶದ ಮತ ಎಣಿಕೆ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ (ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್) ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. 140 ಸದಸ್ಯರ ಬಲವನ್ನು




