Tuesday, November 04, 2025
Menu

ಅಲ್ಪಾವಧಿ ವೀಸಾ ಹೊಂದಿದ್ದ ನಾಲ್ವರು ಪಾಕ್‌ ಪ್ರಜೆಗಳು ರಾಜ್ಯದಿಂದ ಗಡಿಪಾರು

ಪಹಲ್ಗಾಮ್‌ ದಾಳಿ ಬಳಿಕ ಅಲ್ಪಾವಧಿ ವೀಸಾ ಹೊಂದಿದ್ದ ನಾಲ್ವರು ಪಾಕ್‌ ಪ್ರಜೆಗಳನ್ನು ರಾಜ್ಯದಿಂದ ಗಡಿಪಾರು ಮಾಡಲಾಗಿದೆ. ದೀರ್ಘಾವಧಿ ವೀಸಾ ಹೊಂದಿ ರುವ 91 ಮಂದಿ ಪಾಕ್‌ ಪ್ರಜೆಗಳು ಇನ್ನೂ ಕರ್ನಾಟಕದಲ್ಲೇ ಇದ್ದಾರೆ. ರಾಜ್ಯದ ನಾನಾ ಜಿಲ್ಲೆಗಳಲ್ಲಿ 91 ಮಂದಿ ವಾಸವಾಗಿದ್ದಾರೆ ಎಂದು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಕಾರ್ಯಾಚರಣೆ ವೇಳೆ ದೃಢಪಟ್ಟಿದೆ. ಐವರು ಪಾಕಿಸ್ತಾನಿ ಪ್ರಜೆಗಳು ವೈದ್ಯಕೀಯ ವೀಸಾದಡಿ ರಾಜ್ಯದಲ್ಲಿದ್ದಾರೆ. ಇವರಿಗೆ ಏ.29ರವರೆಗೆ ಮಾತ್ರ ದೇಶದಲ್ಲಿರಲು ಕೇಂದ್ರವು ಗಡುವು ವಿಧಿಸಿದೆ.

ಮಂಗಳಸೂತ್ರ, ಜನಿವಾರ ನಿಷೇಧ ಕೇಂದ್ರ ಹಿಂಪಡೆಯಲಿ: ಡಿ.ಕೆ.ಶಿವಕುಮಾರ್

ಈ ಬಿಜೆಪಿಯವರು ಹೇಳುವುದು ಒಂದು ಮಾಡುವುದು ಇನ್ನೊಂದು. ಇದೇ ಅವರ ಮುಖವಾಡ. ರೈಲ್ವೆ ಪರೀಕ್ಷೆಯಲ್ಲಿ ಮಂಗಳಸೂತ್ರ, ಜನಿವಾರ ತೆಗೆಯಬೇಕು ಎಂದು ಹೇಳಿರುವುದು ಸರಿಯಲ್ಲ. ಇದನ್ನು ಹಿಂಪಡೆಯಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಆಗ್ರಹಿಸಿದರು. ಸದಾಶಿವನಗರದ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ

ಆಸ್ಟ್ರೇಲಿಯಾ ವಿವಿಗಳಲ್ಲಿ ಭಾರತೀಯ ವಿದ್ಯಾರ್ಥಿಗಳಿಗೆ ವೀಸಾ ಕಡಿತ

ಅಮೆರಿಕ ಸರ್ಕಾರ ಭಾರತಕ್ಕೆ ನೀಡುತ್ತಿದ್ದ ವೀಸಾ ಗಣನೀಯವಾಗಿ ಕಡಿತಗೊಳಿಸಿದ್ದು, ಈಗ ಆಸ್ಟ್ರೇಲಿಯಾದ ಕೆಲವು ವಿಶ್ವವಿದ್ಯಾಲಯಗಳು ಭಾರತೀಯ ವಿದ್ಯಾರ್ಥಿಗಳ ವೀಸಾ ಕಡಿತಗೊಳಿಸಲು ಮುಂದಾಗಿವೆ. ಆಸ್ಟ್ರೇಲಿಯಾದ ಕೆಲವು ಪ್ರಮುಖ ವಿಶ್ವವಿದ್ಯಾಲಯಗಳು ಭಾರತದ ಆರು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದ ವಿದ್ಯಾರ್ಥಿಗಳ ವೀಸಾ ಅರ್ಜಿಯನ್ನು

ಭಾರತದ ನೌಕಾಪಡೆಯಿಂದ ಅರಬ್ಬಿ ಸಮುದ್ರದಲ್ಲಿ ಯುದ್ಧನೌಕೆಗಳ ಯಶಸ್ವಿ ಕ್ಷಿಪಣಿ ಪರೀಕ್ಷೆ!

ನವದೆಹಲಿ: ಭಾರತೀಯ ಯುದ್ಧ ನೌಕೆಗಳು ಅರಬ್ಬಿ ಸಮುದ್ರದಲ್ಲಿ ದೂರಗಾಮಿ ನೌಕೆಗಳನ್ನು ಹೊಡೆದುರುಳಿಸುವ ತರಬೇತಿಯನ್ನು ನಡೆಸಿವೆ. ರಾಷ್ಟ್ರದ ಭದ್ರತೆ ಕುರಿತು ನೌಕಾಪಡೆ ತಮ್ಮ ಬಳಿ ಇರುವ ಯುದ್ಧ ನೌಕೆಗಳ ಸಾಮರ್ಥ್ಯವನ್ನು ಹಲವು ರೀತಿಯಲ್ಲಿ ಪರೀಕ್ಷೆ ನಡೆಸಿತು. ಅರಬ್ಬಿ ಸಮುದ್ರದ ಮಧ್ಯಭಾಗದಲ್ಲಿ ನೆಲದಿಂದ ನೆಲದ ಮೇಲೆ

ಕಾಶ್ಮೀರ ಅಭಿವೃದ್ಧಿ ಸಹಿಸದ ಉಗ್ರರಿಂದ ದಾಳಿ: ಮನ್ ಕೀ ಬಾತ್ ನಲ್ಲಿ ಮೋದಿ ಕಿಡಿ

ಕಾಶ್ಮೀರ ಅಭಿವೃದ್ಧಿ ಸಹಿಸದ ಉಗ್ರರು ದಾಳಿ ಮಾಡಿ ಮುಗ್ಧರನ್ನು ಹತ್ಯೆ ಮಾಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಮನ್ ಕೀ ಬಾತ್ ಕಿಡಿಕಾರಿದ್ದಾರೆ. ಭಾನುವಾರ 121ನೇ ಮನ್ ಕೀ ಬಾತ್ ನಲ್ಲಿ ಪೆಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯನ್ನು ಪ್ರಸ್ತಾಪಿಸಿದ ಅವರು,

ನೀರು ನಿಲ್ಲಿಸಿದರೆ, ನಾವು ಉಸಿರು ನಿಲ್ಲಿಸುತ್ತೇವೆ: ಭಾರತಕ್ಕೆ ಪಾಕಿಸ್ತಾನಿ ಸಚಿವ ಬಹಿರಂಗ ಎಚ್ಚರಿಕೆ

ಭಾರತ ಸಿಂಧೂ ನದಿ ನೀರು ಹರಿಸುವುದನ್ನು ನಿಲ್ಲಿಸಿದರೆ ನಾವು ಅವರ ಉಸಿರು ನಿಲ್ಲಿಸುತ್ತೇವೆ ಎಂದು ಪಾಕಿಸ್ತಾನದ ಹನೀಫ್ ಅಬ್ಬಾಸಿ ಬಹಿರಂಗ ಸವಾಲು ಹಾಕಿದ್ದಾರೆ. ಪಹಲ್ಗಾವ್ ನಲ್ಲಿ 26 ಪ್ರವಾಸಿಗರನ್ನು ಉಗ್ರರು ಹತ್ಯೆ ಮಾಡಿದ ನಂತರ ಭಾರತ ಪ್ರತಿಕಾರವಾಗಿ ನಡೆಸುವ ಭೀತಿ ಎದುರಿಸುತ್ತಿದೆ.

ಇರಾನ್ ಅತ್ಯಾಧುನಿಕ ಬಂದರ್ ನಲ್ಲಿ ಸ್ಫೋಟ: 4 ಸಾವು, 500 ಮಂದಿಗೆ ಗಾಯ

ಇರಾನ್ ನ ಪ್ರಮುಖ ಬಂದರಿನಲ್ಲಿ ಸಂಭವಿಸಿದ ಸ್ಫೋಟದಿಂದ ಕನಿಷ್ಠ ನಾಲ್ವರು ಮೃತಪಟ್ಟು, 500ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇರಾನ್ ನ ಅತ್ಯಾಧುನಿಕ ಶಾಹಿದ್ ರಾಜೀ ಬಂದರು ಡಾಕ್‌ನ ಒಂದು ಭಾಗದಲ್ಲಿ ಸ್ಫೋಟ ಸಂಭವಿಸಿದ್ದು, ಹಲವಾರು ಕಂಟೇನರ್ ಗಳು ಬೆಂಕಿಗೆ ಆಹುತಿಯಾಗಿದ್ದು, ದಟ್ಟವಾದ

ಪಾಕಿಸ್ತಾನಕ್ಕೆ ಸಿಂಧೂ ನದಿ ನೀರು ಬಿಡದಿದ್ದರೆ ರಕ್ತ ಹರಿಸುತ್ತೇವೆ: ಬಿಲಾವಲ್‌ ಭುಟ್ಟೋ ಎಚ್ಚರಿಕೆ

ಇಸ್ಲಮಾಬಾದ್: ಸಿಂಧೂ ನದಿ ನೀರು ಪಾಕಿಸ್ತಾನಕ್ಕೆ ಹರಿಯಬೇಕು. ಇಲ್ಲವಾದಲ್ಲಿ ಭಾರತೀಯರ ರಕ್ತ ಹರಿಸುತ್ತೇವೆ ಎಂದು ಪಾಕಿಸ್ತಾನ ಪೀಪಲ್ಸ್‌ ಪಾರ್ಟಿ ಅಧ್ಯಕ್ಷ ಬಿಲಾವಲ್‌ ಭುಟ್ಟೋ ಎಚ್ಚರಿಕೆ ನೀಡಿದ್ದಾರೆ. ಸಾರ್ವಜನಿಕ ರ್ಯಾಲಿ ಉದ್ದೇಶಿಸಿ ಮಾತನಾಡಿದ ಭುಟ್ಟೋ, ಸಿಂಧೂ ನಮ್ಮದು. ಅದು ನಮ್ಮದೇ ಆಗಿರುತ್ತದೆ ಎಂದು

ಇಸ್ರೋದ ಮಾಜಿ ಅಧ್ಯಕ್ಷ ಕೆ. ಕಸ್ತೂರಿರಂಗನ್ ನಿಧನ

ಇಸ್ರೋದ ಮಾಜಿ ಅಧ್ಯಕ್ಷ ಕೃಷ್ಣಸ್ವಾಮಿ ಕಸ್ತೂರಿರಂಗನ್ ಶುಕ್ರವಾರ ಬೆಂಗಳೂರಿನಲ್ಲಿ ನಿಧನರಾದರು. ಡಾ. ಕೆ. ಕಸ್ತೂರಿರಂಗನ್ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಅಧ್ಯಕ್ಷರಾಗಿ, ಬಾಹ್ಯಾಕಾಶ ಆಯೋಗದ ಅಧ್ಯಕ್ಷರಾಗಿ ಮತ್ತು ಭಾರತ ಸರ್ಕಾರದ ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿಯಾಗಿ 9 ವರ್ಷಗಳಿಗೂ ಹೆಚ್ಚು ಕಾಲ ಭಾರತೀಯ

ಭಟ್ಕಳದಲ್ಲಿ ದೀರ್ಘಾವಧಿ ವೀಸಾ ಹೊಂದಿರುವ 14 ಪಾಕಿಸ್ತಾನಿಗಳು

ಭಟ್ಕಳದಲ್ಲಿ ದೀರ್ಘಾವಧಿ ವೀಸಾ ಹೊಂದಿರುವ 14 ಪಾಕಿಸ್ತಾನಿಗಳು ವಾಸವಿದ್ದು, ದೀರ್ಘಾವಧಿ ವೀಸಾ ಹೊಂದಿದ್ದು ಭಾರತದಲ್ಲೇ ಇರಲಿದ್ದಾರೆ. ಪಹಲ್ಗಾಮ್‌ನಲ್ಲಿ ಹಿಂದೂಗಳ ನರಮೇಧ ನಡೆದ ಬೆನ್ನಲ್ಲೇ, ಭಾರತಕ್ಕೆ ಆಗಮಿಸಿರುವ ಪಾಕಿಸ್ತಾನಿ ಪ್ರಜೆಗಳು 48 ಗಂಟೆಯಲ್ಲಿ ದೇಶ ತೊರೆಯಲು ಕೇಂದ್ರ ಸರ್ಕಾರದ ಗಡುವು ನೀಡಿದೆ. ಭಟ್ಕಳದಲ್ಲಿ