Monday, September 28, 2026
Menu

ಅಮೆರಿಕ-ಇರಾನ್‌ ಕದನ ವಿರಾಮ: ಕಚ್ಚಾ ತೈಲ ಬೆಲೆ ಕುಸಿತ

ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧ ತಾತ್ಕಾಲಿಕವಾಗಿ ವಿರಾಮ ಕಂಡಿದ್ದು, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ದೊಡ್ಡ ಪ್ರಮಾಣದಲ್ಲಿ ಕುಸಿತ ಕಂಡಿದೆ. ಬ್ಯಾರೆಲ್‌ಗೆ 100 ಡಾಲರ್‌ ಇಳಿಕೆಯಾಗಿದೆ. ಯುದ್ಧದ ವೇಳೆ ಬ್ಯಾರೆಲ್‌ಗೆ 160 ಡಾಲರ್ ವರೆಗೂ ಏರಿಕೆಯಾಗಿತ್ತು. ಕದನ ವಿರಾಮದಿಂದ ಕಚ್ಚಾ ತೈಲ ಬೆಲೆಯಲ್ಲಿ ಶೇಕಡಾ 13 ರಿಂದ 14ರಷ್ಟು ಇಳಿಕೆಯಾಗಿದೆ. ಯುದ್ಧದ ಸಂದರ್ಭದಲ್ಲಿ ಭಾರತದಲ್ಲಿ ಪೆಟ್ರೋಲ್ ಡೀಸೆಲ್ ಸಮಸ್ಯೆಯಾಗಿಲ್ಲ. ಎಲ್‌ಪಿಜಿ ಗ್ಯಾಸ್ ಪೂರೈಕೆಯಲ್ಲಿ ವ್ಯತ್ಯಯಗೊಂಡು ಸಮಸ್ಯೆ ಆಗಿತ್ತು.

ಶಬರಿಮಲೆಗೆ ಮಹಿಳೆಯರ ನಿರ್ಬಂಧ ಧಾರ್ಮಿಕ ಸಂಪ್ರದಾಯ: ಸುಪ್ರೀಂಗೆ ಕೇಂದ್ರ ಪ್ರತಿಕ್ರಿಯೆ

ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ನಿರ್ಬಂಧವು ಧಾರ್ಮಿಕ ಸಂಪ್ರದಾಯ ಮತ್ತು ನಂಬಿಕೆಗೆ ಸಂಬಂಧಿಸಿದ ವಿಷಯವಾಗಿದ್ದು, ಅದು ಲಿಂಗ ತಾರತಮ್ಯವಲ್ಲ ಎಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಸ್ಪಷ್ಟಪಡಿಸಿದೆ. 2018ರಲ್ಲಿ ಸುಪ್ರೀಂ ಕೋರ್ಟ್ ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ಪ್ರವೇಶ ಅನುಮತಿ

ಭಾರತೀಯರು ಕೂಡಲೇ ಇರಾನ್‌ ತೊರೆಯಿರಿ: ಇಂಡಿಯನ್‌ ಎಂಬೆಸಿ ಎಚ್ಚರಿಕೆ

ಭಾರತವು ಇರಾನ್‌ನಲ್ಲಿರುವ ತನ್ನ ಪ್ರಜೆಗಳಿಗೆ ಯುದ್ಧಪೀಡಿತ ದೇಶದಿಂದ ‘ಕೂಡಲೇ ಹೊರಹೋಗುವಂತೆ’ ತುರ್ತು ಸಂದೇಶ ನೀಡಿದೆ. ಎಕ್ಸ್‌ ಖಾತೆಯಲ್ಲಿ ಇರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ತನ್ನ ನಾಗರಿಕರಿಗೆ ತಾವು ಸೂಚಿಸಿದ ಮಾರ್ಗಗಳನ್ನು ಬಳಸಿಕೊಂಡು ದೇಶವನ್ನು ತೊರೆಯುವಂತೆ ಕೇಳಿಕೊಂಡಿದೆ. ಇರಾನ್ ವಿರುದ್ಧ ಅಮೆರಿಕ ಸೇನೆಯ

ಮುಳ್ಳಯ್ಯನಗಿರಿ ಪ್ರವಾಸಕ್ಕೆ ಬಂದಿದ್ದ ಕೇರಳ ವಿದ್ಯಾರ್ಥಿನಿ ನಾಪತ್ತೆ

ಚಿಕ್ಕಮಗಳೂರು ಮುಳ್ಳಯ್ಯನಗಿರಿ ಪ್ರವಾಸಕ್ಕೆ ಬಂದಿದ್ದ 40 ಜನರ ತಂಡದಲ್ಲಿದ್ದ ಕೇರಳದ 16 ವರ್ಷದ ವಿದ್ಯಾರ್ಥಿನಿ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ  ನಾಪತ್ತೆಯಾಗಿದ್ದಾಳೆ. 10ನೇ ತರಗತಿ ವಿದ್ಯಾರ್ಥಿನಿ ಶ್ರೀನಂದನ ನಾಪತ್ತೆಯಾಗಿರುವಾಕೆ. ಕೇರಳದಿಂದ ಬಂದಿದ್ದ 40 ಜನರ ತಂಡ ಮಂಗಳವಾರ ಸಂಜೆ ಚಂದ್ರದ್ರೋಣ ಸಾಲಿನಲ್ಲಿ ವೀಕ್ಷಣೆಗೆ

ಯುದ್ಧ ಅಂತ್ಯವಾಗಿಲ್ಲ, ವಿರಾಮವಷ್ಟೇ ಎಂದ ಇರಾನ್‌

ಅಮೆರಿಕದೊಂದಿಗೆ ಎರಡು ವಾರಗಳ ಕದನ ವಿರಾಮಕ್ಕೆ ಒಪ್ಪಿಕೊಂಡ ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಮಿಲಿಟರಿ ಘಟಕಗಳಿಗೆ ದಾಳಿ ನಿಲ್ಲಿಸುವಂತೆ ಸೂಚನೆ ನೀಡಿದ್ದಾರೆ. ಯುದ್ಧ ಅಂತ್ಯವಾಗಿಲ್ಲ, ಕದನ ವಿರಾಮವಷ್ಟೇ. ಕದನ ವಿರಾಮವು ಯುದ್ಧದ ಅಂತ್ಯವನ್ನು ಸೂಚಿಸುವುದಿಲ್ಲ ಮತ್ತು ಶತ್ರುಗಳಾದ ಅಮೆರಿಕ ಅಥವಾ

ಇರಾನ್‌ ನಿರ್ನಾಮ ವಾರ್ನ್‌ ನೀಡಿದ ಟ್ರಂಪ್‌: ಇರಾನ್‌ನಿಂದ ಯುವ ಮಾನವ ಸರಪಳಿ ಅಸ್ತ್ರ

ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕದಿದ್ದರೆ ಇಡೀ ಇರಾನ್‌ ಅನ್ನು ನಿರ್ನಾಮ ಮಾಡುವ ಬೆದರಿಕೆ ಒಡ್ಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಮಂಗಳವಾರದ ಡೆಡ್‌ಲೈನ್‌ ನೀಡಿದ್ದಾರೆ. ಈ ಗಡುವು ಸಮೀಪಿಸುತ್ತಿದ್ದಂತೆ ಅಮೆರಿಕವನ್ನು ಮಣಿಸಲು ಇರಾನ್‌ ಹೊಸ ಹೆಜ್ಜೆ ಇಟ್ಟಿದೆ. ತನ್ನ ವಿದ್ಯುತ್‌

25 ವರ್ಷದ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಪ್ರತ್ಯಕ್ಷ: ಮೈದುನನ ಮದುವೆಯಾಗಿ ಮಕ್ಕಳ ತಾಯಿಯಾಗಿರುವ ಪತ್ನಿ

ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ 25 ವರ್ಷದ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಮನೆಯವರ ಎದುರು ಪ್ರತ್ಯಕ್ಷರಾಗಿ ಒಂದೆಡೆ ಸಂತೋಷ , ಮತ್ತೊಂದೆಡೆ ಕಳವಳಕ್ಕೆ ಕಾರಣರಾಗಿರುವ ಘಟನೆ ನಡೆದಿದೆ. 25 ವರುಷದ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಸತ್ತು ಹೋಗಿರುವುದಾಗಿ ಮನೆಯವರೆಲ್ಲ ನಿರ್ಧರಿಸಿ ಆತನ ಹೆಂಡತಿಯನ್ನು

ಇಸ್ರೇಲ್‌- ಇರಾನ್‌ ಯುದ್ಧದಿಂದ ಬದುಕು ಅತಂತ್ರ: ದಂಪತಿ ಕೊಡಗಿನಲ್ಲಿ, ಮಕ್ಕಳು ಇರಾನ್‌ನಲ್ಲಿ

ಮಕ್ಕಳನ್ನು ಇರಾನ್‌ನಲ್ಲಿ ಬಿಟ್ಟು ದೀರ್ಘ ರಜೆಯಲ್ಲಿ ಕೊಡಗಿಗೆ ಬಂದಿದ್ದ ದಂಪತಿ ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ವಿಮಾನ ಸಂಚಾರ ರದ್ದುಗೊಂಡ ಕಾರಣ ಇರಾನ್‌ಗೆ ಹೋಗಲಾಗದೆ ಪರಿತಪಿಸುತ್ತಿದ್ದರೆ ಮತ್ತೊಂದೆಡೆ ಅವರಿಗೆ ಇರಾನ್‌ನಲ್ಲಿರುವ ಮಕ್ಕಳನ್ನು ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ. ದಂಪತಿಯ ಪಾಸ್‌ಪೋರ್ಟ್‌ ಅವಧಿ ಮುಕ್ತಾಗೊಳ್ಳುವ ಹಂತದಲ್ಲಿದ್ದು, ಮತ್ತೆ

ಭಾರತದಿಂದ ಇಸ್ರೇಲ್‌ಗೆ ಏರ್‌ ಇಂಡಿಯಾ ವಿಮಾನ ಮೇ 31 ರವರೆಗೆ ರದ್ದು

ಇರಾನ್‌- ಇಸ್ರೇಲ್‌ ಸಂಘರ್ಷದ ಭಾಗವಾಗಿ ಪಶ್ಚಿಮ ಏಷ್ಯಾ ಹೊತ್ತಿ ಉರಿಯುತ್ತಿರುವ ಕಾರಣ ಏರ್ ಇಂಡಿಯಾ ಮೇ 31 ರವರೆಗೆ ಇಸ್ರೇಲ್‌ಗೆ ವಿಮಾನಗಳನ್ನು ಸ್ಥಗಿತಗೊಳಿಸಿದೆ. ನವದೆಹಲಿ-ಟೆಲ್ ಅವೀವ್ ಮಾರ್ಗದಲ್ಲಿ ಮೇ 31 ರವರೆಗೆ ವಿಮಾನಯಾನವನ್ನು ಏರ್ ಲೈನ್ಸ್ ಸ್ಥಗಿತಗೊಳಿಸಿದೆ ಎಂದು ಏರ್ ಇಂಡಿಯಾ

ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದ ಚಿನ್ನಕಳವು ಪ್ರಕರಣ ಏನಾಯ್ತು: ಡಿಕೆ ಶಿವಕುಮಾರ್‌

ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಚಿನ್ನದ ಕಳವು ಪ್ರಕರಣ ಏನಾಯ್ತು? ಕರ್ನಾಟಕದಲ್ಲಿ ಒಬ್ಬ ಅಧಿಕಾರಿ ಒಂದು ನಿಗಮದಲ್ಲಿ ಸ್ವಲ್ಪ ಕೋಟಿ ಹಣವನ್ನು ವರ್ಗಾವಣೆ ಮಾಡಿದ ಕಾರಣಕ್ಕೆ ಕೇಂದ್ರ ತನಿಖಾ ಸಂಸ್ಥೆಗಳು ದಾಳಿ ಮಾಡಿದವು. ಈ ಪ್ರಕರಣದಲ್ಲಿ ನಮ್ಮ ಸರ್ಕಾರ ರಚಿಸಿದ ವಿಶೇಷ